
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಕೈಲಾದ ನೆರವು ನೀಡಬೇಕು : ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಶ್ರೀನಿವಾಸಪುರ: ಸಾರ್ವಜನಿಕರು ಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಕೈಲಾದ ನೆರವು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಹೇಳಿದರು ಪಟ್ಟಣದಲ್ಲಿ ಬಡವರಿಗೆ ಆಹಾರ ಪದಾರ್ಥ ಹಾಗೂ ಮಾಸ್ಕ್ ವಿತರಿಸಿ ಮಾತನಾಡಿ, ಕೊರೊನಾ ವೈರಾಣು ಮಾರಣಾಂತಿಕವಾಗಿದ್ದು, ಅದನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಪ್ಪಹಳ್ಳಿ ಗ್ರಾಮದ ಸಮೀಪ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೋನೇಟಿ ತಿಮ್ಮನಹಳ್ಳಿ ಗ್ರಾಮದ ರತ್ನಮ್ಮ (30), ಮಕ್ಕಳಾದ ಹೇಮಂತ್ (6), ಯಶವಂತ್ (3) ಎಂದು ಗುರುತಿಸಲಾಗಿದೆ. ಕುಪ್ಪಹಳ್ಳಿ ಗ್ರಾಮಕ್ಕೆ ಸಮೀಪದ ಕೋನೇಟಿ ತಮ್ಮನಹಳ್ಳಿ ಗ್ರಾಮದ ರತ್ನಮ್ಮ (30) ಮಾನಸಿಕ ಅಸ್ವಸ್ಥರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು, ಮಕ್ಕಳೊಂದಿಗೆ ಕುಪ್ಪಹಳ್ಳಿ ಗ್ರಾಮದ ಸಮೀಪ ಹೋಗಿ, ಮಂಜುನಾಥ್ ಎಂಬುವವರ ಕೃಷಿ ಹೊಂಡಕ್ಕೆ ಮಕ್ಕಳನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವರ್ತಕರು ಕೊರೊನಾ ಸಂಕಷ್ಟದ ಸಮಯದಲ್ಲಿ ವಸ್ತುಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು: ಶಾಸಕ ಕೆ.ಆರ್.ರಮೇಶ್ ಕುಮಾರ್ ಶ್ರೀನಿವಾಸಪುರ: ವರ್ತಕರು ಕೊರೊನಾ ಸಂಕಷ್ಟದ ಸಮಯದಲ್ಲಿ ವಸ್ತುಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ಕೊರೊನಾ ಸಮಾಜದ ಎಲ್ಲ ವರ್ಗದ ಜನರಿಗೂ ಸಂಕಷ್ಟ ತಂದಿದೆ. ಅದರಲ್ಲೂ ಬಡವರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ವೈರಾಣು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ರೋಜೇನಹಳ್ಳಿ ಕ್ರಾಸ್ ಸಮೀಪ ಶನಿವಾರ ರಾತ್ರಿ ಬಾರೊಂದರ ಬಾಗಿಲನ್ನು ಮುರಿದು ಸುಮಾರು ರೂ.1 ಲಕ್ಷ ಮೌಲ್ಯದ ಮದ್ಯದ ಬಾಟಲ್‌ಗಳ ಕಳವು. ಶ್ರೀನಿವಾಸಪುರ: ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್ ಸಮೀಪ ಶನಿವಾರ ರಾತ್ರಿ ಬಾರೊಂದರ ಬಾಗಿಲನ್ನು ಮೆಂಡಿ ಸುಮಾರು ರೂ.1 ಲಕ್ಷ ಮೌಲ್ಯದ ಮದ್ಯದ ಬಾಟಲ್‌ಗಳನ್ನು ಕಳವು ಮಾಡಲಾಗಿರುವ ಘಟನೆ ನಡೆದಿದೆ. ಲಾಕ್ ಡೌನ್‌ನಿಂದಾಗಿ ಬಾರ್ ಬಂದ್ ಮಾಡಲಾಗಿತ್ತು. ಶನಿವಾರ ರಾತ್ರಿ ದುಷ್ಕರ್ಮಿಗಳು ಬಾಗಿಲಿಗೆ ಹಾಕಿದದ್ದ ಕಬ್ಬಿಣದ ಸರಳು ಹಾಗೂ ಷಟರ್ ಅನ್ನು […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಗಜೀವನ್‍ರಾಮ್ ಜಯಂತಿ ಆಚರಣೆ ಕೆಜಿಎಫ್ :ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಡಾ|| ಬಾಬು ಜಗಜೀವನರಾಮ್ ರವರ 113ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಾನುವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ಬಿ.ಕೆ.ಉಮೇಶ್ ಅವರು ಡಾ|| ಬಾಬು ಜಗಜೀವನರಾಮ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಡಾ|| ಬಾಬು ಜಗಜೀವನರಾಮ್ ಅವರ ಆದರ್ಶ, ತತ್ವಗಳನ್ನು ಇಂದಿನ ಸಮಾಜದಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ತಡೆಯಲು ಗಡಿ ಭಾಗದಲ್ಲಿ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು – ಶಾಸಕ ಕೆ.ಆರ್.ರಮೇಶ್ ಕುಮಾರ್ ಶ್ರೀನಿವಾಸಪುರ: ಕೊರೊನಾ ತಡೆಯಲು ಗಡಿ ಭಾಗದಲ್ಲಿ ವಾಹನ ಸಂಚಾರದ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಸಭೆಯಲ್ಲಿ ಮಾತನಾಡಿ, ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಅರ್ ಕೆ ಪಿ ರಸ್ತೆ ಜಾಕೀರ್ ಹುಸೇನ್ ಮೋಹ್ಹಲದ ಚರಂಡಿಯಲ್ಲಿ ಕಸ-ಕಡ್ಡಿ ತುಂಬಿನೀರು ಸರಾಗವಾಗಿ ಹರಿಯಲು ತೊಂದರೆ ಶ್ರೀನಿವಾಸಪುರ : ಪಟ್ಟಣದ ಅರ್ ಕೆ ಪಿ ರಸ್ತೆ ಜಾಕೀರ್ ಹುಸೇನ್ ಮೋಹ್ಹಲದ ಚರಂಡಿಯಲ್ಲಿ ಕಸ-ಕಡ್ಡಿಯಿಂದ ತುಂಬಿ ಸ್ವಚ್ಛತೆ ಮರಚೀಕೆಯಾಗಿದ್ದರಿಂದ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ. ಚರಂಡಿಯಲ್ಲಿ ಕಸ, ಕಡ್ಡಿ ತುಂಬಿಕೊಂಡಿದ್ದರಿಂದ ನೀರು ಸುಗಮವಾಗಿ ಗಬ್ಬು ನಾರುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಪುರಸಭೆ ಅಧಿಕಾರಿಗಳು, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗಡಿ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಬೇಕು: ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ ಶ್ರೀನಿವಾಸಪುರ: ಗಡಿ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು. ತಾಲ್ಲೂಕಿನ ರಾಯಲ್ಪಾಡು ಸಮೀಪದ ಅಂತರ ರಾಜ್ಯ ಚೆಕ್ ಪೋಸ್ಟ್‌ಗೆ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವೈರಾಣು ಹರಡುವುದನ್ನು ತಡೆಯುವುದು ಇಂದಿನ ಅಗತ್ಯವಾಗಿದೆ. ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿಗದಿತ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಗ್ರಾಮೀಣ ಪ್ರದೇಶಗಳನ್ನು ಮರೆತಿರುವ ಜನಪ್ರತಿನಿದಿಗಳನ್ನು ಹುಡುಕಿಕೊಟ್ಟು ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು- ರೈತಸಂಘ ಕೋಲಾರ: ಮಾ.30: ನಗರಕ್ಕೆ ಸೀಮಿತವಾಗಿ ಗ್ರಾಮೀಣ ಪ್ರದೇಶಗಳನ್ನು ಮರೆತಿರುವ ಜನಪ್ರತಿನಿದಿಗಳನ್ನು ಹುಡುಕಿಕೊಟ್ಟು ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ರೈತಸಂಘದ ಕಾರ್ಯಕರ್ತರು ಜಿಲ್ಲಾಡಳಿತವನ್ನು ಪತ್ರಿಕಾ ಹೇಳಿಕೆಯ ಮುಖಾಂತರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ […]