MANGALORE, MAY 31: Most Rev. Dr Peter Paul Saldanha, Bishop of Mangalore celebrated the MOMENT OF MARIAN PRAYER FOR THE SYNOD in Rosario Cathedral during the early morning mass on May 31, 2023. The General Secretariat of the Synod in Rome has requested Episcopal Conferences worldwide to arrange for the celebration of a “Moment of Marian Prayer” on 31 […]
ಶ್ರೀನಿವಾಸಪುರ : ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸಲು ನೇಮಕಗೊಂಡಿರುವ ಸಿಬ್ಬಂದಿ ವೇಳಾಪಟ್ಟಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಸೂಚಿಸಿದ್ದಾರೆ. ನಿಗದಿತ ವೇಳಾಪಟ್ಟಿಯಂತೆ ಮೇ 29 ರಿಂದ ಜೂನ್4ರವರೆಗೆ ಕ್ಷೇತ್ರ ವಿಂಗಡಣೆ ಅಧಿಸೂಚನೆ ಕೋಷ್ಠಕದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸಬೇಕು. ಗಡಿ ಭಾಗದಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಬೇಕು. ಜೂನ್ 5 ರಿಂದ 13 ರವರೆಗೆ ಮುದ್ರಕರಿಂದ ಪ್ರಥಮ ಜೆಕ್ […]
ಶ್ರೀನಿವಾಸಪುರ 1 : ವಿದ್ಯಾರ್ಥಿಗಳಿಗೆ ಬಹುತೇಕವಾಗಿ ಸುಮಾರು 25 ವರ್ಷಗಳಲ್ಲಿ ತಮ್ಮ ಜೀವನವನ್ನು ಯಾವ ರೀತಿಯಾಗಿ ನಿರ್ಧರಿಸಿಕೊಳ್ಳಬಹುದು ಎಂಬುದು ತಿಳಿಸಿಕೊಡುತ್ತದೆ. ಎಂದು ಇಒ ಕೃಷ್ಣಪ್ಪ ಹೇಳಿದರು.ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರಗಳನ್ನು ವಿತರಿಸಿ ಮಾಡಿ ಮಾತನಾಡಿದರು.ಸರ್ಕಾರದ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಸಂಸ್ಕಾರವಂತ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದರು ಕರೆ ನೀಡಿದರು.ಪುರಸಭೆ ಮುಖ್ಯ ಅಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ವಿದ್ಯಾರ್ಥಿ ದಸೆಯಿಂದಲೇ ಹಿರಿಯರನ್ನು , ಗುರುಗಳನ್ನು ಗೌರವಿಸುವ […]
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಿದ್ದ, ಶಾಲೆಗೆ ಬಂದ ಮಕ್ಕಳಿಗೆ ಮುಖ್ಯ ದ್ವಾರದಲ್ಲೇ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್, ಶಿಕ್ಷಕರಾದ ಸಿದ್ದೇಶ್ವರಿ,ಗೋಪಾಲಕೃಷ್ಣ, ಭವಾನಿ, ವೆಂಕಟರೆಡ್ಡಿ, ಶ್ವೇತಾ,ಸುಗುಣಾ, ಲೀಲಾ, ಫರೀದಾ, ಶ್ರೀನಿವಾಸಲು ಮತ್ತಿತರರಿದ್ದರು.
ಕೋಲಾರ:- ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡಿದ್ದ ನೂತನ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಶಾಲೆಯ ಆವರಣದಲ್ಲಿ ಮಳೆಯ ಜೌಗು ನೀರು ಹರಿಸಲು ಡ್ರೈನೇಜ್ ನಿರ್ಮಾಣ ಮತ್ತಿತರ ಕಾಮಗಾರಿಗಳ ಕುರಿತು ಮಾಡಿದ ಮನವಿಗೆ ಸ್ಪಂದಿಸಿದ್ದು, ಇದೇ ದಿನ ನಡೆದ ಅಧಿಕಾರಿಗಳ ಸಭೆಯಲ್ಲೇ ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಲು ಸೂಚನೆ ನೀಡಿ ನುಡಿದಂತೆ ನಡೆಯುವೆ ಎಂಬುದನ್ನು ಸಾಕ್ಷೀಕರಿಸಿದರು.ಅರಾಭಿಕೊತ್ತನೂರು ಪ್ರೌಢಶಾಲೆಯಲ್ಲಿ ಅವರು ಶಾಸಕರಾದ ನಂತರ ನಡೆದ ಮೊದಲ ಶಾಲಾ ಭೇಟಿ, ಕಾರ್ಯಕ್ರಮದ ಫಲಶೃತಿ ಎಂಬಂತೆ ಶಾಸಕರು […]
ಕೋಲಾರ:- ಸರ್ವರಿಗೂ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳ ಅಭಿವೃದ್ದಿ ಮತ್ತು ಅನ್ನ ನೀಡುವ ರೈತರ ಬಾಳು ಹಸನಾಗಿಸುವ ಸಂಕಲ್ಪದೊಂದಿಗೆ ನಾನು ಶಾಸಕನಾಗಿ ಬದ್ದತೆಯಿಂದ ಕೆಲಸ ಮಾಡುವೆ ಎಂದು ನೂತನ ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ಘೋಷಿಸಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಸ್ವತಃ ಸಿಹಿ ತಿನ್ನಿಸಿ, ಶಿಕ್ಷಕರಿಗೂ ಸಿಹಿ ವಿತರಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡರೆ ಮಾತ್ರವೇ […]
ಕೋಲಾರ,ಮೇ.30: ಟೊಮೋಟೋ ಗೆ ಬಾಧಿಸುತ್ತಿರುವ ಬಿಂಗಿ (ಎಲೆ ಮುದುಡು) ರೋಗ ನಿಯಂತ್ರಣಕ್ಕೆ ವಿಶೇಷ ವಿಜ್ಞಾನಿಗಳ ತಂಡ ರಚನೆ ಮಾಡಿ ಕಳಪೆ ಬಿತ್ತನೆ ಬೀಜ ಕೀಟ ನಾಶಕ ವಿತರಣೆ ಮಾಡುವ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಉಪ ನಿರ್ದೇಶಕರಾದ ಕುಮಾರಸ್ವಾಮಿರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜಿಲ್ಲೆಗೆ ನೂತನವಾಗಿ ಆಯ್ಕೆ ಆಗಿರುವ 6 ಶಾಸಕರು ರೈತರ ಮೇಲೆ ಕಾಳಜಿ ಇದ್ದರೆ ಸರ್ಕಾರದ ಮೇಲೆ ಒತ್ತಡ […]
ಶ್ರೀನಿವಾಸಪುರ: ಮನಸ್ಸು ಮತ್ತು ಆಹಾರ ನಿಯಂತ್ರಣದ ಮೂಲಕ ಕಾಯಿಲೆ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಎಸ್ವಿ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಮಧುಮೇಹ ಜಾಗೃತಿ ಶಿಬಿರದಲ್ಲಿ ಮಾತನಾಡಿದ ಅವರು, ಪ್ರಾರಂಭದ ಹಂತದಲ್ಲಿ ಎಚ್ಚರಕೆ ವಹಿಸಿದರೆ ಮಧುಮೇಹ ನಿಯಂತ್ರಣ ಸುಲಭಸಾಧ್ಯ ಎಂದು ಹೇಳಿದರು.ಆರೋಗ್ಯ ಕಾಳಜಿ ಕಡಿಮೆ ಇರುವ ಗ್ರಾಮೀಣ ಪ್ರದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ಎಷ್ಟೋ ಜನಕ್ಕೆ ತಾವು […]
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಮಹಿಳೆಯರು ಸಾಲ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕಾಭಿವೃದ್ಧಿ ಸಾಧಿಸಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.ಗ್ರಾಮದಲ್ಲಿ ಸಂಜೀವನಿ ಒಕ್ಕೂಟದ ವತಿಯಿಂದ ಒಕ್ಕೂಟದ ಮಹಿಳಾ ಸದಸ್ಯರಿಗೆ ಶನಿವಾರ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪಡೆದ ಸಾಲ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು. ಹಾಗೆ ಮರುಪಾವತಿ ಮಾಡಿದ ಸದಸ್ಯರಿಗೆ ಮತ್ತೆ ಸಾಲ ನೀಡಲಾಗುವುದು ಎಂದು ಹೇಳಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 70 ಸಂಜೀವಿನಿ ಒಕ್ಕೂಟಗಳಿದ್ದು, ಮೊದಲ ಹಂತದಲ್ಲಿ […]