ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಮನೆಗಳಲ್ಲಿ ಬೀಳುವ ಹಸಿ ಕಸದಿಂದ ಕಾಂಪೋಸ್ಟ್‌ ಗೊಬ್ಬರ ತಯಾರಿಸಿ ಬಳಸಿಕೊಳ್ಳಬೇಕು ಎಂದು ಪುರಸಭೆಯ ಸ್ವಚ್ಛತಾ ರಾಯಭಾರಿ ಟಿ.ಎಸ್‌.ಮಾಯಾ ಬಾಲಚಂದ್ರ ಹೇಳಿದರು.  ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾಂಪೋಸ್ಟ್‌ ತಯಾರಿಕಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಪುರಸಭಾ ನಿಯಮದಂತೆ ಪ್ರತಿ ಮನೆಯಲ್ಲೂ ಹಸಿ ಕಸ ಹಾಗೂ ಒಣ ಕಸ ಎಂದು ವಿಭಾಗಿಸಲಾಗುತ್ತದೆ. ಹಸಿ ಕಸವನ್ನು ಕಡಿಮೆ ಖರ್ಚಿನಲ್ಲಿ, ಸರಳ ವಿಧಾನದ ಮೂಲಕ ಕಾಂಪೋಸ್ಟ್‌ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಆಟೋ ಚಾಲಕರು ಸಮವಸ್ತ್ರ ಧರಿಸಿ ಶಿಸ್ತು ಕಾಪಾಡಬೇಕು, ಕಾನೂನನ್ನು ಗೌರವಿಸಬೇಕು, ಕೊರೊನಾದಿಂದ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ನಗರದ ಶ್ರೀಸತ್ಯಸಾಯಿ ಮಂದಿರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೆ.ಜಯದೇವ್‍ರ 53 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂರು ಆಟೋ ಚಾಲಕರಿಗೆ ಸಮವಸ್ತ್ರವಿತರಣೆಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಕೊರೊನಾ ಕಾಲದಲ್ಲಿ ಆಟೋ ಚಾಲಕರು ಸೇರಿದಂತೆ ಸಾರ್ವಜನಿಕವಾಗಿ ಕೆಲಸ ಮಾಡುತ್ತಿರುವ ಕೃಷಿ ಕೂಲಿ ಕಾರ್ಮಿಕರು ಹಾಗೂ ಚಾಲಕರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿ ಚಲೋ ಹೊರಟಿರುವ ಪಂಜಾಬ್, ಹರಿಯಾಣ ರೈತರ ಹೋರಾಟಕ್ಕೆ ಬೆಂಬಲಿಸಿ ಡಿಸೆಂಬರ್ 31ರಂದು ಕೋಲಾರ ಜಿಲ್ಲೆಯಿಂದ 300 ಮಂದಿ ರೈತರು ದೆಹಲಿ ಚಲೋ ಹೊರಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಗರದಲ್ಲಿ ಶನಿವಾರ ನಡೆದ ಸಭೆಯ ನೇತೃತ್ವವಹಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೇಂದ್ರ ಸರ್ಕಾರವು ಜನಾಭಿಪ್ರಾಯವಿಲ್ಲದೆ ಜಾರಿಗೆ ತಂದಿರುವ ಕಾಯಿದೆಗಳನ್ನು ವಿರೋಧಿಸಿ ದೆಹಲಿ ಚಲೋ ಹೊರಟಿರುವ ಪಂಜಾಬ್, ಹರಿಯಾಣ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ರೈತರನ್ನು ಸ್ಮರಿಸುವ ವಿಶ್ವರೈತ ದಿನಾಚರಣೆ ಹಾಗೂ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯ ಜನ್ಮದಿನವನ್ನು ರೈತಸಂಘದಿಂದ ನಗರದ ಹಳೆ ಬಸ್ ನಿಲ್ದಾಣದಲ್ಲಿ ಗ್ರಾಮೀಣ ಪ್ರದೇಶದ ಶೈಲಿಯಲ್ಲಿ ರಾಗಿ ಒಕ್ಕಣೆ ಮಾಡುವ ಸಂಪ್ರಾದಾಯದಂತೆ ಭತ್ತ, ರಾಗಿ ಮತ್ತು ತರಕಾರಿ ಹಂಚುವ ಮುಖಾಂತರ ಆಚರಣೆ ಬುಧವಾರ ಆಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ, ಭೂಮಿಯು ತಾಯಿ ಸಮಾನಳಾಗಿದ್ದು, ಆಕೆಯನ್ನು ನಂಬಿದವರಿಗೆ ಎಂದಿಗೂ ಮೋಸವಾಗುವುದಿಲ್ಲ. ನಾಡಗೀತೆಯಂತೆಯೇ ರೈತಗೀತೆಗೂ ಹೆಚ್ಚಿನ ಪ್ರಾಧಾನ್ಯತೆಯಿದ್ದು, ಕೇಳಿದಾಗ ರೋಮಾಂಚನವಾಗುತ್ತದೆ. ಆ ಹಾಡಿನಲ್ಲೇ […]

Read More

ವರದಿ:ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನಲ್ಲಿ ಬೆಳಿಗ್ಗೆ ಮಂದಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಪುರುಷ ಹಾಗೂ ಮಹಿಳಾ ಮತದಾರರು ಮತಗಟ್ಟೆಗಳ ಮುಂದೆ ಅಂತರ ಪಾಲನೆಯೊಂದಿಗೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು.   ಒಟ್ಟು 1,42,229 ಮತದಾರ ಪೈಕಿ, 123095 ಮತದಾರರು ಮತದಾನ ಮಾಡಿದ್ದಾರೆ. ಅದರಲ್ಲಿ ಮತದಾನ ಮಾಡಿರುವ 62803 ಪುರುಷ ಹಾಗೂ 60767 ಮಹಿಳಾ ಸೇರಿದ್ದಾರೆ. ತಾಲ್ಲೂಕಿನಲ್ಲಿ ಶೇ.88.68ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ತಿಳಿಸಿದರು.  ಮತಾದಾರರು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.22: ನಗರದ ಪತ್ರಿಕಾ ವಿತರಕರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ವಿ ಗೋಪಿನಾಥ್ ರವರು ಇಂದು ಪತ್ರಕರ್ತರ ಭವನದಲ್ಲಿ ಜರ್ಕಿನ್‍ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಸಾಗರ್, ಸದಸ್ಯರಾದ ಶ್ರೀನಿವಾಸಶೆಟ್ಟಿ, ಶ್ರೀನಿವಾಸಮೂರ್ತಿ, ಹರೀಶ್, ರಮೇಶ್, ಮಂಜುನಾಥ್, ಲಾಯರ್ ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಸಾಮಗ್ರಿ ವಿತರಣಾ ಕೇಂದ್ರದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ನೇಮಿಸಲಾಗಿರುವ ಮತಗಟ್ಟೆ ಸಿಬ್ಬಂದಿ, ಚುನಾವಣಾ ಸಾಮಗ್ರಿ ಪಡೆದುಕೊಂಡರು.  ಪಡೆದುಕೊಂಡ ಚುನಾವಣಾ ಸಾಮಗ್ರಿಗಳನ್ನು ಪ್ರತ್ಯೇಕವಾಗಿ ಕುಳಿತು ಪರಿಶೀಲನೆ ನಡೆಸಿದ ಬಳಿಕ, ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿದ್ದ ಭೋಜನ ಶಾಲೆಯಲ್ಲಿ ಊಟ ಮುಗಿಸಿಕೊಂಡು, ತಮಗಾಗಿ ಮೀಸಲಿಡಲಾಗಿದ್ದ ಬಸ್‌ಗಳಲ್ಲಿ ನಿಗದಿತ ಗ್ರಾಮಗಳ ಮತಗಟ್ಟೆಗಳಿಗೆ ತೆರಳಿದರು.    ತಾಲ್ಲೂಕಿಲ್ಲಿ ಚುನಾವಣೆ ನಡೆಯಲಿರುವ 23 ಗ್ರಾಮ ಪಂಚಾಯಿತಿಗಳ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಎಪಿಎಂಸಿ ಮಾರುಕಟ್ಟೆ ವರ್ತಕರು ಸೋಮವಾರ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಎಪಿಎಂಸಿ ಮಾರುಕಟ್ಟೆ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು.  ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸಿದ ವರ್ತಕರು, ಮಾರುಕಟ್ಟೆ ಪ್ರವೇಶ ದ್ವಾರದಲ್ಲಿ ಬೆಂಕಿ ಹಾಕಿ ಲಾರಿಗಳು ಮಾರುಕಟ್ಟೆ ಪ್ರವೇಶಿಸುವುದನ್ನು ತಡೆದರು. ಅನಂತರ ಕೇಂದ್ರ  ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.    ಈ ಸಂದರ್ಭದಲ್ಲಿ ಪ್ರತಿಭಟನ ನಿರತ ವರ್ತಕರನ್ನು ಉದ್ದೇಶಿಸಿ ಟೊಮೆಟೊ ವರ್ತಕರ ಸಂಘದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಮಾಜಿ ಸಚಿವ ಆರ್.ವರ್ತೂರು ಪ್ರಕಾಶ್ ರವರ 55ನೇ ಹುಟ್ಟುಹಬ್ಬವನ್ನು ಜಿಲ್ಲಾ ಪಂಚಾಯಿತಿ ಸದಸ್ಯರಾದ ರೂಪಶ್ರೀ ಮಂಜುನಾಥ್ ಮನೆಯ ಆವರಣದಲ್ಲಿ ಹಣ್ಣಿನ ಸಸಿ ನೆಡುವ ಮೂಲಕ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಬೆಗ್ಲಿ ಪ್ರಕಾಶ್, ಎಂ.ನಾರಾಯಣಸ್ವಾಮಿ, ಹಾಲಳ್ಳಿ ರಾಮಚಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ,ಎಸ್.ವೆಂಕಟೇಶ್, ಸದಸ್ಯೆ ರೋಪಶ್ರೀ ಮಂಜು, ನಗರಸಭೆ ಸದಸ್ಯ ಮಂಜುನಾಥ್ ಮಾಜಿ ಸದಸ್ಯರಾದ ಸಿ.ಸೋಮಶೇಖರ್, ವಿ.ಕೆ.ರಾಜೇಶ್, ಮುಖಂಡರಾದ ವಾಲ್ಮೀಕಿ ಮಂಜು, ಚಂದ್ರ ಪ್ರಕಾಶ್, ಮುಳ್ಳಹಳ್ಳಿ ಮಂಜುನಾಥ್, ಸೂಲೂರು […]

Read More