
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ತಮ್ಮ ಹಾಲನ್ನು ಖಾಸಗಿ ಡೈರಿಗಳಿಗೆ ಕಳುಹಿಸಬೇಡಿ. ಬದಲಾಗಿ ಸರ್ಕಾರಿ ಹಾಲು ಡೈರಿಗಳಿಗೆ ಹಾಲನ್ನು ನೀಡುವುದರಿಂದ ರೈತರಿಗೆ ವಿಮೆ, ತಮ್ಮ ಹಸುಗಳಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನವನ್ನು ಪಡೆಯಲು ಸಾದ್ಯವಾಗುತ್ತದೆ. ಎಂದು ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್ ರಮೇಶ್ ಕುಮಾರ್ ರೈತರಿಗೆ ಕರೆನೀಡಿದರು. ಅವರು ಇಂದು ಯಲ್ದೂರು ಹೋಬಳಿ ಶೆಟ್ಟಿಹಳ್ಳಿಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಜಕೀಯದಿಂದ ದೂರವಿದ್ದು ಒಂದು ಸಹಕಾರ ಸಂಸ್ಥೆಯನ್ನು ನಡೆಸುವುದು ಅಸಾಧ್ಯ ಆದರೆ ತಾಯಂದಿರು, ರೈತರು ಸಿಡಿದೆದ್ದು ಈ ವ್ಯವಸ್ಥೆ ಉಳಿಸಿಕೊಳ್ಳುವ ಸಂಕಲ್ಪ ಮಾಡಿದರೆ ಮಾತ್ರ ಬದಲಾವಣೆ ಕಾಣಬಹುದು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ರಾಜ್ಯ ಸಹಕಾರ ಮಹಾಮಂಡಳ,ಜಿಲ್ಲಾ ಸಹಕಾರಿ ಯೂನಿಯನ್,ಡಿಸಿಸಿ ಬ್ಯಾಂಕ್, ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲಾಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ, ನಗರದ ಕಾರಂಜಿಕಟ್ಟೆಯ ನರ್ಮದಾ ಮಹಿಳಾ ಪತ್ತಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 67ನೇ ಸಹಕಾರಿ ಸಪ್ತಾಹದ 6 […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಹಾಗೂ ಶಿಕ್ಷಕ ಪ್ರೇಮಿಯಾಗಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಲಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಶಿಕ್ಷಕ ಸಂಘಟನೆಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಶಿಕ್ಷಣ ನೀತಿ ರಚಿತವಾಗಿದೆ, ಇದರಿಂದ ಶಿಕ್ಷಕರ ಅನೇಕ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದರು.ಶಿಕ್ಷಣದಲ್ಲಿ ಅರಿವಿನ ಜತೆ ಕೌಶಲ್ಯವೂ ಮಕ್ಕಳಿಗೆ ಸಿಗಲಿದೆ, ಕಲಿಕೆ ಜತೆಗೆ ಬದುಕು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಡಿಸೆಂಬರ್ 23ರ ರೈತ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಘೋಷಣೆ ಮಾಡಿ, ಕಿಸಾನ್ ಸಮ್ಮಾನ್ ಯೋಜನೆಯನ್ನು ಮುಂದುವರೆಸಬೇಕು ಹಾಗೂ ಜಿಲ್ಲೆಯಲ್ಲಿ ಪ್ರತಿ ಗ್ರಾಪಂಗೆ ಒಂದು ರಾಗಿ ಖರೀದಿ ಕೇಂದ್ರವನ್ನು ಆರಂಭ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ರಾಜ್ಯ, ದೇಶದಲ್ಲಿ ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದರೂ ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಬರುವುದು ಸಾಮಾನ್ಯವಾಗಿದೆ. ಎಲ್ಲ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಬೆಳಕಿನ ಹಬ್ಬವಾದ ದೀಪಾವಳಿಯಂದು ಪಟಾಕಿ ಸಿಡಿಸುವಾಗ ಈ ಬಾರಿ ದೃಷ್ಟಿದೋಷದಂತಹ ಯಾವುದೇ ಗಂಭೀರ ಪ್ರಕರಣಗಳು ವರದಿಯಾಗಿಲ್ಲವಾದರೂ, ತಾಲ್ಲೂಕಿನ ವಿವಿಧೆಡೆ 10ಕ್ಕೂ ಹೆಚ್ಚು ಮಂದಿ ಮಕ್ಕಳು, ಹಿರಿಯರು ಸಣ್ಣಪುಟ್ಟ ಕಣ್ಣಿನ ಸಮಸ್ಯೆಗಳು, ಸುಟ್ಟಗಾಯಗಳಿಂದ ಚಿಕಿತ್ಸೆಗೆ ಆಸ್ಪತ್ರೆಗಳಿಗೆ ಧಾವಿಸಿದ್ದು, ನಗರದ ವಿವೇಕ ನೇತ್ರಾಲಯವೊಂದರಲ್ಲೇ 5 ಮಂದಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ನೇತ್ರ ತಜ್ಞ ಡಾ.ಹೆಚ್.ಆರ್.ಮಂಜುನಾಥ್ ತಿಳಿಸಿದರು.ಈ ಕುರಿತು ಮಾಹಿತಿ ನೀಡಿದ ಅವರು, ಮುನ್ನಚ್ಚರಿಕೆ ದೃಷ್ಟಿಯಿಂದ ದಿನದ 24 ಗಂಟೆಗಳು ತುರ್ತು ಚಿಕಿತ್ಸೆಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡಪ್ರಮಾಣದ ಪತ್ತಿನ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ 26 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಳಿತ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಅಮೀರ್ ಜಾನ್, ಕೊಂಡಾಮರಿ ಕೆ.ಆರ್.ಮೋಹನ್ ಕುಮಾರ್, ರತ್ನಪ್ಪ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷಕ್ಕೆ ಬರುವವರನ್ನುಸ್ವಾಗತಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಹೊಗಳಗೆರೆ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾಂಗ್ರೆಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿ, ಈ ಹಿಂದೆ ಕಾರಣಾಂತದಿಂದ ಪಕ್ಷದಿಂದ ದೂರವಾಗಿದ್ದ ಕುಟುಂಬಗಳು ಮತ್ತೆ ಹಿಂದಿರುಗಿವೆ. ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಇನ್ನು ಕೆಲವೇ ತಿಂಗಳುಗಳಲ್ಲಿ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು. ಅದರಿಂದ ರೈತರ ಬದುಕು […]

JANANUDI.COM NETWORK ಲಯನ್ಸ್ ಕ್ಲಬ್, ಕುಂದಾಪುರ, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ವಿನಾಯಕ ಕ್ಲಿನಿಕ್, ಕುಂದಾಪುರ ಇವರ ಸಹಯೋಗದಲ್ಲಿ ಉಚಿತ ಮಧುಮೇಹ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರಾದ ಲಯನ್ ಶ್ರೀ ಚಂದ್ರಶೇಖರ ಕಲ್ಪತರು, ಘಟಕದ ಕಾರ್ಯದರ್ಶಿಯವರಾದ ಪ್ರೊ. ರಾಜೇಂದ್ರ, ಲಯನ್ಸ್ ಕ್ಲಬ್ ನ ಡಿಸ್ಟ್ರಿಕ್ಟ್ ಕ್ಯಾಬಿನೇಟ್ ಮೆಂಬರ್ ಲಯನ್ ರಾಜೀವ ಕೋಟ್ಯಾನ್, ರೀಜನಲ್ ಸೆಕ್ರೆಟರಿ ಲಯನ್ ಶ್ರೀ ವೇಣುಗೋಪಾಲ್ ಶೆಟ್ಟಿ, ಉದ್ಯಮಿ ಶ್ರೀ ರಾಧಾಕೃಷ್ಣ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ್ ಶೆಟ್ಟಿ ಮತ್ತು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ವಿನಾಯಕ ಕ್ಲಿನಿಕಲ್ ಲ್ಯಾಬ್ ನ ಸಿಬ್ಬಂದಿ ಶ್ರೀಮತಿ ಬೇಬಿ ಮಧುಮೇಹ ಪರೀಕ್ಷೆಯನ್ನು ನಡೆಸಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮೌಲ್ಯವರ್ಧಿತ ತರಬೇತಿಗಳ ಮೂಲಕ ಆತ್ಮವಿಶ್ವಾಸ ವೃದ್ಧಿಸಿಕೊಂಡು ಮಹಿಳೆಯರು ಉದ್ಯಮಶೀಲರಾಗಿ ಅಭಿವೃದ್ಧಿ ಹೊಂದಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಾಲಿ ಹೇಳಿದರು.ನಗರದ ಗಲ್‍ಪೇಟೆಯಲ್ಲಿ ಗುರುವಾರ ಗೋದ್ರೇಜ್ ವೃತ್ತಿ ಸಂಸ್ಥೆ ಹಾಗೂ ಕೌಶಲ್ಯ ದರ್ಪಣ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬ್ಯುಟಿಷಿಯನ್ ಮಹಿಳೆಯರಿಗೆ ಮೌಲ್ಯ ವರ್ಧಿತ ಕಾರ್ಯಕ್ರಮದಲ್ಲಿ ಮೊದಲ ಹಂತ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ಮತ್ತು ಸ್ವಚ್ಛತಾ ಕಿಟ್‍ಗಳನ್ನು ಹಾಗೂ ಕೊರೊನಾ ಕವಚ ವಿಮಾ ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ […]