JANANUDI.COM NETWORK ಬೆಂಗಳೂರು: ಎ.30: ’ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ನಾಳೆ ಅಂದರೆ ಮೇ 1ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನ ಆರಂಭಿಸಲು ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಈ ವಯೋಮಾನದವರು ಆಸ್ಪತ್ರೆಗಳಿಗಾಗಲಿ, ಲಸಿಕಾ ಕೇಂದ್ರಗಳಿಗಾಗಲಿ ಹೋಗಬೇಡಿ’ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕೇಂದ್ರ ಸರ್ಕಾರ ಘೋಷಿಸಿರುವಂತೆ 18 ವರ್ಷದಿಂದ 44 ವರ್ಷದೊಳಗಿನವರಿಗೆ ಮೇ 1ರಿಂದ ಕೊರೊನಾ ಲಸಿಕೆ ನೀಡುವ ಅಭಿಯಾನ ಆರಂಭವಾಗಬೇಕಿತ್ತು. ಈ ಪ್ರಕಾರ […]
JANANUDI.COM NETWORK ಎ. 30 ಇಸ್ರೇಲ್ ನಲ್ಲಿ ತಡರಾತ್ರಿವರೆಗೆ ನಡೆದ ಒಂದು ಧಾರ್ಮಿಕ ಸಮಾರಂಭದ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು103 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಶುಕ್ರವಾರ ವರದಿ ಮಾಡಿವೆ. ಲಾಗ್ ಬೋಮರ್ ಆಚರಿಸಲು ಇಸ್ರೇಲ್ ಮೌಂಟ್ ಮೆರೂರ್‌ನಲ್ಲಿ ಸಾಮೂಹಿಕ ಸಭೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆರೋಗ್ಯ […]
JANANUDI.COM NETWORK ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಸಂಕಷ್ಟ ವಿಪರೀತವಾಗಿದ್ದು.ಈ ಸಂಕಷ್ಟದಿಂದ ಕರ್ನಾಟಕವನ್ನು ಪಾರು ಮಾಡಲು ರಾಜ್ಯ ಸರ್ಕಾರ ಮತ್ತೆ ಲಾಕ್ ಡೌನ್ ಮೊರೆ ಹೋಗಿದ್ದು, ಇದರಿಂದ ಆರ್ಥಿಕತೆಗೆ ಹೊಡೆತ ಬೀದಿದ್ದು, ಸರ್ಕಾರದ ಬೊಕ್ಕಸಕ್ಕೆ ಭಾರೀ ಸಂಕಷ್ಟ ಎದುರಾಗಿದೆ. ಹಾಗಾಗಿ ಸರಾಕಾರ ಲಾಕ್ ಡೌನ್ ನಷ್ಟವನ್ನು ಸರಿದೂಗಿಸಲು ಸರಕಾರಿ ನೌಕರರ ಒಂದು ತಿಂಗಳ ಸಂಬಳ ಕಡಿತಗೊಳ್ಳುವುದೆಂದು ಸರಕಾರ ಘೋಶಿಸಿತ್ತು, ಆದರೆ ಈಗ ಎಚ್ಚೆತುಗೊಂಡತ್ತೆ, ಈ ನಿರ್ಣ್ಯವನ್ನು ಕೈಬಿಟ್ಟು ತಮ್ಮ ಸರಕಾರದ ತಮ್ಮದೇ ಸಚಿವರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಗರ್ಭಿಣಿಯರಿಗೆ ಕೋಲಾರದ ಎಸ್‍ಎಸ್‍ಎನ್ ಆರ್ ಆಸ್ಪತ್ರೆಯಲ್ಲಿ ಹೆರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಒದಗಿಸಲಾಗಿರುವ ಚಿಕಿತ್ಸೆ ಹಾಗು ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಆಸ್ಪತ್ರೆ ಸುಸಜ್ಜಿತವಾಗಿದ್ದು, ಪ್ರಸ್ತುತ ಕೋವಿಡ್ ರೋಗಿಗಳಿಗೆ 40 ಹಾಸಿಗೆಗಳನ್ನು ಮಾತ್ರ ಮೀಸಲಿಡಲಾಗಿದೆ. ಆದರೆ ಎರಡನೇ ಅಲೆ ಗಂಭೀರವಾಗಿದ್ದು, […]
JANANUDI.COM NETWORK ಕುಂದಾಪುರ,ಎ.27: ರೋಜರಿ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಈ ಸಂಸ್ಥೆಗೆ 8 ಶಾಖೆಗಳಿದ್ದು, ಬಸ್ರೂರಿನಲ್ಲಿ ಈ ಮೊದಲೇ ಶಾಖೆ ಇದ್ದು ಬೇರೆಡೆಯಿಂದ ವ್ಯಹರಿಸುತಿತ್ತು, ಈಗ ಈ ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಗೊಂಡು ಇಲ್ಲಿ ವ್ಯವಹರಿಸಲಿಕ್ಕಾಗಿ ಸುಸಜ್ಜಿತವಾದ ರೋಜರಿ ಕ್ರೌನ್ ಕಡ್ಡಡವನ್ನು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ ಇವರು ಮಂಗಳವಾರದಂದು ಉದ್ಘಾಟಿಸಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಫಾ|ಸ್ಟ್ಯಾನಿ ತಾವ್ರೊ ‘ದೇವರು ಎಲ್ಲರಿಗೂ ತನ್ನದೇ ಆದ ಪ್ರತಿಭೆಯನ್ನು ಕೊಟ್ಟಿದ್ದಾನೆ, ಅದನ್ನು […]
JANANUDI.COM NETWORK ಬೆಂಗಳೂರು, 26: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮವಾಗಿ ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜ್ಯಾರಿ ಮಾಡಲಾಗಿದೆ, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಲಾಕ್ ಡೌನಿನಿಂದ ಕರ್ನಾಟಕದಲ್ಲಿ ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ* […]
JANANUDI.COM NETWORK ಕುಂದಾಪುರ, ಕುಂದಾಪುರ ವಾರಾದ್ಯಂತ ಲಾಕ್ ಡೌನ್ ನಂತರದ ಸೋಮವಾರದಂದು ಕುಂದಾಪುರ ನಗರ ತುಂಬ ಜನದಟ್ಟಣೆ ಇದ್ದಿತ್ತು.ಸಾಮಾನ್ಯವಾಗಿ ಎಲ್ಲಾ ಅಂಗಡಿ ಮುಟ್ಟುಗಳು ತೆರೆದಿದ್ದು, ವ್ಯಾಪರ ವಹಿವಾಟು ಜೋರಾಗಿನಡೆಯಿತು. ಕೆಲವು ಅಂಗಡಿಗಳು ಮಾತ್ರ ಮುಚ್ಚಿದ್ದು, ರಸ್ತೆಗಳಲ್ಲಿ ಜನ ಸಂಚಾರ ದಟ್ಟಣೆಯಿಂದ ಕೂಡಿತ್ತು. ವಾಹನಗಳ ಸಂಚಾರವೂ ದಟ್ಟಣೆಯಲ್ಲಿ ಕೂಡಿದ್ದು, ಜನ ಅಗತ್ಯ ಖರೀಧಿಗಳನ್ನು ಮಾಡುತಿದ್ದರು.ಮೀನು ಪೇಟೆ ಪೇಟೆ, ಮತ್ತಿತರ ಅಗತ್ಯ ಅಂಗಡಿಗಳು ತೆರಿದಿದ್ದು, ಅಲ್ಲಿ ಜೋರಾಗಿ ವ್ಯಾಪರನಡೆಯುತಿತ್ತು. ಮಧ್ಯಾನದ ನಂತರ ವ್ಯಾಪರಿಗಳು ತಮ್ಮ ಅಂಗಡಿಮುಟ್ಟುಗಳು ಬಂದ್ ಮಾಡತೊಡಗಿದ್ದಾರೆ.
JANANUDI.COM NETWORK ಎಪ್ರಿಲ್ 26; ಕರ್ನಾಟಕದಲ್ಲಿ ಕರೋನಾ ಸೋಂಕು ಹದ್ದು ಮೀರಿ ನಿಯಂತ್ರಣದಿಂದ ಹೊರಗೆ ಜಾದಿದ್ದರಿಂದ , ಈ ಬಗ್ಗೆ ಮಂತ್ರಿಗಳ, ತಜ್ಞರ ಜೊತೆ ಚರ್ಚಿಸಿ ಕೆಲವು ನಿರ್ಧಾರಕ್ಕೆ ಬಂದಿದ್ದೇವೆ. 14 ದಿನಗಳ ಬಿಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ನಿತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು. ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ಮತ್ತು ಕ್ರಷಿಗೆ […]
ಭಾರತದಲ್ಲಿ ಕೊರೊನಾ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಸೇರಿದಂತೆ ಭಾರತಕ್ಕೆ ಅಗತ್ಯ ನೆರವು ನೀಡಲು ಪಾಕಿಸ್ತಾನ ಮುಂದಾಗಿದೆ. ‘ಈ ಬಿಕ್ಕಟ್ಟಿನ ಸಂರ‍್ಭದಲ್ಲಿ ಭಾರತೀಯರೊಂದಿಗೆ ಪಾಕಿಸ್ತಾನ ನಿಂತಿದೆ. ಎಂದು ಸುದ್ದಿ ಪ್ರಕಟವಾಗಿದೆ.ಭಾರತಕ್ಕೆ ವೆಂಟಿಲೇಟರ್, ಬಿಐ ಪಿಎಪಿ, ಡಿಜಿಟಲ್ ಎಕ್ಸ್-ರೇ ಉಪಕರಣಗಳು, ಪಿಪಿಇ ಕಿಟ್ ಗಳು ನೀಡಲು ಪಾಕಿಸ್ತಾನ ಸಿದ್ಧ’ ಭಾರತಕ್ಕೆ ವೆಂಟಿಲೇಟರ್, ಬಿಐ ಪಿಎಪಿ, ಡಿಜಿಟಲ್ ಎಕ್ಸ್-ರೇ ಉಪಕರಣಗಳು, ಪಿಪಿಇ ಕಿಟ್ ಗಳು ನೀಡಲು ಪಾಕಿಸ್ತಾನ ಸಿದ್ಧ’ ಎಂದು ಅಲ್ಲಿನ ವಿದೇಶಾಂಗ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ. ‘ಅತಿ […]