JANANUDI.COM NETWORK     ಶ್ರೀನಿವಾಸಪುರ: ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯನ್ನು ಹಣಕ್ಕಾಗಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು : ತಹಶೀಲ್ದಾರ್‌ ಕೆ.ಎನ್‌.ಸುಜಾತ      ಶ್ರೀನಿವಾಸಪುರ: ಅನ್ನ ಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ವಿತರಿಸಲಾಗುವ ಅಕ್ಕಿಯನ್ನು ಹಣಕ್ಕಾಗಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ತಿಳಿಸಿದ್ದಾರೆ.   ಪಡಿತರ ಪಡೆದ ಕೆಲವು ಫಲಾನುಭವಿಗಳು ಹಣಕ್ಕಾಗಿ ಕಳ್ಳಸಾಗಾಣಿಕೆದಾರರು ಹಾಗೂ ಅಕ್ರಮ […]

Read More

JANANUDI.COM NETWORK   ಸಮುದಾಯೋತ್ಸವ-2020 ಬಿಶಪ್ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರಿಂದ ಉದ್ಘಾಟನೆ : ನಾವು ಚರ್ಚ್ ಗೋಡೆಗಳಿಂದ ಹೊರ ಬಂದು ಇತರ ಸಮಾಜದೊಂದಿಗೆ ಬೆರೆತು ಜಿವಿಸ ಬೇಕು         ಉಡುಪಿ : “ನಾವು ಚರ್ಚ್ ಗೋಡೆಗಳಿಂದ ಹೊರ ಬಂದು ಇತರ ಸಮಾಜದೊಂದಿಗೆ ಬೆರೆತು ಜಿವಿಸ ಬೇಕು. ನಮ್ಮ ಕಾರ್ಯ ವ್ಯಾಪ್ತಿ ವಿಸ್ತರಿಸಿಕೊಳ್ಳಬೇಕು.  ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ         ಅಣ್ಣಿಹಳ್ಳಿ ಸೊಸೈಟಿಗೆ ನಾಗರಾಜು ಸಾರಥ್ಯ           ಕೋಲಾರ: ತಾಲೂಕಿನ ಅಣ್ಣಿಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಅಣ್ಣಿಹಳ್ಳಿನಾಗರಾಜ, ಉಪಾಧ್ಯಕ್ಷರಾಗಿ ತೊಂಡಾಲ ವನಿತಾವೆಂಕಟರಾಮ್ ಅವಿರೋಧ ಆಯ್ಕೆಯಾದರು. ಅಂತೆಯೇ ಸುಗಟೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜನ್ನಘಟ್ಟ ಟಿ.ವಿ.ತಿಮ್ಮರಾಯಪ್ಪ, ಉಪಾಧ್ಯಕ್ಷರಾಗಿ ಸುಗಟೂರುರುಕ್ಕಮ್ಮ ಅವಿರೋಧವಾಗಿ ಚುನಾಯಿತರಾದರು. ಸೊಸೈಟಿ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆದು ಅವಿರೋಧ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಇಬ್ಬರು ಮೀಟರ್‌ ಬಡ್ಡಿ ದಂಧೆಕೋರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಧರಣಿ ನಡೆಸಿದರು. ಶ್ರೀನಿವಾಸಪುರ: ಪಟ್ಟಣದ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಇಬ್ಬರು ಮೀಟರ್‌ ಬಡ್ಡಿ ದಂಧೆಕೋರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಧರಣಿ ನಡೆಸಿದರು.   ದಲಿತ ಮುಖಂಡರಾದ ರಾಮಾಂಜಮ್ಮ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಪಟ್ಟಣದ ರಾಮಕೃಷ್ಣ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಬಿಇಒ ಉಮಾದೇವಿ ಉದ್ಘಾಟಿಸಿದರು. ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಾಲಾ ಶೌಚಾಲಯವನ್ನು ಬಳಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು.   ಪಟ್ಟಣದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭೆ ವತಿಯಿಂದ ರೂ.10.70 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಮಕ್ಕಳು ಶಾಲಾ ಶೌಚಾಲಯ ಬಳಸಿಕೊಳ್ಳುವಂತೆ ಶಿಕ್ಷಕರು ಸೂಚಿಸಬೇಕು. ಶೌಚಾಲಯ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ:. ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಿ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.    ಪಟ್ಟಣದ ಕೋಚಿಮುಲ್‌ ಶಿಬಿರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಹಸು ಕಳೆದುಕೊಂಡಿದ್ದ ಫಲಾನುಭವಿಗಳಿಗೆ ಹಸು ವಿಮೆ ಚೆಕ್‌ ವಿತರಿಸಿ ಮಾತನಾಡಿ, ಬೇರೆ ಬೇರೆ ಕಾರಣಗಳಿಂದ ಹಾಲು ಉತ್ಪಾದನಾ ಪ್ರಮಾಣ ಕುಸಿಯುತ್ತಿದೆ. ತಾಲ್ಲೂಕಿನಲ್ಲಿ ಈ ಹಿಂದೆ ದಿನವೊಂದಕ್ಕೆ 74 ಸಾವಿರ ಲೀಟರ್‌ ಹಾಲು ಉತ್ಪಾದನೆಯಾಗುತ್ತಿತ್ತು. ಈಗ ಅದು 54 ಸಾವಿರ ಲೀಟರ್‌ಗೆ ಇಳಿದಿದೆ […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಜೆಡಿಎಸ್‌ ಕಚೇರಿಯಲ್ಲಿ  ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿದರು. ಶ್ರೀನಿವಾಸಪುರ: ಸರ್ಕಾರ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಅವರ ಅಧಿಕಾರ ದುರುಪಯೋಗದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಆಗ್ರಹಿಸಿದರು.   ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನ ಮಾತನಾಡುವ ಸ್ವಾತಂತ್ರ್ಯ ಕೊಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಇರುವವರು ಯಾವುದೇ ಆನ್ಯಾಯ ಸಹಿಸಲು ಸಾಧ್ಯವಿಲ್ಲ. ಹಾಗೇನಾದರೂ ಸುಮ್ಮನಿದ್ದರೆ ಅದು […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ   ಶ್ರೀನಿವಾಸಪುರದ ಪ್ರವಾಸಿ ಮಂದಿರದಲ್ಲಿ  ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು. ಶ್ರೀನಿವಾಸಪುರ: ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳೂರು ಘಟನೆಗೆ ಸಂಬಂಧಿಸಿದಂತೆ ನಕಲಿ ಸಿಡಿ ಬಿಡುಗಡೆ ಮಾಡುವುದರ ಮೂಲಕ ಸರ್ಕಾರ ಹಾಗೂ ಪೊಲೀಸ್‌ ವಿರುದ್ಧ ಮಿಥ್ಯಾರೋಪ ಮಾಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಆಪಾದಿಸಿದರು.   ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯ ಮಂತ್ರಿಯಾಗಿದ್ದವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಕಟ್‌ ಅಂಡ್‌ ಪೇಸ್ಟ್‌ ಸಿಡಿ ಬಿಡುಗಡೆ ಮಾಡಿ […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ: ಅಪರಾಧಳನ್ನು ಬೇಧಿಸಲು ಹಾಗೂ ಕಡಿಮೆ ಮಾಡಲು ಬೈಕ್‍ಗಳ ಸೇವೆ ಅಗತ್ಯ ಹೋಂಡಾ ಕಂಪನಿ.ಎಸ್.ಆರ್ ಅನುದಾನದಲ್ಲಿ 50 ಬೈಕ್‍ಗಳನ್ನು  ನೀಡಿರುವುದು ಶ್ಲಾಘನೀಯ.  ಕೇಂದ್ರ ವ. ಐಜಿಪಿ :ಶರತ್ ಚಂದ್ರ ಕೋಲಾರ: ಅಪರಾಧಳನ್ನು ಬೇಧಿಸಲು ಹಾಗೂ ಕಡಿಮೆ ಮಾಡಲು ಬೈಕ್‍ಗಳ ಸೇವೆ ಅಗತ್ಯ ಹೋಂಡಾ ಕಂಪನಿ.ಎಸ್.ಆರ್ ಅನುದಾನದಲ್ಲಿ 50 ಬೈಕ್‍ಗಳನ್ನು  ನೀಡಿರುವುದು ಶ್ಲಾಘನೀಯಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ಅವರು ತಿಳಿಸಿದರು.       ಇಂದು ನಗರದ  ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ, ಚಾಲನಾ ಸಮಾರಂಭವನ್ನು […]

Read More