JANANUDI.COM NETWORK ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಇನೋಳಿ, ಪಾವೂರಿನ ಲವೀನಾ ದಾಂತಿ ಇವರಿಗೆ ಇಸವಿಯಿಂದ ಸಮಾಜ ಸೇವೆ ಹಾಗೂ ನಾಯಕತ್ವದ ಸಾಧನೆಗಾಗಿ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇನೊಳಿ ಪಾವೂರಿನ ಫೆಡ್ರಿಕ್ ವಾಲ್ಟರ್ ದಾಂತಿ ಇವರ ಪತ್ನಿಯಾದ ಲವೀನಾ ದಾಂತಿ ಶ್ರೀ ಕ್ಷೇತ್ರ ಧರ್ಮಸ್ಥ ಳ ಗ್ರಾಮಾಭಿವೃದ್ದಿಯಲ್ಲಿ ಘಟಕದ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. 5 ವರ್ಷಗಳ ಕಾಲ ಒಕ್ಕೂಟದಲ್ಲಿ […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಖ್ಯಾತ ಪತ್ರಕರ್ತೆ ಅಕ್ಷತಾ ಗಿರೀಶ್ ರಿಗೆ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಅಕ್ಷತಾ, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್ ನ ಆನ್ಸ್ ಘಟಕದ ಅಧ್ಯಕ್ಷರಾಗಿ, ಪ್ರಧಾನಮಂತ್ರಿ ಪ್ರಚಾರ – ಪ್ರಸಾರ ಮಹಿಳಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಬಹುಮುಖ ಸೇವೆ […]
JANANUDI.COM NET ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಮೂಲ್ಯ ಜೀವ ಬಲಿಯಾಗಲು ಡಾ.ರಮಣರಾವ್ ಅವರ ಎಡವಟ್ಟುನಿರ್ಲಕ್ಷ್ಯದಿಂದ ಕಾರಣವಾಗಿದ್ದು, ಅವರ ಸ್ವಾರ್ಥದಿಂದಾಗಿ ಪುನೀತ್ ರಾಜ್ ಕುಮಾರ್ ಬಲಿಯಾಗಿದ್ದಾರೆ ಎಂದು ಡಾ.ರಾಜ್ ಕುಮಾರ್ ಸೇನೆ ಆಕ್ರೋಶಿಸಿ ಆಪಾದನೆ ಮಾಡಿದೆ.ಸದಾಶಿವ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಡಾ.ರಾಜ್ ಕುಮಾರ್ ಸೇನೆ ಡಾ.ರಮಣರಾವ್ ನಿರ್ಲಕ್ಷ್ಯದಿಂದಾಗಿ ಪುನೀತ್ ರಾಜ್ ಕುಮಾರ್ ಅವರು ಸಾವಿಗೀಡಾಗಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಡಾ.ರಮಣರಾವ್ ಅವರು ಪುನೀತ್ ಅವರ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಅವರನ್ನು ತಕ್ಷಣವೇ ಬಂಧಿಸಬೇಕು. […]
JANANUDI.COM NETWORK ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗಿದೆ . ಇತ್ತೀಚೆಗೆ ರಾಜ್ಯ ಸರ್ಕಾರ 1 ರಿಂದ 5 ನೇ ತರಗತಿಯನ್ನು ಆರಂಭಿಸಲು ಅವಕಾಶ ನೀಡಿತು. ಈಗ ನವೆಂಬರ್ 8 ರಿಂದ ಎಲ್ ಕೆ ಜಿ ಹಾಗೂ ಯುಕೆಜಿ ಭೌತಿಕ ತರಗತಿ ಆರಂಭಕ್ಕೂ ಅವಕಾಶ ನೀಡಿದೆ.ಎಲ್ ಕೆ ಜಿ ಮತ್ತು ಯುಕೆಜಿ ಆರಂಭದ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ‘ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳು ತರಗತಿಗೆ ಬರುವ ಮುನ್ನ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಕನ್ನಡ ಬಳಕೆ ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ ಖಾಸಗಿ ಕ್ಷೇತ್ರದಲ್ಲೂ ಕನ್ನಡ ಬಳಕೆ ಕಡ್ಡಾಯವಾಗಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಹೇಳಿದರು . ಭಾರತ ಸೇವಾದಳ ಜಿಲ್ಲಾ ಘಟಕ , ಬಿಇಒ ಕಚೇರಿ ಹಾಗೂ ವಿವಿಧ ಶಾಲೆಗಳ ಸಹಯೋಗದಲ್ಲಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ೬೬ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು . ಕನ್ನಡ ಯುವರತ್ನ ಪುನೀತ್ ರಾಜ್ಕುಮಾರ್ ನಿಧನದಿಂದ […]
JANANUDI.COM NETWORK ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನೇತ್ರದಾನದ ಮೂಲಕ ನಾಲ್ವರಿಗೆ ದ್ರಷ್ಟಿ ಭಾಗ್ಯ ದೊರಕಿತು. ಇದು ನಮ್ಮ ರಾಜ್ಯದಲ್ಲಿ ಮೊದಲ ಬಾರಿಗೆ ನಡೆದ ಚಿಕ್ಸಿತ್ಸಾ ವಿಧಾನವಾಗಿದೆ, ಆ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಣ್ಣುಗಳು ಈ ಪ್ರಪಂಚವನ್ನು ಇನ್ನೂ ನೋಡಲು ಸಾಧ್ಯವಾಗಿದೆ.ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಪುನೀತ್ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ನಾರಾಯಣ ನೇತ್ರಾಲಯದ ವೈದ್ಯರ ತಂಡ ತಿಳಿಸಿದೆ. ಕಾರ್ನಿಯಾದ ಮೇಲಿನ ಮತ್ತು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು . ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್ , ತಮ್ಮ ನಟನೆ , ಸಜ್ಜನಿಕೆ , ಹೃದಯವಂತಿಕೆಯ ಮೂಲಕ ಕರ್ನಾಟಕದ ಜನರ ಹೃದಯ ಗೆದ್ದಿದ್ದ ಪವರ್ ಸ್ಟಾರ್ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು . ನ […]
JANANUDI.COM NETWORK ದಿನಾಂಕ 31-10-2021 ಆದಿತ್ಯವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯಕ್ರಮ ಜರುಗಲಿದೆ ಎಂದುಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು, ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸಿ ಕೊಂಡಿದೆ (ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ )
JANANUDI.COM NETWORK ಕ್ರೈಸ್ತ ಸಮುದಾಯದ ಚರ್ಚ್, ಸೇವಾ ಸಂಸ್ಥೆಗಳ ಸಮೀಕ್ಷೆ ಮತ್ತು ನಿರಂತರ ದಾಳಿ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಮುಖಂಡರುಗಳ ಬಂಧನ ,ಇತ್ಯಾದಿ ಕೃತ್ಯವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ – ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ದಕ ಜಿಲ್ಲೆಯ ಪ್ರೆಸ್ ಕ್ಲಬ್ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು ಮುಖಂಡರಾದ ಆಲ್ಫೊನ್ಸೋ ಫ್ರಾಂಕೊ,ಅಡ್ವಕೇಟ್ ಮಜೀದ್,ಅಕ್ರಮ್ ಹಸನ್,ಅಬೂಬಕ್ಕರ್ ಕುಳಾಯಿ ಮತ್ತುವಿಕ್ಟರ್ ಮಾರ್ಟಿಸ್* ಮೊದಲಾದವರುಮಾತನಾಡಿದರು