ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶುಕ್ರವಾರ ಏರ್ಪಡಿಸಿದ್ದ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭವನ್ನು ಗಿಡಕ್ಕೆ ೆ ನೀರು ಹಾಕುವುದರ ಮೂಲಕ ಗಣ್ಯರು ಉದ್ಘಾಟಿಸಿದರು. ಶ್ರೀನಿವಾಸಪುರ: ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಮಳೆ ನೀರು ಕೊಯಿಲು ಹಾಗೂ ಪುಷ್ಕರಣಿಗಳ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗುವುದು ಎಂದು ಸೆಂಟ್ರಲ್‌ನ ನೂತನ ಅಧ್ಯಕ್ಷ ಆರ್.ವಿ.ಕುಲಕರ್ಣಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಆಧ್ಯಕ್ಷರಾಗಿ ಅಧಿಕಾರ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ದೇಶದ ಪ್ರತಿ ಪ್ರಜೆಯೂ ಹೆಮ್ಮೆ ಪಡುವ ಕಾರ್ಗಿಲ್ ವಿಜಯ ದಿನ – ರೈತ ಸಂಘ ಕೋಲಾರ: ದೇಶದ ಪ್ರತಿ ಪ್ರಜೆಯೂ ಹೆಮ್ಮೆ ಪಡುವ ಕಾರ್ಗಿಲ್ ವಿಜಯ ದಿನವನ್ನು ರೈತ ಸಂಘದಿಂದ ದೇಶಕ್ಕೆ ಅನ್ನ ಹಾಕುವ ರೈತರ ತೋಟದಲ್ಲಿ ಗಿಡ ನೆಡುವ ಮುಖಾಂತರ ಆಚರಣೆ ಮಾಡಿ ವೀರ ಯೋದರನ್ನು ಸ್ಮರಣಿಸುತ್ತಾ ಸೈನಿಕ ಮತ್ತು ರೈತರನ್ನು ಒಂದೇ ದೇಹದ ಎರಡು ಕಣ್ಣುಗಳಂತೆ ರಕ್ಷಣೆ ಮಾಡಬೇಕೆಂದು ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿ ಸರ್ಕಾರಗಳಿಗೆ ಕಿವಿ ಮಾತು […]
JANANUDI NETWORK ಕುಂದಾಪುರ: ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಇಂಟರ್ಯಾಕ್ಟ್ ಪದಪ್ರದಾನ ಸಮಾರಂಭ ಕುಂದಾಪುರ, ಜು.27: ಸ್ಥಳಿಯ ಸಂತ ಜೋಸೆಫ್ ಪ್ರೌಢ ಶಾಲೆಯಯ ಸಭಾಂಗಣದಲ್ಲಿ ಜುಲಾಯ್ 27 ರಂದು ಇಂಟರ್ಯಾಕ್ಟ್ ಕ್ಲನ್ ಪದಗ್ರಹಣ ಸಮಾರಂಭ ಕಾರ್ಯಕ್ರಮ ನೇರವೆರಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಭಗಿನಿ ವಾಯ್ಲೆಟ್ ತಾವ್ರೊ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ರಿವರ್ ಸೈಡ್ ಕುಂದಾಪುರ ಇದರ ಅಧ್ಯಕ್ಷ ರಾಜು ಪೂಜಾರಿ ಮೂಡ್ಲಕಟ್ಟೆ ಇವರು ಪದಪ್ರದಾನವನ್ನು ನೆರವೇರಿಸಿ ‘ಮಕ್ಕಳು ವಿದ್ಯಾರ್ಥಿಗಳ ಹಂತದಲ್ಲಿಯೆ ಸೇವಾ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :ವೇಸ್ಟ್ ಪ್ಲಾಸ್ಟಿಕ್ ಬಟಾಲಿನಿಂದ ಪರಿಸರ ಜಾಗೃತಿ ಅರಿವು ಇದು ಪ್ಲಾಸ್ಟಿಕ್ ಯುಗವೆಂದರೂ ತಪ್ಪಿಲ್ಲ. ಪ್ಲಾಸ್ಟಿಕ್ ಇಲ್ಲದೆ ಜೀವನವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮಾರುಕಟ್ಟೆಗೆ ಹೋದರೂ ಬೇಕು. ಅಡುಗೆ ಮನೆಯಲ್ಲೂ ಅದರದೇ ಪಾರುಪತ್ಯ. ಊಟದ ಬಟ್ಟಲಿನಿಂದ ಹಿಡಿದು ನೀರು ಕುಡಿಯುವ ಲೋಟಗಳವರೆಗೂ ಪ್ಲಾಸ್ಟಿಕ್ ತನ್ನ ಕಬಂಧಬಾಹುವನ್ನು ಚಾಚಿದೆ. ನಮ್ಮಲ್ಲಿ ಪ್ಲಾಸ್ಟಿಕ್ ಬಳಕೆ ಬಗ್ಗೆ ಇನ್ನು ಹೆಚ್ಚಿನ ಜಾಗೃತಿ ಅರಿವು ಮೂಡಬೇಕಿದೆ. ಈ ನಿಟ್ಟಿನಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸದಸ್ಯರೆಲ್ಲರೂ ಸೇರಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಶಾಲಾ ಹಂತದಲ್ಲಿ ಮಕ್ಕಳಿಗೆ ದೇಶ ಭಕ್ತಿ ಮತ್ತು ಶಿಸ್ತು ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ದೊಡ್ಡದು – ಮದರ್ ಥೆರೆಸಾ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಕೋಲಾರ: ಶಾಲಾ ಹಂತದಲ್ಲಿ ಮಕ್ಕಳಿಗೆ ದೇಶ ಭಕ್ತಿ ಮತ್ತು ಶಿಸ್ತು ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ದೊಡ್ಡದು ಎಂದು ಮದರ್ ಥೆರೆಸಾ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಹೇಳಿದರು. ನಗರದ ಮದರ್ ಥೆರೆಸಾ ಶಾಲೆಯಲ್ಲಿ ಭಾರತ ಸೇವಾದಳವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಉಚಿತ ಕಾನೂನು ನೆರವಿಗಾಗಿ ಕಕ್ಷಿದಾರರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ `ಪ್ರೆಂಟ್ ಆಫೀಸ್’ ಆರಂಭ ಕೋಲಾರ: ಉಚಿತ ಕಾನೂನು ನೆರವು ಬಯಸಿ ಬರುವ ಕಕ್ಷಿದಾರರಿಗೆ ನೆರವಾಗಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ `ಪ್ರೆಂಟ್ ಆಫೀಸ್’ ವಿಭಾಗವನ್ನು ಆರಂಭಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಕರೆ ನೀಡಿದರು. ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ […]
ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ – ರಾಜ್ಯದ ಜನರ ಜಲ್ವಂತ ಸಮಸ್ಯೆಗಳನ್ನು ಮರೆತು ರೆಸಾರ್ಟ್ ರಾಜಕೀಯ ಮಾಡುತ್ತಿರುವ 224 ಶಾಸಕರನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ – ರೈತ ಸಂಘ ಕೋಲಾರ: ಪವಿತ್ರವಾದ ವಿಧಾನಸೌಧದಲ್ಲಿ ಅಧಿಕಾರಕ್ಕಾಗಿ ಅಸಭ್ಯ, ಅವ್ಯಾಚ್ಯ ಶಬ್ದಗಳನ್ನು ಬಳಸಿ ಸಂವಿದಾನಕ್ಕೆ ದಕ್ಕೆ ತರುತ್ತಿರುವ ಹಾಗೂ ಬರ ಹಾಗೂ ರಾಜ್ಯದ ಜನರ ಜಲ್ವಂತ ಸಮಸ್ಯೆಗಳನ್ನು ಮರೆತು ರೆಸಾರ್ಟ್ ರಾಜಕೀಯ ಮಾಡುತ್ತಿರುವ 224 ಶಾಸಕರು ಶಾಸಕ ಸ್ಥಾನವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ರೈತ ಸಂಘದಿಂದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು – ರೈತ ಸಂಘ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಪರವಾನಗಿ ಇಲ್ಲದ ನರ್ಸರಿಗಳು ವಿರುದ್ದ ಕ್ರಮ ಕೈಗೊಂಡು ಕಡ್ಡಾಯವಾಗಿ ರೈತರು ಕೊಂಡುಕೊಳ್ಳುವ ಸಸಿಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು.ಅಧ್ಯಕ್ಷರಾಗಿ ಕೆ.ಎಸ್ ಗಣೇಶ್ (ಅಧಿನಾಯಕ) ಗೌರವಾಧ್ಯಕ್ಷರಾಗಿ ಸಂಚಿಕೆ ಸಂಪಾದಕರಾದ ಸಿ.ಎಂ.ಮುನಿಯಪ್ಪ (ಸಂಚಿಕೆ) ಉಪಾಧ್ಯಕ್ಷರುಗಳಾಗಿ ತೇ.ಸೀ ಬದರೀನಾಥ್ (ಕೋಲಾರಸೊಬಗು) ಎಂ.ಎಸ್.ನಾಗೇಂದ್ರಪ್ರಸಾದ್ (ಕೋಲಾರವಾಹಿನಿ), ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎನ್ ಮುರಳೀಧರ […]