
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ:ತಾಲೂಕಿನ ಚೊಕ್ಕರೆಡ್ಡಿಹಳ್ಳಿಯಲ್ಲಿ ಕಳ್ಳಬಟ್ಟಿ ಮನೆ ಮೇಲೆ ದಾಳಿ ಶ್ರೀನಿವಾಸಪುರ:ತಾಲೂಕಿನ ಚೊಕ್ಕರೆಡ್ಡಿಹಳ್ಳಿಯಲ್ಲಿ ಕಳ್ಳಬಟ್ಟಿ ಮಾರುತ್ತಿದ್ದ ಯವಕರ ಮನೆ ಮೇಲೆ ದಾಳಿ ಮಾಡಿರುವ ಅಬಕಾರಿ ಇಲಾಖೆಯವರು ಒರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಉಳಿದ ಇಬ್ಬರು ತಪ್ಪಿಸಿಕೊಂಡಿರುತ್ತಾರೆ. ಖಚಿತ ಮಾಹಿತಿ ಮೇರೆಗೆ ಶ್ರೀನಿವಾಸಪುರ ತಾಲೂಕು ರೋಣೂರು ಹೋಬಳಿ ಚೊಕ್ಕರೆಡ್ಡಿ ಗ್ರಾಮದ ಮನೆಯೊಂದರ ಮೇಲೆ ಅಬಕಾರಿ ಡಿ.ವೈ.ಎಸ್.ಪಿ ಚಂದ್ರಕಲಾ ಅವರ ನೇತೃತ್ವದಲ್ಲಿ ದಾಳಿ ನಡೆಸಿದಾಗ ಒರ್ವ ಆರೋಪಿ ಸುನಿಲ್ ಸಿಕ್ಕಿಬಿದ್ದಿರುತ್ತಾನೆ ಉಳಿದ ಇನ್ನಿಬ್ಬರು ಲೋಕೆಶ್ ಮತ್ತ ಗಜೇಂದ್ರ ಪರಾರಿಯಾಗಿರುತ್ತಾರೆ ಎಂದು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೋನಾ ಲಾಕ್‍ಡೌನ್ ಕಟ್ಟುನಿಟ್ಟಿನ ಕ್ರಮ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ. ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್‍ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ್ನು ವ್ಯವಸ್ಥಿತವಾಗಿ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿರುತ್ತದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ತಿಳಿಸಿದ್ದಾರೆ. ಅಲ್ಲದೆ, ಕಾನೂನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತ್ಯಾ ಕ್ರಮ […]

JANANUDI.COM NERWORK ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಗಡಿಗಳಲ್ಲಿ ಸಿಸಿಟಿವಿ ಅಳವಡಿಕೆ ಕೆಜಿಎಫ್: ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್‍ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್ ಪೊಲೀಸ್ ಜಿಲ್ಲೆಯ ಅಂತರರಾಜ್ಯ ಗಡಿ ಚೆಕ್‍ಪೋಸ್ಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಅನವಶ್ಯಕ ವಾಹನಗಳ, ಜನಸಾಮಾನ್ಯರ ಓಡಾಟವನ್ನು ಸಂಪೂರ್ಣ ತಡೆಯಲಾಗಿದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ತಿಳಿಸಿದ್ದಾರೆ. ಮುಂದುವರೆದಂತೆ, ಕೆಜಿಎಫ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಎಬಿಎನ್ ಸಂಸ್ಥೆಯ ಮುಖ್ಯಸ್ಥ ಸುಧಾಕರ್ ಅವರ ಕುಟುಂಬದ ವತಿಯಿಂದ ತಾಲ್ಲೂಕಿನ 135 ಬಡ ಅರ್ಚಕರ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ ಶ್ರೀನಿವಾಸಪುರ: ಪಟ್ಟಣದ ನರಸಿಂಹಸ್ವಾಮಿ ದೇವಾಲಯ ಹಾಗೂ ತಾಲ್ಲೂಕಿನ ಗನಿಬಂಡದ ವೆಂಕಟರಮನಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ಎಬಿಎನ್ ಸಂಸ್ಥೆಯ ಮುಖ್ಯಸ್ಥ ಸುಧಾಕರ್ ಅವರ ಕುಟುಂಬದ ವತಿಯಿಂದ ತಾಲ್ಲೂಕಿನ 135 ಬಡ ಅರ್ಚಕರ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಲಾಯಿತು. ರಾಯಲ್ಪಾಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಪೊಲೀಸ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಬಿ.ಆರ್. ಅಬೇಡ್ಕರ್ ಅವರ ಆಶಯ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮೇಧಾವಿ. ಅವರ ಕ್ರಿಯಾಶೀಲತೆ ಹಾಗೂ ಸಾಮಾಜಿಕ ಬದ್ಧತೆಯಿಂದಾಗಿ, ಸರ್ವ ಜನಾಂಗದ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಲು ಸಾಧ್ಯವಾಯಿತು ಎಂದು ಹೇಳಿದರು. ಪ್ರತಿಯೊಬ್ಬರೂ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವು ಹಾಗೂ ಸಮಾಜದ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತಹೊಳಿದು ಸರಿಯಲ್ಲ. ಅವರು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊಲಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ ಕೆಜಿಎಫ್ :ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ ಅಳವಡಿಸಿಕೊಂಡು ಮುನ್ನಡೆಯುವಂತೆ ಕರೆ ನೀಡಿದರು. ಜಿಲ್ಲಾ ಪೊಲೀಸ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ಕೊರೊನಾ ಜಾಗೃತಿ ಗೀತೆಗಳು ವೈರಲ್ ಶ್ರೀನಿವಾಸಪುರ: ಕವಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರು ರಚಿಸಿರುವ ಕೊರೊನಾ ಜಾಗೃತಿ ಗೀತೆಯ ಎರಡು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ‘ಕಾಣದಂತೆ ಕಾಡುತಿಹುದು ಪಾಪಿ ಕೊರೊನಾ , ಮನೆಯ ಬಿಟ್ಟು ಮಾರುದೂರ ಹೋಗದಿರೋಣ’ ಎಂದು ಪ್ರಾರಂಭವಾಗುವ ಗೀತೆಯನ್ನು ಶ್ರೀನಿವಾಸಪುರದ ಗಾಯಕಿ ಮಾಯಾ ಬಾಲಚಂದ್ರ ರಾಗ ಸಂಯೋಜನೆ ಮಾಡಿ ಹಾಡಿದ್ದಾರೆ. ವೇದಾಂತ್ ಶಾಸ್ತ್ರಿ ವೀಡಿಯೊದಲ್ಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಎ.ಪಿ.ಎಂ.ಸಿ ಯಲ್ಲಿ ಸೋಂಕು ನಿವಾರಣ ಯಂತ್ರ ಸ್ಥಾಪನೆ ಶ್ರೀನಿವಾಸಪುರ:- ಮಾವು ಸುಗ್ಗಿ ಮೇ 15 ರಿಂದ ಪ್ರಾರಂಭವಾಗಲಿದೆ ಇದಕ್ಕಾಗಿ ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(ಎ.ಪಿ.ಎಂ.ಸಿ) ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎ.ಪಿ.ಎಂ.ಸಿ ಅಧ್ಯಕ್ಷ ರಾಜೇಂದ್ರಪ್ರಸಾದ್ ಹೇಳಿದರು.ಅವರು ಇಂದು ಮಾರುಕಟ್ಟೆಯಲ್ಲಿ ಸೊಂಕು ನಿವಾರಕ ಸುರಂಗ ಉದ್ಘಾಟನೆ ಮಾಡಿದ ಅವರು ಈ ಸಂದರ್ಭದಲ್ಲಿ ಮಾತನಾಡಿ ಕೊರೋನಾ ಸೋಂಕು ಹರಡದಂತೆ ಅವಶ್ಯ ಕ್ರಮಗಳನ್ನು ಈಗಿನಿಂದಲೆ ತಗೆದುಕೊಳ್ಳುತ್ತಿದ್ದು ಇದಕ್ಕೆ […]