ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 250 ಪ್ರಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ದರ್ಜೆಗೆ ಏರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮೇಲ್ದರ್ಜೆಗೆ ಏರಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮಿ ಚಿಕಿತ್ಸೆ ಮಾತ್ರವಲ್ಲದೆ, ಅಗತ್ಯ ಬಿದ್ದಾಗ ಶಸ್ತ್ರ ಚಿಕಿತ್ಸೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ, ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಶಾಸಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಸರಕಾರಿ ಆಸ್ಪತ್ರೆಗಳ ಅವ್ಯವಸ್ಥೆಗಳನ್ನು ಸರಿಪಡಿಸಿ, ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ, ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಬಯಲುಸೀಮೆಯ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು, ಇದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ. ಅನೇಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ :- ಶ್ರೀನಿವಾಸಪುರದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಿಸಿರುವ ಪೂರ್ವಿ ಕೆ ಯ ಪ್ರಥಮ ಪಿ.ಯು.ಸಿಯ ವ್ಯಾಸಂಗದ ಒಂದು ವರ್ಷದ ವಸತಿ ನಿಲಯದ ಒಂದು ಲಕ್ಷ ರೂ.ಗಳನ್ನು ಭರಿಸುವುದಾಗಿ ರಾಜ್ಯ ಜೆ.ಡಿ.ಎಸ್ ಪ್ರದಾನ ಕಾರ್ಯದರ್ಶಿ ಬೀಮಗುಂಟ್ಲಪಲ್ಲಿ ಶಿವಾರೆಡ್ಡಿ ಘೋಷಿಸಿದ್ದಾರೆ . ಗುರುವಾರ ಸಂಜೆ ಪೂರ್ವಿಕೆ ನಿವಾಸಕ್ಕೆ ತೆರಳಿ 10 ಸಾವಿರ ರೂ.ಗಳ ಧನ ಸಹಾಯ ನೀಡಿ ಮುಂದಿನ ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದಾಗ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಉಚಿತ ವಿದ್ಯಾಭ್ಯಾಸಕ್ಕೆ ಅವಕಾಶ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ತಂಬಾಕು ಸೇವನೆಯಿಂದ ಕ್ಯಾನ್ಸರ್ನಂತಹ ಮಾರಕ ರೋಗಗಳಿಗೆ ತುತ್ತಾಗುತ್ತೀರಿ ಎಂದು ಎಚ್ಚರಿಸಿದ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಅಧಿಕಾರಿ ಮಹಮದ್ , ವಿದ್ಯಾರ್ಥಿಗಳು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು . ತಾಲ್ಲೂಕಿನ ತೊರದೇವಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ.ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ( ಕೋಟ್ಟಾರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಆದ್ಯತ್ಮಿಕ ಚಿಂತನೆಗಳು ಎಲ್ಲರಲ್ಲಿ ಬಂದು ಪಕ್ಷಾತೀತವಾಗಿ ಗ್ರಾಮಗಳಲ್ಲಿ ದೇವಾಲಯ ಗ್ರಾಮಾಭಿವೃದ್ಧಿ ಕೆಲಸಗಳು ನಡೆಸಿದಾಗ ಸಾಮಾರಸ್ಯ ಭಾವನೆಗಳು ಬಂದರೆ ಎಲ್ಲರಿಗೂ ದೇವರು ಒಳ್ಳೆಯದು ಮಾಡುತ್ತಾರೆಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು.ತಾಲೂಕಿನ ಕಲ್ಲೂರು ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ದೇವಸ್ಥಾನದಲ್ಲಿ ಗ್ರಾಮ ದೇವತೆ ಚೌಡೇಶ್ವರಿ ದೇವರ ವಿಗ್ರಹ ಪ್ರತಿಷ್ಟಾಪನೆ ಮತ್ತು ಗೋಪುರ ಕಲಚ ಸ್ಥಾಪನೆ ಪೂಜಾ ಕಾರ್ಯಕ್ರಮದಲ್ಲಿ ಬಾಗವಸಿದ ದೇವರಿಗೆ ಪೂಜೆ ಸಲ್ಲಿಸಿ ದೇವಾಲಯಕ್ಕೆ 50 ಸಾವಿರ ರೂ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪರಿಹಾರ ಚೆಕ್ ಪಡೆದ ಫಲಾನುಭವಿಗಳು ಕಡ್ಡಾಯವಾಗಿ ರಾಸುಗಳನ್ನು ಖರೀದಿ ಮಾಡಬೇಕು. ನಿಗದಿತ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲು ಪೂರೈಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಮೃತಪಟ್ಟ ರಾಸುಗಳ ವಿಮಾ ಚೆಕ್ ವಿತರಿಸಿ ಮಾತನಾಡಿ, ಕೋಚಿಮುಲ್ ವತಿಯಿಂದ ಹಾಲು ಉತ್ಪಾದಕರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹಾಲು ಒಕ್ಕೂಟದ ಸಹಕಾರ ಸಂಘಗಳಿಗೆ ಹಾಲು ಹಾಕುವ ಫಲಾನುಭವಿಗಳಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ 6 ಕೇಂದ್ರ ಸೇರಿದಂತೆ ಜಿಲ್ಲೆಯ ಒಟ್ಟು 15 ಕೇಂದ್ರಗಳಲ್ಲಿ ಆ.28ರ ಶನಿವಾರ ಮತ್ತು 29ರ ಭಾನುವಾರ ಎರಡು ದಿನ ಸಿಇಟಿ ಪರೀಕ್ಷೆ ಕೋವಿಡ್ ಮಾರ್ಗಸೂಚಿಯಡಿ ನಡೆಯಲಿದ್ದು, ಒಟ್ಟು 5016 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.ಸಾಮಾನ್ಯ ಪ್ರವೇಶ ಪರೀಕ್ಷೆಯ ಮೊದಲ ದಿನ ಶನಿವಾರ ಬೆಳಗ್ಗೆ 10-30 ರಿಂದ 11-50ರವರೆಗೂ ಜೀವಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50 ರವರೆಗೂ ಗಣಿತ ವಿಷಯದ ಪರೀಕ್ಷೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ತಾಲೂಕು ಮಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸಮೂಹ ಹಾಲು ಕರೆಯುವ ಯಂತ್ರಗಳ ಉದ್ಘಾಟನೆ ಹಾಗೂ ಹಾಲು ಉತ್ಪಾದಕರಿಗೆ ಉಚಿತ ಆಹಾರ ಕಿಟ್ಗಳನ್ನು ಒಕ್ಕೂಟದ ನಿರ್ದೇಶಕ ಡಿ.ವಿ. ಹರೀಶ್ರವರು ವಿತರಣೆ ಮಾಡಿದರು . ಈ ಸಂದರ್ಭದಲ್ಲಿ ಮಾತನಾಡುತ್ತಾ , ಘಟಕಕ್ಕೆ ಒಕ್ಕೂಟದಿಂದ ಸುಮಾರು ೩.೫ ಲಕ್ಷ ರೂಗಳನ್ನು ಮಂಜೂರು ಮಾಡಿಸಿದ್ದು ಇದರಲ್ಲಿ ಘಟಕದ ವೆಚ್ಚ ಮತ್ತು ಸಿವಿಲ್ ಕಾಮಗಾರಿಗಾಗಿ ಅನುಧಾನ ಇರುವುದಾಗಿ ತಿಳಿಸಿದರು . ಇದರ ಸದುಪಯೋಗವನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ; ಪ್ರಪಂಚದಲ್ಲಿ ಪ್ರತಿಯೊಬ್ಬರು ನೇತ್ರದಾನ ಮಾಡಿದರೆ ಶಾಶ್ವತವಾಗಿ ಅಂಧತ್ವ ನಿರ್ಮೂಲನೆಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಮರಣದ ನಂತರ ನೇತ್ರದಾನ ಮಾಡಿ ವಿಶ್ವಕ್ಕೆ ಬೆಳಕಾಗಬೇಕು. ನೇತ್ರದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಮ್.ನಾಗರಾಜ್ ಅವರು ತಿಳಿಸಿದರು.ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 36ನೇ ರಾಷ್ಟ್ರೀಯ […]

