ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಸಮರ್ಪಕ ಕಸ ವಿಲೇವಾರಿ ಅರಿವು ಕಾರ್ಯಾಗಾರವನ್ನು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಉದ್ಘಾಟಿಸಿ ಮಾತನಾಡಿದರು. ಶ್ರೀನಿವಾಸಪುರ: ಮನೆಯಲ್ಲಿ ಬೀಳುವ ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರು ತರುವ ವಾನದಲ್ಲಿ ಹಾಕಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮರ್ಪಕ ಕಸ ವಿಲೇವಾರಿ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿರು. ಪಟ್ಟಣದ ಒಂದು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಕೋಲಾರ : 2019-20ನೇ ಸಾಲಿಗೆ ಎನ್.ಎಸ್.ಪಿ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಶಾಲಾ/ಕಾಲೇಜು ಹಂತದಲ್ಲಿ ಶಾಲೆ/ಕಾಲೇಜಿನ ಲಾಗಿನ್‍ನಿಂದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಹಂತಕ್ಕೆ ಸಲ್ಲಿಸಬೇಕಾಗಿರುತ್ತದೆ. ಎನ್.ಎಸ್.ಪಿ ತಂತ್ರಾಂಶದಲ್ಲಿ ಶಾಲಾ/ಕಾಲೇಜು ನೋಡಲ್ ಅಧಿಕಾರಿಗಳ ನೊಂದಣಿ ಮಾಡುವುದು ಕಡ್ಡಾಯವಾಗಿದ್ದು, ಕೋಲಾರ ಜಿಲ್ಲೆಯ ಎಲ್ಲಾ ಶಾಲೆ/ಕಾಲೇಜಿನ ಮುಖ್ಯೋಪಾದ್ಯಾಯರು ಹಾಗೂ ಪ್ರಾಂಶುಪಾಲರು ತಮ್ಮ ತಮ್ಮ ಶಾಲೆ/ಕಾಲೇಜುಗಳ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅ 22 ಕೊನೆಯ ದಿನ – ಸೋಮಶೇಖರ್ ಕೋಲಾರ : ಋಣ ಮುಕ್ತ ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನವಾಗಿದ್ದು ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಉಪವಿಭಾಗಾಧಿಕಾರಿಯಾದ ಸೋಮಶೇಖರ್ ಅವರು ತಿಳಿಸಿದರು. ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕಂದಾಯ ಇಲಾಖೆ ಹಾಗೂ ತಾಲ್ಲೂಕು ಕಚೇರಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಋಣ ಮುಕ್ತ ಕಾಯ್ದೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಲಿಂಗತಾರತಮ್ಯ ಮಾಡುವುದು ಮನೆಯಿಂದಲೇ ಬದಲಾಗಬೇಕು – ರೂಪಕ್ ದತ್ತ ಕೋಲಾರ : ಹೆಣ್ಣು ಗಂಡು ಎಂಬ ಲಿಂಗತಾರತಮ್ಯದ ಭೇದ ಭಾವ ಮಾಡುವುದು ಮನೆಯಿಂದಲೇ ಬದಲಾವಣೆಗೊಳ್ಳಬೇಕು. ತಾಯಿಯು ಸಹ ಮಕ್ಕಳಲ್ಲಿ ಭೇದ ಭಾವ ಮಾಡಬಾರದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಶ್ರೀ ರೂಪಕ್ ದತ್ತ ಅವರು ತಿಳಿಸಿದರು. ಇಂದು ಕೋಲಾರದ ಸರ್ಕಾರಿ ಮಹಿಳಾ ಕಾಲೇಜು ರಾಜ್ಯಶಾಸ್ತ್ರ ವೇದಿಕೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಮಾನವ ಹಕ್ಕುಗಳು ಮತ್ತು ಮಹಿಳೆ” ಎಂಬ ವಿಶೇಷ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಬೋಧನೆಯಲ್ಲಿ ನೂತನ ಪದ್ದತಿಗಳನ್ನು ಅಳವಡಿಸಿಕೊಳ್ಳಿ – ಕೆ. ರತ್ನಯ್ಯ ಕೋಲಾರ : ಶಿಕ್ಷಕರು ಬೋಧನೆಯಲ್ಲಿ ನೂತನ ಪದ್ದತಿಗಳು ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದರಿಂದ ಜಿಲ್ಲೆಯ ಫಲಿತಾಂಶವನ್ನು ಮೊದಲ ಸ್ಥಾನಕ್ಕೆ ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ. ರತ್ನಯ್ಯ ಅವರು ತಿಳಿಸಿದರು. ಇಂದು ಕೆಂಬೋಡಿ ಗ್ರಾಮದ ಜನತಾ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು […]
Reported by Walter Monteiro BELMAN WELFARE ASSOCIATION KUWAIT (BELWAK) celebrated ‘Monthi fest Monthi fest’ a traditional feast celebrated largely by Mangalorean Catholics represents the birthday of our blessed Mother Mary, coincides with festival of new harvest and is being celebrated all over the word every year. In continuation of the tradition and grandeur BELMAN WELFARE […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭವನ್ನು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಉದ್ಘಾಟಿಸಿದರು. ಶ್ರೀನಿವಾಸಪುರ: ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳುವಾಗ ತಪ್ಪದೆ […]
ಸರ್ಕಾರದ ಸವಲತ್ತುಗಳು ಎಲ್ಲರಿಗೂ ತಲುಪುವಂತಾಗಲಿ – ಜಿ.ಎ. ಬಾವಾ ಕೋಲಾರ : ಸರ್ಕಾರವು ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂಬ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಿ.ಎ ಬಾವಾ ತಿಳಿಸಿದರು. ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಹಾಗೂ ಅಲ್ಪಸಂಖ್ಯಾತ ಪ್ರತಿನಿಧಿಗಳೊಂದಿಗೆ ಕುಂದುಕೊರತೆಗಳ ಸಭೆಯ ಅಧ್ಯಕ್ಷ […]
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲಿ -ಎ.ಜಿ. ಬಾವಾ ಕೋಲಾರ : ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಯಾಗಬೇಕು ಎಂದು ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಜಿ.ಎ ಬಾವಾ ಸೂಚಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಲ್ಪಸಂಖ್ಯಾತರ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವಂತೆ ಅರಿವು ಮೂಡಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ […]