Report & photo: Elyas Muhammad Thumbe  ಜನವರಿ 30 ಗಾಂಧೀಜಿಯ ಹುತಾತ್ಮ ದಿನವನ್ನು ದೇಶ ಮರೆಯಬಾರದು: ಎಸ್‍ಡಿಪಿಐ ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು 1948, ಜನವರಿ 30ರಂದು ಗುಂಡಿಕ್ಕಿ ಹತ್ಯೆಗೈಯ್ಯಲಾಯಿತು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಮುಂಚೂಣಿಯಲ್ಲಿದ್ದರು. ಅವರ ಸರ್ವ ಧರ್ಮ ಸಮಭಾವ, ಅಹಿಂಸಾವಾದ, ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತತ ಸಿದ್ಧಾಂತದ ಬದ್ಧತೆ ಮೇಲೆ ದೇಶ ಕಟ್ಟುವ ಕನಸನ್ನು ಕಂಡಿದ್ದರು. ಆದರೆ ಸಂಘಪರಿವಾರದ ಕೋಮುವಾದಿ ನಾಥೂರಾಮ್ ಗೋಡ್ಸೆ ಗಾಂಧೀಜಿಯನ್ನು ಗುಂಡಿಕ್ಕಿ ಕೊಂದಿದ್ದನು. ಇದು ದೇಶದ ಪ್ರಥಮ […]

Read More
1 282 283 284