
JANANUDI.COM NETWORK ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆಗೂ ಧರ್ಮದ ಹೆಸರಿನಲ್ಲಅಧರ್ಮ ಆಚರಿಸುತ್ತ ಧರ್ಮ ಸಂಘರ್ಷ ಏರ್ಪಡಿಸಲು ಕಿಡಿ ಇದ್ದದ್ದು ಬೆಂಕಿ ಹಬ್ಬಿಸಲು ಎಂಬಂತ್ತೆ ಇದೀಗ ಹಿಜಾಬ್ , ಹಲಾಲ್, ವ್ಯಾಪಾರ ನಿರ್ಬಂಧ ಬೆನ್ನಲ್ಲೇ ಇದೀಗ ಆಟೋ , ಕ್ಯಾಬ್ಗಳಿಗೂ ನಿರ್ಬಂಧ ಹೇರಲು ಮುಂದಾಗಿದ್ದು ಮಾನವೀಯತೆ ಸತ್ತ ತರಹ ವರ್ತಿಸುತ್ತಾ ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ ಆಟೋ, ಕ್ಯಾಬ್ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ […]

JANANUDI.COM NETWORK ಬೆ೦ಗಳೂರು.ಎ .4:ರಾಜ್ಯದಲ್ಲಿಪೆಟ್ರೋಲ್, ಡೀಸೆಲ್, ಅಡುಗೆ ಸಿಲಿಂಡರ್ ಎಲ್ಲವು ದರ ಏರಿಕೆಯಿಂದ ಜನ ತತ್ತರಿಸುವಾಗ ಇದರ ಬೆನ್ನಲ್ಲೇ ವಿದ್ಯುತ್ ದರ ಕೂಡ ಏರಿಕೆಯಾಗಿದೆ.ಈ ಬಾರಿ 1 ರೂಪಾಯಿ 50 ಪೈಸೆ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯನ್ನು ಬೆಸ್ಕಾಂ ಸಲ್ಲಿಸಿತ್ತು.ಅದರೆ ಬೆಸ್ಕಾಂ ವ್ಯಾಪ್ತಿಯ ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳಮಾಡಲಾಗಿದೆ. ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ. ಕಳೆದ ವರ್ಷವೂ ಸಹ ಪುತಿ ಯುನಿಟ್ ಗೆ 30 ಪೈಸೆ ಹೆಚ್ಮಳವಾಗಿದ್ದು, ರಾಜ್ಯದ ವಿದ್ಯುತ್ ಸರಬರಾಜು ಕ೦ಪನಿ ಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ […]

JANANUDI.COM NETWORK ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಬರುವ ಮುನ್ಸೂಚನೆದೊರೆತಿದೆ. ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 6 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ದೊರಕಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಬೆಂಗಳೂರು, ಉತ್ತರ ಕನ್ನಡ,ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ […]

JANANUDI.COM NETWORK ಶಿವಮೊಗ್ಗ: ಸುಮಾರು ಒ೦ದು ತಿಂಗಳ ಹಿಂದೆ ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೈಗೊಂಡಿದ್ದು ಎಫ್ಐಆರ್ ಕೂಡ ದಾಖಲಿಸಿ ಕೊಂಡಿತ್ತು. ಫೆ. 21ರ ರಾತ್ರಿ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಹರ್ಷನ ಕೊಲೆ ಮಾಡಲಾಗಿತ್ತು. ಅಂದು ಹರ್ಷನನ್ನು ಅಟ್ಮಾಡಿಸಿಕೊಂಡು ಹೋದದುಷ್ಕರ್ಮಿಗಳು ಭರ್ಜಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಹರ್ಷನನ್ನು ತಕ್ಷಣ ಮೆಗ್ರಾನ್ ಆಸೃತ್ರಿಗೆ ಕರೆದೊಯ್ದು ದಾಖಲಿಸಿದರೂ ಆತನನ್ನು ಬದುಕುಳಿಯಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೂಲೀಸರು, ನಡೆಸಿದ ಪತ್ತೆ ಕಾರ್ಯಾಚರಣೆಯಲ್ಲಿ ಹತ್ತು ಆರೋಪಿಗಳನ್ನು […]

JANANUDI.COM NETWORK ಬೆಂಗಳೂರು,ಎ.2: ರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದಗಳ ನಡುವೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೊದಲಿಗೆ ಪ್ರಾಣಿಗೆ ಚಿತ್ರ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ. ಪ್ರಾಣಿಗಳನ್ನು ಆಹಾರಕ್ಕಾಗಿ ವಧೆ ಮಾಡುವಾಗ ಅವುಗಳಿಗೆ ಹಿಂಸೆ ನೀಡಬಾರದು ಎಂದು ಸೂಚನೆ ನೀಡಲಾಗಿದೆ. ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯ ಎಂದು ಸರ್ಕಾರದ ಆದೇಶ ಹೇಳಿದೆ. ಪ್ರಾಣಿ ವಧೆಗೂ ಮುನ್ನ […]

JANANUDI.COM NETWORK ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಇದ್ದು ಜಾಮೀನು ಅರ್ಜಿಯನ್ನ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸೋಮಣ್ಣಗೆ ಶೀಘ್ರದಲ್ಲೇ ಬಂಧನವಾಗುವ ಸಾಧ್ಯತೆಗಳಿವೆ. ವಿ. ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, […]

JANANUDI.COM NETWORK ಉಡುಪಿ : ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲೂ ಆಯುರ್ವೇದಿಕ್ ಡಾಕ್ಟರ್ ಗಳು ರಾಜಾರೋಷವಾಗಿ ಅಲೋಪಥಿ ಮೆಡಿಸಿನ್ ಕೊಟ್ಟು ಬಡಜನರಿಂದ ಸಾವಿರಾರು ರೂಪಾಯಿ ಲೂಟಿ ಮಾಡುತ್ತಿರುವ ಬಗ್ಗೆ ಸಂಭಂದಪಟ್ಟ ಆರೋಗ್ಯ ಇಲಾಖೆ ಹಾಗೂ ಸರಕಾರ ಕ್ಕೆ ಶಾಸಕ ಸಂಸದರಿಗೆ ಗೊತ್ತಿದ್ದೇ ನಡೆಯುವಂತಹದ್ದು. ಉಡುಪಿ ಜಿಲ್ಲೆಯಲ್ಲೂ ಕೂಡ ಗ್ರಾಮೀಣ ಭಾಗದಲ್ಲಿ ಹಾಗೂ ಪಟ್ಟಣ ,ನಗರ ಪ್ರದೇಶ ದಲ್ಲಿ ಕಾರ್ಯಾಚರಿಸುತ್ತಿರುವ ಅದೆಷ್ಟೋ ಖಾಸಗಿ ಕ್ಲಿನಿಕ್ ಗಳು ನೊಂದಣಿಯಾಗದೆ ತಮ್ಮ ತಮ್ಮ ಭರ್ಜರಿ ವ್ಯಾಪಾರ ನಡೆಸುತ್ತಲೇ ಇದೇ. ಈ ಬಗ್ಗೆ ಕೆಲವು […]

JANANUDI.COM NETWORK ಬೆ೦ಗಳೂರು:ರಾಜ್ಯದಲ್ಲಿ 12ರಿ೦ದ 14ನೇ ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಕೊರೋನಾ ತಡೆ ಲಸಿಕೆ CORBBEVAX ನೀಡಲು ಸರ್ಕಾರ ತೀರ್ಮಾನಿಸಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈ ಮಾಹಿತಿ ನೀಡಿದ್ದಾರೆ. ಲಸಿಕೆ ವಿತರಣೆ ಆರಂಭಿಸುವ ಮೊದಲು ಶಾಲೆಗಳಲ್ಲಿ ಶಿಕ್ಛಕರು ಮತ್ತು ರಕ್ಷಕರ ಸಭೆ ಕರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮಾರ್ಚ್ 16ರ೦ದು ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇದು ನಿರೀಕ್ಷಿತ ಗುರಿ ಮುಟ್ಟದ ಕಾರಣ ಇದೀಗಶಾಲೆಗಳಲ್ಲಿ ಲಸಿಕೆ ನೀಡುವ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ.12ರಿ೦ದ 14 […]

JANANUDI.COM NETWORK [ಲಾಕ್ಡೌನ್ ವೇಳೆ ಕುಂದಾಪುರದಲ್ಲಿ ಔಷಧ ಖರೀದಿಸಲು ಮೆಡಿಕಲ್ಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶ್ವನಾಥ ಭಟ್ ಇವರ ಮೇಲೆ ಕರ್ಫ್ಯೂ ಉಲ್ಲಂಘನೆ ಮಾಡಿದ್ದಾನೆ ಎಂದು ಲಾಠಿ ಏಟು ಬಾರಿಸಿ ಪ್ರಕರಣ ದಾಖಲಿಸಿದ್ದರು. ಮೇಲಿಂದ ಮೇಲೆ ಪೋಲೀಸರ ಸರ್ಕಾರದ ವರ್ತನೆ ಅತಿರೇಕ ವಾಗಿದ್ದುಸಾನ್ಯರಿಗೆ ಕಂಡು ಬಂದಿತ್ತು. ಮಾಸ್ಕ ಹಾಕಲಿಲ್ಲವೆಂದರೆ ದಂಡ ಹಾಕಬಹುದಿತ್ತು ಆದರೆ ಲಾಠಿ ಏಟು ಬಾರಿಸುವ ಅಗತ್ಯವಿರಲಿಲ್ಲ, ಇದೀಗ ಈ ಪ್ರಕರಣಕ್ಕೆ ಹೈ ಕೋರ್ಟ್ ತೀರ್ಪು ನೀಡಿದೆ ] ಕುಂದಾಪುರ: ಕೊರೊನಾದ ಮೊದಲ ಲಾಕ್ಡೌನ್ ವೇಳೆ ಕುಂದಾಪುರದಲ್ಲಿ ಎಂಜಿನಿಯರಿಂಗ್ […]