ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ ಕರಾಟೆಯಲ್ಲಿ ಚಿನ್ನದ ಬೇಟೆ: ಎಸ್.ವಿ.ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರುಮಾನಾ ಕೌಸರ್ ದೇಶಕ್ಕೆ ಕೀರ್ತಿ ತಂದಿದ್ದಾರೆ ಶ್ರೀನಿವಾಸಪುರ: ಕ್ರೀಡಾಪಟಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಗುರಿಯಾದರೆ, ಕ್ರೀಡೆಯನ್ನು ತೊರೆಯುವ ಸಾಧ್ಯತೆಗಳೇ ಹೆಚ್ಚು. ಆದರೆ, ಕೆಲ ಕ್ರೀಡಾಪಟುಗಳು ಅಂಥ ನ್ಯೂನತೆಯನ್ನು ಮೆಟ್ಟಿ ನಿಂತು ಸಾಧನೆ ಶಿಖರವೇರಿದ ಉದಾಹರಣೆಗಳು ನಮ್ಮಲ್ಲಿ ಸಾಕಷ್ಟಿವೆ. ಅಂಥವರ ಸಾಲಿಗೆ ಕೋಲಾರ ಜಿಲ್ಲೆಯ ‘ರುಮಾನಾ ಕೌಸರ್’ ಸೇರಿದ್ದಾರೆ. ಹೌದು.., ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಿಕೊಂಡು, ಚಿಕಿತ್ಸೆಗೆ ಒಳಗಾದರೂ, […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸ ಬೇಕು:ಕಸಾಪ ಅಧ್ಯಕ್ಷ ಕುಬೇರಗೌಡ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸಲು ಒತ್ತು ಕೊಟ್ಟು ಬಾಗವಹಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಕುಬೇರಗೌಡ ಹೇಳಿದರು. ಇಲ್ಲಿನ ವೆಂಕಟೆಶ್ವರ ಪ್ಯಾರ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಿವಾಸಪುರ: ಎಸ್‌ಎಸ್‌ಎಲ್ಸಿ ಯಲ್ಲಿ ಮರುಪಾಪನ : ಸಿರಿ.ಆರ್‌.ಕುಲಕರ್ಣಿಗೆ 620 ಅಂಕ – ರಾಜ್ಯದಲ್ಲಿ 6ನೇ ಸ್ಥಾನ ನಿವಾಸಪುರ: ಪಟ್ಟಣದ ಬೈರವೇಶ್ವರ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸಿರಿ.ಆರ್‌.ಕುಲಕರ್ಣಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಪಡೆಯುವುದರೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ, ಜಿಲ್ಲಾಗೆ ದ್ವಿತೀಯ ಸ್ಥಾನ ತಾಲೂಕಿಗೆ ಪ್ರಥಮರಾಗಿದ್ದಾರೆ. ಮರು ಮೌಲ್ಯ ಮಾಪನದಲ್ಲಿ 3 ಅಂಕಗಳನ್ನು ಗಳಿಸುವುದರೊಂದಿಗೆ ರಾಜ್ಯಮಟ್ಟದಲ್ಲಿ 3ನೇಯವರಾಗಿ, ಜಿಲ್ಲೆಗೆ ಪ್ರಥಮರಾಗಿ, ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ ಹೊರವೊಮ್ಮುವುದರೊಂದಿಗೆ ಶಾಲಾ ಆಡಳಿತ ಮತ್ತು ಬೋಧಕ ವೃಂದದವರಲ್ಲಿ ಹಾಗೂ ಪೋಷಕರಲ್ಲಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೃಷಿ ಹೊಂಡಕ್ಕೆ ಬೇಲಿ ನಿರ್ಮಿಸಲು ರೈತರನ್ನು ಪ್ರೇರೇಪಿಸಿ-  ಡಾ|| ಎನ್ .ಮಂಜುಳ. ಕೋಲಾರ:ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ  ಕೃಷಿ ಹೊಂಡಕ್ಕೆ ಬೇಲಿ ನಿರ್ಮಿಸುವಂತೆ ರೈತರನ್ನು ಪ್ರೇರೇಪಿಸಿ ಅನಾಹುತಗಳು ಆಗದಂತೆ  ತಡೆಗಟ್ಟಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ|| ಎನ್. ಮಂಜುಳ ಅವರು ಸೂಚಿಸಿದರು.   ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಭಾಗ್ಯ ಯೋಜನೆಯಲ್ಲಿ ರೈತರಿಗೆ ಹಸಿರು ಮನೆ ನೆರಳು ಪರದೆ, ಕೃಷಿ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ: ಕೆ.ಎಂ.ಸಂದೇಶ್ ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೋರಿ ಕಾರ್ಖಾನೆ ಎದುರು ಪ್ರತಿಭಟನೆ   ಕೋಲಾರ: ಅಂಬೇಡ್ಕರ್ ಸೇವಾ ಸಮಿತಿಯ 120ನೇ ಹೋರಾಟವನ್ನು ಕೋಲಾರದ ಬೆತ್ತನಿ ಗ್ರಾಮದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಎದುರು ಮಹಿಳಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಸಂಸ್ಥಾಪಕ ಅದ್ಯಕ್ಷ ಕೆ.ಎಂ.ಸಂದೇಶ್ ಮಾತನಾಡಿ ಮಹಿಳಾ ಕಾರ್ಮಿಕರಿಗೆ ತೊಂದರೆಯಾದರೆ ಉಗ್ರ ಹೋರಾಟ ಮಾಡಲಾಗುತ್ತದೆ ಹಾಗೂ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ  ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಒತ್ತಾಯ ಕೋಲಾರ.ಜೂ,6: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡ(ಎಸ್.ಟಿ)ಗೆ ಕೇಂದ್ರ ಸರ್ಕಾರದಲ್ಲಿ ನೀಡುತ್ತಿರುವ ಪ್ರಕಾರ ಸಂವಿಧಾನತ್ಮಕವಾಗಿ ಮೀಸಲಾತಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಕೋಲಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪರಿಶಿಷ್ಟ ವರ್ಗದವರಿಗೆ ಕರ್ನಾಟಕ ರಾಜ್ಯದಸಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿರುವ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಕೋಲಾರ.ಜೂ,6: ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಕೋಲಾರ.ಜೂ,6: ಜಿಲ್ಲೆಯಲ್ಲಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಆವರಣದೊಳಗೆ ಪ್ರವೇಶಿಸದಾಗ ಪೊಲೀಸರು ಕಾಂಪೌಂಡ್ ಗೇಟ್ ಬಾಗಿಲು ಮುಚ್ಚಿ ಒಳಗೆ ಬಿಡಲು ನಿರಾಕರಿಸಿದಾಗ ಸಂಘದ ಮುಖಂಡರಿಗೂ ಹಾಗೂ ಪೊಲೀಸರಿಗೂ ವಾಗ್ವಾದ ನಡೆದು ಕೊನೆಗೆ ಸಂಘಟನೆಯವರು ರಾಷ್ಟ್ರೀಯ ಹೆದ್ದಾರಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ನಿರ್ದೇಶಕರಿಂದ ಜಿಲ್ಲೆಯ ಜನತೆಗೆ ರಂಜಾನ್ ಈದುಲ್ ಫಿತ್ರ್ ಹಬ್ಬದ ಶುಭಾಶಯ. ಶ್ರೀನಿವಾಸಪುರ: ದಿನಾಂಕ: 05-06-2019 ರಂದು ಬುಧವಾರ ಕೋಲಾರ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಈದುಲ್ ಫಿತ್ರ್ ಹಬ್ಬವು ಮುಸ್ಲಿಂ ಬಾಂಧವರಿಗೆ ಸುಖ, ಶಾಂತಿ, ನೆಮ್ಮದಿಯನ್ನು ನೀಡಲೆಂದು ನಿರ್ದೇಶಕರು ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಶ್ರೀನಿವಾಸಪುರ ತಾಲ್ಲೂಕು ಶಬ್ಬೀರ್ ಅಹಮ್ಮದ್ ಅವರು ಹೃದಯಪೂರ್ವಕವಾಗಿ ಶುಭಾಶಯಗಳನ್ನು ಹಾರೈಸಿದ್ದಾರೆ.

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ  ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿ ಜನರಿಗೆ ತಿಳಿಯುವಂತಾಗಬೇಕು-ಎಸ್.ಮುನಿಸ್ವಾಮಿ ಕೋಲಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳ ಮಾಹಿತಿಯು ಜನರಿಗೆ ತಿಳಿಯಬೇಕು. ಇದರಿಂದ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು.   ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಗ್ರೀನ್ ಯೋಜನೆಯಡಿ ಟೊಮ್ಯೋಟೋ ಸಮಗ್ರ ಅಭಿವೃದ್ಧಿ ಕಾರ್ಯಾಚರಣೆ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ […]

Read More