JANANUDI.COM NETWORK ಉತ್ತರ ಪ್ರದೇಶದ ಮೂಲದ ವಿಶ್ವಾಸ್ ಸೈನಿ(39) ಸತತ 130 ದಿನಗಳ ಕಾಲ ಕೊರೊನಾ ವೈರಸ್ನೊಂದಿಗೆ ಆಸ್ಪತ್ರೆಯಲ್ಲಿ ಹೋರಾಡಿ ಕೊನೆಗೂ ಕೊರೊನಾ ಗೆದ್ದು ಮನೆಗೆ ಬಂದಿದ್ದಾರೆ. ವಿಶ್ವಾಸ್ ಸೈನಿ ಕೊರೊನಾ ಪಾಸಿಟಿವ್ ಆದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು ಕೊರೊನಾ ಗುಣವಾಗದ ಹಿನ್ನೆಲೆಯಲ್ಲಿ ಸತತ 130 ದಿನಗಳ ಕಾಲ ಚಿಕಿತ್ಸೆ ಪಡೆಯ ಬೇಕಾಯ್ತು. ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿ ಅವರು ಗೆದ್ದಿದ್ದಾರೆ. ಸೈನಿ ಅವರು ಕೊರೊನಾದಿಂದ ಮುಕ್ತವಾಗಿದ್ದಾರೆ. ಎಪ್ರಿಲ್ 28 ರಂದು ಅವರಿಗೆ ಕೊರೊನಾ ಪರೀಕ್ಷೆ ನಡೆಸಿದಾಗ […]
JANANUDI.COM NETWORK ದಿವಂಗತ ಓಸ್ಕರ್ ಫೆರ್ನಾಂಡಿಸರ ಆತ್ಮಕ್ಕೆ ಬಲಿದಾನಗಳು ಮತ್ತು ಅಂತಿಮ ಸಂಸ್ಕಾರದ ಬಗ್ಗೆ ಅವರ ಮಗಳು ಓಶಾನಿ ಅವರಿಂದ ವಿವರಣೆ ಕೆ.ಪಿ.ಸಿ.ಸಿ. ಅಧ್ಯಕ್ಷರಿಗೆ ವಿವರಣೆಯನ್ನು ನೀಡಿದ್ದಾರೆ. ಮತ್ತು ಕಾರ್ಯಕ್ರಮಗಳನ್ನು ವಿವರಿಸಿದ್ದಾರೆ. ಅದರ ಪ್ರಕಾರ ಅಂತಿಮ ಸಂಸ್ಕಾರ ಬೆಂಗಳೂರಿನಲ್ಲಿ ನಡೆಯುವುದು. ಕಾರ್ಯಕ್ರಮದ ವಿವರಗಳು ಕೆಳಗೆ ತೋರಿಸಿದಂತೆ ಇವೆ.
JANANUDI.COM NETWORK ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ, ಕ್ರೈಸ್ತ ಸಮಾಜದ ಪ್ರಭಾವಿ ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್ ಬಹಳ ಸಮಯದ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೆಲವು ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆದಿತ್ತು. ಚೇತರಿಕೆ ಕಂಡು ಬರುವುದೆಂಬ ಆಶಾ ಭಾವನೆ ಇತ್ತು, ಆದರೆ ಚೇತರಿಸಿಕೊಳ್ಳಲಿಲ್ಲ, ಈಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 1941, ಮಾರ್ಚ್ […]
JANANUDI.COM NETWORK ಮುಂಬೈ: ಮಹಿಳೆಯನ್ನು ಅತ್ಯಾಚಾರ ನಡೆಸಿ, ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರ ಹಿಂಸೆ ನೀಡಿದ್ದ ಪ್ರಕರಣದ ಸಂತ್ರಸ್ತೆ, ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಸುಮಾರು 33ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಸಂತ್ರಸ್ತೆ, ಕಾಮುಕ ರಕ್ಕಸರ ಮಾನವೀಯತ ಕ್ರತ್ಯದಿಂದ ಬಾಳಿ ಬದುಕಬೇಕಾಗಿದ್ದವಳು, ಹೆಣವಾಗಿ ಈ ಪ್ರಪಂಚಕ್ಕೆ ವಿದಾಯ ಹೇಳಿದ್ದಾಳೆ. ಮುಂಬೈಯ ಸಾಕಿನಾಕಾ ಏರಿಯಾದಲ್ಲಿ ನಿಂತಿದ್ದ ಟೆಂಪೋದ ಮೇಲೆ 34 ವರ್ಷ ವಯಸ್ಸಿನ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿ, ಅಷ್ಟು ತ್ರಪ್ತವಾಗದೆ, ಅವಳ […]
JANANUDI.COM NETWORK ಮುಂಬೈ: ಮುಂಬೈನಲ್ಲಿ ನಡೆದ ಅನಾಗರಿಕ ರೀತಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿದ್ದು, ಅತ್ಯಾಚರದ, ಸಮಯದಲ್ಲಿ ಆರೋಪಿ ಪೈಸಾಚಿಕವಾಗಿ ವರ್ತಿಸಿ, ಮಹಿಳೆಯ ಖಾಸಗಿ ಭಾಗಗಳಲ್ಲಿ ಕಬ್ಬಿಣದ ರಾಡ್ ಅನ್ನು ತುರುಕಿಸಿದ್ದರಿಂದ ಮಹಿಳೆಯ ಸ್ಥಿತಿ ಗಂಭೀರವಾಗಿದೆ.ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಈ ಪೈಸಾಚಿಕ ಕ್ರತ್ಯ ನಡೆದಿದೆ. ಈ ಮಹಿಳೆ 30 ರ ಆಸುಪಾಸಿನ ಮಹಿಳೆಯೆಂದು ತಿಳಿದು ಬಂದಿದೆ. ಈ ಅಪರಾಧ ಕ್ರತ್ಯದಲ್ಲಿ ಒಂದಕ್ಕಿಂತ ಹೆಚ್ಚಿನ ಜನರು ಭಾಗಿಯಾಗಿರಬಹುದು ಎಂದು ಶಂಕಿಸಿರುವ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.. ಡಿಸಿಪಿ […]
JANANUDI.COM NETWORK ಭೋಪಾಲ್; ಮಳೆಗಾಗಿ ಬರಲು ಪ್ರಾರ್ಥನೆ ಎಂದು ಆರು ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶ ಬುಂದೇಲಖಂಡದ ದಾಮೋಹ್ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ (ಓಅPಅಖ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಸಮಗ್ರ ವರದಿ ನೀಡುವಂತೆ ದಾಮೋಹ್ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದೆ.‘ಇತ್ತೀಚೆಗೆ ದಾಮೋಹ್ ಜಿಲ್ಲೆಯ ಜಬೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಬನಿಯಾ ಎಂಬಲ್ಲಿ ಸಾರ್ವಜನಿಕವಾಗಿ ಆರು ಅಪ್ರಾಪ್ತ ಬಾಲಕಿಯರನ್ನು ಮೂಢನಂಬಿಕೆಯಿಂದ ಬೆತ್ತಲೆ ಮೆರವಣಿಗೆ […]
JANANUDI.COM NETWORK ಮುಂಬೈ,ಅ. 24.: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕಪಾಳಮೋಕ್ಷ ಮಾಡುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಮಂಗಳವಾರ ಮಹಾರಾಷ್ಟ್ರದ ರತ್ನಗಿರಿ ಪೊಲೀಸರು. ಬಂಧಿಸಿದ್ದಾರೆ ರತ್ನಗಿರಿಯ ಸಂಗಮೇಶ್ವರದಲ್ಲಿ ಜನಾಶೀರ್ವಾದ ಯಾತ್ರೆ ನಡೆಯುತ್ತಿರುವ ವೇಳೆ ಪೊಲೀಸ್ ಸಿಬ್ಬಂದಿ ನಾರಾಯಣ್ ರಾಣೆ ಅವರನ್ನು ಬಂಧಿಸಿದರು. ನನ್ನನ್ನು ಯಾರು ಏನು ಮಾಡಿಕೊಳ್ಳಲಾಗುವುದಿಲ್ಲ, ನನ್ನನ್ನು ಯಾರು ನಿರ್ಬಂಧಿಸಲಾಗುವುದಿಲ್ಲ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ […]
JANANUDI.COM NETWORK ಉತ್ತರ ಪ್ರದೇಶದಲ್ಲಿ ಅಜಾಗರೂಕತೆಯಿಂದ ಈ ಎರಡು ಲಸಿಕೆ ಮಿಶ್ರಣ ಪಡೆದು ಕೊಂಡ 18 ಮಂದಿ ಸೇರಿದಂತೆ 98 ಜನರ ಮೇಲೆ ಈ ಲಸಿಕೆ ಮಿಶ್ರಣ ಪ್ರಯೋಗ ನಡೆಸಲಾಗಿದ್ದು.ಇದರ ಮೇಲೆ ಅಧ್ಯಯನ ನಡೆಸಿದ್ದು ಮಿಶ್ರ ಲಸಿಕೆ ಪಡೇದುಕೊಂಡವರಲ್ಲಿ ಎರಡು ಲಸಿಕೆಗಳ ವಿಶ್ರಣ ಮಾಡಿ ನೀಡುವ ಒಂದೇ ಲಸಿಕೆಯು ಎರಡು ಡೋಸ್ಗಳಿಗಿಂತಲೂ ಹೆಚ್ಚು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಾಯವಾಗಿದೆ ಎಂಬುದು ಅಧ್ಯಯನದಿಂದ ಬಯಲಾಗಿದೆ. ಕೊರೋನಾ ಸೋಂಕಿನ ವಿರುದ್ಧ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಎರಡು ಲಸಿಕೆ ಮಿಶ್ರಣ […]
ಪಿ.ವಿ.ಸಿಂಧುಗೆ ಒಲಿಂಪಿಕ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟುವೆಂಬ ಹೆಗ್ಗಳಿಕೆ JANANUDI.COM NETWORK ಟೊಕಿಯೋ,ಅ.1: ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 2ನೇ ಪದಕ ದಕ್ಕಿದೆ. ನಿನ್ನೆ ಸೆಮಿ ಫೈನಲ್ನಲ್ಲಿ ಸೋಲುಂಡಿದ್ದ ಪಿ.ವಿ.ಸಿಂಧ ಇಂದು ಕಂಚಿನ ಪದಕ ಗೆಲ್ಲುವನ್ನು ಯಶಸ್ವಿಯಾಗಿದ್ದಾರೆ. ಒಲಿಂಪಿಕ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಭಾರಿ ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಚೀನಾದ ಹಿ ಬಿಂಗ್ಜಿಯೋ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಸಿಂಧು […]