ಸರ್ಕಾರವು ಬಿ‌ಪಿ‌ಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವಂತಹ ವರ್ಗದ ಜನರಿಗೆ ವಿತರಿಸುತ್ತದೆ. ಆದರೆ ಇದರ ಲಾಭ ಪದೆದು ಅನಹ್ರರಲ್ಲದವರೂ, ಬಿ‌ಪಿ‌ಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುತ್ತಾರೆ. ಬಿ‌ಪಿ‌ಎಲ್ ರೇಷನ್ ಕಾರ್ಡ್ ಇದ್ದಂತಹ ಜನರು ಉಚಿತವಾಗಿಯೇ ಪಡಿತರವನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿ‌ಪಿ‌ಎಲ್ ಕಾರ್ಡ್ ಅನ್ನು ಹೊಂದಿದವರಿಗೆ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ. ಇನ್ನು ಮುಂದೆ ಇಂತಹ ಉದ್ಯೋಗ ಮಾಡುತ್ತಿದ್ದರೆ ಅವರಿಗೆ ಬಿ‌ಪಿ‌ಎಲ್ ರೇಷನ್ ಕಾರ್ಡ್ಸ್ ಸಿಗುವುದಿಲ್ಲ ಯಾವ ಉದ್ಯೋಗ […]

Read More

ದಾವಣಗೆರೆ, ಜೂನ್ 25, 2024: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಜೂನ್ 25) ಮಧ್ಯಾಹ್ನ 1 ಗಂಟೆಗೆ ಹರಿಹರದ ಅವರ್ ಲೇಡಿ ಆಫ್ ಹೆಲ್ತ್ ಮೈನರ್ ಬಸಲಿಕಾಗೆ ಭೇಟಿ ನೀಡಿ ಬಿಷಪ್ ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ. ಶಿವಮೊಗ್ಗ ಧರ್ಮಪ್ರಾಂತ್ಯ. ಅವರ ಜೊತೆಯಲ್ಲಿ ಹರಿಹರದ ಮೈನರ್ ಬೆಸಿಲಿಕಾದ ಅವರ್ ಲೇಡಿ ಆಫ್ ಹೆಲ್ತ್‌ನ ರೆಕ್ಟರ್ ವೆರಿ ರೆವ್ ಫಾದರ್ ಜಾರ್ಜ್ ಕೆ ಎ. ಶಿವಮೊಗ್ಗ ಧರ್ಮಾಧ್ಯಕ್ಷರಿಗೆ ಇದೊಂದು ಐತಿಹಾಸಿಕ ಕ್ಷಣ. […]

Read More

ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಭೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ […]

Read More

ತೀರ್ಥಹಳ್ಳಿ – ಜೂನ್ 23. ಅಂಬೇಡ್ಕರ್ ಈ ದೇಶದ ಎಲ್ಲಾ ಮೂಲ ನಿವಾಸಿಗಳ ನಾಯಕರು, ಮಹಿಳೆಯರ ಮತ್ತು ಸಕಲ ಬಹುಜನರ ನಾಯಕರು. ಆದರೆ ಬಾಬಾ ಸಾಹೇಬರನ್ನ ಈ ಎಲ್ಲಾ ಸಮುದಾಯಗಳಿಂದ ದೂರ ಮಾಡಿ, ಅವರ ವಿಚಾರಗಳನ್ನು ಸಾಮಾನ್ಯರಿಗೆ ತಲುಪದಂತೆ ಈ ವ್ಯವಸ್ಥೆ ಷಡ್ಯಂತ್ರ ನಡೆಸಿತ್ತು ಅದು ಸಾಧ್ಯವಾಗದಿದ್ದಾಗ ವರನ್ನ ದಲಿತ ನಾಯಕ ಎಂದು ಬಿಂಬಿಸಲಾಯಿತು’ ಎಂದು ಚಿಂತಕ ಮತ್ತು ಹಿಂದುಳಿದ ವರ್ಗದ ಯುವ ಹೋರಾಟಗಾರ ಲೋಹಿತ್ ನಾಯ್ಕ ತೀರ್ಥಹಳ್ಳಿಯಲ್ಲಿ ನಡೆದ BAMCEF ನ south india half […]

Read More

ಬೆಂಗಳೂರು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಲ್ಲದೆ, ಶಾಖದಿಂದ ತತ್ತರಿಸುತ್ತಿರುವ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಂತಹ ಅನೇಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮಾನ್ಸೂನ್ ಜೂನ್ 11 ರಂದು ಮುಂಜಾನೆ ಆಗಮಿಸಿದ ನಂತರ ಭಾನುವಾರ ದಕ್ಷಿಣ ಗುಜರಾತ್ನ ಕೆಲವು ಭಾಗಗಳಿಗೆ ಮುಂದುವರಿಯಿತು ಮತ್ತು ಹಲವಾರು ದಿನಗಳವರೆಗೆ ಸ್ಥಗಿತಗೊಂಡಿತ್ತು. ಐಎಂಡಿ ಈ ಮಾಹಿತಿಯನ್ನು ನೀಡಿದೆ. ಮುಂದಿನ 3-4 ದಿನಗಳಲ್ಲಿ ಗುಜರಾತ್ […]

Read More

ಜೂನ್‌ 16 ರಂದು ಸಂತ ಅಂತೋನಿ ಪಡುಕೋಣೆಯಲ್ಲಿ ಕೆಥೋಲಿಕ್‌ ಸಭಾ ಹಾಗೂ ಐ.ಸಿ.ವೈಮ್‌, ಪಡುಕೋಣೆ ಸಹಭಾಗಿತ್ವದಲ್ಲಿ ಅಪ್ಪಂದಿರ ದಿನಾಚರಣೆ ಆಚರಿಸಲಾಯಿತು. ಎಲ್ಲಾ ಅಪ್ಪಂದಿರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಅಧ್ಯಕ್ಷತೆಯನ್ನು ಧರ್ಮಗುರು ವಂದನೀಯ ಫ್ರಾನ್ಸಿಸ್‌ ಕರ್ನೇಲಿಯೊ ವಹಿಸಿದ್ದರು. ಅವರು ತಂದೆಯು ತಮ್ಮ ಕುಟುಂಬಕ್ಕಾಗಿ ಎಷ್ಟೆಲ್ಲಾ ತ್ಯಾಗ ಮಾಡುತ್ತಾರೆ, ಮಕ್ಕಳ ಏಳಿಗೆಯಲ್ಲಿ ತನ್ನ ಯಶಸ್ಸನ್ನು ಬಯಸುತ್ತಾರೆ ಎಂದು ಹೇಳಿದರು. ಆರ್ಥಿಕವಾಗಿ ಹಿಂದುಳಿದ ಕೆಲವು ತಂದೆಯರ ಪರಿಶ್ರಮ ಮತ್ತು ಅವರ ಮಕ್ಕಳ ಸಾಧನೆಯನ್ನು ಗುರುತಿಸಿ ಅಭಿನಂದಿಸಿದರು. […]

Read More

ಬಸ್ರೂರು: ಓಂ ಶ್ರೀ ಯೋಗ ಕೇಂದ್ರ ಬಸ್ರೂರು ಇವರಿಂದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ .ರಾಧಾಕೃಷ್ಣಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು. 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿ ಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ […]

Read More

ದಿನಾಂಕ : 18/06/2024 ರಂದು ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಸಮಾರಂಭವು ಜರುಗಿತು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಿ, ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶನದ ಮೂಲಕ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು.ಶಾಲಾ ಸಂಚಾಲಕರು ಹಾಗು ಸ್ಥಳೀಯ ಚರ್ಚಿನ ಪ್ರಧಾನ ಧರ್ಮಗುರುಗಳೂ ಆದ ಅತೀ ವಂದನೀಯ ಪೌಲ್‍ ರೇಗೋರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿ. ರಾಘವೇಂದ್ರಚರಣ್ ನಾವಡ ವಕೀಲರು ಕುಂದಾಪುರ ಹಾಗು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ […]

Read More
1 23 24 25 26 27 194