ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕ ಕೋಲಾರ ನ. 25 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕಗೊಂಡಿದ್ಧಾರೆ. ನಗರದ ಸರ್ಕಾರಿ ನೌಕರರ ಭವನದಲ್ಲಿ ಇಂದು ನಡೆದ ಸಭೆಯಲ್ಲಿ ಈ ನೇಮಕ ಪತ್ರವನ್ನು ಜಿಲ್ಲಾಧ್ಯಕ್ಷ ಕೆಬಿ ಅಶೋಕ್ ವಿತರಿಸಿದರು ಜಿ.ವಿ.ಶ್ರೀನಿವಾಸ ಗೌಡ ಜಂಟಿ ಕಾರ್ಯದರ್ಶಿಯಾಗಿ ,ಕೆ ನಾಗೇಶ್ ಗೌಡ ಸಂಘಟನಾ ಕಾರ್ಯದರ್ಶಿಯಾಗಿ ,ಕೆಎಂ ರವಿಚಂದ್ರ ನಾಯ್ಡು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ತೆರಿಗೆದಾರರ ರಕ್ಷಣೆ ಆಸ್ತಿಗಳ ಸಂರಕ್ಷಣಾ ಕ್ಷೇಮಾಭಿವೃದ್ಧಿ ಸಮಿತಿ ಸಭೆಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಮಿತಿ ಕೋಲಾರ : ನಗರಸಭೆಯಲ್ಲಿನ ಅಧಿಕಾರಿಗಳು ಕಾನೂನು ಬಾಹಿರ ಮತ್ತು ಭ್ರಷ್ಠಾಚಾರಗಳಲ್ಲಿ ಭಾಗಿಯಾದರೆ ನೇರ ನಿಷ್ಠೂರವಾಗಿ ಯಾವುದೇ ಮುಲಾಜಿಲ್ಲದೆ ಲೋಕಾಯುಕ್ತ ಅಥವಾ ಎ.ಸಿ.ಬಿ. ಬಲೆಗೆ ಹಿಡಿದುಕೊಡಲಾಗುವುದು. ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಮಿತಿಮೀರಿ ವರ್ತಿಸಿದರೆ ಕಾನೂನಿನ ಮೂಲಕ ಪಾಠ ಕಲಿಸಲಾಗುವುದೆಂದು ನಗರಸಭಾ ಮಾಜಿ ಉಪಾಧ್ಯಕ್ಷ ವಿ.ಕೆ. ರಾಜೇಶ್ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಂವಿಧಾನದ ಶಿಲ್ಪಿಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮಾನವತಾವಾದಿ ಸ್ವಾಭಿಮಾನದ ಸಂಕೇತ ಕೋಲಾರ : ಭಾರತ ಸಂಸ್ಕøತಿ ಪರಂಪರೆಯಲ್ಲಿ ಇತಿಹಾಸದ ಉದ್ದಕ್ಕೂ ಬ್ರಾಹ್ಮಣ ಮತ್ತು ಮೂಲನಿವಾಸಿಗಳ ವಿರುದ್ಧ ಕ್ರಾಂತಿ ಮತ್ತು ಪ್ರತಿಕ್ರಾಂತಿಯೆಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಿಳಿಸಿದ್ದಾರೆ. ಈ ದೇಶದಲ್ಲಿ ದಲಿತ ಮತ್ತು ಶೂದ್ರರು ಈ ಧೇಶದ ವಾರಸುದಾರರು. ದಲಿತರನ್ನು ಸಾವಿರಾರು ವರ್ಷಗಳಿಂದ ಕೀಳಾಗಿ ಕಂಡು ದೇಶದಲ್ಲಿ ಅಸ್ಪøಶ್ಯರನ್ನಾಗಿ ಮಾಡಿದರು. ಈ ದೇಶದ ಶಿಕ್ಷಣ, ಅಧಿಕಾರಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ರಾಮ ಮಂದಿರದಲ್ಲಿ ಭಾನುವಾರ ಕಾರ್ತೀಕ ದಾಮೋದರ ಪೂಜೆ ಪ್ರಯುಕ್ತ ವಿಷ್ಟು ಸಹಸ್ರನಾಮ ಪಾರಾಯಣ ಶ್ರೀನಿವಾಸಪುರದ ರಾಮ ಮಂದಿರದಲ್ಲಿ ಭಾನುವಾರ ಕಾರ್ತೀಕ ದಾಮೋದರ ಪೂಜೆ ಪ್ರಯುಕ್ತ ವಿಷ್ಟು ಸಹಸ್ರನಾಮ ಪಾರಾಯಣ ಮಾಡಲಾಯಿತು. ಮುಖಂಡರಾದ ರಾಘವೇಂದ್ರರಾವ್. ಮಾಯಾ ಬಾಲಚಂದ್ರ, ಮುರಳಿ, ಸತ್ಯನಾರಾಯಣ, ಸುಬ್ರಮಣಿ ಇದ್ದರು.
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಕನ್ನಡಿಗರ ಜೀವನ ಉತ್ತಮಗೊಳ್ಳಲು ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು. ಶ್ರೀನಿವಾಸಪುರ: ಸರ್ಕಾರ ಕನ್ನಡಿಗರ ಜೀವನ ಉತ್ತಮಗೊಳ್ಳಲು ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು.ಕುಡಿಯುವ ನೀರು ಸಮಸ್ಯೆ ನಿವಾರಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಹೇಳಿದರು. ಪಟ್ಟಣದಲ್ಲಿ ಶನಿವಾರ ರಾತ್ರಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೆಂಗಳೂರು ವಲಸಿಗರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಬಡ್ಡಿರಹಿತ ಸುಲಭ ಕಂತುಗಳಲ್ಲಿ ಬಡವರಿಗೆ ಗೃಹೋಪಕರಣ ಮಾರಾಟ ಸಹಕಾರಿ ರಂಗದಲ್ಲೇ ಡಿಸಿಸಿಬ್ಯಾಂಕ್‌ನ ಕ್ರಾಂತಿಕಾರಿ ಹೆಜ್ಜೆ-ಕೆ.ಶ್ರೀನಿವಾಸಗೌಡ ಕೋಲಾರ:- ಬಡ,ಮಧ್ಯಮವರ್ಗದ ಜನತೆಗೆ ಗೃಹೋಪಕರಣಗಳನ್ನು ಬಡ್ಡಿರಹಿತ ಸುಲಭ ಕಂತುಗಳಲ್ಲಿ ಒದಗಿಸುವ ಡಿಸಿಸಿ ಬ್ಯಾಂಕ್ ನಿರ್ಧಾರ ಸಹಕಾರ ರಂಗದಲ್ಲೇ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು. ಭಾನುವಾರ ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಡಿಸಿಸಿ ಬ್ಯಾಂಕ್, ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿಗೆ ಕಾರ್ತಿಕ ಲಕ್ಷದೀಪೋತ್ಸವ ಕೋಲಾರ:- ತಾಲ್ಲೂಕಿನ ವಕ್ಕಲೇರಿಯ ಮಾರ್ಕಂಡೇಶ್ವರಸ್ವಾಮಿ ಬೆಟ್ಟದಲ್ಲಿ ಕಡೆ ಕಾರ್ತಿಕ ಸೋಮವಾರದಂದು ವಿಶೇಷ ಪೂಜೆ ಹಾಗೂ ಮಂಗಳವಾರ ರಾತ್ರಿ ಲಕ್ಷದೀಪೋತ್ಸವ, ಭಜನೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಕಾರ್ತಿಕ ಕಡೆ ಸೋಮವಾರದ ವಿಶೇಷವಾಗಿ ಬೆಟ್ಟದಲ್ಲಿನ ಮಾರ್ಕಂಡೇಶ್ವರ ಸ್ವಾಮಿಗೆ ಇಡೀ ಎರಡೂ ದಿನ ಪೂಜಾ ಕಾರ್ಯಗಳು ನಡೆಯಲಿದ್ದು, ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಕನ್ವಿನರ್ ವೇಣುಗೋಪಾಲಗೌಡ, ಖಜಾಂಚಿ ಸಿ.ಎಂ.ವೆAಕಟೇಶಪ್ಪ, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿರಾಮು, ವಕ್ಕಲಿಗರ ಸಂಘದ ನಿರ್ದೇಶಕ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು ಶ್ರೀನಿವಾಸಪುರ: ಜೀವ ಉಳಿಸುವ ಸಲುವಾಗಿ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ರಕ್ತದಾನ ಅತ್ಯಂತ ಶ್ರೇಷ್ಠ ದಾನ ಎಂಬುದನ್ನು ಅರಿಯಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥರೆಡ್ಡಿ ಹೇಳಿದರು. ಪಟ್ಟಣದ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಸಮೀಪ ಕಸ್ತೂರಿ ಕನ್ನಡ ಜನಪರ ವೇದಿಕೆ ಹಾಗೂ ಆರ್.ಎಲ್.ಜಾಲಪ್ಪ ಆಸ್ಪತ್ರೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಗಡಿ ಪ್ರದೇಶದಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದರ ಮೂಲಕ, ಕನ್ನಡ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಶ್ರೀನಿವಾಸಪುರ: ಅನ್ಯ ಭಾಷೆಗಳ ಪ್ರಭಾವ ಹೊಂದಿರುವ ನಾಡಿನ ಗಡಿ ಪ್ರದೇಶದಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದರ ಮೂಲಕ, ಕನ್ನಡ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು. ಪಟ್ಟಣದಲ್ಲಿ ಬುಧವಾರ ರಾತ್ರಿ ಕರ್ನಾಟಕ ವಿಜಯ ಸೇನೆ ತಾಲ್ಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನೆ […]