ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ಕೋಲಾರ,ಜೂ.9: ಇದೇ ತಿಂಗಳು 25 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಕಾರ್ಯಕ್ರಮವನ್ನು ಜೂ, 10ರ ಬುಧವಾರ ಬೆಳಗ್ಗೆ 10-30 ಗಂಟೆಗೆ ತಾಲೂಕಿನ ನಡುಪಳ್ಳಿ ಗ್ರಾಮದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿ 60,433 ಹೆಕ್ಟೇರ್ ವಿಸ್ತೀರ್ಣದಲ್ಲಿ ಮಾವು ಬೆಳೆಯಲಾಗಿದೆ. ಆ ಪೈಕಿ ಶ್ರೀನಿವಾಸಪುರ ತಾಲ್ಲೂಕಿನದ್ದೇ ಸಿಂಹಪಾಲು. ಶ್ರೀನಿವಾಸಪುರ: ಕೋಲಾರ ಜಿಲ್ಲೆಯಲ್ಲಿ 60,433 ಹೆಕ್ಟೇರ್ ವಿಸ್ತೀರ್ಣದಲ್ಲಿ ಮಾವು ಬೆಳೆಯಲಾಗಿದೆ. ಆ ಪೈಕಿ ಶ್ರೀನಿವಾಸಪುರ ತಾಲ್ಲೂಕಿನದ್ದೇ ಸಿಂಹಪಾಲು. ಇಲ್ಲಿ ಬಾದಾಮಿ, ಬೇನಿಷಾ, ಮಲ್ಲಿಕಾ, ತೋತಾಪುರಿ, ನೀಲಂ, ರಾಜಗೀರಾ ಸೇರಿದಂತೆ ಹಲವು ತಳಿಯ ಮಾವಿನ ಪ್ರಸಿದ್ಧ ಮತ್ತು ರುಚಿಗೆ ಹೆಸರು. ಈ ಬಾರಿ ಮಾವಿನ ಕಾಯಿಗೆ ಒಳ್ಳೆ ಬೆಲೆ ಬಂದಿದೆ. ಇದು ಮಾವು ಬೆಳೆಗಾರರ ಸಂತೋಷಕ್ಕೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಬಡ್ಡಿಮನ್ನಾ ಯೋಜನೆ ಸದುಪಯೋಗಕ್ಕೆ ಸಲಹೆ – ಕೆ.ಸಿ ಯತೀಶ್ ಕುಮಾರ್ ಕೋಲಾರ : ಜಿಲ್ಲೆಯ ರೈತರು ಸರ್ಕಾರದ ಬಡ್ಡಿ ಮನ್ನಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳವ ಮೂಲಕ ಆರ್ಥಿಕ ಲಾಭ ಹೊಂದಬೇಕು ಎಂದು ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಕಾಸ್ಕಾರ್ಡ್ ಬ್ಯಾಂಕ್) ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಸಿ ಯತೀಶ್ ಕುಮಾರ್ ಹೇಳಿದರು ಇಂದು ಜಿಲ್ಲಾ ಯೂನಿಯನ್ ಸಭಾಂಗಣದಲ್ಲಿ ನಡೆದ ಬ್ಯಾಂಕ್‍ಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪತ್ರಿಕಾ ಸರಬರಾಜುದಾರರೇ ನಿಜವಾದ ಕೊರೋನಾ ವಾರಿಯರ್ಸ್ ಲಾಕ್‍ಡೌನ್‍ನಲ್ಲೂ ಮನೆಮನೆಗೂ ಪತ್ರಿಕೆ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಕೊರೋನಾ ಸಂಕಷ್ಟದಲ್ಲೂ ಪ್ರತಿ ಮನೆಗೂ ಪತ್ರಿಕೆ ತಲುಪಿಸಿ ಜಾಗೃತಿ ಮೂಡಿಸುವ ಪತ್ರಿಕಾ ವಿತರಣಾ ಯುವಕರೇ ನಿಜವಾದ ಕೋವಿಡ್ ವಾರಿಯರ್ಸ್ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಅವರು ಪತ್ರಿಕಾ ಹಾಕುವ ಹುಡುಗರಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೋನಾ ಲಾಕ್‍ಡೌನ್ ನಂತರ ಕಲಾವಿದರ ಜೀವನ ದುಸ್ತರ – ಕೆ.ಗೌತಮ್ ಕೋಲಾರ : ಕಲೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ಜಿಲ್ಲೆಯ ಅನೇಕ ಕಲಾವಿದರಿಗೆ ಸರ್ಕಾರ ನೀಡುವ ಕಾರ್ಯಕ್ರಮಗಳು ಹಾಗೂ ಬೇರೆ ಯಾವುದೇ ಖಾಸಗಿಕಾರ್ಯಕ್ರಮಗಳು ಇಲ್ಲದೆ ಕಲಾವಿದರು ಜೀವನ ನಡೆಸಲು ಕಷ್ಟವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಸಿ.ಟಿ. ರವಿರವರು ಕಲಾವಿದರಿಗೆ ಬೇಕಾದ ಸವಲತ್ತು […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ -ಜಗದೀಶ್ ಶೆಟ್ಟರ್ ಕೋಲಾರ ; ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ಕಾರಿಡಾರ್ ಸ್ಥಾಪನೆ ಆಗುತ್ತಿದ್ದು, ಇದು ಕೋಲಾರ ಜಿಲ್ಲೆಯನ್ನು ಸಹ ಒಳಗೊಂಡಿದೆ. ಅಲ್ಲದೆ ಕೋಲಾರ ಜಿಲ್ಲೆಯೂ ರಾಜಧಾನಿಗೆ ಹತ್ತಿರದಲ್ಲಿದ್ದು, ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಇಂದು ವೇಮಗಲ್ ಕೈಗಾರಿಕಾ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸುವುದು ನಮ್ಮ ಗುರಿ -ಸಿ ಸತ್ಯಭಾಮ ಕೋಲಾರ: ಕೋಲಾರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾನ್ನಾಗಿ ಮಾಡುವುದು ನಮ್ಮ ಗುರಿ ಎಂದು ಜಿಲ್ಲಾದಿಕಾರಿಗಳಾದ ಸಿ ಸತ್ಯಭಾಮ ತಿಳಿಸಿದ್ದಾರೆ ಇಂದು ತೋಟಗಾರಿಕಾ ಕಾಲೇಜು ಮತ್ತು ಕೆ.ವಿ.ಕೆ.ಕೊಲಾರಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು ಮನುಷ್ಯನು ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ, ಎಷ್ಟೇ ಎತ್ತರಕ್ಕೆ ಬೆಳೆದರೂ ಪರಿಸರದ ಮುಂದೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಶ್ರೀನಿವಾಸಪುರ: ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಸಹಾಯ ಸಂಘದ ಸದಸ್ಯರು ಸಸಿಗಳನ್ನು ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಅಗತ್ಯ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ಕೊರೊನಾ ವೈರಾಣು ತಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಮಾಸ್ಕ್, […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕಾನೂನು ಪದವೀದರರಿಗೆ 04 ವರ್ಷಗಳ ಅವಧಿಯ ತರಬೇತಿ ಆಯ್ಕೆಗೆ ಅರ್ಜಿ ಆಹ್ವಾನ ಕೋಲಾರ : ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ (ಪ್ರವರ್ಗ-1,2ಎ,3ಎ,3ಬಿ) ಸಮುದಾಯಕ್ಕೆ ಸೇರಿದ ಕಾನೂನು ಪದವೀದರರಿಂದ ಆಡಳಿತ ಯೋಜನೆಯಡಿ 4 ವರ್ಷಗಳ ಅವಧಿಯ ಕಾನೂನು ತರಬೇತಿಗೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, (ಪ್ರತಿ ತಿಂಗಳು […]