
ಕೋಲಾರ:- ದಸರಾ ಮುಕ್ತಾಯದ ಹಿಂದಿನ ದಿನವಾದ ಆಯುಧಪೂಜೆಗಾಗಿ ನಗರದಲ್ಲಿ ಹಬ್ಬದ ವ್ಯಾಪಾರ ಜೋರಾಗೇ ನಡೆದಿದ್ದು, ಜನರಲ್ಲಿ ಹಬ್ಬ ಆಚರಣೆಯ ಉತ್ಸಾಹ ಎಲ್ಲೇ ಮೀರಿದೆ, ಹೂ,ಹಣ್ಣು,ಬುದುಗುಂಬಳದ ಬೆಲೆ ಗಗನಕ್ಕೇರಿ ಗ್ರಾಹಕನ ಜೇಬು ಕಚ್ಚುತ್ತಿದ್ದರೆ, ಕಳೆದೊಂದು ತಿಂಗಳಿಂದ ಹೂವಿನ ದರ ಕುಸಿತದಿಂದ ಕಂಗೆಟ್ಟಿದ್ದ ರೈತರಿಗೆ ಖುಷಿ ತಂದಿದೆ.ಆಯುಧಪೂಜೆ ಹಿನ್ನಲೆಯಲ್ಲಿ ನಗರ ಹಾಗೂ ಗ್ರಾಮೀಣ ಜನತೆ ತಮ್ಮ ಮನೆಗಳ ಸ್ವಚ್ಚತೆಯ ಜತೆಗೆ ತಾವು ಬಳಸುವ ವಾಹನ,ಉಪಕರಣಗಳಿಗೆ, ವರ್ಷವಿಡೀ ಉದ್ಯೋಗ ನೀಡುವ ಅಂಗಡಿ,ಸಂಸ್ಥೆಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ಈ ಬಾರಿಯೂ ನಡೆದಿದ್ದು, […]

ಶ್ರೀನಿವಾಸಪುರ : ವಾಲ್ಮೀಕಿ ಮಹರ್ಷಿಗಳು ಮಹಾನ್ ಪುರುಷರು ಅವರನ್ನ ಕೇವಲ ಒಂದು ಜಾತಿ ಸೀಮಿತ ಮಾಡಬಾರದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಹೇಳಿದರು.ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ಪೂರ್ವ ಸಭೆಯಲ್ಲಿ ಮಾತನಾಡಿದರು.ಎಲ್ಲಾ ಸಮುದಾಯಗಳಿಗೂ ಅವರ ಜೀವನವು ಆದರ್ಶ ಪ್ರಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳು ಸಹ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗುಂಡು ಯಶಸ್ವಿ ಮಾಡಬೇಕು ಎಂದು ಮನವಿ ಮಾಡಿದರು. ಯುವ ಪಿಳೀಗೆಯು ಅವರ ಆದರ್ಶವನ್ನ ತಮ್ಮ ಜೀವಕ್ಕೆ ಅಳವಡಿಸಿಕೊಳ್ಳಬೇಕು ಎಂದರು.ಸಮುದಾಯದ ಮುಖಂಡರ […]

ಹೊನ್ನಾವರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಹಾಗೂ ಸಂತ ಮದರ್ ತೆರೆಸಾ ಬ್ರಾಸ್ ಬ್ಯಾಂಡ್ ಹಡಿನ್ ಬಾಳ್ ಇದರ ಸಹಭಾಗಿತ್ವದಲ್ಲಿ ಹೊನ್ನಾವರದ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ನಿಯಮಿತ ಹಾಲ್ ನಲ್ಲಿ ಸತತವಾಗಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 6ರವರೆಗೆ ನೆಡೆದ ನಾಟಕ ಕಾರ್ಯಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು*. *ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿo ಸ್ಟ್ಯಾನಿ ಆಲ್ವಾರೀಸ್ ರವರು ವಹಿಸಿದರು*. *ಮುಖ್ಯ ಅತಿಥಿಯಾಗಿ ಆರೋಗ್ಯ ಮಾತಾ ಚರ್ಚ್ ಗುಂಡಿಬಾಳ್ ಇದರ […]

ಶ್ರೀನಿವಾಸಪುರ : ರಾಜ್ಯ ಕಾಂಗ್ರೆಸ್ ಪಕ್ಷವೇ ತಾಲೂಕಿನಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲು ಅನುವು ಮಾಡಿಕೊಟ್ಟಿದ್ದು ಈ ವಿಚಾರದಲ್ಲಿ ಮುಖ್ಯ ಮಂತ್ರಿಗಳಿಗೆ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ . ಆದರೆ ತಾಲೂಕಿನ ಕಾಂಗ್ರೆಸ್ ಪಕ್ಷದ ನಾಯಕರೇ ತಾಲೂಕಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಡ್ಡಪಡಿಸುತ್ತಿರುವುದು ಎಷ್ಟು ಸರಿ ಎಂದು ಸಾಮಾಜಿಕ ಹೋರಾಟಗಾರ ಹೋಳೂರು ಸಂತೋಷ್ ಪ್ರಶ್ನಿಸಿದರು.?ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ವಿವಿಧ ಕನ್ನಡ ಪರ ಸಂಘಟನೆಗಳಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ವ್ಯಕ್ತಿ ವರ್ಚಿಸಿಗೋಸ್ಕರ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿರುವುದು ಎಷ್ಟು […]

Shivamogga, October 3, 2024: Bishop Francis Serrao SJ, Bishop of the Diocese of Shimoga, has appointed Very Rev. Fr. Stany D’Souza, presently the Rector of Sacred Heart Cathedral, Shivamogga, as the Vicar General of the Diocese of Shimoga. He will assume charge on October 7, 2024. Very Rev. Msgr. Felix Joseph Noronha served as Vicar General […]

ಕುಂದಾಪುರ :ಯು.ಬಿ.ಎಂ.ಸಿ.ಆಂಗ್ಲ ಮತ್ತು ಸಿ.ಎಸ್, ಐ. ಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ, 02.10.2024 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗಾಂಧೀಜಿಯವರ ಭಜನೆಗಳನ್ನು ಹಾಡಲಾಯಿತು. ವಿದ್ಯಾರ್ಥಿನಿ ದಿಶಾ, ಗಾಂಧೀಜಿಯವರ ಬಗ್ಗೆ ಮಾತನಾಡಿದರು. ಶಿಕ್ಷಕಿಯರಾದ ಸವಿತಾ.ಆರ್ ಮತ್ತು ಉಜ್ವಲಾ ತಮ್ಮ ಭಾಷಣದಲ್ಲಿ ಗಾಂಧೀಜಿಯವರ ಜೀವನ ಮತ್ತು ಸಾಧನೆಗಳನ್ನು ಎತ್ತಿ ತೋರಿಸಿದರು. ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅವರು ನಾಯಕರಿಬ್ಬರ ಸಾಮ್ಯತೆಗಳ ವಿವರವಾದ ವಿಶ್ಲೇಷಣೆಯನ್ನು ನೀಡಿದರು ಮತ್ತು […]

Shivamogga, October 3, 2024: In accordance with the guidelines set forth by Charis National Service of Communion (CNSC), Charis Diocesan Service of Communion (CDSC) of the Diocese of Shimoga successfully organized the National Day of Intercession on Wednesday, October 2, 2024. The event was held at St. Joseph’s Church, Sagara, Shivamogga, from 2:30 p.m. to […]

ಶ್ರೀನಿವಾಸಪುರ : ನಮಗೆ ಸ್ವಾತಂತ್ರವನ್ನು ತಂದುಕೊಟ್ಟಿರುವಂತಹ ಗಾಂದೀಜಿ ಹಾಗು ಶಾಸ್ತ್ರೀಜಿಯಂತಹವರ ಜೀವನದ ಮೌಲ್ಯಗಳನ್ನು ಹಾಗು ದೇಶ ಭಕ್ತಿಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎನ್.ವೇಣುಗೋಪಾಲ್ ತಿಳಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಅಂಬೇಡ್ಕರ್ ಉದ್ಯಾನವನದಲ್ಲಿ ಬುಧವಾರ ಶ್ರಮದಾನ ಕಾರ್ಯಕ್ರಮದ ಮೂಲಕ ಗಾಂಧಿಜೀ ಜಯಂತಿ, ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.ಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್ ಮಾತನಾಡಿ ಭಾರತ ದೇಶವು ಎಲ್ಲಾ ಸಮುದಾಯಗಳನ್ನು ಬೆಳಸಿದ ದೇಶ. ಭಾರತ […]

ಮಂಗಳೂರು, ಅಕ್ಟೋಬರ್ 1,2024: ಗೋವಾ, ಮಂಗಳೂರು ಮತ್ತು ಮೈಸೂರು ಮಠಗಳಲ್ಲಿ ಹಿರಿಯ ಸಹೋದರ ಪಯೋನಿಯರ್, ಸಹೋದರ ಗ್ರೆಗೊರಿಕರ್ನಾಟಕ ಗೋವಾ ಪ್ರಾಂತ್ಯದ ಹೋಲಿ ಟ್ರಿನಿಟಿ ಪ್ರಾಂತ್ಯದ ಮೆನೆಜೆಸ್ ಸೆಪ್ಟೆಂಬರ್ 29ರಂದು ನಿಧನರಾದರು. ಅಕ್ಟೋಬರ್ 1ರಂದು ಮಂಗಳೂರಿನ ಶಿಶು ಜೀಸಸ್ ದೇವಾಲಯದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ತಮ್ಮ ವಿನಮ್ರ, ಸರಳ ಮತ್ತು ಸಂತ ಜೀವನಕ್ಕೆ ಹೆಸರುವಾಸಿಯಾಗಿದ್ದರು.ಮಂಗಳೂರಿನ ಕುಲಶೇಖರ ಮೂಲದ ಸಹೋದರ ಗ್ರೆಗೊರಿ ಮೆನೆಜೆಸ್ ಅವರು “ಗಿಗಾ ಬ್ರದರ್” ಎಂದು ಪ್ರಸಿದ್ಧರಾಗಿದ್ದರು. ಅವರ ರಚನೆಯ […]