JANANUDI.COM NETWORK ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು ಸೆಪ್ಟೆಂಬರ್/ ಅಕ್ಟೋಬರ್2020 ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಎಂಟು ರ್‍ಯಾಂಕ್ ಗಳು ದೊರಕಿವೆ.ವಾಣಿಜ್ಯ ಪದವಿಯಲ್ಲಿ ಯಡ್ತೆರೆಯ ಕುದ್ರಿಸಾಲ್, ವಿಠಲ ಮತ್ತು ಕಾವೇರಿಯವರ ಪುತ್ರಿ ಮಧುಶ್ರೀಗೆ ಎಂಟನೇ ರ್ಯಾಂಕ್,ಕಲಾ ಪದವಿಯಲ್ಲಿ ಬಿಜೂರಿನ ಕಂಚಿಕಾನ್ ಶ್ರೀಧರ ಭಟ್ ಮತ್ತು ಕಾತ್ಯಾಯಿನಿ ಭಟ್‍ಯವರ ಪುತ್ರಿ ಕೀರ್ತಿಗೆ ನಾಲ್ಕನೇ ರ್ಯಾಂಕ್,ವಿಜ್ಞಾನ ಪದವಿಯಲ್ಲಿ ಕುಂದಾಪುರದ ಕುಂಭಾಶಿಯ ಮನೋಹರ್ ಪ್ರಭು ಮತ್ತು ಮಲ್ಲಿಕಾ ಪ್ರಭು ಅವರ ಪುತ್ರಿ ಮೇಘನಾ ಪ್ರಭು ಅವರಿಗೆ ನಾಲ್ಕನೇ ರ್ಯಾಂಕ್, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪುರಸಭೆ ಆಯವ್ಯಯದಲ್ಲಿ ಪಟ್ಟಣಕ್ಕೆ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕಾದ ಅಗತ್ಯವಿದೆ. ಅದಕ್ಕೆ ಪೂರಕವಾಗಿ ಆಯ ವ್ಯಯವನ್ನು ಸಿದ್ಧಪಡಿಸಬೇಕು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ 2021 – 22ನೇ ಸಾಲಿನ ಆಯವ್ಯಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ಎಲ್ಲ ವಾರ್ಡ್‍ಗಳಿಗೆ ಕುಡಿಯುವ ನೀರು ಸೌಲಭ್ಯ ಕಲ್ಪಿಸಬೇಕು. ಅಗತ್ಯ ಇರುವಲ್ಲಿ ರಸ್ತೆ, ಚರಂಡಿ ನಿರ್ಮಿಸಬೇಕು. ಬೀದಿ ದೀಪದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಸೋಮವಾರ, ಕುಡಿಯುವ ನೀರು ಸಮಸ್ಯೆ ನಿವಾರಣೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಚರ್ಚಿಸಿದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ವರದ ಬಾಲಾಂಜನೇಯಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಶರ್ಮ (71) ಸೊಮವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ದೇವಾಲಯದ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯ ಪೀಡತರಾಗಿದ್ದರು.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.ಸೋಮವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.

Read More

OBITUARY Mrs. Nelli D’ Souza (81) passed away Sunday March 21- 2021  (Sister of Sr. Asha A.C. Kundapur convent) W/O Jhon dsouza M/O Frederick / janaki, Ashok / Mable, Shalet / theodore Her funeral will be at 3.30 p.m. on Monday at St. Maria Goretti Church Hirgan. Funeral cortege leaves residence Padubettu  Compound, Kukkundoor 22 […]

Read More

JANANUDI.COM NETWORK ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ, ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ, ಕುಂದಾಪುರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಲ್ಕಾ ಜೋಬಿ 52-56ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಪ್ರತೀಕ್ಷಾ 40-44ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ […]

Read More

JANANUDI.COM NETWORK ಪತ್ರಿಕೋದ್ಯಮ ಶಾಂತಿ ಕಾಲದಲ್ಲೆ ಇರಲಿ ಅಥವಾ ಯುದ್ಧಕಾಲದಲ್ಲೇ ಇರಲಿ ಪಕ್ಷಪಾತಿ ಆಗಬಾರದು ಎಂಬ ಅಭಿಪ್ರಾಯ ಇದೆ. ನನ್ನ ಪ್ರಕಾರ ಹಾಗೆ ಪಕ್ಷಪಾತಿ ಆಗಿರುವುದರಲ್ಲಿ ಯಾವುದೇ ತಪ್ಪಿಲ್ಲ ಆದರೆ ಸಂವಿಧಾನದ ಪರ, ಸತ್ಯ ನ್ಯಾಯ, ಧರ್ಮದ ಪರ ಪಕ್ಷಪಾತಿ ಆಗಿರಬೇಕು, ಮಾನವತೆಯ ಪರ ಪಕ್ಷಪಾತಿ ಆಗಿರಬೇಕು. ಆಗ ಮಾತ್ರವೇ ಮಹಾತ್ಮ ಗಾಂಧಿಜೀಯವರ ರಾಮರಾಜ್ಯದ ಕನಸು ನನಸಾಗಲಿದೆ. ಅದುವೇ ನೈಜ ಪತ್ರಿಕಾಧರ್ಮ ಕೂಡ ಎಂದು ಹಿರಿಯ ಪತ್ರಕರ್ತ ಜನಪರ ಚಿಂತಕ ದಿನೇಶ್ ಅಮಿನ್ ಮಟ್ಟು ಹೇಳಿದ್ದಾರೆ.ಅವರು ಆದಿತ್ಯವಾರ […]

Read More

ವರದಿ ; ಅಂತೋನಿ ಲುವಿಸ್,ಮಣಿಪಾಲ್ ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ” ಕೊಂಕಣಿ ಭಾಶೆ ಮತ್ತು ಸಂಸ್ಕ್ರತಿ ಹಿಂದೆ, ಇಂದು ಮತ್ತು ಭವಿಶ್ಯತ್ತಲ್ಲಿ ಹೇಗಿರಬೇಕು” ಎಂಬ ವಿಶಯದೊಂದಿಗೆ ” ಕೊಂಕಣಿ ಸಾಹಿತ್ಯ, ಕಲಾ ಮತ್ತು ಸಾಂಸ್ಕ್ರತಿಕ ಸಂಘಟನೆ ಉಡುಪಿ ಜಿಲ್ಲೆ” ಇದರ ಸಹಯೊಗದೊಂದಿಗೆ ತಾ 11 ರಂದು ಉಡುಪಿ ಡೊನ್ ಬೊಸ್ಕೊ ಸಭಾ ಭವನದಲ್ಲಿ ಜರಗಿತು. ಸಂಘಟನೆಯ ಅಧ್ಯಕ್ಷ್ ಶೀ ಲುವಿಸ್ ಡಿ’ ಆಲ್ಮೆಡಾ ರವರು ಸ್ವಾಗತಿಸಿದರು. ಪ್ರಭಂದ ಸ್ಪರ್ದೆಯ ಕಾರ್ಯದರ್ಶಿ ಶ್ರಿಮತಿ ಮಾಧುರಿ […]

Read More

JANANUDI.COM NETWORK ಕುಂದಾಪುರ,ಮಾ.14: ಕುಂದಾಪುರ ರೋಜರಿ ಚರ್ಚಿನ ಕಥೊಲಿಕ್ ಸ್ತ್ರೀ ಸಂಘಟನೇಯ 21-22 ಅವಧಿಯ ಚುನಾವಣೆಯು ಚರ್ಚಿನ ಸಭಾ ಭವನದಲ್ಲಿ ನಡೆಯಿತು. ಅಧ್ಯಕ್ಷೆಯಾಗಿ ವಿನಯಾ ಡಿಕೋಸ್ತಾ ಅವಿರೋಧವಾಗಿ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷೆ ಶಾಂತಿ ಕರ್ವಾಲ್ಲೊ ಆಗಿದ್ದು, ಉಪಾಧ್ಯೆಕ್ಷೆಯಾಗಿ ಜೂಲಿಯಾನ ಮಿನೇಜಸ್, ಕಾರ್ಯದರ್ಶಿಯಾಗಿ ಜೂಲಿಯೆಟ್ ಪಾಯ್ಸ್, ಸಹ ಕಾರ್ಯದರ್ಶಿಯಾಗಿ ಸಂಗೀತಾ ಪಾಯ್ಸ್. ಕೋಶಾಧಿಕಾರಿಯಾಗಿ ವಿಕ್ಟೋರಿಯಾ ಡಿಸೋಜಾ, ವಾರಾಡೊ ಪ್ರತಿನಿಧಿಯಾಗಿ ಶಾಂತಿ ಬಾರೆಟ್ಟೊ, ಮೊತಿಯಾ ಪತ್ರದ ಪ್ರತಿನಿಧಿಯಾಗಿ ವೈಲೆಟ್ ಡಿಸೋಜಾ, ಚುನಾಯಿತರಾದರು.ಚನಾವಣ ಪ್ರಕ್ರಿಯೆಯನ್ನು ವಲಯ ಸ್ತ್ರೀ ಸಂಘಟನೇಯ ಅಧ್ಯಕ್ಷೆ ನೋರಾ […]

Read More