ಶ್ರೀನಿವಾಸಪುರ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರೀಕ ಸೇವೆಗಳ ಪರೀಕ್ಷೆಗಳ ಫಲಿತಾಂಶದಲ್ಲಿ ಕೋಲಾರದ ಡಯಟ್ ನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಎಂ. ಗಂಗಪ್ಪ ಮತ್ತು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಆರ್. ಜಯಲಕ್ಷ್ಮೀ ದಂಪತಿಗಳ ಪುತ್ರಡಾ: ಜಿ. ಗೌತಮ್‍ ತನ್ನ ಐ.ಎ.ಎಸ್. ಪರೀಕ್ಷೆಯಲ್ಲಿ 939ನೇ ಶ್ರೇಣಿಯನ್ನು ಪಡೆದಿದ್ದು, ಇವರನ್ನು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಶ್ರೀನಿವಾಪುರ ಸೆಂಟ್ರಲ್‍ನ ಅಧ್ಯಕ್ಷರಾದ ಎಸ್.ಎನ್. ಮಂಜುನಾಥರೆಡ್ಡಿ, ಕಾರ್ಯದರ್ಶಿ ಎಸ್. ಶಿವಮೂರ್ತಿ, ಮಾಧ್ಯಮ ಕಾರ್ಯದರ್ಶಿ ಎನ್. ಕೃಷ್ಣಮೂರ್ತಿ ನಿರ್ದೇಶಕರಾದ […]

Read More

ಕೋಲಾರ:- ಚುನಾವಣಾ ಪ್ರಕ್ರಿಯೆ ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ನಡೆಯಲು ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಸಿಬ್ಬಂದಿ ಕ್ರಮವಹಿಸಿ ಮತ್ತು ಮತಗಟ್ಟೆಯಲ್ಲಿ ಅಣಕುಮತದಾನ ಸಕಾಲಕ್ಕೆ ಮುಗಿಸಿ ನೈಜ ಮತದಾನಕ್ಕೆ ಸಿದ್ದತೆ ನಡೆಸಿಕೊಳ್ಳಿ ಎಂದು ತಹಸೀಲ್ದಾರ್ ಹರ್ಷವರ್ಧನ್ ಸೂಚಿಸಿದರು.ಬುಧವಾರ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ನಡೆದ 2ನೇ ಹಂತದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ, ವಿಭಾಗಾಧಿಕಾರಿ ವೆಂಕಟಲಕ್ಷ್ಮಿ ಅವರ ಮಾರ್ಗದರ್ಶನದಲ್ಲಿ ತರಬೇತಿ […]

Read More

ಕೋಲಾರ; ಏ.17: ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ, ಮೌನವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ವಿತರಣೆ ಮಾಡುತ್ತಿರುವ ಆಹಾರಪದಾರ್ಥಗಳು ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ದನಕರುಗಳು ಸಹ ತಿನ್ನಲು ಯೋಗ್ಯವಿಲ್ಲದಂತಿದೆ.ಅದನ್ನು ಸರಿಪಡಿಸಬೇಕಾದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಣ್ಣಿದ್ದೂ ಕುರುಡರಂತೆ ವರ್ತಿಸುವ ಮೂಲಕ ಮಕ್ಕಳು […]

Read More

ಶ್ರೀನಿವಾಸಪುರ : ಐಎಎಸ್ ಪರೀಕ್ಷೆಯ ಫಲಿತಾಂಶದಲ್ಲಿ ಪಟ್ಟಣದ ಮಾರುತಿ ನಗರದ ಜಿ.ಎಮ್.ಗಂಗಪ್ಪರವರ ಜಯಲಕ್ಷ್ಮಿ ದಂಪತಿಗಳ ಎರಡನೇ ಮಗನಾದ ಡಾ. ಗೌತಮ್ ರವರು 939 ರ್‍ಯಾಂಕ್ ಬಂದಿದ್ದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ ಡಾ.ಗೌತಮ್ ಮಾತನಾಡಿ ಪ್ರಾಥಮಿಕ ಶಿಕ್ಷಣ ಶ್ರೀನಿವಾಸಪುರ ಪಟ್ಟಣದ ಎಸ್‍ಎಫ್‍ಎಸ್ ಶಾಲೆಯಲ್ಲಿ , ನಂತರ ನವೋದಯ ಶಾಲೆಗೆ ಆಯ್ಕೆಯಾಗಿ ಅಲ್ಲಿ ಶಿಕ್ಷಣವನ್ನು ಪಡೆದು ನಂತರ ಎಸ್‍ಎಫ್‍ಎಸ್ ಶಾಲೆಯಲ್ಲಿ ವ್ಯಾಸಂಗ ಮಾಡಿ ಮತ್ತೆ ಮುದ್ದೇನಹಳ್ಳಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ನಂತರ ಬೆಂಗಳೂರಿನ ಬಿಎಂಸಿ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆದಿದ್ದು, […]

Read More

ಶ್ರೀನಿವಾಸಪುರ : ಅಮ್ಮಗಾರಿಪೇಟೆಯಿಂದ ಎಸ್.ಜೀಡಮಾಕಲಪಲ್ಲಿ ಮತ್ತು ಸುಣ್ಣಕಲ್ ನಿಂದ ಜಿಂಕಲವಾರಿಪಲ್ಲಿ ಗ್ರಾಮಕ್ಕೆ ಮತಗಟ್ಟೆ ವೀಲಿನಗೊಂಡಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ಒಂದು ಚುನಾವಣೆಗೆ ಮಾತ್ರ ಮತಗಟ್ಟೆ ವಿಲೀನಗೊಂಡಿರುವ ಕಾರಣ ಗ್ರಾಮಸ್ಥರು ಯಾವುದೇ ಗೊಂದಲಕ್ಕೆ ಒಳಗಾಗದೆ ಹೋಗಿ ಮತ ಚಲಾಯಿಸಬೇಕು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎ.ಎನ್.ರವಿ ಎಂದು ತಿಳಿಸಿದರು.ಶ್ರೀನಿವಾಸಪುರ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ರಾಯಲ್ಪಾಡು ಗ್ರಾ.ಪಂ.ವ್ಯಾಪ್ತಿಯ ಸುಣ್ಣಕಲ್ ಪಿಎಸ್-57, ಅಮ್ಮಗಾರಿಪೇಟೆ ಪಿಎಸ್-49 ಮತಗಟ್ಟೆಗಳಿಗೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ ಮಾತನಾಡಿದರು.ಇದೇ ಸಮಯದಲ್ಲಿ ಮನೆ […]

Read More

ರಚನೆ:- ಬಿ.ಆರ್.ರವೀಂದ್ರ ವಕೀಲರು ಮತ್ತು ಸಾಹಿತಿಗಳು ಕೋಲಾರ. ಕೈವಾರ ತಾತಯ್ಯನವರು ತಮ್ಮ ನಾದ ಬ್ರಹ್ರ್ಮಾನಂದ -ನಾರೇಯಣ ಶತಕದಲ್ಲಿ ಈ ರೀತಿ ಹೇಳುತ್ತಾರೆ, ಚಾಪಲ್ಯ ಮತಮುಲೋ – ಚೇರಿನ ವಾರೆಲ್ಲಅವಿವೇಕುಲಯಿನಾರು – ಆತ್ಮ ಮರಚಿಅಟುವಂಟಿ ದುರ್ಮತಮು -ಆದಿ ಎಂದು ಲೇದುರಾನಾದ ಬ್ರಹ್ರ್ಮಾನಂದ -ನಾರೇಯಣ ಕವಿ ಅಂದರೆ ಇಂದ್ರೀಯ ಸುಖ ಭೋಗವನ್ನು ಬಯಸುವವನು ಚಪಲಚಿತ್ತನಾಗಿ, ಅಜ್ಞಾನದ ಅಂಧಕಾರದಲ್ಲಿ ಮುಳುಗಿ, ತಮ್ಮ ಜನ್ಮದ ರಹಸ್ಯವನ್ನೇ ಮರೆಯುತ್ತಾನೆ, ತನ್ನೊಳಗೆ ಅಮಿತವಾದ ಜ್ಞಾನವಿದ್ದರೂ ಸಹ ಅರಿವಿಲ್ಲದೆ ಆತ ಅವಿವೇಕಿಯಾಗುತ್ತಾನೆ, ಯಾರು ಈ ಇಂದ್ರಿಯ ಸುಖ […]

Read More

ಕೋಲಾರ : ಕೋಲಾರದಲ್ಲಿ ನೋಂದಾಯಿಸಿದ 15,000 ಆಟೋಗಳಿದ್ದು, ಪ್ರತಿಯೊಬ್ಬ ಆಟೋ ಚಾಲಕರು ತಾವೂ ಮತ ಹಾಕಿ ತಮ್ಮ ಪ್ರಯಾಣಿಕರಿಗೂ ಮತ ಹಾಕುವಂತೆ ಪ್ರೇರೆಪಿಸಬೇಕೆಂದು ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಪದ್ಮಬಸವಂತಪ್ಪ ಅವರು ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ “ಮಜ್ಜಿಗೆ ಕುಡಿಯಿರಿ ಮತದಾನ ಮಾಡಿರಿ” ಎಂಬ ವಿನೂತನ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬಿಸಿಲು-ಮಜ್ಜಿಗೆ- ಮತದಾನ ಇವುಗಳನ್ನು ಕಡ್ಡಾಯವಾಗಿ ಅನುಭವಿಸಿ ಮತದಾನ ಮಾಡಿ ಎಂದರು. ಚುನಾವಣೆ ಸಂದರ್ಭದಲ್ಲಿ ಆಟೋ […]

Read More

ಕೋಲಾರ,ಏ.15: ನಗರದ ಬ್ರೂಸ್ಲಿ ಕರಾಟೆ ಶಾಲೆಯ ವಿದ್ಯಾರ್ಥಿ ಸಿಯಾನ್ ಜಾನ್ ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪಡೆದಿರುತ್ತಾಳೆ.ನಗರದ ಸೆಂಟ್ ಆನ್ಸ್ ಶಾಲೆಯಲ್ಲಿ 3ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ಸಿಯಾನ್ ಜಾನ್ ತಂದೆ ಆದರ್ಶ ರೇವಂತ್, ತಾಯಿ ಲೆನೆಟ್ ಅವರ ಸುಪುತ್ರಿಯಾಗಿದ್ದಾರೆ.ಇವರು ಈಗಾಗಲೇ ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಪದಕಗಳನ್ನು ಗಳಿಸಿರುತ್ತಾರೆ. ನಗರದ ಪ್ರತಿಷ್ಟಿತ ಭ್ರೂಸ್ಲಿ ಕರಾಟೆ ಶಾಲೆಯ ಸಂಸ್ಥಾಪಕ ಹಾಗೂ ಚಲನಚಿತ್ರ ನಟ ತರಬೇತುದಾರರಾದ ಕರಾಟೆ ಶ್ರೀನಿವಾಸರ ಬಳಿ ತರಬೇತಿ ಪಡೆಯುತ್ತಿದ್ದಾರೆ.ಮುಂದಿನ ತಿಂಗಳು ಮಲೇಷ್ಯಾದಲ್ಲಿ ನಡಯಲಿರುವ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ.

Read More

ಶ್ರೀನಿವಾಸಪುರ : ಸಮಾಜವನ್ನು ತಿದ್ದಲು ಹಾಗೂ ಸಮಾಜಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕೇವಲ ಸರ್ಕಾರವನ್ನೇ ಅವಲಂಭಿಸುವುದನ್ನು ಬಿಟ್ಟು ಸಮಾಜಕ್ಕೆ ಬೇಕಾದದುನ್ನ ಸಂಘ, ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪುರಸಭೆ ಕಛೇರಿಯಲ್ಲಿ ಶನಿವಾರ ಶ್ರೀನಿವಾಸಪುರ ನೇತಾಜಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶುದ್ದ ಕುಡಿಯುವ ನೀರಿನ ಮಡಿಕೆ ಘಟಕವನ್ನು ಉದ್ಗಾಟಿಸಿ ಮಾತನಾಡಿದರು.ಪಟ್ಟಣ ವ್ಯಾಪ್ತಿಯಲ್ಲಿನ ಸಾರ್ವಜನಿಕ ಆಸ್ಪತ್ರೆ ಆವರಣ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ , ಹಾಗು ಅಧಿಕ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ […]

Read More
1 46 47 48 49 50 333