ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. ಶೈಕ್ಷಣಿಕ ಪ್ರಗತಿಗೆ ಶ್ರದ್ಧೆ ಹಾಗೂ ಪರಿಶ್ರಮ ಪೂರಕ – ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಶ್ರದ್ಧೆ ಹಾಗೂ […]
St. Joseph’s University, Bengaluru; Inauguration Ceremony of the M.Sc. Cybersecurity and Artificial Intelligence Programme School of Information Technology ಬೆಂಗಳೂರು, ಜುಲೈ 18: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ […]
ಹೊಸನಗರ; ಶಿವಮೊಗ್ಗದ ಹೊಸನಗರ ತಾಲೂಕಿನ ಚಾರಣಿಗರ ಇಷ್ಟದ ಜಾಗ ಕೊಡಚಾದ್ರಿಗೆ ಟ್ರಕ್ಕಿಂಗ್ ಮಾಡಲೆ೦ದು ಬ೦ದಿದ್ದ ಪ್ರವಾಸಿಗನೊಬ್ಬ ದಾರುಣ ಅಂತ್ಯ ಕ೦ಡಿದ್ದಾನೆ.ಬೆ೦ಗಳೂರಿನ ಯಲಹಂಕದ ಶ್ರೀಕಾ೦ತರ (28) ಮೃತರು. ಕೊಡಚಾದ್ರಿ ವೀಕ್ಷಣೆಗಾಗಿ ಸ್ನೇಹಿತರ ಜತೆ ಶ್ರೀಕಾ೦ತ್ ಬ೦ದಿದ್ದರು. ಮು೦ಜಾನೆ ಎದ್ದು ಎಲ್ಲರೂ ಚಾರಣಕ್ಕೆ ಹೊರಡೋಕ ತಯಾರಾಗುವ ಮುನ್ನ ದುರ್ಫಟನೆ ಸ೦ಭವಿಸಿತ್ತು. ರಾತ್ರಿಯೇ ಶ್ರೀಕಾ೦ತ್ ಹೃದಯಾಘಾತಕ್ಕೆ ಬಲಿಯಾಗಿದ್ದು, ಸ್ನೇಹಿತರು ಆಘಾತಕ್ಕೊಳಗಾಗಿದ್ದರು. ಸ೦ಪೆಕಟ್ನೆ ಪ್ರದೇಶದಲ್ಲಿ ಸ್ನೇಹಿತರ ಮನೆಯಲ್ಲಿ (ಕಟ್ಟಿನಹೊಳೆ ಸಮೀಪ) ರಾತ್ರಿ ತಂಗಿದ್ದರು. ಮು೦ಜಾನೆ ಶಿಖರಕ್ಕೆ ಹೊರಡುವ ಯೋಜನೆ ಮಾಡಿದ್ದರು. ಆದರೆ ರಾತ್ರಿ […]
ಮಂಗಳೂರು: ಸಮುದ್ರದ ಪ್ರಬಲ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿಯೊಂದು ಪಲ್ಟಿ ಹೊಡೆದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಚಣ್ಕು ನಾಗರಾಜ ಖಾರ್ವಿಯವರಿಗೆ ಸೇರಿದ ದೋಣಿ ಸುರತ್ಕಲ್ ಕೊಕ್ಲಾರ್ ಸಮೀಪ ಪಲ್ಟಿಯಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರೆಳಿದ್ದ ಈ ಮೀನುಗಾರಿಕಾ ದೋಣಿಯಲ್ಲಿ ಅಂದ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಏಕಾಏಕಿ ಸಮುದ್ರದ ಬಾರೀ ಅಲೆಗಳು ದೋಣಿಗೆ […]
ಬೆ೦ಗಳೂರು: ಅಣ್ಣನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ತಮ್ಮ ಬರ್ಬರವಾಗಿ ಹತ್ಯೆಮಾಡಿದ ಫಟನೆ ಕೋಡಿಹಳ್ಳಿಯ ಹೆಚ್ಎಎಲ್ ರಸ್ತೆಯಲ್ಲಿ ನಡೆದಿದೆ. ಕಾನೂನು ವಿದ್ಯಾರ್ಥಿನಿ ಅಮೃತಾ (21) ಕೊಲೆಯಾದ ಯುವತಿ.ಪ್ರಕರಣಕ್ಕೆ ಆರೋಪಿಗಳಾದ ಸೂರ್ಯ ಹಾಗೂ ಆತನ ಅಣ್ಣ ಧನುಷ್ನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಧಾರ್ಮಿಕ ಸಮಾರಂಭದಲ್ಲಿ ಅಮೃತಾ ಮತ್ತು ಧನುಷ್ ಕುಟುಂಬಗಳ ನಡುವೆ ಸ್ನೇಹ ಏರ್ಪಟ್ಟು, ಆ ಸ್ನೇಹ ಇಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಆದರೆ ಧನುಷ್ ತನಗೆ ಮೊದಲೇ ಮದುವೆಯಾಗಿ ಡಿವೋರ್ಸ್ ಆಗಿರುವ ಕಹಿ ಸತ್ಯವನ್ನು ಹಾಗೂ ತನಗೊಂದು […]
ಬಂಟ್ವಾಳ(ದಕ್ಷಿಣ ಕನ್ನಡ):ಬಿಸಿ ರೋಡ್ನ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಬಸ್ಗೆ ಕಾಯುತ್ತಿದ್ದ ಯುವತಿ ಮೇಲೆ ಕಿಡಿಗೇಡಿ ಯುವಕನೊಬ್ಬ ತಲವಾರಿನಿಂದ ಭೀಕರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾನೆ. ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಲಾವಣ್ಯ(25) ಕೊಲೆಯಾದ ಯುವತಿಯಾಗಿದ್ದು, ಚೇತನ್ ಕೊಲೆ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ನಿನ್ನೆ ಸಂಜೆ ಜು. 16 ರಂದು ಸಂಜೆ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ದೂರ ಸಂಬಂಧಿಯಾದ ಚೇತನ್, ಲಾವಣ್ಯ ಅವರನ್ನು ಪ್ರೀತಿಸುತ್ತಿದ್ದು,ಆದರೆ ಆಕೆಗೆ ಇಷ್ಟವಿರಲಿಲ್ಲ ಎಂಬ ಮಾಹಿತಿಯನ್ನು […]
ರೋಟರಿ ಕ್ಲಬ್ ಬಾರ್ಕೂರು ಹಾಗೂ ಇಂಟರ್ಯಾಕ್ಟ್ ಕ್ಲಬ್, ನೇಶನಲ್ ಹೈಸ್ಕೂಲ್ ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ಇಂಟರ್ಯಾಕ್ಟ್ ಪದ ಪ್ರದಾನ ಸಮಾರಂಭವು ದಿನಾಂಕ 15-07-2026ರಂದು ನೇಶನಲ್ ಹೈಸ್ಕೂಲ್ ಬಾರ್ಕೂರಿನ ಸಭಾಂಗಣದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ನೆರವೇರಿತು.ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸೇವಾ ಮನೋಭಾವ, ಸಾಮಾಜಿಕ ಬದ್ಧತೆ ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬಾರ್ಕೂರಿನ ಅಧ್ಯಕ್ಷರಾದ ರೊ. ಎನ್. ಅಜಿತ್ ಕುಮಾರ್ ಶೆಟ್ಟಿ ಅವರು […]
ಜುಲೈ: 16 ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಒಂದು ದಿನದ ಮೌಲ್ಯಶಿಕ್ಷಣ ತರಬೇತಿ ಕಾರ್ಯಾಗಾರವು ರಜತ್ ಶೈಲೇಶ್ ಲೋಬೊ ನೇತೃತ್ವದಲ್ಲಿ ಒಟ್ಟು 12 ಮಂದಿಯ ತಂಡದಿಂದ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಾರ್ಯಾಗಾರವು ನಡೆಯಿತು. ದೀಪ ಬೆಳಗಿಸುವುದರೊಂದಿಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕರು ಮತ್ತು ಉರ್ವ ಇಮ್ಯಾನಿಕ್ ಚರ್ಚ್ ಧರ್ಮ ಗುರುಗಳಾದ ವಂ ಗುರು ಬೆಂಜಮೀನ್ ಪಿಂಟೊರವರು ನೆರವೇರಿಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಉತ್ತಮ ನೈತಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ […]
ಕುಂದಾಪುರ; ಸ್ಥಳೀಯ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ 14-07-2026 ರಂದು ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಸುಗುಣ ಇವರು ದೀಪ ಬೆಳಗುವುದರ ಮೂಲಕ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮನ್ವಯ ಸಂಪನ್ಮೂಲ ಅಧಿಕಾರಿಗಳಾಗಿರುವ ಪ್ರದೀಪ್ ಕುಮಾರ್ ಇವರು ಪೋಷಕರನ್ನು ಉದ್ದೇಶಿಸಿ ಮಕ್ಕಳಿಗೆ ಪಾಲಕರೇ ಆದರ್ಶಪ್ರಾಯರಾಗುತ್ತಾರೆ. ಬದ್ಧತೆ, ನಿಷ್ಠೆ ಇವುಗಳನ್ನು ಮಕ್ಕಳು ನೋಡಿ ಅನುಸರಿಸಿ ಕಲಿಯುತ್ತಾರೆ. ಹೆತ್ತವರು […]

