
ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕ:ಎಸ್.ಆನಂದ್ ಶ್ರೀನಿವಾಸಪುರ: ಸಾರ್ವಜನಿಕರು ಸರ್ಕಾರಿ ನೌಕರ ನಿವೃತ್ತಿಯಾದ ಬಳಿಕವೂ ಗೌರವದಿಂದ ಕಾಣುವುದಾದರೆ, ಅವರ ಸೇವೆ ಸಾರ್ಥಕವಾಗಿರುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತರಾದ ಪಿಡಿಒ ಜಿ.ವಿ.ರಾಮಚಂದ್ರಪ್ಪ ಹಾಗೂ ಡಿ ಗ್ರೂಪ್ ನೌಕರ ಎಂ.ವಿ.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಿ ಮಾತನಾಡಿ, ವಯೋನಿವೃತ್ತಿ ಹೊಂದಿರುವ ಇಬ್ಬರೂ ಸಹ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು – ಜೆ.ಎಂ.ದೇವರಾಜ್ ಶ್ರೀನಿವಾಸಪುರ: ಮಾದಿಗ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಎಂದು ರಾಜ್ಯ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ಆಗ್ರಹಪಡಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮೀಸಲಾಗಿ ಹೋರಾಟ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿ, ಮಾದಿಗರು ಭಾರತದ ಮೂಲ ನಿವಾಸಿಗಳು. ಆದರೂ ಎಲ್ಲ ರಂಗಗಳಲ್ಲೂ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ದಿಂಬಾಲ ಅಶೋಕ್, ಉಪಾಧ್ಯಕ್ಷರಾಗಿ ಸುಬ್ಬರೆಡ್ಡಿ ಅವಿರೋಧ ಆಯ್ಕೆ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ದಿಂಬಾಲ ಅಶೋಕ್ ಆಯ್ಕೆಯಾದ ಬಳಿಕ ಬ್ಯಾಂಕ್ ಆವರಣದಲ್ಲಿ ಸೇರಿದ್ದ ಬ್ಯಾಂಕ್ ನಿರ್ದೇಶಕರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಬ್ಯಾಂಕ್ ಉಳಿಯಬೇಕಾದರೆ ಸಾಲ ಪಡೆದುಕೊಂಡಿರುವ ಫಲಾನುಭವಿಗಳು, ಕಾಲ ಕಾಲಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಬೇಕು. ರೈತರು ಪಡೆದಿರುವ ಸಾಲ ಮನ್ನಾ ಆಗುವುದಿಲ್ಲ. ಈ ವಿಷಯದಲ್ಲಿ ಕೆಲವರು ಫಲಾನುಭವಿಗಳಿಗೆ ತಪ್ಪು ಸಂದೇಶ ನೀಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕರೋನ ಹಾಗೂ ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಮತ್ತು ಸ್ವಚ್ಚತೆ ಬಗ್ಗೆ ಕರ ಪತ್ರದ ಮುಖಾಂತರ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕೆಂದು ರೈತ ಸಂಘ ಆಗ್ರಹ ಕೋಲಾರ ಫೆ -3: ಕರೋನ ಹಾಗೂ ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ವಚ್ಚತೆ ಬಗ್ಗೆ ಕರ ಪತ್ರದ ಮುಖಾಂತರ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕೆಂದು ರೈತ ಸಂಘದಿಂದ ಜಿಲ್ಲಾ ಆರೋಗ್ಯ ಅಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಸಮಾರಂಭದಲ್ಲಿ ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಮಾತನಾಡಿದರು. ಶ್ರೀನಿವಾಸಪುರ: ಕಾಯಕ ತತ್ವದ ಮಹತ್ವ ಸಾರುವ ಹಾಗೂ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಮಡಿವಾಳ ಮಾಚಿದೇವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಾಚಿದೇವರ ಕಾಯಕ ತತ್ವ ಇಂದು ಅಗತ್ಯ : ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಶ್ರೀನಿವಾಸಪುರ:ಮಾಚಿದೇವರ ಕಾಯಕ ತತ್ವ ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಡಿವಾಳ ಸಮುದಾಯ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ಸೌಲಭ್ಯ ಪಡೆಯಲು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಸ್ವಚ್ಛತಾ ದಿನಾಚರಣೆ ಪ್ರಯುಕ್ತ ನ್ಯಾಯಾಧೀಶರರು ಹಾಗೂ ವಕೀಲರು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಿದರು. ಶ್ರೀನಿವಾಸಪುರ: ಜನರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಸರ ಮಾಲಿನ್ಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು. ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಸ್ವಚ್ಛತಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛ ಪರಿಸರದ ಅಗತ್ಯವಿದೆ. ಆದರೆ ಜನರು ವಿವೇಚನಾ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ 125 ನಿರುದ್ಯೋಗಿಗಳಿಗೆ ಜಾಮೀನು ರಹಿತ ಸಾಲ: ಶಾಸಕಿ ರೂಪಾಶಶಿಧರ್, ವಾಹನ ಬೆಲೆಯಲ್ಲೂ ಸ್ಪರ್ಧಾತ್ಮಕ ದರ- ಬ್ಯಾಲಹಳ್ಳಿ ಗೋವಿಂದಗೌಡ : ಡಿಸಿಸಿ ಬ್ಯಾಂಕ್ ಚಿತ್ತ ಪ್ರವಾಸಿ ಟ್ಯಾಕ್ಸಿಯತ್ತ ಕೋಲಾರ: ಸ್ತ್ರೀ ಶಕ್ತಿ ಸಂಘಗಳಿಗೆ ನವಚೈತನ್ಯ ಮೂಡಿಸುವಲ್ಲಿ ಯಶಸ್ವಿ ಆಗಿರುವ ಡಿಸಿಸಿ ಬ್ಯಾಂಕ್ ಇದೀಗ 125 ಪ್ರವಾಸಿ ಟ್ಯಾಕ್ಸಿಗಳಿಗೆ ಏಕಕಾಲಕ್ಕೆ ಸಾಲ ನೀಡುವ ಮೂಲಕ ಉದ್ಯೋಗಿಕರಣಕ್ಕೆ ಒತ್ತು ನೀಡುವ ಕ್ರಾಂತಿಕಾರಿ ಹೆಜ್ಜೆ ಇರಿಸಿದ್ದು ಇದರ ಸದುಪಯೋಗಕ್ಕೆ ಫಲಾನುಭವಿಗಳು ಮುಂದಾಗಬೇಕೆಂದು ಕೆಜಿಎಫ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ : ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ ಎಂದು ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ವ್ಯಕ್ತಪಡಿಸಿದರು, ನಗರದಲ್ಲಿ ಗುರುವಾರ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸಹಬಾಳ್ವೆ ಬಲಗೊಳ್ಳಲಿ ಎಂಬ ಘೋಷಣೆಯಡಿ, ಜ ೩೦ರ ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ […]