ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ.ಅ.16: ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರವರು ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲಿಸಿದರು.ಬೆಳಗ್ಗೆ 11 ಗಂಟೆಯಿಂದ ರಾಯಲ್ಪಾಡು, ಲಕ್ಷ್ಮೀಸಾಗರ, ರೋಣೂರು, ಯಲ್ದೂರು, ದುಗ್ಗಸಂದ್ರ, ಮುಳಬಾಗಿಲು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮತಗಟ್ಟೆಗಳನ್ನು ಪರಿಶೀಲಿಸಿದ ಡಿ.ಸಿಯವರು ಕರೋನಾ ಹೆಚ್ಚಾಗುತ್ತಿರುವ ಸಲುವಾಗಿ ಸ್ವಚ್ಚತೆಯನ್ನು ಕಾಪಾಡಿ, ಅಂಗವಿಕಲ ಮತದಾರರಿಗೆ ವೀಲ್‍ಚೇರ್ ಮತ್ತು ಅವರು ಮತದಾನ ಮಾಡಲು ಒಬ್ಬ ವ್ಯಕ್ತಿ ಜೊತೆಯಲ್ಲಿ ಹೋಗಲು ನಿಯೋಜಿಸಬೇಕು. ಆ ಕಾರ್ಯಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಸೂಚಿಸಿ, […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಗುರುವಾರ ಕೃಷಿ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಇಲ್ಲಿನ ಕೃಷಿ ಇಲಾಖೆ ಕಚೇರಿಯಲ್ಲಿ ಹತ್ತು ವರ್ಷಗಳಿಂದ  ಪ್ರಥಮ ದರ್ಜೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ  : ಭದ್ರತೆ ಮತ್ತು ಭವಿಷ್ಯವು ಯುವ ಸಮುದಾಯದ ಮೇಲೆ ಆವಲಂಬಿತವಾಗಿದ್ದು, ಇಂತಹ ಯುವ ಸಮುದಾಯ ಸದೃಢವಾಗಲು ಮನಸ್ಸು ಮತ್ತು ದೇಹದ ದೃಢತೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಲಿಷ್ಟ ಭಾರತ ನಿರ್ಮಿಸಲು ಶ್ರಮಿಸಬೇಕಾಗಿದೆ ಎಂದು ಶ್ರೀನಿವಾಸಸಂದ್ರ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಲೋಕೇಶ್ ಅವರು ಅಭಿಪ್ರಾಯ ಪಟ್ಟರು.ಇಂದು ಕೆ.ಜಿ.ಎಫ್ ತಾಲ್ಲೂಕಿನ ಕರಡಗೂರಿನಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಕೋಲಾರ, ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ಜನ ವಿಕಾಸ ಯುವಜನ ಸೇವಾ ಸಂಸ್ಥೆ, ಕೋಲಾರ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ವಿವಿಧ ಕಾರಣಗಳಿಂದ ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ಅವರು ತಿಳಿಸಿದರು.ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಪೊಲೀಸ್ ಇಲಾಖೆ , ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಅಕ್ಟೋಬರ್ 15 : ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಕಾಯಿಲೆಗಳು ಹರಡುವುದಿಲ್ಲ ನಿಯಂತ್ರಿಸಬಹುದು ಎಂದು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ವಿ ಹರೀಶ್ ತಿಳಿಸಿದರು .ಜಿಲ್ಲಾ ಹಾಲು ಒಕ್ಕೂಟ ವತಿಯಿಂದ ಇಂದು ಏರ್ಪಡಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು .ಇದರಿಂದ ಜನರಿಗೆ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಸಂದರ್ಭದಲ್ಲಿ ಇರುವ ಸರ್ಕಾರದ ಎಲ್ಲ ಸೂಚನೆಗಳನ್ನು ಅನುಸರಿಸುವುದರಿಂದ ಮತ್ತು ಕಡ್ಡಾಯವಾಗಿ ಕೈ ತೊಳೆಯುವುದರಿಂದ ಕೋವಿಡ್ ನಿಯಂತ್ರಿಸಬಹುದು ಎಂದರು ..ಸಸಿಗಳಿಗೆ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೃಷಿಯಲ್ಲಿ ತೊಡಗಿರುವ ರೈತ ಮಹಿಳೆಯರಿಗೂ ಭೂಮಿಯ ಹಕ್ಕನ್ನು ನೀಡಬೇಕೆಂದು ರೈತಸಂಘದಿಂದ ತಾಲೂಕಿನ ಹೊಸಮಟ್ನಹಳ್ಳಿಯಲ್ಲಿ ರೈತ ಮಹಿಳೆಯರಿಗೆ ಗಿಡ ಮತ್ತು ಹರಿಶಿನ, ಕುಂಕುಮ ನೀಡಿ ಅಂತರಾಷ್ಟ್ರೀಯ ರೈತ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದಿದ್ದರೂ ರೈತರು ತಾವು ಬೆಳೆದಂತಹ ಬೆಳೆಗಳಿಗೆ ಬೆಲೆಗಳನ್ನು ನಿಗಧಿಪಡಿಸುವ ಹಕ್ಕು ಇನ್ನೂ ಬಾರದೇ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಒಳ ಚರಂಡಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.  ಪಟ್ಟಣದ ಹೊರ ವಲಯದ ಅಮಾನಿ ಕೆರೆ ಸಮೀಪ ಬುಧವಾರ ಅಕ್ರಮವಾಗಿ ಒಳ ಚರಂಡಿಯಿಂದ  ನೀರನ್ನು ಎತ್ತಲು ಬಳಸುತ್ತಿದ್ದ ಯಂತ್ರಗಳನ್ನು ವಶಪಡಿಸಿಕೊಂಡ ಬಳಿಕ ಮಾತನಾಡಿ,  ಈ ಭಾಗದ ನಿವಾಸಿಗಳು ನೀಡಿದ ದೂರನ್ನು ಅನುಸರಿಸಿ, ಕಂದಾಯ, ಪುರಸಭೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿ ಒಳಚರಂಡಿಯಿಂದ ನೀರೆತ್ತಲು ಬಳಸುತ್ತಿದ್ದ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಆಗ್ನೆಯ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಚುಣಾವಣೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳು ಹಾಗೂ ಆಗ್ನೆಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಿ . ಸತ್ಯಭಾಮ ಅವರು ಆದೇಶಿಸಿದ್ದಾರೆ . ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ( 9480870000 ) ನೋಡಲ್ ಅಧಿಕಾರಿಗಳಾಗಿರುತ್ತಾರೆ . ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ ಕೋಲಾರ ತಾಲ್ಲೂಕಿಗೆ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆಯು ಅಕ್ಟೋಬರ್ 28 ರಂದು ನಡೆಯಲಿದ್ದು , ಅಂತಿಮ ಕಣದಲ್ಲಿ 15 ಅಭ್ಯರ್ಥಿಗಳು ಸ್ಪರ್ದಿಸಿದ್ದಾರೆ ಎಂದು ಕೋಲಾರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು . ಕರ್ನಾಟಕ ಆಗ್ನೆಯ ಪದವೀದರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದೈವಾರ್ಷಿಕ ಚುನಾವಣೆಯಲ್ಲಿ ಮಾನ್ಯತೆ ಪಡೆದ […]

Read More