ವರದಿ: ವಿಲ್ಫ್ರೆಡ್ ಮಿನೇಜೆಸ್,ಹಂಗಳೂರು ಲಯನ್ಸ್ ಕ್ಲಬ್, ಹಂಗಳೂರು ಮತ್ತು ಶ್ರೀ ಸಾಯಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ (ರಿ) ನೆಂಪು ಇವರ ಜಂಟಿ ಆಶ್ರಯದಲ್ಲಿ ಶ್ರೀ ವಿನಾಯಕ ಯುವಕ ಮಂಡಲ, ನೆಂಪು, ಚಿಕ್ಕು ಯುವಕ ಸಂಘಟನೆ, ಹಿಜಾಣ, ಸರ್ಕಾರಿ ಪ್ರೌಡ ಶಾಲಾಭಿವೃದ್ಧಿ ಸಮಿತಿ, ಚಿತ್ತೂರು, ಫಿನಿಕ್ಸ್ ಅಕಾಡೆಮಿ ಇಂಡಿಯಾ, ಆರ್ಶೀವಾದ ಫ್ರೆಂಡ್ಸ್, ಅಬ್ಬಿ-ವಂಡ್ಸೆ ಮತ್ತು ಶೀ ದುರ್ಗಾ ಗಣೇಶ್ ಯುವಕ ಮಂಡಲ (ರಿ) ನೂಜಾಡಿ ಇವರ ನೇರವಿನೊಂದಿಗೆ ಇಂಡಿಯನ್ ರೆಡ್ ಕ್ರಾಸ್ ಸೊಸ್ಸೆಟಿ ಬ್ಲಡ್ ಭ್ಯಾಂಕ್ ಕುಂದಾಪುರ […]

Read More

JANANUDI.COM NETWORK ಡಿಸೆಂಬರ್ 22 ಮತ್ತು 27ರಂದು ರಾಜ್ಯದಾದ್ಯಂತ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದ ವಿವರಗಳು ಪ್ರಕಟವಾಗಿದ್ದು ವಿಜೇತ ಅಭ್ಯರ್ಥಿಗಳು ಇದೀಗ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಯ ಮೀಸಲಾತಿಯ ನಿರೀಕ್ಷೆಯಲ್ಲಿ ಇದ್ದಾರೆ. ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಜೆಪಿ 3800ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಗಳಲ್ಲಿ ಗೆಲುವು ಸಾಧಿಸಿದೆ ಎಂಬ ಹೇಳಿಕೆ ನೀಡಿದ್ದರು.‌ ಅದಕ್ಕೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಚುನಾವಣಾ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂತಹ ಬಾಲಿಷ ಹೇಳಿಕೆ ನೀಡುತ್ತಿರುವುದು […]

Read More

JANANUDI.COM NETWORK ಕುಂದಾಪುರ,ಡಿ೨೪: ಇಂಗ್ಲೆಂಡ್ ಮತ್ತಿತರ ಕಡೆ ಕೋವೀಡ್ ರೂಪಾಂತರಗೊಂಡಿದೆಯೆಂದು ರಾಜ್ಯ ಸರಕಾರ ಧೀಡಿರನೆ ಕರ್ಪ್ಯು ಜ್ಯಾರಿ ಮಾಡಲು ನಿರ್ಧರಿಸಿ,ರಾಜ್ಯದಲ್ಲಿ ಇಂದಿನಿಂದ  ಅಂದರೆ ಡಿಸೆಂಬರ್ ೨೪ ರಂದು ಕಪ್ರ್ಯೂ ಎಂದು ಬುದವಾರ ಆದೇಶವನ್ನು  ಹೊರಡಿಸಿತ್ತು.   ಆದರೆ ಕಪ್ರ್ಯೂಗೆ ತೀವ್ರವಾದ ವಿರೋಧವಾದ ಹಿನ್ನೆಯಲ್ಲಿ ಕರ್ಪ್ಯುವನ್ನು ರದ್ದು ಪಡಿಸಲಾಗಿದೆಯೆಂದು ವರದಿ ಬಂದಿದೆ.

Read More

JANANUDI.COM NET WORK ಕರ್ನಾಟಕ ಸರಕಾರದ ಕಪ್ರ್ಯೂ ಆದೇಶದಲ್ಲಿ ಬದಲಾವಣೆ- ಡಿಸೆಂಬರ್ 24ರ ರಾತ್ರಿ 11 ಗಂಟೆಯಿಂದ ಆರಂಭ.ರಾಜ್ಯದಲ್ಲಿ ಇಂದಿನಿಂದ ಕಪ್ರ್ಯೂ ಜಾರಿಯಾಗಲು ಹೋರಡಿಸಿದ ಆದೇಶವನ್ನು ಬದಲಾಯಿಸಿ ನಾಳೆಯಿಂದ ಡಿಸೆಂಬರ್ 24 ರಾತ್ರೆ 11 ಗಂಟೆಯಿಂದ ಕಪ್ರ್ಯೂ ಜಾರಿಯಾಗಲಿದೆ ಎಂದು ಅಧಿಕ್ರತ ಆದೇಶ ಹೊರಡಿಸಿದೆ. ಇದೇ ರೀತಿ ರಾತ್ರಿ ವೇಳೆ ಜನವರಿ 1, 2021 ರ ಬೆಳಿಗ್ಗೆ ಬೆಳಿಗ್ಗೆ 5 ರ ತನಕ ಜ್ಯಾರಿಯಲ್ಲಿರುತ್ತದೆ. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಗಳನ್ನು ಮಾಡಲು ಆಸ್ಪದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶ್ರಮಶಕ್ತಿ ಸಾಲದ ಯೋಜನೆ , ಕಿರು ( ಮೈಕ್ರೋ ) ಸಾಲ ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ , ವೃತ್ತಿ ಪ್ರೋತ್ಸಾಹ ಯೋಜನೆ , ಟ್ಯಾಕ್ಸಿ ಅಥವಾ ಗೂಡ್ಸ್ ಖರೀದಿ ಯೋಜನೆ , ಪಶುಸಂಗೋಪನೆ ಯೋಜನೆ , ಕೃಷಿಯಂತ್ರ ಖರೀದಿ ಯೋಜನೆ , ಅಟೋ ಸರ್ವಿಸ್ ಯೋಜನೆ , ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ನಂತರ ಜಿಲ್ಲೆಯಲ್ಲಿ ಶೇ.100 ಸಾಧನೆಯ ಶಾಲೆಗಳ ಸಂಖ್ಯೆ 113 ರಿಂದ 135ಕ್ಕೇರಿದೆ ಮತ್ತು ಪೂರಕ ಪರೀಕ್ಷೆಯಲ್ಲೂ ಶೇ.76.40 ಫಲಿತಾಂಶ ಬಂದಿದೆ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.ಈ ಸಂಬಂಧ ಮಾಹಿತಿ ನೀಡಿದ ಅವರು, ಮರು ಮೌಲ್ಯಮಾಪನದ ನಂತರ ರಾಜ್ಯದಲ್ಲೇ 6ನೇ ಸ್ಥಾನ ಪಡೆದಿದ್ದ ಜಿಲ್ಲೆಯ ಒಟ್ಟಾರೆ ಫಲಿತಾಂಶವೂ ಶೇ.1 ರಷ್ಟು ಹೆಚ್ಚಳವಾಗಿದೆ, ಜತೆಗೆ ನಗರದ ಬೆಂಗಳೂರು ಮಾಂಟೋಸ್ಸರಿ ಶಾಲೆಯ ವಿದ್ಯಾರ್ಥಿನಿ ಸಾಯಿಮೇಘನಾ 625ಕ್ಕೆ 625 […]

Read More

JANANUDI.COM NETWORK ಕೋಲಾರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ನಂತರ ಜಿಲ್ಲೆಯಲ್ಲಿ ಶೇ.100 ಸಾಧನೆಯ ಶಾಲೆಗಳ ಸಂಖ್ಯೆ 113 ರಿಂದ 135ಕ್ಕೇರಿದೆ ಮತ್ತು ಪೂರಕ ಪರೀಕ್ಷೆಯಲ್ಲೂ ಶೇ.76.40 ಫಲಿತಾಂಶ ಬಂದಿದೆ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.ಈ ಸಂಬಂಧ ಮಾಹಿತಿ ನೀಡಿದ ಅವರು, ಮರು ಮೌಲ್ಯಮಾಪನದ ನಂತರ ರಾಜ್ಯದಲ್ಲೇ 6ನೇ ಸ್ಥಾನ ಪಡೆದಿದ್ದ ಜಿಲ್ಲೆಯ ಒಟ್ಟಾರೆ ಫಲಿತಾಂಶವೂ ಶೇ.1 ರಷ್ಟು ಹೆಚ್ಚಳವಾಗಿದೆ, ಜತೆಗೆ ನಗರದ ಬೆಂಗಳೂರು ಮಾಂಟೋಸ್ಸರಿ ಶಾಲೆಯ ವಿದ್ಯಾರ್ಥಿನಿ ಸಾಯಿಮೇಘನಾ 625ಕ್ಕೆ 625 ಅಂಕ ಗಳಿಸಿ […]

Read More

JANANUDI.COM NETWORK ಕೋಟ: ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘ ದಾವಣಗೆರೆ ಇದರ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕುಂದಾಪುರ ತಾಲೂಕು ಬಸ್ರೂರಿನ ರಾಜ್ಯ ಪ್ರಶಸ್ತಿ ಪುರಸ್ಕøತ ನಿವೃತ್ತ ಮುಖ್ಯ ಶಿಕ್ಷಕ ಎಂ.ವೀರಣ್ಣ ಶೆಟ್ಟಿ ಅವರ ಪುತ್ರ ಭರತ್ ವಿ.ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉಡುಪಿ ಜಿಲ್ಲಾ ಗ್ರಾಮ ಲೆಕ್ಕಿಗ ಸಂಘದ ಅಧ್ಯಕ್ಷರಾಗಿದ್ದು, ಪ್ರಸ್ತುತ ಕುಂದಾಪುರ ತಾಲೂಕು ಪ್ರಭಾರ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಒಳ ಚರಂಡಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.  ಪಟ್ಟಣದ ಹೊರ ವಲಯದ ಅಮಾನಿ ಕೆರೆ ಸಮೀಪ ಬುಧವಾರ ಅಕ್ರಮವಾಗಿ ಒಳ ಚರಂಡಿಯಿಂದ  ನೀರನ್ನು ಎತ್ತಲು ಬಳಸುತ್ತಿದ್ದ ಯಂತ್ರಗಳನ್ನು ವಶಪಡಿಸಿಕೊಂಡ ಬಳಿಕ ಮಾತನಾಡಿ,  ಈ ಭಾಗದ ನಿವಾಸಿಗಳು ನೀಡಿದ ದೂರನ್ನು ಅನುಸರಿಸಿ, ಕಂದಾಯ, ಪುರಸಭೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿ ಒಳಚರಂಡಿಯಿಂದ ನೀರೆತ್ತಲು ಬಳಸುತ್ತಿದ್ದ […]

Read More