
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜೆಡಿಎಸ್ ಜಿಲ್ಲಾ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಎಂಎಲ್ಸಿ ಗೋವಿಂದರಾಜು, ನಿಖಿಲ್ ಕುಮಾರಸ್ವಾಮಿ, ಮುಖಂಡ ಕೆ.ಬಿ.ಗೋಪಾಲಕೃಷ್ಣ ಮತ್ತಿತರರಿದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ವಾಹನ ಸಂಚಾರ ಸಂಪೂರ್ನ ಸ್ಥಗಿತಗೊಂಡಿತ್ತು. ಯಾವುದೇ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಯಲಿಲ್ಲ. ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಸಾರ್ವಜನಿಕರು ಅತ್ತ ಕಡೆ ಸುಳಿಯಲಿಲ್ಲ. ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಮಾವು ಬೆಳೆಗಾರರ ಸಂಘ, ಹಮಾಲಿ, ಅಂಗನವಾಡಿ, ಕಟ್ಟಡ ಕಾರ್ಮಿಕರ ಸಂಘಟನೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪಾ.ಶ್ರೀ ಅನಂತರಾಮ್, ಕೋ.ನಾ.ಪ್ರಭಾಕರ್, ಎನ್.ಆರ್.ಪುರುಷೋತ್ತಮ್ ಅವರನ್ನು ಪತ್ರಕರ್ತರ ಸಂಘದ ಆಶ್ರಯದಲ್ಲಿ ಸನ್ಮಾನಿಸಲಾಯಿತು.ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಪ್ರಾಮಾಣಿಕ ಹಾಗೂ ವೃತ್ತಿನಿಷ್ಟೆ ಹೊಂದಿದ ಪತ್ರಕರ್ತರನ್ನು ಗುರುತಿಸುವ ಕೆಲಸ ಜಿಲ್ಲಾಡಳಿತದಿಂದ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ತಾವೂ ಸಹ ಆಯ್ಕೆ ಸಮಿತಿಯಲ್ಲಿದ್ದು, ಇಬ್ಬರು ಪತ್ರಕರ್ತರು, ಓರ್ವ ಕನ್ನಡ ಪರ ಹೋರಾಟಗಾರರನ್ನು ಆಯ್ಕೆ ಮಾಡುವ ಅವಕಾಶ ಸಿಕ್ಕಿತು ಎಂದ ಅವರು, ಈ ಮೂವರನ್ನು ಪ್ರಶಸ್ತಿಗೆ ಆಯ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ “ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಹೃದಯ ತಪಾಸಣೆ ಮಾಡಿಸಿಕೊಂಡರೆಹೃದಯಾಘಾತದಿಂದಾಗುವ ಜೀವ ಹಾನಿ ತಪ್ಪಿಸಬಹುದು- ಡಿಸಿ ಸಿ.ಸತ್ಯಭಾಮ” ಕೋಲಾರ:- ಆರೋಗ್ಯಕ್ಕೆ ಮಾರಕವಾದ ಮದ್ಯ,ಧೂಮಪಾನದಂತಹ ದುಶ್ಚಟಗಳಿಂದ ದೂರವಿದ್ದು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ,ಚಿಕಿತ್ಸೆ ಪಡೆಯುವುದರಿಂದ ಹೃದಯಾಘಾತದಿಂದಾಗುವ ಜೀವಹಾನಿ ತಪ್ಪಿಸಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಮಣಿಪಾಲ್ ಆಸ್ಪತ್ರೆ ಬೆಂಗಳೂರು ಹಾಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ “ಚಳಿಗಾಲದಲ್ಲಿ ಹೃದಯಾಘಾತ ಸಾಮನ್ಯವಾಗಿದೆ” ಈ ಬಗ್ಗೆ ಪತ್ರಕರ್ತರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.3: ಜಿಲ್ಲೆಯ ವಿಕಲಚೇತನರು ಸಂಬಂಧಪಟ್ಟ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳವ ಮೂಲಕ ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಕಡೆಗೆ ಸಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಹೆಚ್ ಗಂಗಾಧರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು. ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕವಾಗಿದೆ. ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಯಬೇಕು ಎಂದು ತಾಲ್ಲೂಕು ಕುರುಬರ ಅಧ್ಯಕ್ಷ ಎಂ.ವೇಮಣ್ಣ ಹೇಳಿದರು. ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಸಂಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಕುರುಬ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮುದಾಯದ ಪೋಷಕರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರು ಯೋಧನಾಗಿ ಪರಾಕ್ರಮಕ್ಕೆ, ಕವಿಯಾಗಿ ಸಮಾಜ ಸುಧಾರಣೆಗೆ ಹೆಸರಾಗಿದ್ದಾರೆ ಎಂದು ಹೇಳಿದರು.ಅವರ ನೆನೆಪು ಜಯಂತಿಗೆ ಸೀಮಿತವಾಗಬಾರದು. ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತ ಗೊಳಿಸಬಾರದು. ಸಮಾಜದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಿವೃತ್ತ ಐಎಎಸ್ ಅಧಿಕಾರಿ,ಕಾಂಗ್ರೆಸ್ ಮುಖಂಡ ಸೈಯದ್ ಜಮೀರ್ ಪಾಷ ಅವರ ನಿಧನಕ್ಕೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಜಮೀರ್ ಪಾಷ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಸ್ನೇಹಜೀವಿಯಾಗಿದ್ದ ಜಮೀರ್ ಪಾಷ ಸೇವೆಯಿಂದ ನಿವೃತ್ತರಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕಳೆದ 2018 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ […]