JANANUDI.COM NETWORK ಡಾ. ರಾಜ್ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕುಂದಾಪುರ : ತಾಲೂಕಿನಲ್ಲಿ ಡಾ. ರಾಜ್ ಸಂಘಟನೆ ಕನ್ನಡಾಭಿಮಾನದ ಆಶ್ರಯದಲ್ಲಿ ಹಲವಾರು ವರ್ಷಗಳಿಂದ ಕನ್ನಡ ಪರ ಹಾಗೂ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸಂಘಟನೆಯವರು ನಿನ್ನೆ ಶುಕ್ರವಾರ ಕುಂದಾಪುರ ಹೊಸ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಕನ್ನಡ ರಾಜ್ಯೋತ್ಸವ ವೇದಿಕೆಯ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ಮಾತನಾಡಿ, ಭಾರತವು ಅತೀ ದೊಡ್ಡ ನಾಗರೀಕತೆ ಹೊಂದಿದ್ದು ಅದರಲ್ಲಿ ಎರಡೂವರೆ ಸಾವಿರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಚಾಲನೆ ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರ ಪ್ರೇಮ ಬೆಳೆಸಬೇಕು. ದೇಶ ಕಟ್ಟುವ ಸಂಕಲ್ಪ ಕೈಗೊಳ್ಳುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಏಕತೆಯ […]
Humanity’s Donors/ Fans celebrated Diwali in a unique way with the motto “Humanity is Our Religion” This Diwali was made memorable by lightning the light of love not only in Susheela Poojary’s house but also in her life. Mrs. Archana Shetty inaugurated the renovated house along with Apsara- Namma Karla team. The non-cement plastered […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ಜಿಲ್ಲಾಧ್ಯಂತ ಕೆರೆಗಳಲ್ಲಿರುವ ಜಾಲಿ ಮತ್ತು ನೀಲಗಿರಿಯನ್ನು ತೆರವಿಗೆ- ಚೆಕ್ ಡ್ಯಾಂಮ್ಗಳಲ್ಲಿ ಆಗಿರುವ ಹಗರಣಗಳ ತನಿಖೆಕೆಗೆ ರೈತಸಂಘದಿಂದ ಒತ್ತಾಯ ಕೋಲಾರ ಅ-30 ಜಿಲ್ಲಾಧ್ಯಂತ ಕೆರೆಗಳಲ್ಲಿರುವ ಜಾಲಿ ಮತ್ತು ನೀಲಗಿರಿಯನ್ನು ತೆರವುಗೊಳಿಸಿ ಚೆಕ್ ಡ್ಯಾಂಮ್ಗಳಲ್ಲಿ ಆಗಿರುವ ಹಗರಣಗಳನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ರೈತಸಂಘದಿಂದ ನೀಲಗಿರಿ ಮತ್ತು ಜಾಲಿ ಗಿಡಗಳ ಸಮೇತ ಸಣ್ಣ ನೀರಾವರಿ ಇಲಾಖೆ ಮುಂದೆ ಹೋರಾಟ ಮಾಡಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಇಂಜಿನಿಯರ್ ಆನಂದ್ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು. […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡನೆ ಕೋಲಾರ,ಅ.30: ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ ಬಂಧಿಸಿರುವುದನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿ ಈ ಕೂಡಲೇ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು. ನರಸಿಂಹಮೂರ್ತಿ ಅವರನ್ನು ಅನಗತ್ಯವಾಗಿ 20 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ್ರೋಹ ಸೇರಿದಂತೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಲಸಂಪನ್ಮೂಲವನ್ನು ಕಾಯ್ದುಕೊಳ್ಳುವುದು ನಮ್ಮೆಲರ ಹೊಣೆ: ಶಾಸಕ ಕೆ.ಆರ್.ರಮೇಶ್ಕುಮಾರ್ ರಾಯಲ್ಪಾಡು 1 : ಭೂಮಿಯ ಮೇಲೆ ಮಾನವ ಜೀವನ ಅವಲಬಂತಿವಾಗಿರುವುದು ನೀರಿನ ಲಭ್ಯತೆಯ ಮೇಲೆಯೇ , ಈ ಅತ್ಯಮೂಲ್ಯವಾದ ಜಲಸಂಪನ್ಮೂಲವನ್ನು ಕಾಯ್ದುಕೊಳ್ಳುವುದು ನಮ್ಮೆಲರ ಹೊಣೆ ಎಂದು ಶಾಸಕರಾದ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು. ನೆಲವಂಕಿ ಪಂಚಾಯಿತಿಯ ಮಂಚಿನೀಳ್ಳಕೋಟೆ ಗ್ರಾಮದಲ್ಲಿ ಸರ್ಕಾರದವತಿಯಿಂದ ನೂತನವಾಗಿ ನಿರ್ಮಿಸಲಾದ ಶುದ್ದ ನೀರಿನ ಘಟಕವನ್ನು ಸೋಮವಾರ ಉದ್ಗಾಟಿಸಿ ಮಾತನಾಡಿದರು. ಜಿಲ್ಲೆಯಾದ್ಯಾಂತ ಇತ್ತೀಚಿನ ದಿನಗಳಲ್ಲಿ ಅಂತರ್ಜಲವು ಮಟ್ಟವು ಹೆಚ್ಚುತ್ತಿದ್ದು , ಅಂತರ್ಮಟ್ಟದಿಂದ ಬರುವ ಪ್ಲೋರೈಡ್ ಅಂಶದ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ ಶ್ರೀನಿವಾಸಪುರ: ತಾಲ್ಲೂಕನ್ನು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿದೆ ಎಂದು ತಹಶೀಲ್ದಾರ್ ಕೆ ಎನ್ ಸುಜಾತಾ ತಿಳಿಸಿದ್ದಾರೆ. ಬರದ ತೀವ್ರತೆಯನ್ನು ಅಂದಾಜಿಸಲು ಜಿಲ್ಲಾಧಿಕಾರಿಗಳು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ತಾಲ್ಲೂಕುಗಳಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಬರ ನಿರ್ವಹಣೆ ಕೈಪಿಡಿಯಲ್ಲಿರುವಂತೆ ಬೆಳೆ ಹಾನಿಯ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಕೋಚಿಮುಲ್ ಕ್ಯಾಂಪ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಶ್ರೀನಿವಾಸಪುರ: ಹಾಲು ಉತ್ಪಾದಕರು ರಾಸುಗಳಿಗೆ ತಪ್ಪದೆ ವಿಮೆ ಮಾಡಿಸಬೇಕು. ಗುಣಾತ್ಮಕ ಹಾಲು ಉತ್ಪಾದಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ಪಟ್ಟಣದ ಕೋಚಿಮುಲ್ ಕ್ಯಾಂಪ್ ಕಚೇರಿ ಸಭಾಂಗಣದಲ್ಲಿ ಕೋಚಿಮುಲ್, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಸ್ಥಳೀಯ ಶಿಬಿರ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಸು ವಿಮೆ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮುಬಾರಕ್ ಕಾಂಗ್ರೆಸ್ಗೆ ಸೇರ್ಪಡೆ-ಜೆಡಿಎಸ್ಗೆ ಭಾರಿ ಹಿನ್ನಡೆ: ಕೋಲಾರ ನಗರಸಭೆ ವಶಕ್ಕೆ ಸಂಸದ ಕೆ.ಎಚ್.ಮುನಿಯಪ್ಪ ಗಾಳ ಕೋಲಾರ:- ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳದ ಅನೇಕ ಮುಖಂಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ಗುಂಡೂರಾವ್ ಹಾಗೂ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಬರಮಾಡಿಕೊಂಡರು. ಕೋಲಾರ ನಗರಸಭೆ ಅಧ್ಯಕ್ಷರಾಗಿ ಕಸ ವಿಲೇವಾರಿ,ನೀರು ವಿತರಣೆಯಲ್ಲಿ ಉತ್ತಮ ಹೆಸರು ಪಡೆದಿದ್ದ ಮುಬಾರಕ್, ಕಸ ವಿಲೇವಾರಿಗೆ ಮಾಡಿದ ಕೆಲಸ ಹಾಗೂ […]