ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ದಾಖಲೆಗಳನ್ನು ಮಾಡಿಕೊಂಡಿರುವ ಕಾಲೇಜುಗಳ ವಿರುದ್ಧ ಕ್ರಮಕೈಗೊಂಡು ತರಗತಿ ಆರಂಭಕ್ಕೆ ಅನುಮತಿ ನೀಡಬಾರದು ಮತ್ತು ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸಾಮೂಹಿಕ ರೈತಸಂಘದಿಂದ ಡಿಡಿಪಿಯು ರಾಮಚಂದ್ರಪ್ಪರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಪೋಷಕರಲ್ಲಿ ಕಾಲೇಜುಗಳ ಬಗ್ಗೆ ಜಾಗೃತಿ ಮೂಡಿಸಿ ದಾಖಲಾತಿ ಹೆಚ್ಚಳ ಮಾಡಲು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಜೊತೆಗೆ ಪರವಾನಗಿ ಪಡೆಯದೆ ಅನಧಿಕೃತ ದಾಖಲಾತಿಗಳನ್ನು ಪ್ರಾರಂಭಿಸಿ […]
JANANUDI.COM NETWORK ಬೆಂಗಳೂರು:ಅ.22 “ಆಗಸ್ಟ್ 23ರಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ. ಕೊರೊನಾ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮುಂದಿನ ಸೂಚನೆ ಬರುವವರೆಗೂ ಶಾಲಾರಂಭ ಇಲ್ಲ” ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೊನಾ ವಾರ್ ರೂಂ ಬುಲೆಟಿನ್ ಪ್ರಕಾರ, ದಕ್ಷಿಣ ಕನ್ನಡ (ಶೇ. 3.2), ಉಡುಪಿ (ಶೇ. 2.8), ಕೊಡಗು (ಶೇ. 2.3) ಜಿಲ್ಲೆಗಳು ಮಾತ್ರ ಶೇ. 2ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ. ಈಗಾಗಲೇ 16,850 […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಹಿಪ್ಪುನೇರಳೆಯಲ್ಲಿ ಮೈಟ್ಸ್ ಹಾಗೂ ಥ್ರಿಪ್ಸ್ ನುಸಿ ಪೀಡೆಗಳ ಸಮಗ್ರ ನಿರ್ವಹಣೆ ಹಾಗೂ ದ್ವಿತಳಿ ರೇಷ್ಮೆಗೂಡಿನ ಉತ್ಪಾದನೆಗೆ ಆಧುನಿಕ ತಾಂತ್ರಿಕತೆಗಳು-ಸಾಮಥ್ರ್ಯ ವೃದ್ಧಿ ಕಾರ್ಯಕ್ರಮವನ್ನು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ರೇಷ್ಮೆ ಇಲಾಖೆ, ಕೋಲಾರ ಹಾಗೂ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಮಡಿವಾಳ, ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 18.08.2021 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ರೇಷ್ಮೆ ಸಹಾಯಕ ನಿರ್ದೇಶಕರು, ಕೋಲಾರ ವಿಭಾಗದ ಶ್ರೀ. ಮಂಜುನಾಥ್, ಎಂ. ರವರು ತಮ್ಮ ಪ್ರಾಸ್ತಾವಿಕ […]
JANANUDI.COM NETWORK ಮಂಗಳೂರು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ ಸುಮಾರು 8 ಜಿಲ್ಲೆಗಳ ವಿವಿಧೆಡೆ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 3 ದಿನ ಭಾರೀ ಮಳೆ ನಿರೀಕ್ಷರಾಜ್ಯದ ಕರಾವಳಿ. ಮಲೆನಾಡು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಕಡೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನೆರೆಯ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ […]
ಸ್ವತಂತ್ರ್ ಭಾರತ್ ಮ್ಹುಜಾತುಜ್ಯಾ ಗರ್ಭಾಂತ್ ಹಾಂವ್ ಶಾಬಿತ್ ಆಸಾಕಷ್ಟಾಂ ಅನ್ವರಾಂನಿ ,ಮ್ಹಾಕಾ ರಾಕೋನ್ ಆಸಾಯ್ದಿಸ್ಪೊಡ್ತೊ ಗ್ರಾಸ್ ಜೊಡುಂಕ್ ಮ್ಹಾಕಾ ಆಧಾರ್ ದಿತಾಯ್ಪ್ರಕ್ರತೆಚಾ ಅನ್ವಾರಾಂನಿ ಮ್ಹಾಕಾ ಸಾಂಭಾಳ್ನ್ ಧರ್ತಾಯ್| ದುಬ್ಳೊ ಲೋಕ್ ಪೊಟಾಚೊ ಗ್ರಾಸ್ ಆಶೆತಾಚಡ್ಲಿಂ ಮೊಲಾಂ ದೆವೊಂಕ್ ಸೊಪ್ಣೆತಾಲಡಾಯ್, ಝಗ್ಡೆಂ ಥಾಂವ್ನ್ ಶಾಂತಿ ಆಶೆತಾಪರಿಸರ್ ನಿತಳ್ ಆಸೊನ್ ಸ್ವಾಸ್ ಸೊಡುಂಕ್ ಆಂವ್ಡೆತಾನಿರ್ಮೊಳ್ ತಾಂಚಾ ಘರಾಂತ್ ವಸ್ತಿ ಕರುಂಕ್ ಲಾಲೆತಾ| ಪೈಶಾಂ ಖಾತಿರ್ ದುಬ್ಳ್ಯಾಂಚಿ ಹಕ್ಕಾಂ ಮೊಡ್ತಾತ್ತಾಂಚಿ ಆಸ್ತ್ ಬದಿಕ್ ದೆಸ್ವಾಟ್ ಕರ್ನ್ ವಾಟೇರ್ ಘಾಲ್ತಾತ್ನಿರಾಫ್ರಾದಿ ಚಲಿಯಾಂಚೆರ್ ಅತ್ಯಾಚಾರ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಈ ಕ್ಷೇತ್ರದ ಜನರ ಸಹಕಾರ ಅವರ ಅಶೀರ್ವಾದ ಪ್ರೀತಿ ವಿಶ್ವಾಸವನ್ನು ಗಳಿಸಿ ಈ ಕ್ಷೇತ್ರದ ಅಭಿವೃದ್ದಿಯನ್ನು ಮಾಡುತ್ತೇನೆ ನನಗೆ ಸಹಕಾರ ನೀಡ ಬೇಕೆಂದು ಸಮಾಜ ಸೇವಕ ಗುಂಜೂರು ಆರ್.ಶ್ರೀನಿವಾಸರೆಡ್ಡಿ ತಿಳಿಸಿದರು.ಪಟ್ಟಣದ ಬೀದಿ ವ್ಯಾಪಾರಸ್ಥರಿಗೆ, ಛೆತ್ರಿ ಸರ್ಕಾರಿ ಅಸ್ವತ್ರೆ, ಪೋಲೀಸ್ ಇಲಾಖೆಗೆ, ತಾಲ್ಲೂಕು ಕಛೇರಿಯ ಸಿಬ್ಬಂದಿಗೆ, ಮಾಸ್ಕ್, ಸ್ಯಾನಿಟೈಜರ್ ವಿತರಿಸಿ ಹಾಗೆಯೇ ಎಸ್‍ಎಸ್‍ಎಲ್‍ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹೊಸಹಳ್ಳಿ ಗ್ರಾಮದ ರೈತ ಕೃಷ್ಣಾರೆಡ್ಡಿ ಮಗಳಾದ ಕೆ. ಪೂರ್ವಿ 625 ಅಂಕ ಗಳಿಸಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 2020-21ನೇ ಸಾಲಿನಲ್ಲಿತಾಲ್ಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದರೋಟರಿ ವಾರ್ಷಿಕ ಸಭೆಯಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್18 ಪ್ರಶಸ್ತಿಗಳನ್ನು ಪಡೆದುಕೊಂಡಿದೆಎಂದು 2020-21ನೇ ಸಾಲಿನ ಅಧ್ಯಕ್ಷರಾದಎಸ್. ಶಿವಮೂರ್ತಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿವಮೂರ್ತಿ, 2020-21 ನೇ ಸಾಲಿನಲ್ಲಿಒಟ್ಟು 150 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಾನು ಅಧಿಕಾರಿ ವಹಿಸಿಕೊಂಡ ದಿನವೇ ಪೆÇಲೀಸ್ ವಸತಿಗೃಹದಲ್ಲಿ ಗಿಡಗಳನ್ನು ನಾಟಿ ಮಾಡುವ ಮುಖಾಂತರ ಪ್ರಾರಂಭವಾದಕಾರ್ಯಕ್ರಮವುತಾಲ್ಲೂಕಿನಾಧ್ಯಂತ ಸುಮಾರುಒಂದು ಸಾವಿರ ಗಿಡಗಳನ್ನು ನೆಡಲಾಗಿದೆ. […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಮಂಗಳವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಭೈರವೇಶ್ವರ ವಿದ್ಯಾ ನಿಕೇತನದ ವಿದ್ಯಾರ್ಥಿನಿ ಕೆ.ಪೂರ್ವಿ ಅವರನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ, ಬಾಲಕಿಯ ತಂದೆ ಕೃಷ್ಣಾರೆಡ್ಡಿ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಮಂಗಳವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಭೈರವೇಶ್ವರ ವಿದ್ಯಾ ನಿಕೇತನದ ವಿದ್ಯಾರ್ಥಿನಿ ಕೆ.ಪೂರ್ವಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಸಿಆರ್‍ಪಿ ಎಂ.ಅಮರನಾಥ್, ಮುಖ್ಯ ಶಿಕ್ಷಕ ವೆಂಕಟರೆಡ್ಡಿ, ಬಾಲಕಿಯ ತಂದೆ ಕೃಷ್ಣಾರೆಡ್ಡಿ, ತಾಯಿ ಬಯಮ್ಮ ಇದ್ದರು.