ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಟಮಕ ನಮ್ಮ ಸಂಸ್ಥೆಯು ಜಿಲ್ಲಾ ಆರೋಗ್ಯ ಪ್ರಾಧಿಕಾರ ಸಹಕಾರದೊಂದಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆ :ದೇವರಾಜ್‍ಅರಸ್ ಕೋಲಾರ : ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಟಮಕ ನಮ್ಮ ಸಂಸ್ಥೆಯು ಜಿಲ್ಲಾ ಆರೋಗ್ಯ ಪ್ರಾಧಿಕಾರ ಸಹಕಾರದೊಂದಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಸಕ್ರಿಯವಾಗಿ ಸಲ್ಲಿಸುವುದರ ಜೊತೆಗೆ ಅಗತ್ಯವುಳ್ಳ ಎಲ್ಲಾತುರ್ತು ಪರಿಸ್ಥಿಗಳನ್ನು ನಿಬಾಯಿಸುವಲ್ಲಿ ಮುಂಚೂಣಿಯಲ್ಲಿರುತ್ತದೆ. ಇದರಡಿಯಲ್ಲಿಎಲ್ಲಾ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು ಹೋಬಳಿಯ ಚಿಲ್ಲೋರಪಲ್ಲಿ ಗ್ರಾಮದ ಸ್ಮಶಾನಕ್ಕೆ ಸಂಬಂದಿಸಿದಂತೆ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸ್ಥಳಕ್ಕೆ ಬೇಟಿ ರಾಯಲ್ಪಾಡು : ರಾಯಲ್ಪಾಡು ಹೋಬಳಿಯ ಚಿಲ್ಲೋರಪಲ್ಲಿ ಗ್ರಾಮದ ಸ್ಮಶಾನಕ್ಕೆ ಸಂಬಂದಿಸಿದಂತೆ ಸರ್ವೆ ನಂ 17ರ 3ಎಕರೆ 2ಗುಂಟೆಯಲ್ಲಿ 1ಎಕರೆ ಒತ್ತುವರಿಯಾಗಿರುವ ಬಗ್ಗೆ ಗ್ರಾಮದ ಮುಖಂಡ ವೆಂಕಟರಮಣಾರೆಡ್ಡಿ ಹಾಗು ಗ್ರಾಮಸ್ಥರು ದೂರನ್ನು ನೀಡಿರುವ ಹಿನ್ನೆಲೆ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿದರು. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ – ಸಿ. ಸತ್ಯಭಾಮ ಕೋಲಾರ ; ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಈ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಅಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೇ ಎಂಬ ವಾಸ್ತವವನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿಯೇ ಕರೋನಾ ಪರೀಕ್ಷಾ ಕೇಂದ್ರ ಸ್ಥಾಪನೆ – ಹೆಚ್.ನಾಗೇಶ್ ಕೋಲಾರ ; ಕೋಲಾರ ಜಿಲ್ಲೆಯಲ್ಲಿಯೇ ಕರೋನಾ ವೈರಸ್ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಇನ್ನು ಮುಂದೆ ಕೋವಿಡ್-19 ಪರೀಕ್ಷೆಯನ್ನು ಜಿಲ್ಲೆಯಲ್ಲಿಯೇ ಮಾಡಿ ಪಲಿತಾಂಶ ಪಡೆಯಬಹುದಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು . ಇಂದು ಎಸ್ ಎನ್ ಆರ್ ಆಸ್ಪತ್ರೆಯ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ವಲಯ ಐಜಿಪಿ ಶರತ್‍ಚಂದ್ರ ಭೇಟಿ, ಕೆಜಿಎಫ್ ಪೊಲೀಸ್ ಜಿಲ್ಲೆಯ ಗಡಿ ಭಾಗದ ಚೆಕ್‍ಪೋಸ್ಟಗಳ ಪರಿಶೀಲನೆ ಕೆಜಿಎಫ್ : ಕೋವಿಡ್-19 ಪ್ರಯುಕ್ತ ನಿರ್ಮಿಸಿದ ಕೆಜಿಎಫ್ ಪೊಲೀಸ್ ಜಿಲ್ಲೆಯ ಗಡಿ ಭಾಗದ ಚೆಕ್‍ಪೋಸ್ಟ್‍ಗಳಿಗೆ ಕೇಂದ್ರ ವಲಯ ಐಜಿಪಿ ಕೆ.ವಿ. ಶರತ್‍ಚಂದ್ರ ಅವರು ಮಂಗಳವಾರದಂದು ಭೇಟಿ ನೀಡಿ, ಪರಿಶೀಲನೆ ನಡೆಸಿ, ನಂತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕೇಂದ್ರ ವಲಯ ಐಜಿಪಿ ಕೆ.ವಿ. […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ದೈಹಿಕ ಶಿಕ್ಷಕರನ್ನು ಸಹಶಿಕ್ಷಕರೆಂದು ಪರಿಗಣಿಸುವ ಕಡತ ಅನುಮೋದಿಸಿ : ಶಿಕ್ಷಣ ಸಚಿವರಿಗೆ ದೈಹಿಕ ಶಿಕ್ಷಕರ ಸಂಘದ ಮನವಿ ಕೋಲಾರ:- ಪ್ರೊ.ವೈದ್ಯನಾಥನ್ ವರದಿಯಂತೆ ದೈಹಿಕ ಶಿಕ್ಷಕರನ್ನು ಸಹಶಿಕ್ಷಕರೆಂದು ಪರಿಗಣಿಸಲು ಸಿದ್ದವಾಗಿರುವ ಕಡತವನ್ನು ಸಂಪುಟದಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಳ್ಳುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಸಚಿವರು ನಗರಕ್ಕೆ ಆಗಮಿಸಿದ್ದ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲಾಗುವುದು -ಎಸ್.ಸುರೇಶ್ ಕುಮಾರ್ ಕೋಲಾರ ; ಎಸ್.ಎಸ್.ಎಲ್.ಸಿ ಮಕ್ಕಳಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವರು ಹಾಗೂ ಸಕಾಲ ಸಚಿವರಾದ ಎಸ್ ಸುರೇಶ್ ಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲಾ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಣೆ ಮಾಡಿ: ಸಿ.ಎಸ್. ವೆಂಕಟೇಶ್ ಕೋಲಾರ ; ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ವಿತರಣೆ ಮಾಡಿ ಇದರಿಂದ ಸಕಾಲದಲ್ಲಿ ಬಿತ್ತನೆ ಮಾಡಿ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್. ವೆಂಕಟೇಶ್ ಅವರು ತಿಳಿಸಿದರು. ಇಂದು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಕೋವಿಡ್‍ನಿಂದ 5 ಜನ ಗುಣಮುಖರಾಗಿ ಬಿಡುಗಡೆ :ಸಂಸದರಾದ ಎಸ್.ಮುನಿಸ್ವಾಮಿ ಅವರು ಹಣ್ಣು ಹಂಪಲುಗಳನ್ನು ನೀಡಿ ಶುಭ ಹಾರೈಸಿದರು. ಕೋಲಾರ ; ಕೋವಿಡ್-19 ಪಾಸಿಟಿವ್ ಕಂಡುಬಂದು ಚಿಕಿತ್ಸೆ ಪಡೆಯುತ್ತಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಐದು ಜನರು ಗುಣಮುಖರಾಗಿ ಇಂದು ಎಸ್.ಎನ್.ಆರ್. ಆಸ್ಪತ್ರೆಯಿಂದ ಬಿಡುಗಡೆಯಾದರು. ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಹೆಚ್.ನಾಗೇಶ್ ಹಾಗೂ ಸಂಸದರಾದ ಎಸ್.ಮುನಿಸ್ವಾಮಿ ಅವರು ಹಣ್ಣು ಹಂಪಲುಗಳನ್ನು ನೀಡಿ […]