ವರದಿ: ಶಬ್ಬೀರ್ ಅಹ್ಮದ್ ಕೋಲಾರ: ಲೂಟಿ ಹೊಡೆದವರನ್ನು ರಕ್ಷಿಸಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಪ್ರಧಾನಿ ಮೋದಿ ಶ್ರೀಮಂತರ ಪಾಲಿಗೆ ಮಾತ್ರ ಚೌಕಿದಾರ್-ರಾಹುಲ್ ವ್ಯಂಗ್ಯ ಕೋಲಾರ:- ಶ್ರೀಮಂತರ ಪಾಲಿಗೆ ಚೌಕಿದಾರ್ ಆಗುವ ಮೂಲಕ ಲೂಟಿ ಹೊಡೆದವರನ್ನು ರಕ್ಷಿಸಿದ್ದೇ ಪ್ರಧಾನಿ ಮೋದಿಯವರ ಐದು ವರ್ಷಗಳ ಸಾಧನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಶನಿವಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು […]

Read More

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಹೆಚ್. ನಲ್ಲಪಲ್ಲಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ: ಸರ್ಕಾರದ ಪರಿಹಾರಕ್ಕಾಗಿ ಮನವಿ ಶ್ರೀನಿವಾಸಪುರ: ಹೆಚ್. ನಲ್ಲಪಲ್ಲಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಮನೆಯ ಛಾವಣಿ, ಗೃಹ ಉಪಯೋಗ ವಸ್ತುಗಳು, ಒಂದು ಮಾವಿನ ಮರ, 2 ತೆಂಗಿನ ಮರ ಸೇರಿ ಸುಮಾರು 2 ಲಕ್ಷ ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ರೈತ ಮುನಿನಾರಾಯಣಪ್ಪ ಸರ್ಕಾರದ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ. ಪಟ್ಟಣದ ಹೊರಭಾÀಗದಲ್ಲಿರುವ ನಲ್ಲಪಲ್ಲಿ 21/1 ಸರ್ವೆ ನಂಬರಿನಲ್ಲಿ ಮುನಿನಾರಾಯಣಪ್ಪ, ಸುಮಾರು 40ವರ್ಷಗಳಿಂದ […]

Read More

ವರದಿ: ಶಬ್ಬೀರ್ ಅಹ್ಮದ್ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ದೇಶ ಅಭಿವ್ರದ್ದಿಯಾಗಲ್ಲ: ಬಿಎಸ್‍ಪಿ ಪಕ್ಷ ಆಡಳಿತಕ್ಕೆ ಬರಬೇಕು ಶ್ರೀನಿವಾಸಪುರ: ಸುಮಾರು 70 ವರ್ಷಗಳ ಯು.ಪಿ.ಎ. ಸರ್ಕಾರ ಮತ್ತು ಸುಮಾರು 15 ವರ್ಷಗಳ ಬಿ.ಜೆ.ಪಿ. ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸಿದರೂ ನಮ್ಮ ದೇಶ ಅಭಿವೃದ್ದಿಯತ್ತ ಸಾಗಿಲ್ಲ, ಈ ಬಾರಿ ಮಾಯಾವತಿಯವರು ಪ್ರಧಾನಮಂತ್ರಿಗಳಾಗುವುದು ಶತಸಿದ್ದವಾಗಿದ್ದು, ಬಿ.ಎಸ್ ಪಿ. ಪಕ್ಷವನ್ನು ಬಲಪಡಿಸಲು ಈ ಕ್ಷೇತ್ರದ ಅಭ್ಯರ್ಥಿ ಎಂ.ಜಿ. ಜಯಪ್ರಸಾದ್‍ರನ್ನು ಮತದಾರರು ಬೆಂಬಲಿಸಬೇಕೆಂದು ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ. ಪಟ್ಟಣದಲ್ಲಿ ಬಿ.ಎಸ್.ಪಿ. […]

Read More

ವರದಿ:ಶಬ್ಬೀರ್ ಅಹ್ಮದ್ ಕೋಲಾರ ರೈತರ ಕಷ್ಟಗಳಿಗೆ ಸ್ಪಂಧಿಸದ ಕಾಂಗ್ರೆಸ್ ಪಕ್ಷದ ಸಂಸದರನ್ನು ತಿರಸ್ಕಾರ ಕೋಲಾರ, ಏ.28 ವರ್ಷಗಳ ಕಾಲ ಸಂಸದರಾದ ಕೆ.ಹೆಚ್.ಮುನಿಯಪ್ಪ ನವರು ಜಿಲ್ಲೆಯ ಜ್ವಲಂತ ಸಮಸ್ಯೆಗಳು ಹಾಗೂ ರೈತರ ಕಷ್ಟಗಳಿಗೆ ಸ್ಪಂಧಿಸದ ಕಾಂಗ್ರೆಸ್ ಪಕ್ಷದ ಸಂಸದರನ್ನು ತಿರಸ್ಕರಿಸಿ ಬಿ.ಜೆ.ಪಿ ಅಭ್ಯರ್ಥಿ ಮಿನಿಶ್ಯಾಮಿಗೆ ಬೆಂಬಲ ನೀಡಲು ಜಿಲ್ಲಾ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದೆ. ಆದರೆ ಇಡೀ ದೇಶಕ್ಕೆ ಅನ್ನಾ ಹಾಕುವ ಅನ್ನದಾತನು ಬೆಳೆದ […]

Read More

 ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯ 134 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ -ಜೆ. ಮಂಜುನಾಥ್. ಕೋಲಾರ:ಜಿಲ್ಲೆಯಲ್ಲಿ ಅಕ್ಟೋಬರ್‍ನಿಂದ ಇಲ್ಲಿಯವರೆಗೆ 192 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಇವುಗಳಲ್ಲಿ 134 ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಿ ಅಥವಾ ಇರುವ ಕೊಳವೆ ಬಾವಿಗಳಿಗೆ ಹೊಸದಾಗಿ ಪಂಪು ಮೋಟಾರ್ ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿದ್ದ ಪರಿಹಾರ ಕಾರ್ಯಕ್ರಮಗಳನ್ನು ವೀಕ್ಷಿಸಿದ ಅವರು ಮಾತನಾಡಿ […]

Read More

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಾರೆಡ್ಡಿ ಉದ್ಘಾಟಿಸಿದರು. ಶ್ರೀನಿವಾಸಪುರ: ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಾರೆಡ್ಡಿ ಹೇಳಿದರು. ಮೈತ್ರಿ ಪಕ್ಷಗಳ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಒತ್ತು ನೀಡಿದ ಪರಿಣಾಮವಾಗಿ […]

Read More

ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ವಿಧಿ ವಶ: ಊಟ ಮಾಡುತ್ತಿರುವಾಗ ಹ್ರದಯಘಾತ ಸಮ್ಮಿಶ್ರ ಸರಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸನ ಸಿ.ಎಸ್. ಶಿವಳ್ಳಿ ಹ್ರದಯಘಾತದಿಂದ ವಿಧಿ ವಶವಾಗಿದ್ದಾರೆ. ಅವರು ಮಧ್ಯಾನ್ಞ ಊಟ ಮಾಡುತ್ತಿರುವಾಗ ಹ್ರದಯಾಘಾತವಾಗಿದ್ದು, ತಕ್ಷಣ ಹುಬ್ಬಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಿದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶವಾಗಿದ್ದಾರೆ. ಅವರಿಗೆ ಕೇವಲ 57 ವರ್ಷ ಪ್ರಾಯವಾಗಿತ್ತು. ಅವರು ಕುಂದಕೋಳ ಕ್ಷೇತ್ರದಿಂದ 3 ಭಾರಿ ಆಯ್ಕೆಯಾಗಿದ್ದರು. 1999 ರಲ್ಲಿ ಸ್ವಂತತ್ರವಾಗಿ ಸ್ಪರ್ಧೆ ಮಾಡಿ ಜಯಿಸಿದ್ದರು, ನಂತರ ಅವರು 2 […]

Read More

ವರದಿ: ಎಸ್.ಡಿ.ಪಿ.ಐ.ಬೆಂಗಳೂರು ಎಸ್‍ಡಿಪಿಐ ಸಂಘಟನೆ: ವಕ್ಫ್ ಆಸ್ತಿಗಳ ಸಂರಕ್ಷಣೆಗೆ  ಹೋರಾಡಲಿದೆ ಬೆಂಗಳೂರು, ಮಾ.5: ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳ ಮರು ವಶಪಡಿಸಲು ಎಸ್‍ಡಿಪಿಐ ನಿರಂತರ ಹೋರಾಟ ಮಾಡಲಿದೆ. ಕೆಲವು ರಾಜಕೀಯ ನಾಯಕರ ಮೇಲೆ ವಕ್ಫ್ ಆಸ್ತಿ ಒತ್ತುವರಿ-ಮಾರಾಟದ ಆರೋಪವಿದೆ. ಮುಸ್ಲಿಮ್ ಸಮುದಾಯದಲ್ಲಿ ವಕ್ಫ್ ಆಸ್ತಿ ಸಂರಕ್ಷಣೆ ಮತ್ತು ದಾಖಲಾತಿ ಕ್ರಮಬದ್ಧಗೊಳಿಸುವ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದರು. ಅವರು ಪಕ್ಷದ ವತಿಯಿಂದ ನಗರದ […]

Read More

ಮಾ. 8: ಪ್ರಕಾಶ್ ರೈ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರವಾಗಿ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದ ಪ್ರತಾಪ್​ ಸಿಂಹ ವಿರುದ್ಧ ಪ್ರಕಾಶ್​ ರೈ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ  ಮೈಸೂರು-ಕೊಡಗು ಬಿಜೆಪಿ ಸಂಸದ  ಪ್ರತಾಪ್ ಸಿಂಹ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆಯೆಂದು ತಿಳಿದು ಬಂದಿದೆ.  ಈ ಮಾನಹಾನಿಕರ ಪ್ರಕರಣದಲ್ಲಿ ಪ್ರತಾಪ್​ ಸಿಂಹ ಅವರಿಗೆ ನ್ಯಾಯಲಯ​ ಜಾಮೀನುರಹಿತ ವಾರೆಂಟ್​ ಜಾರಿಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದ ಕುರಿತು ವಿಚಾರಣೆ ನಡೆಸಲು ಪ್ರತಾಪ್​ ಸಿಂಹ ಅವರನ್ನು […]

Read More