
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಲ್ಲಾ ನಾಗರೀಕ ಸೇವೆಗಳು ಒಂದೇ ಸೂರಿನಡಿ ಲಭ್ಯ-ಶ್ರೀ ಕೃಷ್ಣಬೈರೇಗೌಡ ಕೋಲಾರ, ಜುಲೈ 01ವಿವಿಧ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಸೇರಿದಂತೆ 56 ನಾಗರೀಕ ಸೇವೆಗಳನ್ನು ಒಂದೇ ಸೂರಿನಡಿ ನೀಡಲು ಕರ್ನಾಟಕ ಒನ್ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣಬೈರೇಗೌಡ ಅವರು ತಿಳಿಸಿದರು. ಇಂದು ನಗರದಲ್ಲಿ ಕರ್ನಾಟಕ ಒನ್ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಿ.ಎಸ್.ಆರ್ ನಿಧಿ ಬಳಸಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಿ: ಶ್ರೀ ಕೃಷ್ಣಬೈರೇಗೌಡ ಕೋಲಾರ, ಜುಲೈ 01 ಕಂಪನಿಗಳು ಸಿ.ಎಸ್.ಆರ್ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಕೈ ಜೋಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣಬೈರೇಗೌಡ ಅವರು ತಿಳಿಸಿದರು. ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಿ.ಎಸ್.ಆರ್ ಅನುದಾನದಡಿ ಕೋಲಾರ ಅಮಾನಿಕೆರೆ ಮತ್ತು ಕೋಡಿಕಣ್ಣೂರು ಕೆರೆಗಳ ಜೀಣೋದ್ಧಾರದ ಬಗ್ಗೆ ಮಾನ್ಯ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಮಾಧ್ಯಮಗಳು ವಾಸ್ತವ ವಿಚಾರಗಳನ್ನು ಜನತೆಗೆ ಮುಟ್ಟಿಸಲಿ-ಕೆ.ಆರ್ ರಮೇಶ್ ಕುಮಾರ್ ಕೋಲಾರ, ಜುಲೈ 01 ಪತ್ರಕರ್ತರು ಮಾಧ್ಯಮಗಳ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ವಾಸ್ತವ ವಿಚಾರಗಳನ್ನು ಜನತೆಗೆ ತಿಳಿಯಪಡಿಸಬೇಕು ಎಂದು ವಿಧಾನಸಭಾಧ್ಯಕ್ಷರಾದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಪತ್ರಕರ್ತರ ಸಂಘದಿಂದ ಜುಲೈ 1ರಂದು ಪತ್ರಿಕಾ ದಿನಾಚರಣೆ ವಾರ್ಷಿಕ ಪ್ರಶಸ್ತಿಗಳ ಪ್ರಧಾನ – ಪ್ರತಿಭಾ ಪುರಸ್ಕಾರ ಕೋಲಾರ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 19ನೇ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಜುಲೈ 1ರಂದು ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ವಿ.ಮುನಿರಾಜು ಮತ್ತು ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ ಸುರೇಶ್ಕುಮಾರ್ ತಿಳಿಸಿದ್ದಾರೆ. ಸಂಘದ ವತಿಯಿಂದ ನೀಡಲಾಗುವ ಪ್ರಶಸ್ತಿಗಳು: ಜಿ.ನಾರಾಯಣಸ್ವಾಮಿ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಚಿತ್ರದುರ್ಗದ ಶ್ರೀ ಕುಮಾರೇಶ್ವರ ಕೃಪ ನಾಟಕ “ಚಿನ್ನದ ಗೊಂಬೆ” ಕೋಲಾರ,ಜೂ.29: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ಚಿತ್ರದುರ್ಗದ ಶ್ರೀ ಕುಮಾರೇಶ್ವರ ಕೃಪ ನಾಟಕ ಸಂಘದ ಕಲಾವಿದರಿಂದ ಜುಲೈ 1 ರಂದು ಸೋಮವಾರ ಸಂಜೆ 6-00 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ “ಚಿನ್ನದ ಗೊಂಬೆ” ಉಚಿತ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಚಲನಚಿತ್ರ ಹಾಗೂ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಾಸವಿ ಕ್ಲಬ್ ವತಿಯಿಂದ ಹಿರಿಯ ನಾಗರೀಕರ ಹಬ್ಬ ಕೋಲಾರ : ಭಾರತದಲ್ಲಿ 2496 ವಾಸವಿಯನ್ ಸಂಸ್ಥೆಗಳಿದ್ದು, ಅದರ ಮೂಲಕ ಸಮಾಜ ಸೇವಾ ಕಾರ್ಯದರ್ಶಿ ಕಾರ್ಯ ನಿರ್ವಹಿಸುತ್ತಿದ್ದು ಹಾಗೂ ಅಮೇರಿಕಾ, ಸಿಂಗಪೂರ್, ಸೌದಿ ಅರೇಬಿಯಾ, ಇಂಗ್ಲೇಡ್ ಇವೇ ಮೊದಲಾದ 16 ಕ್ಲಬ್ಗಳು ಹೊರ ದೇಶಗಳಲ್ಲಿ ತನ್ನ ಸಮಾಜ ಸೇವೆಯನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯ ಹಾಗೂ 2014ರಲ್ಲಿ ರಾಷ್ಟ್ರಾಧ್ಯಕ್ಷರು ಇವರ ಸೇವೆಯನ್ನು ಗುರ್ತಿಸಿ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಜಿಲ್ಲಾ ರಾಜ್ಯಪಾಲರಾದ ವಾಸವಿಯನ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ನೀಡಬೇಕು : ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಾಲ್ಲೂಕಿನ ಲಕ್ಷ್ಮೀಪುರ ಕ್ರಾಸ್ ಶುಕ್ರವಾರ ಏರ್ಪಡಿಸಿದ್ದ ನೆಲವಂಕಿ ಹೋಬಳಿ ಮಟ್ಟದ ಸಾರ್ವಜನಿಕರ ಕುಂದು ಕೊರತೆ ವಿಚಾರಣಾ ಸಭೆ ಉದ್ಘಾಟಿಸಿ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ. ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್ ಮಾಲೀಕರಿಗೆ ಪ್ರತಿ 15 ದಿನಗಳಿಗೊಮ್ಮೆ ಹಣ ನೀಡಲಾಗುತ್ತಿದೆ ಎಂದು ಹೇಳಿದರು. ಬೆಸ್ಕಾಂ ಅಧಿಕಾರಿಗಳು ಕುಡಿಯುವ ನೀರು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜನ-ಮನ ಮೆಚ್ಚುವಂತೆ ಸ್ಥಬ್ದ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಕೌಶಲ್ಯ ಹಾಗೂ ಕಲಾಭಿರುಚಿಯ ಶ್ರಮ ಸಾರ್ಥಕತೆಯಿಂದ ಕೂಡಿದೆ – ಶಾಸಕ ಕೆ.ಶ್ರೀನಿವಾಸಗೌಡ ಕೋಲಾರ: ಜನ-ಮನ ಮೆಚ್ಚುವಂತೆ ಸ್ಥಬ್ದ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಕೌಶಲ್ಯ ಹಾಗೂ ಕಲಾಭಿರುಚಿಯ ಶ್ರಮ ಸಾರ್ಥಕತೆಯಿಂದ ಕೂಡಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅವರು ಸಂತಸ ವ್ಯಕ್ತಪಡಿಸಿದರು. ನಾಡಪ್ರಭು ಕೆಂಪೇಗೌಡರ 510 ನೇ ಜಯಂತೋತ್ಸವದ ಪ್ರಯುಕ್ತ ನಗರದಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸುವುದರ ಜೊತೆಗೆ ನೊಂದ ವ್ಯಕ್ತಿಗಳಿಗೆ ಸ್ಪಂಧಿಸುವುದು ಅಗತ್ಯವಾಗಿದೆ : ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕೋಲಾರ, ಜೂನ್ 25 ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸುವುದರ ಜೊತೆಗೆ ನೊಂದ ವ್ಯಕ್ತಿಗಳಿಗೆ ಸ್ಪಂಧಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಯಾದ ಜೆ.ಮಂಜುನಾಥ್ ಅವರು ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಎಸ್.ಎನ್.ಆರ್.ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಅವರು ಆಯೋಜಿಸಿದ್ದ ರಕ್ತದಾನ ಮಹತ್ವದ ಬಗ್ಗೆ ಕಾರ್ಯಾಗಾರ, ಕಿರಿಯ ಮಹಿಳಾ ಆರೋಗ್ಯ ಸಹಾಯಕ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ […]