
ಪಟ್ಟಣದ ಪುರಸಭೆ ಕಛೇರಿಯಲ್ಲಿ ಭಾನುವಾರ ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದ ಪಿಎಂ ಸ್ವಾನಿಧಿ ಯೋಜನೆಯಲ್ಲಿ ಅರ್ಹ ಫಲನಾಭುವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು.ಬೀದಿ ಬದಿ ವ್ಯಾಪಾರಿಗಳಾದ ಹೂವಿನ ವ್ಯಾಪಾರಿಗಳು, ತರಕಾರಿ ವ್ಯಾಪಾರಿಗಳು, ಹಣ್ಣು ವ್ಯಾಪಾರಿಗಳು ಸಾಲಕ್ಕಾಗಿ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು, ಯಾವ ರೀತಿಯಾಗಿ ಮರುಪಾವತಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ, ಮೊದಲಿಗೆ 10 ಸಾವಿರ ಸಾಲವನ್ನು ಮರುಪಾವತಿ ಮಾಡಿದ ನಂತರ 20 ಸಾವಿರ ಪಡೆಯಬಹುದು, ಅದೇ ರೀತಿಯಾಗಿ ಹಂತ ಹಂತವಾಗಿ ಒಂದು […]

*ಲೇಖನ: ಶಬೀನಾ ವೈ.ಕೆ* ವಿಶೇಷಚೇತನರಿಗಾಗಿ ಮೀಸಲಿರಿಸಿದ 5% ಅನುದಾನದಲ್ಲಿ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಮೂರು ಚಕ್ರಗಳ ಸ್ಕೂಟರ್‌ನ್ನು ವಿತರಿಸಿದ ಕೀರ್ತಿ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಲ್ಲುತ್ತದೆ. ಇದಕ್ಕಾಗಿ 2008-09ರ ಅವಧಿಯಲ್ಲಿ ಹೋರಾಟ ನಿರತ ನಲವತ್ತಕ್ಕೂ ಹೆಚ್ಚು ವಿಶೇಷಚೇತನರು ಒಂದು ದಿನ ದರ್ಗಾ ಜೈಲಿನ ಅತಿಥಿಗಳಾಗಬೇಕಾಯ್ತು. ಹದಿಮೂರು-ಹದಿನಾಲ್ಕು ವರ್ಷಗಳ ಹಿಂದಿನ ಸಾರಿಗೆ, ಸಂವಹನ, ಸಂಪರ್ಕ ಸೇರಿದಂತೆ ವಿಶೇಷಚೇತನರಿಗೆ ಬೇಕಾದ ಸೌಕರ್ಯ ಸೌಲಭ್ಯಗಳು ಅಷ್ಟಾಗಿ ಅರಿವಿಗೆ ಬಾರದ ದಿನಗಳವು. ಅದರಲ್ಲಿಯೂ ಹೆಚ್ಚಿನ ವಿಶೇಷಚೇತನರು ಮನೆಗಳಲ್ಲಿ ಮೂಲೆಗುಂಪಾದ ಉದಾಹರಣೆಗಳೇ ಅಧಿಕ. ಈ […]

ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಗೆ ಅಧ್ಯಕ್ಷರಾಗಿ ಕೆ.ಎಸ್.ಗಣೇಶ್ ಸತತ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದರು.ಸಂಘದ ಉಪಾಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧವಾಗಿ ಆಯ್ಕೆಯಾದರು.ನಗರದ ಅಂತರಗಂಗೆ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಗುರುವಾರ ಚುನಾವಣಾಧಿಕಾರಿ ಶಿವಶಂಕರ್ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಸಭೆಯಲ್ಲಿ ಇವರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು.ಇದಕ್ಕೂ ಮುನ್ನ ಜರುಗಿದ ನಿರ್ದೇಶಕರ ಚುನಾವಣೆಯಲ್ಲಿ ಸಂಘದ ನಿರ್ದೇಶಕರಾಗಿ 19 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು.ಸಂಘದ ನಿರ್ದೇಶಕರಾಗಿ […]

ಕೋಲಾರ : ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹಣ ಅಂತ್ಯೋದಯ ಕಾರ್ಡ್ ದಾರರು ಹಾಗೂ ಬಿಪಿಎಲ್ ಕಾರ್ಡ್ ದಾರ ಫಲಾನುಭವಿಗಳ ಬ್ಯಾಂಕ್ ಖಾತೆಯ ಕಟ್ಟ ಕಡೆಯ ವ್ಯಕ್ತಿಗೂ ತಲುಪಲಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಸೂಚಿಸಿದರು. ಇಂದು ಮುಳಬಾಗಿಲು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ನೀಡಲಾಗುತ್ತಿದ್ದು , ಎಲ್ಲಾ ಬಡವರು , ಮಾಧ್ಯಮ […]

ಕೋಲಾರ : ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ನೇರವಾಗಿ ನೀಡುವ ಜನತಾ ದರ್ಶನದ ಮುಂದುವರೆದ ಭಾಗವಾಗಿ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಿದೆ . ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು , ಕಾರ್ಯದರ್ಶಿಗಳು , ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ. ಅಂತೆಯೇ ತಾಲ್ಲೂಕು ಮಟ್ಟದಲ್ಲಿ ಶಾಸಕರು , ತಹಶೀಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿ ಮಾಹೆ ಒಂದರಂತೆ ಹಾಗೂ ಪ್ರತಿ […]

ಶ್ರೀನಿವಾಸಪುರ : ಯಾವುದೇ ಒಂದು ಸರ್ಕಾರ ರೈತರ ಹಿತವನ್ನು ಕಾಪಾಡಬೇಕು, ಯಾವುದೇ ಸರ್ಕಾರವಾಗಲಿ ರೈತರೊಂದಿಗೆ ಮಾತುಕತೆ ನಡೆಸಬೇಕು. ಇದನ್ನು ಬಿಟ್ಟು ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಲೀನ್ ಕುಮಾರ್ ಕಟೀಲ್ ಪ್ರಶ್ನಿಸದರು?ರೈತರು ಬೆಳೆದ ಬೆಳೆಗಳ ಫಸಲು ಕೀಳುವುದಕ್ಕೆ ಅವಕಾಶ ನೀಡದೆ, ರೈತರೊಂದಿಗೆ ಮಾತುಕತೆ ನೀಡದೆ ರಾತ್ರೋರಾತ್ರಿ ನೂರಾರು ಜೆಸಿಬಿ ಮುಖಾಂತರ ಬಂದು ಬೆಳೆಗಳನ್ನು ನಾಶ ಪಡಿಸುವುದು ಅವಶ್ಯಕತೆ ಆದರೂ ಏನು ಎಂದುತಾಲೂಕಿನ ಕೇತುಗಾನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆಯ ನಾಶಪಡಿಸಲಾದ ರೈತರ […]

ಶ್ರೀನಿವಾಸಪುರ : ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ವನ್ನು ಮಾಡುವುದರ ಮೂಲಕ ದೇಶ ಸೇವೆಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹೇಳಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿ ಮಾತನಾಡಿದರು.ಯುವಕರು ರಕ್ತದಾನವನ್ನು ಇನ್ನೂಬ್ಬರ ಜೀವವನ್ನು ಉಳಿಸಿ ನಿಟ್ಟಿನಲ್ಲಿ ರಕ್ತದಾನ ಮಾಡಿದ್ದಾರೆ. ದೇಶದ ಒಳಿತಿಗಾಗಿ ಒಂದು ದಿನವೂ ವಿಶ್ರಾಂತಿ ಪಡೆಯದೆ, ದೇಶದ ಏಳಿಗೆಗಾಗಿ ಹಗಲಿರಲು ದುಡಿಯವ ಮಹಾಚೇತನ ನರೇಂದ್ರಮೋದಿ ರವರ ಆರೋಗ್ಯವಾಗಲಿ ಇರಲಿ ಎನ್ನುವ ದೃಷ್ಟಿಯಲ್ಲಿ […]

ಶ್ರೀನಿವಾಸಪುರ 3 : ಪಟ್ಟನದ ಪುರಸಭೆ ಕಛೇರಿಗೆ ಭಾನುವಾರ ಪುರಸಭೆಯ ಕಡತಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಅಕ್ರಮಪಾಷ ಮಾತನಾಡಿದರು.ಪುರಸಭಾ ವ್ಯಾಪ್ತಿಯ ಇಂದಿರಾ ನಗರ , ಮಾರತಿ ನಗರ, ಡಾ. ಜಾಕೀರ್ ಹುಸೇನ್ ಮೊಹಲ್ಲಾ , ವೆಂಕಟೇಶ್ವರ ಬಡವಾಣೆ ಸೇರಿದಂತೆ ವಿವಿಧ ಬಡವಾಣೆಗಳಿಗೆ ಬೇಟಿ ನೀಡಿ ಸ್ವಚ್ಚತೆ, ಬೀದಿ ದೀಪಗಳ ಸಿಸಿಎಂಎಸ್ ಲೈಟ್ಸ್ ನಿರ್ವಹಣೆ ಹಾಗೂ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿಸಿ ರಸ್ತೆ , ಮತ್ತು ಚರಂಡಿ ಕಾಮಗಾರಿ ಸೇರಿದಂತೆ ಡ್ರೈವೇಸ್ಟ್ ಮ್ಯಾನೇಜ್‍ಮೆಂಟ್ ನಿರ್ವಹಣೆ ಘಟಕಗಳನ್ನು ಖುದ್ಧಾಗಿ […]

ಶ್ರೀನಿವಾಸಪುರ : ಪಟ್ಟಣದ ಎಂಜಿ ರಸ್ತೆ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದವತಿಯಿಂದ ಭಾನುವಾರ ವಿಶ್ವಕರ್ಮ ದಿನಾಚರಣೆ ಆಯೋಜಿಸಲಾಗಿತ್ತು.ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಾಚಾರಿ, ವಕೀಲ ಸದಾಶಿವಾಚಾರಿ, ಮುಖಂಡರಾದ ರವಿಚಂದ್ರಚಾರಿ, ರಾಮಚಂದ್ರಾಚಾರಿ, ರತ್ನಚಾರಿ, ಕೃಷ್ಣಮೂರ್ತಿ, ಉಪ್ಪಕುಂಟೆ ಶಿಲ್ಪಿ ಮಂಜುನಾಥಚಾರಿ , ನಂದೀಶ್, ಸೋಮಶೇಖರ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷ ರಾಧಮ್ಮ, ಸದಸ್ಯೆ ಅನ್ನಪೂರ್ಣಮ್ಮ ಅರ್ಚಕರಾದ ಮಂಜುನಾಥ್, ರಮೇಶ್ ಇದ್ದರು.