JANANUDI.COM NETWORK ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ- ಡಿ.ಕೆ.ಶಿವಕುಮಾರ್., ಅಧ್ಯಕ್ಷರು., ಕೆಪಿಸಿಸಿ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ರಾಜ್ಯ, ಜಿಲ್ಲಾ ಹಾಗೂ ಬ್ಲಾಕ್‌ಗಳ ಎಲ್ಲಾ ಪದಾದಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್.14 ರಂದು, ಬೆಳಿಗ್ಗೆ 10 ಗಂಟೆಗೆ ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ತಮ್ಮತಮ್ಮ ವಾಸಸ್ಥಳದಿಂದ ಯಾರೂ ಹೊರಬರದೆ, ಇರುವ ಸ್ಥಳದಲ್ಲಿಯೇ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ, ಈ […]
ವರದಿ: ಫಾ|ರೋಹನ್ ಡಿಆಲ್ಮೇಡ ಲಾಕ್ ಡೌನ್ ನಿಂದ ಬೆಂಗಳೂರಿನಲ್ಲಿ ಸಿಲುಕಿರುವ ವಲಸಿಗರಿಗೆ, ಬಡವರಿಗೆ ನೆರವು ಮತ್ತು ಕೌನ್ಸ್ಲಿಂಗ್ ವ್ಯವಸ್ಥೆ ಮಾಡುತ್ತಿರುವ ಸೈಂಟ್ ಜೋಸೆಫ್ಸ್ ಇಂಡಿಯನ್ ಇನ್ಸ್ಟಿಟ್ಯೂಶನ್ಸ್ ಬೆಂಗಳೂರು,ಎ.10: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಭಾರತ ಸರ್ಕಾರ ಘೋಷಿಸಿದ ಅಭೂತಪೂರ್ವ ಲಾಕ್ ಡೌನ್‍ನ ಈ ಅವಧಿಯಲ್ಲಿ ಸೈಂಟ್ ಜೋಸೆಫ್ಸ್ ಇಂಡಿಯನ್ ಇನ್ಸ್ಟಿಟ್ಯೂಶನ್, ಸೆಂಟರ್ ಫಾರ್ ಸೋಶಿಯಲ್ ಕನ್ಸರ್ನ್‍ನ ಎಸ್‍ಜೆಐಐ ನ ಎಲ್ಲಾವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಫಾ.ಲಿಯೋ ಪೆರೆರಾ, ಹಾಗೂ ಶಾಲಾ ಕಾಲೇಜುಗಳ ಪ್ರಾಚಾರ್ಯರುಗಳಾದ ಫಾ. […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ಲಾಕ್ ಡೌನ್ ಅವಧಿಯಲ್ಲಿ ಕಡ್ಡಾಯವಾಗಿ ಮನೆಗಳಲ್ಲಿ ಉಳಿಯಬೇಕು: ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್. ಶ್ರೀನಿವಾಸಪುರ: ಸಾರ್ವಜನಿಕರು ಲಾಕ್ ಡೌನ್ ಅವಧಿಯಲ್ಲಿ ಕಡ್ಡಾಯವಾಗಿ ಮನೆಗಳಲ್ಲಿ ಉಳಿಯಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಪುರಸಭೆ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಮುಖ ಗವಸು ವಿತರಿಸಿ ಮಾತನಾಡಿ, ಪ್ರಪಂಚದಲ್ಲಿ ಸುಮಾರು 10 ಲಕ್ಷ […]
JANANUDI.COM NETWORK ಕೆ.ಎಸ್.ಪಿ ಕ್ಲಿಯರ್ ಪಾಸ್ ಕೋವಿಡ್-19 ಪಾಸ್ ಪ್ರಶ್ನೋತ್ತರಗಳು ಯಾರಿಗೆ ಪಾಸ್ ಅಗತ್ಯವಿಲ್ಲ? ಅಗತ್ಯ ಕರ್ತವ್ಯದಲ್ಲಿರುವ ಸರ್ಕಾರಿ ಸಿಬ್ಬಂದಿ/ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸಲು ಅವರಿಗೆ ಅನುಮತಿ ಇದೆ. ಆದರೆ ಅವರು ತಮ್ಮ ಇಲಾಖೆಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ವೈದ್ಯಕೀಯ ವೃತ್ತಿಪರರು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳು, ತಮ್ಮ ಸಮವಸ್ತ್ರದಲಿ ್ಲ ಪ್ರಯಾಣಿಸಬೇಕು. ಮಾಧ್ಯಮ ಸಿಬ್ಬಂದಿ (ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ) ತಮ್ಮ ಮಾನ್ಯತೆ ಕಾರ್ಡ್ ಅಥವಾ ಸಂಬಂಧಪಟ್ಟ ಮಾಧ್ಯಮ ಕಂಪನಿ […]
JANANUDI.COM NETWORK ಇನ್ನೆರೆಡು ದಿನ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ: ಮಳೆ ಕಾರಣ ಕೊರೊನಾ ಭೀತಿ ಹೆಚ್ಚಾಗಿದೆ ಕುಂದಾಪುರ:: ಎ.8: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಭಾಗದಲ್ಲಿ ಇನ್ನೆರೆಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆಯೆಂದು ಹವನಾನ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರ ರಾಜ್ಯದ ಹಲವೆಡೆ, ಕರಾವಳಿ ಸಮೇತ ಗುಡುಗು ಸಹಿತ ಮಳೆಯಾಗಿದೆ. ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಇದ್ದು ಎಲ್ಲೊ ಅಲರ್ಟ್ ಘೋಷಿಸಲಾಗಿದೆಯೆಂದು ಹವಾಮಾನ ಇಲಾಖೆಯ […]
JANANUDI.COM NETWORK ಕುಂದಾಪುರ ಕಾಂಗ್ರೆಸ್ ವತಿಯಿಂದ ಕೊರೊನಾ ಲಾಖ್ ಡೌನ್ ತೊಂದರೆಗೆ ಸಿಲುಕಿದ ಅಶಕ್ತರಿಗೆ ಓಷಧಿ ಮುಟ್ಟಿಸುವ ಸೇವೆ ಗಣೇಶ ಸೇರಿಗಾರ್ ಕುಂದಾಪುರ ನಗರ ಕಾಂಗ್ರೆಸ್ ಅಧ್ಯಕ್ಷ ಕುಂದಾಪುರ, ಮಾ. 30: ಕೊರೊನಾ ಮಹಾಮಾರಿ ಸೊಂಕು ಪಸರಿಸುವ ಭೀತಿಯಿಂದ ಲಾಖ್ ಡೌನ್ ಆಗಿದ್ದರಿಂದ ಹಲವಾರು ಹಿರಿಯ ನಾಗರಿಕರು, ಅಶಕ್ತರು, ರೋಗಿಗಳು, ತಮ್ಮ ಓಷಧಿಗಳನ್ನು ತರಲಾಗದೆ ತೊಂದರೆಗೆ ಸಿಲುಕಿದ್ದಾರೆ. ಇಂತವರಿಗೆ ಈ ನಿಟ್ಟಿನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಇವರಿಂದ ಕುಂದಾಪುರ […]
JANANUDI.COM NETWORK ಕುಕ್ಕೆ ಸುಬ್ರಹ್ಮಣ್ಯ ದಾರಿಯಲ್ಲಿ ಅಡ್ಡಗಟ್ಟಿ ಅರ್ಚಕರ ಮೇಲೆ ಪೋಲೀಸ್ ಹಲ್ಲೆ ಸುಬ್ರಹ್ಮಣ್ಯ,ಮಾ. 29: ಕುಕ್ಕೆ ಸುಬ್ರಹ್ಮಣ್ಯದ. ಆದಿ ಸುಬ್ರಹ್ಮಣ್ಯದ ಅರ್ಚಕರು ಶ್ರೀನಿವಾಸ್ ಇವರು ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ದೇವಳದ ಕೀ ಸಹಿತ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಶಂಕರ್ ಎನ್ನುವ ಕಾನ್ಸ್ ಟೇಬಲ್ ಅವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಅರ್ಚಕರನ್ನು ಬೈಯ್ದದಲ್ಲದೆ , ಅರ್ಚಕರು ತಾನು ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತ […]
JANANUDI.COM NETWORK ಖ್ಯಾತ ಸಿನಿಮಾ ನಿರ್ಮಾಪಕ ವಿಕೆ ಮೋಹನ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ ಖ್ಯಾತ ಸಿನಿಮಾ ನಿರ್ಮಾಪಕ ,ವಿಕೆ ಮೋಹನ್ ನಿನ್ನೆ ತಡ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಇವರು ಸಿನಿಮಾ ಉದ್ಯಮದಲ್ಲಿ ಫೈನಾನ್ಶಿಯರ್ ಅಗಿ ಹೆಸರು ಗಳಿಸಿದ್ದರು. ವಿಕೆ ಮೋಹನ್ ಡಾ.ರಾಜ್ ಕುಟುಬಕ್ಕೆ ತುಂಬಾ ಹತ್ತಿರದ ಓಡನಾಟ ಇಟ್ಟು ಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅರ್ಥಿಕವಾಗಿ ಮುಂಗಟ್ಟು ಎದುರಿಸುತ್ತಿದ್ದ ಮೋಹನ್ ಮನೆ ಮೇಲೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಜ್ಯದಲ್ಲಿ ಒಟ್ಟಾರೆ 20 ಕರೋನಾ ಪ್ರಕರಣಗಳು ಕಂಡು ಬಂದಿವೆ – ಡಾ|| ಕೆ.ಸುಧಾಕರ್ ಕೋಲಾರ: ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 5 ಕರೋನಾ ಪ್ರಕರಣಗಳು ಕಂಡು ಬರುವದರೊಂದಿಗೆ ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ (21-03-2020 ರ ವರೆಗೆ) 20 ಕರೋನಾ ಪ್ರಕರಣಗಳು ಕಂಡು ಬಂದಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ. ಸುಧಾಕರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರೋನಾ ವೈರಸ್ ಕುರಿತ ಜಾಗೃತಿ […]