
JANANUDI.COM NETWORK ಕುಂದಾಪುರ: ದೊಡ್ಡ ಲೇಖಕನಾಗುವುದು ಎಷ್ಟು ಮುಖ್ಯವೋ, ಒಳ್ಳೆಯ ಮನುಷ್ಯನಾಗುವುದೂ ಅಷ್ಟೇ ಮುಖ್ಯ. ಸಮನ್ವಯ, ಸಹಬಾಳ್ವೆ ಹಾಗೂ ಸರ್ವೋದಯಗಳಂಥ ಮೌಲ್ಯಗಳ ಮೂಲಕ ಶ್ರೀ ರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕತೆ, ವಿನೋಭಾ ಭಾವೆಯವರ ತಾತ್ವಿಕತೆ ಮೇಳೈಸಿದ ಕುವೆಂಪುರವರ ಬದುಕು- ಬರಹಗಳನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕು ” ಎಂದು ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನ ಉಪಪ್ರಾಂಶುಪಾಲರೂ, ಕನ್ನಡ ವಿಭಾಗದ ಮುಖ್ಯಸ್ಥರೂ ಆದ ಡಾ. ರೇಖಾ ಬನ್ನಾಡಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗವು ರಾಷ್ಟ್ರಕವಿ […]

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರ ಹಾಗೂ ದಾನಿಗಳು ನೀಡುವ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಚೌಡಮ್ಮ ಹಿರಣ್ಯಗೌಡ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ, ಗಾಂಡ್ಲಹಳ್ಳಿ ಹಾಗೂ ಕುಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ೯೦ ಮಕ್ಕಳಿಗೆ ಟ್ರಾö್ಯಕ್ ಸೂಟ್ ವಿತರಿಸಿ ಮಾತನಾಡಿ, ಹಿರಣ್ಯಗೌಡರು ಮಾದರಿ ಶಿಕ್ಷಕರಾಗಿದ್ದರು. ಅವರ ಮಕ್ಕಳು ಐಎಎಸ್, ಐಪಿಎಸ್, ಐಎಫ್ಎಸ್ […]

JANANUDI.COM NETWORK ಕುಂದಾಪುರ, ತಾರೀಕು 27 ರಂದು ಕೋಟದಲ್ಲಿ ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಅಂದು ಹೇಳಲಾಗುತ್ತಿರುವ ಪೊಲೀಸರ ವಿಚಾರಣೆ ಮುಗಿಯುವ ತನಕ ಕೋಟ ಪೊಲೀಸ್ ಠಾಣೆಯಿಂದ ಸ್ಥಳಾಂತರ ಮಾಡಬೇಕು” ಎಂದು ಉಡುಪಿ ಎಸ್ಪಿ ವಿಷ್ಣುವರ್ದನ ಆದೇಶ ನೀಡಿದ್ದಾರೆ.ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ ನಡೆಸಿದ ಆರೋಪ ಎದುರಿಸುತ್ತಿರುವ ಪಿಎಸ್ ಐ ಸಂತೋಷ್ ಮತ್ತು ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಸ್ಥಳಾಂತರ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪಿಎಸ್ ಐ ಮತ್ತು […]

JANANUDI.COM NETWORK ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಜನಾಕ್ರೋಶಕ್ಕೆ ಮಣಿಯದ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಮೂಲ ಮತಾಂತರ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆಧುನಿಕ ಯುಗದಲ್ಲಿ ಜನರು ದೈಹಿಕ ಶ್ರಮ ಇಲ್ಲದೆ ಕಾಯಿಲೆಗಳನ್ನು ಹಣ ಕೊಟ್ಟು ಸ್ವಾಗತಿಸುತ್ತಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಎಲ್ಲರು ಕಲಿಯಬೇಕೆಂದು ಪ್ರಾಥಮಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಆರ್.ರವಿಕುಮಾರ್ ಹೇಳಿದರು.ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿನ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಶ್ರೀನಿವಾಸಪುರ ಶಾಖೆಯಿಂದ ಯೋಗ ಮಂದಿರದಲ್ಲಿ ಏರ್ಪಡಿಸಿದ್ದ 86 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪೌಷ್ಟಿಕ ಆಹಾರದ ಕೊರತೆಯಿಂದ ಮಾನುಷ್ಯನಿಗೆ ನಾನಾ ಕಾಯಿಲೆಗಳು ಬರುತ್ತಿವೆ. ದೇಹಕ್ಕೆ ರೋಗ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,27, ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ರೈತ ಸಂಘದಿಂದ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಭಾಗವಹಿಸಿ ಕಡಲೆಕಾಯಿ ಮಾರುವ ಮುಖಾಂತರ ಸರ್ಕಾರಕ್ಕೆ ತಹಶೀಲ್ದಾರ್ ನಾಗರಾಜ್ರವರ ಮುಖಾಂತರ ಮನವಿ ನೀಡಿ ಆಗ್ರಹಿಸಲಾಯಿತು.ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಿ ಇಲ್ಲವೆ ಸ್ವಯಂ ಉದ್ಯೋಗ ಮಾಡಲು ಪ್ರತಿ ಅತಿಥಿ ಉಪನ್ಯಾಸಕರಿಗೆ 10 ಲಕ್ಷ ಬಡ್ಡಿ ರಹಿತ ಸಾಲ ನೀಡಿ ಎಂದು ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಸರ್ಕಾರವನ್ನು ಒತ್ತಾಯಿಸಿದರು.ದೇಶಾದ್ಯಂತ ಹೊಸ […]

ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ […]

ಬೆಂಗಳೂರು,ರಾಜ್ಯದಲ್ಲಿ ಡಿ. 28 ರಿಂದ ಮದುವೆ, ಶುಭ ಸಮಾರಂಭ , ಕಾನ್ಸರೆನ್ಸ್ , ಇನ್ನಿತರ ಎಲ್ಲಾ ಸಭೆ- ಕಾರ್ಯಕ್ರಮಗಳಲ್ಲಿ 300 ಕ್ಕಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ. ಮಾಸ್ಕ್ , ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಆಯೋಜಕರು ಸಮಾರಂಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕು ಎಂದು ಸರಕಾರ ಸೂಚಿಸಿದೆ.ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದ್ದು ಇದರ ಪ್ರಕಾರ ಮದುವೆ, ಶುಭ ಸಮಾರಂಭ […]

JANANUDI.COM NETWORK ಬೆಂಗಳೂರು, ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಜ್ಯ ಸರಕಾರದ ಆರೋಗ್ಯ ಸಚಿವ ಡಾ|ಸುಧಾಕರ ಮಾಧ್ಯಮಕ್ಕೆ ತಿಳಿಸಿದ್ದಾರೆ.ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗುವುದು. ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಸ್ವಸ್ಥತೆ ಉಳ್ಳವರಿಗೆ ಸಹ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.ಓಮೈಕ್ರಾನ್ ಸೋಂಕನ್ನು […]