
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿಶ್ವದಲ್ಲೇ ಶ್ರೇಷ್ಠ ಹಾಗೂ ಬೃಹತ್ ಸಂವಿಧಾನ ಭಾರತ ಸಂವಿಧಾನ – ಹೆಚ್.ನಾಗೇಶ್ ಕೋಲಾರ: ಭಾರತ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಹಾಗೂ ಬೃಹತ್ ಸಂವಿಧಾನವಾಗಿದ್ದು, ಡಾ.ಬಿ.ಆರ್ ಅಂಬೇಡ್ಕರ್ ಅವರು ಇದರ ರಚನೆ ಮಾಡಿ ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ್ದಾರೆ ಎಂದು ಅಬಕಾರಿ ಮತ್ತು ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪೊಲೀಸ್ ಇಲಾಖೆಯಿಂದ ಸಂವಿಧಾನ ದಿನ ಪ್ರತಿಜ್ಞಾ ವಿಧಿ ಸ್ವೀಕಾರ ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆ, ಆರೋಪಿ ನ್ಯಾಯಾಂಗ ಬಂಧನ ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ ಭಾರತದ ಸಂವಿಧಾನ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರ ಅಧ್ಯಕ್ಷತೆಯಲ್ಲಿ ನಡೆದ ಭಾರತದ ಸಂವಿಧಾನ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಭಾರತವನ್ನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ ಮುಖ್ಯಪೇದೆ ಬಿ.ಎನ್.ಮೆಹಬೂಬ್ರಿಗೆ ಸನ್ಮಾನ ಕೋಲಾರದಲ್ಲಿ ಮಣಪ್ಪುರಂ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮತ್ತು ರಾಷ್ಟ್ರಪತಿ ಪದಕ ವಿಜೇತ ನಗರದ ಸಂಚಾರಿ ಠಾಣೆ ಮುಖ್ಯಪೇದೆ ಬಿ.ಎನ್.ಮೆಹಬೂಬ್ರನ್ನು ಅವರ ಪ್ರಾಮಾಣಿಕ ಸೇವೆ ಗಮನಿಸಿ ಚಿನ್ನದ ನಾಣ್ಯ ನೀಡಿ ಸನ್ಮಾನಿಸಲಾಯಿತು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕ ಕೋಲಾರ ನ. 25 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕಗೊಂಡಿದ್ಧಾರೆ. ನಗರದ ಸರ್ಕಾರಿ ನೌಕರರ ಭವನದಲ್ಲಿ ಇಂದು ನಡೆದ ಸಭೆಯಲ್ಲಿ ಈ ನೇಮಕ ಪತ್ರವನ್ನು ಜಿಲ್ಲಾಧ್ಯಕ್ಷ ಕೆಬಿ ಅಶೋಕ್ ವಿತರಿಸಿದರು ಜಿ.ವಿ.ಶ್ರೀನಿವಾಸ ಗೌಡ ಜಂಟಿ ಕಾರ್ಯದರ್ಶಿಯಾಗಿ ,ಕೆ ನಾಗೇಶ್ ಗೌಡ ಸಂಘಟನಾ ಕಾರ್ಯದರ್ಶಿಯಾಗಿ ,ಕೆಎಂ ರವಿಚಂದ್ರ ನಾಯ್ಡು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ತೆರಿಗೆದಾರರ ರಕ್ಷಣೆ ಆಸ್ತಿಗಳ ಸಂರಕ್ಷಣಾ ಕ್ಷೇಮಾಭಿವೃದ್ಧಿ ಸಮಿತಿ ಸಭೆಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಮಿತಿ ಕೋಲಾರ : ನಗರಸಭೆಯಲ್ಲಿನ ಅಧಿಕಾರಿಗಳು ಕಾನೂನು ಬಾಹಿರ ಮತ್ತು ಭ್ರಷ್ಠಾಚಾರಗಳಲ್ಲಿ ಭಾಗಿಯಾದರೆ ನೇರ ನಿಷ್ಠೂರವಾಗಿ ಯಾವುದೇ ಮುಲಾಜಿಲ್ಲದೆ ಲೋಕಾಯುಕ್ತ ಅಥವಾ ಎ.ಸಿ.ಬಿ. ಬಲೆಗೆ ಹಿಡಿದುಕೊಡಲಾಗುವುದು. ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಮಿತಿಮೀರಿ ವರ್ತಿಸಿದರೆ ಕಾನೂನಿನ ಮೂಲಕ ಪಾಠ ಕಲಿಸಲಾಗುವುದೆಂದು ನಗರಸಭಾ ಮಾಜಿ ಉಪಾಧ್ಯಕ್ಷ ವಿ.ಕೆ. ರಾಜೇಶ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸಂವಿಧಾನದ ಶಿಲ್ಪಿಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮಾನವತಾವಾದಿ ಸ್ವಾಭಿಮಾನದ ಸಂಕೇತ ಕೋಲಾರ : ಭಾರತ ಸಂಸ್ಕøತಿ ಪರಂಪರೆಯಲ್ಲಿ ಇತಿಹಾಸದ ಉದ್ದಕ್ಕೂ ಬ್ರಾಹ್ಮಣ ಮತ್ತು ಮೂಲನಿವಾಸಿಗಳ ವಿರುದ್ಧ ಕ್ರಾಂತಿ ಮತ್ತು ಪ್ರತಿಕ್ರಾಂತಿಯೆಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಿಳಿಸಿದ್ದಾರೆ. ಈ ದೇಶದಲ್ಲಿ ದಲಿತ ಮತ್ತು ಶೂದ್ರರು ಈ ಧೇಶದ ವಾರಸುದಾರರು. ದಲಿತರನ್ನು ಸಾವಿರಾರು ವರ್ಷಗಳಿಂದ ಕೀಳಾಗಿ ಕಂಡು ದೇಶದಲ್ಲಿ ಅಸ್ಪøಶ್ಯರನ್ನಾಗಿ ಮಾಡಿದರು. ಈ ದೇಶದ ಶಿಕ್ಷಣ, ಅಧಿಕಾರಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ರಾಮ ಮಂದಿರದಲ್ಲಿ ಭಾನುವಾರ ಕಾರ್ತೀಕ ದಾಮೋದರ ಪೂಜೆ ಪ್ರಯುಕ್ತ ವಿಷ್ಟು ಸಹಸ್ರನಾಮ ಪಾರಾಯಣ ಶ್ರೀನಿವಾಸಪುರದ ರಾಮ ಮಂದಿರದಲ್ಲಿ ಭಾನುವಾರ ಕಾರ್ತೀಕ ದಾಮೋದರ ಪೂಜೆ ಪ್ರಯುಕ್ತ ವಿಷ್ಟು ಸಹಸ್ರನಾಮ ಪಾರಾಯಣ ಮಾಡಲಾಯಿತು. ಮುಖಂಡರಾದ ರಾಘವೇಂದ್ರರಾವ್. ಮಾಯಾ ಬಾಲಚಂದ್ರ, ಮುರಳಿ, ಸತ್ಯನಾರಾಯಣ, ಸುಬ್ರಮಣಿ ಇದ್ದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಕನ್ನಡಿಗರ ಜೀವನ ಉತ್ತಮಗೊಳ್ಳಲು ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು. ಶ್ರೀನಿವಾಸಪುರ: ಸರ್ಕಾರ ಕನ್ನಡಿಗರ ಜೀವನ ಉತ್ತಮಗೊಳ್ಳಲು ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು.ಕುಡಿಯುವ ನೀರು ಸಮಸ್ಯೆ ನಿವಾರಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಹೇಳಿದರು. ಪಟ್ಟಣದಲ್ಲಿ ಶನಿವಾರ ರಾತ್ರಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೆಂಗಳೂರು ವಲಸಿಗರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಬಡ್ಡಿರಹಿತ ಸುಲಭ ಕಂತುಗಳಲ್ಲಿ ಬಡವರಿಗೆ ಗೃಹೋಪಕರಣ ಮಾರಾಟ ಸಹಕಾರಿ ರಂಗದಲ್ಲೇ ಡಿಸಿಸಿಬ್ಯಾಂಕ್ನ ಕ್ರಾಂತಿಕಾರಿ ಹೆಜ್ಜೆ-ಕೆ.ಶ್ರೀನಿವಾಸಗೌಡ ಕೋಲಾರ:- ಬಡ,ಮಧ್ಯಮವರ್ಗದ ಜನತೆಗೆ ಗೃಹೋಪಕರಣಗಳನ್ನು ಬಡ್ಡಿರಹಿತ ಸುಲಭ ಕಂತುಗಳಲ್ಲಿ ಒದಗಿಸುವ ಡಿಸಿಸಿ ಬ್ಯಾಂಕ್ ನಿರ್ಧಾರ ಸಹಕಾರ ರಂಗದಲ್ಲೇ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು. ಭಾನುವಾರ ನಗರದ ರೈಲ್ವೆ ನಿಲ್ದಾಣದ ಮೈದಾನದಲ್ಲಿ ಡಿಸಿಸಿ ಬ್ಯಾಂಕ್, ಕೋಲಾರ ಕಸಬಾ ದಕ್ಷಿಣ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ […]