
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ.ಸೆ.21, ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸುವ ಜತೆಗೆ ಜನಪ್ರತಿಧಿನಿಗಳು ಅಧಿಕಾರಿಗಳ ಹಗ್ಗಜಗ್ಗಾಟ ಬಿಟ್ಟು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಡೂಮ್ ಲೈಟ್ ವೃತ್ತದ ಪೆಟ್ರೋಲ್ ಬಂಕ್ ಬಳಿ ಜನಪ್ರತಿನಿದಿಗಳ ಅಣುಕು ಪ್ರದರ್ಶನ ಮಾಡಿ ರಸ್ತೆಯಲ್ಲಿ ಬಿದ್ದಿರುವ ಹಳ್ಳದಲ್ಲಿ ಬಾಗೀನ ಅರ್ಪಿಸುವ ಮೂಲಕ ನಗರಸಭೆ ಅಧಿಕಾರಿ ಮಂಜುನಾಥ್ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾ ಕೇಂದ್ರ ಕೋಲಾರದಲ್ಲಿನ ರಸ್ತೆಗಳು ಇಂದು ಜನಸಾಮಾನ್ಯರ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪರಿಸರ ಮಾಲಿನ್ಯ ತಡೆಯಲು ಹಾಗೂ ಸ್ವಚ್ಚ ಗಾಳಿಯನ್ನು ಪಡೆಯಲು ಪೂರಕವಾಗಿ ಗಿಡ ಮರಗಳನ್ನು ಬೆಳೆಸಬೇಕು, ಸ್ವಚ್ಚ ಪರಿಸರ ನಿರ್ಮಾಣಕ್ಕಾಗಿ ಸಮಾಜದ ಎಲ್ಲ ವರ್ಗದ ಜನರು ಸಹಕರಿಸಬೇಕು ಎಂದು ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಡಾ. ಕೆ.ಎನ್. ವೇಣುಗೋಪಾಲ್ ತಿಳಿಸಿದರು.ಪಟ್ಟಣದ ಪೆÇಲೀಸ್ ವಸತಿ ಗೃಹದ ಆವರಣದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆಯ ವತಿಯಿಂದ ಈಗಾಗಲೆ ಹಲವಾರು ತರಹದ ಗಿಡಗಳನ್ನು ನಾಟಿ ಮಾಡಿದ್ದು, ರೋಟರಿ ಸಂಸ್ಥೆ ಮತ್ತು ಗೊರವಿಮಾಕಲಹಳ್ಳಿ ಗ್ರಾಮದ ವಿನಾಯಕ ಯುವಕ ಸಂಘದ […]

ಕೋಲಾರ,ಸೆ.19: ರೈತರಿಗೆ ಮತ್ತು ಕಾರ್ಮಿಕರಿಗೆ ಮಾರಕವಾಗುವ ಭೂ ಸುಧಾರಣಾ ಕಾಯ್ದೆ ಎ.ಪಿ.ಎಂ.ಸಿ., ವಿದ್ಯುತ್, ಕಾರ್ಮಿಕ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಅಧಿವೇಶನದಲ್ಲಿ ಅಂಗೀಕಾರ ಮಾಡದಂತೆ ಒತ್ತಾಯಿಸಿ ರೈತ ಸಂಘದಿಂದ ರೈತರು ಬೆಳೆದ ಬೆಳೆಗಳು ತರಕಾರಿ ಸೊಪ್ಪು ಮತ್ತು ಕೋಳಿಗಳ ಮೂಲಕ ಕೋಲಾರಮ್ಮ ನ ದೇವಸ್ಥಾನದಿಂದ ಜಿಲ್ಲಾ ಕಾರಾಗೃಹದವರೆಗೂ ಜೈಲ್ ಬರೋ ಚಳುವಳಿ ಮಾಡಿ ರೈತ ವಿರೋದಿ ಕಾಯ್ದೆಗಳನ್ನು ಕಾಯ್ದೆಗಳನ್ನು ಕೈಬಿಡಿ ಇಲ್ಲವಾದರೆ ನಮ್ಮನ್ನು ಜೈಲಿಗೆ ಹಾಕಿ ಎಂಬ ಘೋಷಣೆಯೊಂದಿಗೆ ತಹಶೀಲ್ದಾರ್ರವರ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ರಾಜ್ಯ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.18: ಬಳ್ಳಾರಿ ಜಿಲ್ಲೆಯ ರೈತ ಹೋರಾಟಗಾರ್ತಿ ಮತ್ತು ರೈತ ಮಹಿಳೆ ಮೇಲೆ ಹಲ್ಲೆ ಮಾಡಿ, ಅತ್ಯಾಚಾರ, ಕೊಲೆಯತ್ನ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ರೈತಸಂಘದ ಹೋರಾಟಗಾರ್ತಿ ಸೆ.5ರಂದು ಹೊಳಲು ಗ್ರಾಮದ ಸಮೀಪ ಹೊಲಕ್ಕೆ ಹೋದ ಸಂದರ್ಭದಲ್ಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಶ್ವಕರ್ಮರ ಕಲಾ ಕೌಶಲ್ಯ ವಿಶ್ವಕರ್ಮ ಸಮುದಾಯಕ್ಕೆ ಮಾದರಿಯಾಗಿದೆ. ಸಮುದಾಯದ ಯುವ ಜನರು ವೃತ್ತಿಪರತೆ ಹೆಚ್ಚಿಸಿಕೊಳ್ಳಬೇಕು ಎಂದು ಉಪ ತಹಶೀಲ್ದಾರ್ ಮಲ್ಲೇಶ್ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ವಿಶ್ವಕರ್ಮ ಮಾತನಾಡಿ, ಸರ್ಕಾರದ ಸೌಲಭ್ಯಗಳ ಕೊರತೆಯಿಂದಾಗಿ ಸಮುದಾಯದ ಯುವಕರು ಕುಲವೃತ್ತಿಗೆ ಬೆನ್ನುತೋರಿಸುತ್ತಿದ್ದಾರೆ. ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ “ಪೋಷಣ ಅಭಿಯಾನÀ” ಕಾರ್ಯಕ್ರಮವನ್ನು ದಿನಾಂಕ 17.09.2020 ರಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ರೈತಮಹಿಳೆಯರಿಗೆ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೋಲಾರ, ಇಫ್ಕೋ, ಬೆಂಗಳೂರು, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಟಮಕ, ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಪೌಷ್ಠಿಕಾಂಶದ ಫಲಿತಾಂಶಗಳನ್ನು ಸುಧಾರಿಸುವ ಪ್ರಧಾನ ಮಂತ್ರಿಯ ಸಮಗ್ರ ಪೋಷಣೆ ಅಭಿಯಾನ್ ಭಾರತ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದೆ. ಪೋಷಣ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.16: ಹಸುಗೂಸು ಸಾವಿಗೆ ಕಾರಣರಾದ ಶ್ರೀನಿವಾಸಪುರ ನಗರ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳ ಹಾಗೂ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯತನವನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಅಪರಾಧ ತಡೆ ಹಾಗೂ ಮಾನವ ಹಕ್ಕುಗಳ ಭಾರತ ಪರಿಷತ್ ಮತ್ತು ಮಗುವಿನ ಪೋಷಕರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.ಶ್ರೀನಿವಾಸಪುರ ಟೌನ್ನ ಜಾಕೀರ್ ಹುಸೇನ್ ಮೊಹಲ್ಲಾದ ನಿವಾಸಿಗಳಾದ ಶೇಕ್ ಹೈದರ್ ಅವರ ಮಗಳಾದ ಪೀರ್ತಾಜ್ ರವರು 11-9-2020 ರಂದು ಬೆಳಗ್ಗೆ 7-30 ಗಂಟೆಯಲ್ಲಿ […]

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಸರ್ವಪಿತೃ ಅಮಾವಾಸ್ಯೆಯ ಗುರುವಾರದಂದು ಸೋದೆ ಶ್ರೀ ವಾದಿರಾಜ ಮಠದ ಮೂಲ ಮಠವಾದ ಶ್ರೀ ಕುಂಭಾಸಿ ಮಠದಲ್ಲಿ ಸಾಮೂಹಿಕ ತಿಲತರ್ಪಣ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀ ಮಠದ ವ್ಯವಸ್ಥಾಪಕ ಕುಂಭಾಸಿ ಲಕ್ಷ್ಮೀನಾರಾಯಣ ಪುರಾಣಿಕರ ನೇತೃತ್ವದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ವಿಪ್ರರು ಶ್ರೀ ಹರಿಹರ ಮಹಾಲಿಂಗೇಶ್ವರ ಪುಷ್ಕರಿಣಿಯಲ್ಲಿ ಪವಿತ್ರ ಸ್ನಾನಗೈದು ತಮ್ಮ ಕುಟುಂಬದ ಅಗಲಿದ ಹಿರಿ – ಕಿರಿಯ ಸದಸ್ಯರು, ಆಚಾರ್ಯರು, ಬಂಧು – ಮಿತ್ರರಿಗೆ ಸದ್ಗತಿ ಕೋರಿ ಸಾಮೂಹಿಕ ತಿಲತರ್ಪಣ ನೀಡಿದರು. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.16 : ಕೋಲಾರ ನಗರ ಟೇಕಲ್ ರಸ್ತೆಯಲ್ಲಿರುವ ಸಹ್ಯಾದ್ರಿ ಸಮೂಹ ಸಂಸ್ಥೆಯ ಅಧ್ಯಕ್ಷರು ಹಾಗೂ ಕೋಲಾರ ಜಿಲ್ಲಾ ತಿಗಳ ಜನಾಂಗದ ಸಮನ್ವಯ ಸಮಿತಿಯ ಅಧ್ಯಕ್ಷರು ಶ್ರೀಯುತ ಎಂ.ಉದಯ್ಕುಮಾರ್ರವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.ಉದಯಕುಮಾರ್ರವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಅಧಿಕಾರ ಲಭಿಸಲಿ, ಜನಸಮೂದಾಯಕ್ಕೆ ಉತ್ತಮ ಸೇವೆ ಮಾಡಲಿ ಎಂದು ಆಶಿಸಲಾಯಿತು.ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ […]