
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ರೈತ ಸಂಘದಿಂದ ಪಶು ಸಂಗೋಪನೆ ಇಲಾಖೆ ಮುಂದೆ ಹೋರಾಟ : ಸಿಬ್ಬಂದಿ ಭರ್ತಿ ಮಾಡಿ, ಹಣ ಕೇಳುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ ಕೋಲಾರ-ಅ,23, ಜಿಲ್ಲಾದ್ಯಂತ ಪಶು ಇಲಾಖೆ ಖಾಲಿ ಇರುವ ಸಿಬ್ಬಂದಿಯನ್ನು ಕೂಡಲೇ ಭರ್ತಿ ಮಾಡಿ ಗ್ರಾಮೀಣ ಪ್ರದೇಶದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿ, ಚಿಕಿತ್ಸೆ ನೀಡಲು ಹಣ ಕೇಳುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಪಶು ಸಂಗೋಪನೆ ಇಲಾಖೆ ಮುಂದೆ ಹೋರಾಟ ಮಾಡಿ ಸಹಾಯಕ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:- ಪ್ರವಾಹ,ನೆರೆಸಂತ್ರಸ್ಥರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ, ಉಸ್ತುವಾರಿ ಸಚಿವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ : ಅಬಕಾರಿ ಸಚಿವ ಹೆಚ್.ನಾಗೇಶ್ ಕೋಲಾರ:- ಪ್ರವಾಹ,ನೆರೆಸಂತ್ರಸ್ಥರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ, ಉಸ್ತುವಾರಿ ಸಚಿವರು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ರಾಜ್ಯ ಅಬಕಾರಿ ಸಚಿವ ಹೆಚ್.ನಾಗೇಶ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ವಿರೋಧ ಪಕ್ಷಗಳ ಮುಖಂಡರು ನೆರೆಸಂತ್ರಸ್ಥರಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿ `ಅವರು ವಿರೋಧ ಪಕ್ಷಗಳವರಲ್ಲವೇ ಅವರು ವಿರೋಧ ಮಾಡುವುದೇ ಕೆಲಸ ತಾನೆ ಮಾಡಲಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ವರ್ಧೆಗಳಿಗೆ ಸಚಿವ ಹೆಚ್.ನಾಗೇಶ್ ಚಾಲನೆ ವರ್ಗಾವಣೆಯಿಂದ ಶಿಕ್ಷಕರ ಕೊರತೆ ಎದುರಾಗದಂತೆ ಎಚ್ಚರವಹಿಸಿ-ಸೂಚನೆ ಕೋಲಾರ:- ಹೆಚ್ಚಿನ ಶಿಕ್ಷಕರು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ವರ್ಗಾವಣೆ ಬಯಸಿ ಹೋಗಿರುವುದರಿಂದ ಜಿಲ್ಲೆಯಲ್ಲಿ ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತಕ್ಕೆ ಶಿಕ್ಷಕರ ಕೊರತೆ ಕಾಡುವ ಸಾಧ್ಯತೆ ಇದ್ದು, ಹುದ್ದೆಗಳು ಖಾಲಿ ಇಲ್ಲದಂತೆ ಅಗತ್ಯ ಕ್ರಮವಹಿಸಿ ಎಂದು ರಾಜ್ಯ ಅಬಕಾರಿ,ಉದ್ಯಮಶೀಲ,ಕೌಶಲ್ಯಾಭಿವೃದ್ದಿ ಸಚಿವ ಹೆಚ್.ನಾಗೇಶ್ ಸೂಚನೆ ನೀಡಿದರು. ಬುಧವಾರ ನಗರದ ಅಲಮಿನ್ ಶಾಲೆ ಆವರಣದಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ,ಕಲೋತ್ಸವ ಸ್ವರ್ಧೆಗಳಿಗೆ ಚಾಲನೆ ನೀಡಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಅಂಗನವಾಡಿ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕು: ಪತ್ರಕರ್ತ ಆರ್. ಬಾಬು ಶ್ರೀನಿವಾಸಪುರ: ಅಂಗನವಾಡಿ ಸಿಬ್ಬಂದಿ ಕೇಂದ್ರಗಳನ್ನು ಶುಚಿತ್ವಗಳಿಸಿಕೊಂಡು ಬರುವ ಮಕ್ಕಳನ್ನು ತಮ್ಮ ಮಕ್ಕಳೆಂದು ಬಾವಿಸಿ ರುಚಿ-ಶುಚಿಕರವಾಗಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕೆಂದು ಪತ್ರಕರ್ತ ಆರ್. ಬಾಬು ತಿಳಿಸಿದರು. ಪಟ್ಟಣದ ಸಂತೇ ಮೈದಾನದಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಕ ಸಪ್ತಾಹ ಅಭಿಯಾನದ ಜಾತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್. ಬಾಬು, ಸರ್ಕಾರದಿಂದ ಬರುವ ಪೌಷ್ಟಿಕ ಆಹಾರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ನವೆಂಬರ್ ಒಂದರಂದು 64ನೆ ಕನ್ನಡ ರಾಜ್ಯೋತ್ಸವನ್ನು ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು: ಪ್ರಭಾರಿ ತಹಸೀಲ್ದಾರ್ ಕೆ.ಸುಜಾತ ಶ್ರೀನಿವಾಸಪುರ: ನವೆಂಬರ್ ಒಂದರಂದು 64ನೆ ಕನ್ನಡ ರಾಜ್ಯೋತ್ಸವನ್ನು ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದೆಂದು ತಾಲ್ಲೂಕು ಪ್ರಭಾರಿ ತಹಸೀಲ್ದಾರ್ ಕೆ.ಸುಜಾತ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಸುಜಾತ, ಎಲ್ಲಾ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ಹಾಗೆ ಈ ಹಬ್ಬವನ್ನು ಅತ್ಯಂತ ಸಡಗರ ಸಂಬ್ರಮದಿಂದ ಆಚರಿಸೋಣ, ಅಂದು ಪಟ್ಟಣದ […]

JANANUDI.COM NETWORK ಕುಂದಾಪುರದಲ್ಲಿ ಆ.25,26ರಂದು ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟ ಫೆಂಡ್ಸ್ ಟ್ರೋಫಿ 2019 ಕುಂದಾಪುರ : ಫ್ರೆಂಡ್ಸ್ ಗ್ರೂಪ್ ಖಾರ್ವಿಕೇರಿ ಕುಂದಾಪುರ ಇದರ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಅಖಿಲ ಕೊಂಕಣ ಖಾರ್ವಿ ಸಮಾಜ ಬಾಂಧವರಿಗಾಗಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟವು ಅಕ್ಟೋಬರ್ 25 ಮತ್ತು 26ರಂದು ಖಾರ್ವಿಕೇರಿಯ ವೇಂಕಟೇಶ್ ಇಂಡಸ್ಟ್ರೀಸ್ ಮೈದಾನದಲ್ಲಿ ನಿರ್ಮಿಸಲಾಗಿರುವ ಪ್ರೊ ಮಾದರಿಯ ಕಬ್ಬಡ್ಡಿ ಕ್ರೀಡಾಂಗಣದಲ್ಲಿ ಜರಗಲಿದೆ. ಆ.25ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶೋಶಿತರ ಪರ ಧ್ವನಿಯಾಗಿ ಸಂಘಟನೆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ನಮ್ಮ ಸಂಘಟನೆ ನಿಸ್ವಾರ್ಥದಿಂದ ಜನ ಸೇವೆ ಮಾಡಲು ಮುಂದಾಗುತ್ತೇವೆ : ದಲಿತ ಬುದ್ದ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಸಂಸ್ಥಾಪಕ ವರ್ತನಹಳ್ಳಿ ವೆಂಕಟೇಶ್ ಶೋಶಿತರ ಪರ ಧ್ವನಿಯಾಗಿ ಸಂಘಟನೆ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡಲು ನಮ್ಮ ಸಂಘಟನೆ ನಿಸ್ವಾರ್ಥದಿಂದ ಜನ ಸೇವೆ ಮಾಡಲು ಮುಂದಾಗುತ್ತೇವೆ ಎಂದು ಕರ್ನಾಟ ದಲಿತ ಬುದ್ದ ಸೇನೆಯ ರಾಜ್ಯಾಧ್ಯಕ್ಷ ಹಾಗೂ ಸಂಸ್ಥಾಪಕ ವರ್ತನಹಳ್ಳಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಪ್ರವಾಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ವಿದೇಶ ಹಾಲನ್ನು ಆಮದು ಮಾಡಿಕೊಳ್ಳುವ ಕೇಂದ್ರದ ಸರ್ಕಾರದ ವಿರುದ್ದ ಸೀಮೆ ಹಸುವಿನೊಂದಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವಿನೂತನ ಪ್ರತಿಭಟನೆ ಶ್ರೀನಿವಾಸಪುರ ವಿದೇಶ ಹಾಲನ್ನು ಆಮದು ಮಾಡಿಕೊಳ್ಳುವ ಕೇಂದ್ರದ ಸರ್ಕಾರದ ವಿರುದ್ದ ವಿನೂತನವಾಗಿ ಸೀಮೆ ಹಸುವಿನೊಂದಿಗೆ ತಾಲ್ಲೂಕು ಕಛೇರಿ ಮುಂದೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಾಲ್ಲೂಕು ಕಛೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುಬ್ರಮಣಿ ಮಾತನಾಡಿ ಕೋಲಾರ ಚಿಕ್ಕಬಳ್ಳಾಪುರ ಹೈನು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ “ಮಗರೀಬ್” – ಇಳಿಸಂಜೆಯ ಗಜಲ್ ಗಳು” ಪುಸ್ತಕ ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಂಧನೂರಿನಲ್ಲಿ ಬಿಡುಗಡೆ ಬರೆದುಬಿಡಬಹುದಾದ ಕಾವ್ಯವೊಂದನ್ನು ಪುಸ್ತಕವನ್ನಾಗಿಸುವ ಸಂತೋಷ ಅಷ್ಟಿಷ್ಟಲ್ಲ. ಆದರೆ ಪುಸ್ತಕ ಕೈಗೆ ಬಂದಾಗ ಅದನ್ನು ಹಿಡಿದು ನೋಡುವುದು ಹಸಿ ಬಾಣಂತಿ ತನ್ನ ಮಗುವನ್ನು ಮೊದಲ ಬಾರಿಗೆ ನೋಡಿದಷ್ಟೇ ಖುಷಿ. ಏನೋ ಗೊತ್ತಿಲ್ಲ ಈ ಗಜಲ್ ಸಹವಾಸಕ್ಕೆ, ಸಾಂಗತ್ಯಕ್ಕೆ ಬಿದ್ದ ನಾನು ಅದನ್ನೇ “ಮಗರೀಬ್” – ಇಳಿಸಂಜೆಯ ಗಜಲ್ ಗಳು” ಅನ್ನೋ ಪುಸ್ತಕ ಮಾಡಲು ನಿರ್ಧರಿಸಿದ್ದು ಕೆಲವೇ […]