JANANUDI.COM NETWORK ಬೆಂಗಳೂರು: ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ನಡೆಸಿರುವ ಪುಂಡಾಟಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಸಭೆ ಸೇರಿ ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ಸುಮಾರು 35ಕ್ಕೂ ಅಧಿಕ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಬೆಂಬಲ ಸಿಕ್ಕಿದೆಯೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಹೇಳಿದರು.ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ನಿರ್ಧಾರ ಮಾಡಲು ಮುಂದಾಗಿದ್ದವು. ಆದರೆ, ಈ ಬಗ್ಗೆ […]
ವರದಿ : ಮಝರ್, ಕುಂದಾಪುರ ಕುಂದಾಪುರ:ಹೆಲ್ಮೆಟ್ ಹಾಕಿ ಕೊಳ್ಳದೆ ರಾಂಗ್ ಸೈಡಿನಿಂದ ಬರುತ್ತಿದ್ದ ಸ್ಕೂಟರ್ ಸವಾರರು ಎದುರಿಗೆ ಬಂದ ಟ್ರಾಫಿಕ್ ಇಂಟರ್ ಸೆಪ್ಟರ್ ಪೊಲೀಸ್ ವಾಹನವನ್ನು ಕಂಡು ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಹೊಸಬಸ್ ನಿಲ್ದಾಣ ಸಮೀಪ ಶನಿವಾರ ಮಧ್ಯಾಹ್ನ 1.15ರ ಆಸುಪಾಸಿಗೆ ಈ ಘಟನೆಯು ಜರಗಿದ್ದು, ಏಕ ಮುಖ ಸಂಚಾರವಾಗಿರುವ ಮುಖ್ಯರಸ್ತೆಯಲ್ಲಿ ವಿರುಧ್ಧ ದಿಕ್ಕಿನಿಂದ ಹೆಲ್ಮೆಟ್ ಧರಿಸದೇ ಬರುತ್ತಿದ್ದ ಸ್ಕೂಟರ್ ಸವಾರರನ್ನು ಕಂಡು ಟ್ರಾಫಿಕ್ ಇಂಟರ್ ಸೆಪ್ಟರ್ ನಲ್ಲಿ […]
JANANUDI.COM NETWORK ಬೆಳಗಾವಿ:ಡಿ.20: ರಾಜ್ಯಾದ್ಯ0ತ ಭಾರೀ ಚರ್ಚೆಗೆ ಮತ್ತು ವಿವಾದಾಸ್ಪದಕ್ಕೆ ಒಳಗಾಗಿದ್ದ ಮತಾ0ತರ ನಿಷೇಧ ಮಸೂದೆ ಮಂಡನೆಗೆ ಇ0ದು ಸಚಿವ ಸ0ಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ಸಚಿವ ಸಂಪುಟದ ಕಲಾಪದಲ್ಲಿ ಈ ಮತಾ0ತರ ನಿಷೇಧ ಮಸೂದೆ ಮಂಡನೆಯಾಗುವ ಸಂಭವ ಇದೆ.ಕರಡು ವಿಧೇಯಕದಲ್ಲಿನ ಕೆಲವು ಬದಲಾವಣೆಗಳೊಂದಿಗೆ ನಾಳ ಸದನದಲ್ಲಿ ಮಂಡನೆಯಾಗಲಿದೆ. ಇಂದಿನ ಸಂಪುಟ ಸಭೆ ಮುಕ್ತಾಯವಾಗಿದ್ದು. ಸದನದಲ್ಲಿ ಮತಾ0ತರ ನಿಷೇಧ ವಿಧೇಯಕ ಮ0ಡನೆಗೆ ಸ0ಪುಟ ಅನುಮೋದನೆ ನೀಡಿದೆ.ರಾಜ್ಯ ಸರ್ಕಾರವು ಪುಸ್ತಾಪಿಸಿರುವ ಮತಾ0ತರ ನಿμÉೀಧ ಮಸೂದೆಯಲ್ಲಿ ಈ […]
JANANUDI.COM NETWORK ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅಂದರೆ ಓಡಿಸಲು ಅವಕಾಶ ನೀಡುವ ಪೆÇೀಷಕರು ಎಚ್ಚರ ವಹಿಸ ಬೇಕಾದ ಅವಶ್ಯಕತೆ ಇದೆ. ಅಪ್ರಾಪ್ತ, ಚಿಕ್ಕ ವಯಸ್ಸಿನಲ್ಲೆ ತನ್ನ ಮಗ ವ ಮಗಳು ಚೆನ್ನಾಗಿ ವಾಹನ ಓಡಿಸುತ್ತಾಳೆ ಎಂದು ಗರ್ವದಿಂದ, ಮೊಂದು ಧೈರ್ಯ ಮಾಡಿ ವಾಹನ ಚಲಾಯಿಸಲು ನೀಡಿದರೆ, ಭಾರಿ ಮೊತ್ತದ ದಂಡ ಮತ್ತು ಶಿಕ್ಷೆ ಹೆತ್ತವರು ಅನುಭವಿಸ ಬೇಕಾಗುತ್ತದೆ. ಸುಳ್ಯದಲ್ಲಿ ಅಪ್ರಾಪ್ತ ಮಗ ಕಾನೂನು ಉಲಂಘಿಸಿ ದ್ವಿ ಚಕ್ರ ವಾಹನ ಓಡಿಸಿದ್ದು ಸಾಬಿತಾದ ಹಿನ್ನೆಲೆಯಲ್ಲಿ ಇಲ್ಲಿನ […]
JANANUDI.COM NETWORK ಕುಂದಾಪುರ,ಡಿ19: ರೋಜರಿ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಈ ಸಂಸ್ಥೆಗೆ 8 ಶಾಖೆಗಳಿದ್ದು, ಬೈಂದೂರಿನಲ್ಲಿ ಈ ಮೊದಲೇ ಶಾಖೆ ಇದ್ದು ಬಾಡಿಗೆ ಕಟ್ಟಡದಲ್ಲಿ ವ್ಯಹರಿಸುತಿತ್ತು, ಈಗ ಈ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಗೊಂಡು ಸುಸಜ್ಜಿತವಾದ ರೋಜರಿ ಸೊಸೈಟಿ ಬೈಂದೂರು ಶಾಖೆಯ ಕಡ್ಡಡವನ್ನು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ ಇವರು ಭಾನುವಾರದಂದು (19-12-21) ಉದ್ಘಾಟಿಸಿದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಅವರು ‘ನೀವು ಬೈಂದೂರಿನಲ್ಲಿ ನಿಮ್ಮ ಶಾಖೆಗೆ ಹೊಸ ಸ್ವಂತ ಕಟ್ಟಡ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಾಸಕ ಕೆ.ಆರ್.ರಮೇಶ್ ಕುಮಾರ್ ಗುರುವಾರ ವಿಧಾನ ಸಭೆಯಲ್ಲಿ ಅತ್ಯಾಚಾರ ಕುರಿತು ಆಡಿದ ಮಾತನ್ನು ಖಂಡಿಸಿ ತಾಲ್ಲೂಕು ಬಿಜೆಪಿ, ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಮೆರವಣಿಗೆ ನಡೆಸಿ, ಕೆ.ಆರ್.ರಮೇಶ್ ಕುಮಾರ್ ಪ್ರತಿಕೃತಿಯನ್ನು ಸುಟ್ಟುಹಾಕಿದರು.ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ, ‘ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲದಿದ್ದರೆ ಅತ್ಯಾಚಾರವನ್ನು ಆನಂದಿಸಿ ಎಂಬ ಮಾತಿದೆ’ ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಹೇಳಿರುವುದು ಖಂಡನೀಯ. ಅವರ ಮಾತು ಮಹಿಳಾ ಸಮುದಾಯ ಹಾಗೂ ಭಾರತೀಯ […]
JANANUDI.COM NETWORK ರಾಜ್ಯದಲ್ಲಿ ಅಮಾನವೀಯ ಘಟನೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ, ಗರ್ಭಿಣಿಯಾದ ಮೇಲೆ ನೇಣು ಬಿಗಿದು ಕೊಲೆ.ಕೆ.ಆರ್.ಪೇಟೆ, ಡಿ.18 ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ನಡೆಸಿರುವ ಆತಂಕಕಾರಿ ಘಟನೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.ಬಾಲಕಿಯ ನರೆ ಮನೆಯ ಪರಮೇಶ್(46) ಎಂಬಾತ ಇಂತಹ ಅಮಾನವೀಯ ಕ್ರತ್ಯ ಎಸಗಿದ್ದಾನೆ. ಕಳೆದ ಐದಾರು ತಿಂಗಳಿನಿಂದ ನಿರಂತರವಾಗು ಬಾಲಕಿಯನ್ನು ಅತ್ಯಾಚಾರ ಮಾಡಿ, ಆಕೆ ಗರ್ಭಿಣಿ ಎಂದು ತಿಳಿದ ಮೇಲೆ ಆಕೆಗೆ ನೇಣು ಹಾಕಿ ಕೊಲೆ ಮಾಡಿದ್ದಾನೆ.ಈ ಕುರಿತು ಬಾಲಕಿಯ ಪೋಷಕರು […]
JANANUDI.COM NETWORK ಕೋಟ, ಡಿ.15: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿ0ದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ್ ಶೆಟ್ಟಿ ಪತ್ರಿಕೋದ್ಯಮ ಈ ವರ್ಷದ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಆಯ್ಕೆ ಯಾಗಿದ್ದಾರೆ.ಈ ಪ್ರಶಸ್ತಿಯನ್ನು ಡಿ.26ರ0ದು ಬ್ರಹ್ಮಾವರದ ಬ0ಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸ0ತೋμï ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿರುವುರು.ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಸೇವೆ ಸಲ್ಲಿಸಿರುವ ಶೆಣೈ 1991ರಲ್ಲಿ ಕುಂದಾಪುರ ತಾಲೂಕಿನ ಪ್ರಥಮ ಪತ್ರಿಕೆಯಾಗಿ ಕುಂದಪ್ರಭ […]
JANANUDI.COM NETWORK ಬೆಳಗಾವಿ: ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪ್ರಥಮ ಪ್ರಾಶ್ತ್ಯದಲ್ಲಿ ಜಯಭೇರಿ ಭಾರಿಸಿದ್ದಾರೆ. ರಮೇಶ್ ಜಾರಕಿ ಹೋಳಿಯ ಬೆಂಬಲಿಗ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಪ್ರಾಶ್ತ್ಯದಲ್ಲಿ ಗೆಲುವು ಗಳಿಸಿದ್ದಾರೆ. ಆದರೆ ಬಿಜೆಪಿಯ ಮಹಾಂತೇಶ ಕವಟಗಿಮಠ 3ನೇ ಸ್ಥಾನ ಪಡೆದು ಸೋತಿದ್ದಾರೆ..ಬಿಜೆಪಿಯಿಂದ ಇಬ್ಬರಿಗೆ ಟಿಕೆಟ್ ನೀಡಬೇಕೆಂದು ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬೇಡಿಕೆಯಿಟ್ಟಿದ್ದರು. ಆದರೆ ಮಹಾಂತೇಶ ಕವಟಗಿಮಠ ಅವರಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು. ಹಾಗಾಗಿ ಲಖನ್ […]