ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ನಡೆಸಿದ ಪರಿಣಾಮವಾಗಿ ಪ್ರಯಾಣಿಕರು ಹೊರ ಊರುಗಳಿಗೆ ಹೋಗಲು ಪರದಾಡಿದರು.ಬೇರೆ ಬೇರೆ ಸ್ಥಳಗಳಿಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಗಂಟೆಗಟ್ಟಲೆ ಕಾದರೂ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಸೇವೆ ಪ್ರಾರಂಭವಾಗಲಿಲ್ಲ. ಬಸ್‌ ಚಾಲಕರು ಹಾಗೂ ನಿರ್ವಾಹಕರು ಬಸ್‌ಗಳಿಂದ ದೂರ ಉಳಿದರು. ರಸ್ತೆ ಸಾರಿಗೆ ಸಂಸ್ಥೆ ಸೇವೆಯನ್ನೇ ನೆಚ್ಚಿಕೊಂಡಿರುವ ಗ್ರಾಮೀಣ ಪ್ರದೇಶದ ಪ್ರಯಾಣಿಕರು ಹೆಚ್ಚಿನ ತೊಂದರೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಆರ್.ಅನಿಲ್‍ಕುಮಾರ್ ತಂಡದ ಮತಯಾಚನೆಗೆ ಚಾಲನೆಕೋಲಾರ :- ಡಿ.15 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ -2020 ಪ್ರಯುಕ್ತ ಆರ್.ಅನಿಲ್‍ಕುಮಾರ್ ತಂಡದ ಕೋಲಾರ ತಾಲೂಕು ಅಭ್ಯರ್ಥಿಗಳು ನಗರದ ಬಿಇಓ ಕಛೇರಿ ಆವರಣದಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಕರಪತ್ರ ಬಿಡುಗಡೆ ಮಾಡಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಮತಯಾಚನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಲಾರ ತಾಲೂಕು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜೆಒಸಿ ಕೋರ್ಸುಗಳಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಖಾಯಂ ಪೂರ್ವ ಸೇವೆ, ಹಳೆ ಪಿಂಚಣಿ ಮತ್ತಿತರ ಬೇಡಿಕೆಗಳ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸುವುದಾಗಿ ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭರವಸೆ ನೀಡಿದರು.ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಜೆಒಸಿಯಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಹಾಗೂ ನೂತನವಾಗಿ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯರನ್ನು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.10: ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನಕ್ಕೆ ನ್ಯಾ. ಎ. ಜೆ. ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.ಇಲ್ಲಿನ ಮೌರ್ಯ ಸರ್ಕಲ್ ಬಳಿ ಕಳೆದ ನಾಲ್ಕು ದಿನಗಳಿಂದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಬಣ) ಅಹೋ ರಾತ್ರಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಅವರು ಮಾತನಾಡಿದರು.ಧರಣಿ ನಿರತರು ಇಟ್ಟಿರುವ ಬೇಡಿಕೆಗಳಲ್ಲಿ ಸದಾಶಿವ ಆಯೋಗ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-10,ಡಿ, ಜನಾಭಿಪ್ರಾಯವಿಲ್ಲವೆ ಅಧಿವೇಶನದಲ್ಲಿ ಅಂಗೀಕೃತವಾಗಿರುವ ಭೂ ಸುಧಾರಣಾ ಕಾಯ್ದೆ ಆದೇಶವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಮೆಕ್ಕೆ ಸರ್ಕಲ್‍ನಲ್ಲಿ ಮುಖ್ಯಮಂತ್ರಿ ಭೂತದಹನ ಮಾಡಿ, ಶಿರಸ್ತೇದಾರ್ ಮುಖಾಂತರ ಮಾನ್ಯ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ದೇಶವನ್ನು ಆಳ್ವಿಕೆ ಮಾಡುತ್ತಿದ್ದ ಬ್ರಿಟೀಷರು ದೇಶದಲ್ಲಿ ದುಡಿಯುವ ಕೈಗೆ ಕೆಲಸ ಕೊಡಲು ಕೃಷಿ ಭೂಮಿಯನ್ನು ನೀಡಿದರೆ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಮ್ಮನ್ನಾಳುವ ಸರ್ಕಾರಗಳು ತಮಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜೆಡಿಎಸ್ ಜಿಲ್ಲಾ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಎಂಎಲ್‍ಸಿ ಗೋವಿಂದರಾಜು, ನಿಖಿಲ್ ಕುಮಾರಸ್ವಾಮಿ, ಮುಖಂಡ ಕೆ.ಬಿ.ಗೋಪಾಲಕೃಷ್ಣ ಮತ್ತಿತರರಿದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ವಾಹನ ಸಂಚಾರ ಸಂಪೂರ್ನ ಸ್ಥಗಿತಗೊಂಡಿತ್ತು. ಯಾವುದೇ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಯಲಿಲ್ಲ. ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಸಾರ್ವಜನಿಕರು ಅತ್ತ ಕಡೆ ಸುಳಿಯಲಿಲ್ಲ.    ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಮಾವು ಬೆಳೆಗಾರರ ಸಂಘ, ಹಮಾಲಿ, ಅಂಗನವಾಡಿ, ಕಟ್ಟಡ ಕಾರ್ಮಿಕರ ಸಂಘಟನೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪಾ.ಶ್ರೀ ಅನಂತರಾಮ್, ಕೋ.ನಾ.ಪ್ರಭಾಕರ್, ಎನ್.ಆರ್.ಪುರುಷೋತ್ತಮ್ ಅವರನ್ನು ಪತ್ರಕರ್ತರ ಸಂಘದ ಆಶ್ರಯದಲ್ಲಿ ಸನ್ಮಾನಿಸಲಾಯಿತು.ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಪ್ರಾಮಾಣಿಕ ಹಾಗೂ ವೃತ್ತಿನಿಷ್ಟೆ ಹೊಂದಿದ ಪತ್ರಕರ್ತರನ್ನು ಗುರುತಿಸುವ ಕೆಲಸ ಜಿಲ್ಲಾಡಳಿತದಿಂದ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ತಾವೂ ಸಹ ಆಯ್ಕೆ ಸಮಿತಿಯಲ್ಲಿದ್ದು, ಇಬ್ಬರು ಪತ್ರಕರ್ತರು, ಓರ್ವ ಕನ್ನಡ ಪರ ಹೋರಾಟಗಾರರನ್ನು ಆಯ್ಕೆ ಮಾಡುವ ಅವಕಾಶ ಸಿಕ್ಕಿತು ಎಂದ ಅವರು, ಈ ಮೂವರನ್ನು ಪ್ರಶಸ್ತಿಗೆ ಆಯ್ಕೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ “ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಹೃದಯ ತಪಾಸಣೆ ಮಾಡಿಸಿಕೊಂಡರೆಹೃದಯಾಘಾತದಿಂದಾಗುವ ಜೀವ ಹಾನಿ ತಪ್ಪಿಸಬಹುದು- ಡಿಸಿ ಸಿ.ಸತ್ಯಭಾಮ” ಕೋಲಾರ:- ಆರೋಗ್ಯಕ್ಕೆ ಮಾರಕವಾದ ಮದ್ಯ,ಧೂಮಪಾನದಂತಹ ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ,ಚಿಕಿತ್ಸೆ ಪಡೆಯುವುದರಿಂದ ಹೃದಯಾಘಾತದಿಂದಾಗುವ ಜೀವಹಾನಿ ತಪ್ಪಿಸಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಮಣಿಪಾಲ್ ಆಸ್ಪತ್ರೆ ಬೆಂಗಳೂರು ಹಾಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ “ಚಳಿಗಾಲದಲ್ಲಿ ಹೃದಯಾಘಾತ ಸಾಮನ್ಯವಾಗಿದೆ” ಈ ಬಗ್ಗೆ ಪತ್ರಕರ್ತರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ […]

Read More