ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಫೆಬ್ರವರಿ 15 ಕ್ಕೆ ನೂರು ಹಾಸಿಗೆಗಳ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಲೋಕಾರ್ಪಣೆ – ಜೆ.ಮಂಜುನಾಥ್ ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಫೆಬ್ರವರಿ 15 ಕ್ಕೆ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ನೂರು ಹಾಸಿಗೆಗಳ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಿಂದುಳಿದ ವರ್ಗಗಳ […]
JANANUDI.COM NETWORK ನಿಮ್ಮ ದೇಣಿಗೆ ಜನರ ಸೇವೆಗೆ ಸಮರ್ಪಣೆಯಾಗುತ್ತದೆ. – ವಿ.ಜಿ.ಶೆಟ್ಟಿ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆ ಎಲ್ಲಾ ದೇಶಗಳಲ್ಲಿ ನಿಸ್ವಾರ್ಥ ಸೇವೆಯನ್ನು ಜನರಿಗೆ ನೀಡುತ್ತಾ ಬಂದಿದೆ. ಮಕ್ಕಳ ಕ್ಯಾನ್ಸರ್, ಅಂಧತ್ವದ ಸಮಸ್ಯೆ ಮತ್ತು ಮಧುಮೇಹ ರೋಗ ನಿವಾರಣೆಗಾಗಿ ಈ ಸಂಸ್ಥೆ ಅವಿರತ ಪ್ರಯತ್ನ ಮಾಡುತ್ತಿದ್ದು ಲಯನ್ ಸದಸ್ಯರು ನೀಡುವ ಪ್ರತಿಯೊಂದು ದೇಣಿಗೆಯ ಮುಖಾಂತರ ಒಂದು ಒಳ್ಳೆಯ ಸೇವೆಯನ್ನು ನೀಡುತ್ತಿದೆ. ನಿಮ್ಮ ಅಮೂಲ್ಯ ದೇಣಿಗೆ ಜನರ ಸೇವೆಗೆ ಸಮರ್ಪಣೆಯಾಗುತ್ತದೆ ಈ ನಿಟ್ಟಿನಲ್ಲಿ 317ಸಿ ಲಯನ್ […]
JANANUDI.COM NETWORK ಯುಜಿಸಿ-ನೆಟ್ನಲ್ಲಿ : ಯು.ಸಂಗೀತಾ ಶೆಣೈಗೆ 37ನೇ ರ್ಯಾಂಕ್- ಫೆಲೋಶಿಪ್ ಭಾರತದ ಕೇಂದ್ರ ಸರಕಾರದ ಎಚ್.ಆರ್.ಡಿ.ಜಿ.ವತಿಯಿಂದ ನಡೆಸಲ್ಪಡುವ ಯುಜಿಸಿ-ನೆಟ್, ರಾಷ್ಟ್ರೀಯ ಪ್ರವೇಶ ಪರೀಕ್ಷೆ, ಸಿಎಸ್ಐಆರ್ ಫಲಿತಾಂಶ ಪ್ರಕಟವಾಗಿದ್ದು, ಕುಂಭಾಶಿಯ ಯು.ಸಂಗೀತಾ ಶೆಣೈ ದೇಶದಲ್ಲಿ 37ನೇ ರ್ಯಾಂಕ್ ಪಡೆದು ಫೆಲೋಶಿಫ್ಗೆ ಅರ್ಹತೆ ಪಡೆದಿದ್ದಾರೆ. ಪಿಎಚ್ಡಿ ಅಧ್ಯಯನಕ್ಕೆ ನೇರಪ್ರವೇಶ ಒದಗಿಸುವ ಈ ಸಿಎಸ್ಐಆರ್ ಪರೀಕ್ಷೆ ಡಿಸೆಂಬರ್ 15 ರಂದು ನಡೆದಿದ್ದು 84 ಸಾವಿರ ಮಂದಿ ಬರೆದಿದ್ದರು. ಇವರಲ್ಲಿ 2185 ಮಂದಿಗೆ ಫೆಲೋಶಿಫ್, ಪ್ರಧಾನಿ ನರೇಂದ್ರ […]
ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ಬಡ್ಡಿ ರಹಿತ ಸಾಲ ವಿತರಣಾ ಸಮಾರಂಭ ಕಸಬಾ ವ್ಯಾಪ್ತಿಯ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಸಾಲ ವಿತರಿಸಿ ಸಂದೇಶ ಶ್ರೀನಿವಾಸಪುರ: ಬಡ್ಡಿ ರಹಿತ ಸಾಲ ಪಡೆದ ಫಲಾನುಭವಿಗಳುಮರುಪಾವತಿ ಮಾಡಬೇಕು. ಇನ್ನಷ್ಟು ಫಲಾನುಭವಿಗಳಿಗೆ ಅಭಿವೃದ್ಧಿ ಸಾಲ ನೀಡಲು ಅನುವು ಮಾಡಿಕೊಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಗಫಾರ್ ಖಾನ್ ಮೊಹಲ್ಲಾದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಬಡ್ಡಿ ರಹಿತ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಪುಸಭಾ ಕಚೇರಿಯಲ್ಲಿ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ಬಜೆಟ್ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರ: ಪಟ್ಟಣದ ಪುಸಭಾ ಕಚೇರಿಯಲ್ಲಿ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ 2020 – 21 ರ ಬಜೆಟ್ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಪಟ್ಟಣದ ಎಲ್ಲ ಬಡಾವಣೆಗಳು ಹಾಗೂ ಹೊರ ವಲಯದ ರಸ್ತೆಗಳಲ್ಲಿ ವಿದ್ಯುತ್ ದೀಪ ಅಳವಡಿಸಬೇಕು. ಅಗತ್ಯ ಇರುವೆಡೆಗಳಲ್ಲಿ ಆದ್ಯತೆ ಮೇರೆಗೆ ಸಿಮೆಂಟ್ ರಸ್ತೆ […]
ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಮಾರುವುದು ಅಪರಾಧ – ಡಾ|| ಚಾರಿಣಿ ಕೋಲಾರ: 18 ವರ್ಷ ವಯಸ್ಸಿಗಿಂತ ಕಡಿಮೆ ವಯಸ್ಸಿನ ಮಕ್ಕಳು ತಂಬಾಕು ಮಾರಾಟ ಮಾಡುವುದು ಮತ್ತು ಮಕ್ಕಳಿಗೆ ತಂಬಾಕು ಮಾರುವುದು ಅಪರಾಧವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ|| ಚಾರಿಣಿ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನದ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ:ಪಟ್ಟಣದಲ್ಲಿ ನಿತ್ಯಧಾರ ಮಾತೆಯ ದೇವಾಲಯದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಮೇರಿ ಮಾತೆಯ ತೇರಿನ ವೈಭವ ಶ್ರೀನಿವಾಸಪುರ, ಪಟ್ಟಣದಲ್ಲಿ ನಿತ್ಯಧಾರ ಮಾತೆಯ ದೇವಾಲಯದ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಮೇರಿ ಮಾತೆಯ ತೇರಿನ ಮೆರವಣಿಗೆಯನ್ನು ಕ್ರೀಶ್ಚಿಯನ್ ಸಮುದಾಯದವರು ಅತ್ಯಂತ ವೈಭವಪೂರಿತವಾಗಿ ಶ್ರದ್ಧಾ ಭಕ್ತಿಯಿಂದ ವಿಶೇಷವಾಗಿ ಮಹಿಳೆಯವರು ಮೇಣದ ಬತ್ತಿ ದೀಪಗಳೊಂದಿಗೆ ಮೆರವಣಿಗೆ ಮಾಡಿದರು. ಪಟ್ಟಣದ ರಾಜಾಜಿ ರಸ್ತೆ ಕೋಲಾರ ವೃತ್ತದಲ್ಲಿ ಮೇರಿ ಮಾತೆಯ ದೇವಾಲಯದಲ್ಲಿ 6ನೇ ವರ್ಷದ ವಾರ್ಷಿಕೋತ್ಸವವನ್ನು ಏರ್ಪಡಿಸಲಾಗಿದ್ದು ನಾಲ್ಕು ದಿನಗಳ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ:ಸದಾ ಬಾಗಿಲು ಮುಚ್ಚಿರುವ ಕೈಗಾರಿಕಾ ವಿಸ್ತರಣಾ ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ಸಾರ್ವಜನಿಕರಿಗೆ ಮಾಹಿತಿ ಇಲ್ಲದೇ ತಮಗೆ ಬೇಕಾದ ಫಲಾನುಭವಿಗಳಿಗೆ ಹೋಲಿಗೆಯಂತ್ರ ಇನ್ನಿತರೆ ಸಲಕರಣೆಗಳು ನೀಡಿರುವುದ ಕ್ಕೆ ಆಕ್ಷೇಪ ಶ್ರೀನಿವಾಸಪುರ, ಸದಾ ಬಾಗಿಲು ಮುಚ್ಚಿರುವ ಕೈಗಾರಿಕಾ ವಿಸ್ತರಣಾ ಅಧಿಕಾರಿಗಳ ಕಛೇರಿಯ ಅಧಿಕಾರಿಗಳು ಇಂದು ತರಾತುರಿಯಲ್ಲಿ ಜನಪ್ರತಿನಿಧಿಗಳ ಕೈಗೊಂಬೆಯಾಗಿ ಸಾರ್ವಜನಿಕರಿಗೆ ಮಾಹಿತಿ ಇಲ್ಲದೇ ತಮಗೆ ಬೇಕಾದ ಫಲಾನುಭವಿಗಳಿಗೆ ಹೋಲಿಗೆಯಂತ್ರ ಇನ್ನಿತರೆ ಸಲಕರಣೆಗಳು ನೀಡಿರುವುದು ವಿಸ್ತರಣಾ ಅಧಿಕಾರಿ ಪಕ್ಷಪಾತ ಧೋರಣೆ ಆಗಿದೆ ಎಂದು ಭೀಮಾ ಸೇನೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ:ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ ಶ್ರೀನಿವಾಸಪುರ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ ತಮ್ಮ ಜೀವನದ ಗುಣಮಟ್ಟವನ್ನು ಅಭಿವೃದ್ಧಿಪಡಿಕೊಳ್ಳಬೇಕೆಂದು ರಾಯಲ್ಪಾಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೈಗಾರಿಕಾ ವಿಸ್ತರಣಾ ಅಧಿಕಾರಿಗಳ ಕಛೇರಿ ಆವರಣದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಕರಕುಶಲ ಕಸಬುದಾರರಿಗೆ ಇಲಾಖೆಯಿಂದ ಬರುವ ಹೋಲಿಗೆಯಂತ್ರಗಳು, ಗಾರೇ, ಮರಕೆಲಸ, ಅಕ್ಕಸಾಲಿಗ, ದೋಬಿ, ಸವಿತ […]