ಶ್ರೀನಿವಾಸಪುರ : ರೈತರು ನೆಮ್ಮದಿ ಜೀವನ ನಡೆಸಿದರೆ ದೇಶ ಸಂವೃದ್ಧಿಯಾಗಲು ಸಾಧ್ಯ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ಅಭಿಪ್ರಾಯಪಟ್ಟರುತಾಲೂಕಿನ ಕಲ್ಲೂರು ಹಾಗು ಪಾಳ್ಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ಅಟಲ್ ಭೂಜಲ್ ಯೋಜನೆಯಡಿಯಲ್ಲಿ ಲಘು ನೀರಾವರಿ ಘಟಕಗಳನ್ನು ಯಶಸ್ವಿಯಾದ ರೈತರ ಕೃಷಿ ಭೂಮಿಗೆ ಬುಧವಾರ ಬೇಟಿ ನೀಡಿ ಪರಿಶೀಲಿಸಿದರು.2023-24 ನೇ ಸಾಲಿನಲ್ಲಿ ತಾಲೂಕಿನಲ್ಲಿ ಅಟಲ್ ಭೂಜಲ್ ಯೋಜನೆಯಡಿಯಲ್ಲಿ 239 ಸಾಮಾನ್ಯ ವರ್ಗ, 41 ಪರಿಶಿಷ್ಟ ವರ್ಗ ಮತ್ತು 26 ಪರಿಶಿಷ್ಟ ಪಂಗಡ ವರ್ಗ […]
ಕೋಲಾರ,ಡಿ.26: 2018ರಲ್ಲಿ ನನ್ನ ಮೇಲೆ ಕೇಸ್ ದಾಖಲಾಗಿತ್ತು. ಅದರ ಮೇಲೆ ನಾನು ತಡೆಯಾಜ್ಞೆ ತಂದಿದ್ದೆ. ನಂತರ ವಜಾ ಮಾಡಲು ಕೋರಿದ್ದೆ. ಆದರೆ, ಈಗ ಅದನ್ನು ತಳ್ಳಿ ಹಾಕಿ ಪ್ರಕರಣ ಸಂಬಂಧ ನನ್ನ ಮೇಲೆ ತನಿಖೆಗೆ ಆದೇಶಿಸಲಾಗಿದೆ. ಯಾರೇ ವಿಚಾರಣೆಗೆ ಕರೆದರೂ ನಾನು ಸಹಕರಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರುನಗರದ ತಮ್ಮ ಕಛೇರಿಯಲ್ಲಿ ತಮ್ಮ ಮೇಲಿನ ಎಫ್ಐಆರ್ ವಿರುದ್ಧದ ಮೇಲ್ಮನವಿ ವಜಾ ಸಂಬಂಧ ಪ್ರತಿಕ್ರಿಯಿಸಿ ಅವರು ಈಗ ಏನೇನೋ ಊಹಾಪೆÇೀಹ ಎದ್ದಿದೆ. 2010ರಿಂದ ಇಂಥ ವಿಚಾರಗಳೇ ಚರ್ಚೆಯಲ್ಲಿವೆ. […]
ಶ್ರೀನಿವಾಸಪುರ : ದೇವರ ಕಾರ್ಯದಲ್ಲಿ ತೊಡಗಿಸಿಕೊಂಡಲ್ಲಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ದೇವರ ಸೇವೆ ಮಾಡುವುದರಿಂದ ದೊರೆಯುವ ಶಾಂತಿ ಬೇರಾವ ಕೆಲಸದಲ್ಲೂ ದೊರೆಯುವುದಿಲ್ಲ ಎಂದು ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ನೌಕರರ ಭವನದಲ್ಲಿ ಗುರುವಾರ ಮುಜರಾಯಿ ದೇವಾಲಯಗಳ ಆರ್ಚಕರ, ಆಗಮಿಕರ ಮತ್ತು ನೌಕರರ ಸಂಘದ ವತಿಯಿಂದ ನಡೆದ ವಾರ್ಷಿಕ ಮಹಾಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದ ದೇವಾಲಯಗಳಲ್ಲಿ ಅರ್ಚಕರ ವೃತ್ತಿಯನ್ನ ಮಾಡುವುದು ಕಷ್ಟದ ಕೆಲಸ ಆದರೂ ಸಹ ದೇವಾಲಯಗಳನ್ನು ಅಭಿವೃದ್ಧಿಯಾಗುತ್ತಿರುವುದು ಶ್ಲಾಘನೀಯ. ಗ್ರಾಮೀಣ ಭಾಗದಲ್ಲಿ ದೇವಾಲಯದ ಧಾರ್ಮಿಕ […]
ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್. ರವಿ ಅವರು ಇಂದು ಬೆಳಗ್ಗೆ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಮಂಗಳ, ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2012ರ ಐ.ಎ.ಎಸ್ ಬ್ಯಾಚ್ನ ಅಧಿಕಾರಿಯಾಗಿರುವ ಡಾ.ಎಂ.ಆರ್ ರವಿಯವರು ಶೈಕ್ಷಣಿಕವಾಗಿ ಎಂ.ಎ (ಇತಿಹಾಸ) ಎಂ.ಎ (ಇಂಗ್ಲೀಷ್) ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿರುತ್ತಾರೆ. ಇಂಗ್ಲೀಷ್ ಎಂ.ಎ ಪದವಿಯಲ್ಲಿ ಚಿನ್ನದ ಪದಕ ಪಡೆದಿರುವ ಇವರು […]
ಶ್ರೀನಿವಾಸಪುರ : ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯತ್ತಾ ಕೊಂಡ್ಯೂವುದು ಶಿಕ್ಷಕರ ಜವಾಬ್ದಾರಿ ಎಂದು ಟ್ರಸ್ಟ್ನ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗು ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ […]
ಶ್ರೀನಿವಾಸಪುರ : ಪ್ರತಿ ಪಂಚಾಯಿತಿಗೊಂದು ರಾಗಿ ಹಾಗೂ ಭತ್ತ ಕಟಾವು ಯಂತ್ರೋಪಕರಣಗಳನ್ನು ಕೃಷಿ ಇಲಾಖೆಯಿಂದ ಉಚಿತವಾಗಿ ನೀಡುವ ಜೊತೆಗೆ ಖಾಸಗಿ ಉಯಂತ್ರಗಳ ದುಬಾರಿ ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಿ ರೈತರ ರಕ್ಷಣೆ ಮಾಡಬೇಕು ಪತ್ರಿಕಾ ಹೇಳಿಕೆ ಮುಖಾಂತರ ಕೃಷಿ ಅಧಿಕಾರಿಗಳನ್ನು ರೈತ ಸಂಘದಿಂದ ಕೃಷಿ. ಅಧಿಕಾರಿಗಳಿಗೆ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಒತ್ತಾಯಿಸಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಭಾನುವಾರ ರೈತ ಸಂಘದ ವತಿಯಿಂದ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ರಾಗಿ ಹಾಗೂ ಭತ್ತ ಬೆಳೆದಿರುವ […]
ಶ್ರೀನಿವಾಸಪುರ: ವಿದ್ಯಾಕೇಂದ್ರಗಳು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ದೇವಾಲಯಗಳಾಗಬೇಕೆ ಹೊರತು ಅಂಕಪಟ್ಟಿಗಳನ್ನು ತಯಾರಿಸುವ ಯಂತ್ರಗಳಾಗಬಾರದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ. ವಿ. ಗೋಪಿನಾಥ್ ಹೇಳಿದರು. ಶ್ರೀನಿವಾಸಪುರ ತಾಲೂಕಿನ ಯಲ್ಡೂರು ಗ್ರಾಮದ ಶ್ರೀ ಪ್ರೀತಿವಿದ್ಯಾಮಂದಿರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಂಟನೇ ವರ್ಷದ ಅಂತರ ಶಾಲಾ ಗೀತಾ ಕಂಠಪಾಠ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಭಾರತೀಯ ಸಂಸ್ಕೃತಿಯ ಮೂಲಾಧಾರವಾದ ಭಗವದ್ಗೀತೆಯನ್ನು ಮಕ್ಕಳು ಪ್ರತಿದಿನವೂ ಪಠಣ ಮಾಡಿ ಅರ್ಥನ್ನು ಗ್ರಹಿಸಬೇಕು. ಇದರಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಾಗಿ […]
ಶ್ರೀನಿವಾಸಪುರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದದಿಂದ ರಾಷ್ಟ್ರ ಮಟ್ಟಕ್ಕೆ ಕಬಡ್ಡಿ ಪಂದ್ಯಾವಳಿಯ ಮಹಿಳಾ ವಿಭಾಗದಲ್ಲಿ ಶಿಕ್ಷಕಿ ಎನ್.ಮಾದವಿ ಆಯ್ಕೆಯಾಗಿದ್ದು.ಇವರು ಜನವರಿ ದಿ. 3ರಿಂದ 8ನೇ ತಾರೀಖಿನವರೆಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಕ್ರೀಡಾಪಟುಗಳು ಪಾಲ್ಗಳ್ಳಲಿದ್ದಾರೆ ಎಂದು ಕ್ರೀಡಾಪಟು ಎನ್.ಮಾದವಿ ಮಾಹಿತಿ ನೀಡಿದರು.
ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಆಹ್ವಾನಿಸಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ […]

