ಗ್ರಾಮೀಣ ಪ್ರದೇಶದಲ್ಲಿ ವಿದೇಶಿಗರೂ ಕೊಂಡಾಡುವ ಆಯುರ್ವೇದ ಚಿಕಿತ್ಸಾ ಕೇಂದ್ರ ರೂಪಿಸಿದ ಸಾಧಕನಿಗೆ ಕನ್ನಡ ಪ್ರಭ – ಏಷ್ಯಾನೆಟ್ ಸುವರ್ಣ ನ್ಯೂಸ್ ಗೌರವ ಕುಂದಾಪುರ: ಭಾರತೀಯ ಪಾರಂಪರಿಕ ಆಯುರ್ವೇದ ವೈದ್ಯಕೀಯ ಪದ್ಧತಿಯ ಸಂರಕ್ಷಣೆ, ಔಷಧ ಸಂಶೋಧನೆ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಿರುವ ಉಡುಪಿ ಜಿಲ್ಲೆಯ ಕುಂದಾಪುರದ ಜನಪ್ರಿಯ ಆಯುರ್ವೇದ ವೈದ್ಯ ಡಾ. ರಾಜೇಶ್ ಬಾಯರಿ ಅವರು ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಜಂಟಿಯಾಗಿ ನೀಡುವ ಪ್ರತಿಷ್ಠಿತ ಆಯುರ್ಭೂಷಣ […]

Read More

Gonzagaites Shine at the DK Masters Athletics Meet and Dasara Sporting Competitions Vihaan ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆ, ಮಂಗಳೂರಿನ ವಿದ್ಯಾರ್ಥಿಗಳು ವಿವಿಧ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್, ಯೋಗಾಸನ ಹಾಗೂ ಈಜು ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸೆಪ್ಟೆಂಬರ್ 20, 2026ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ 7ನೇ ತರಗತಿಯ ವಿಹಾನ್ ಅವರು 60 ಮೀಟರ್ ಓಟದಲ್ಲಿ […]

Read More

A Significant Step Towards Strengthening Community Heart Health ; CAD Foundation Donates Two ECG Machines ಬೆಂಗಳೂರು, ಸೆಪ್ಟೆಂಬರ್ 19, 2026: ಮಾನಸಿಕ ಆರೋಗ್ಯದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದು, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಕಳಂಕವನ್ನು ಕಡಿಮೆ ಮಾಡುವುದು ಮತ್ತು ಆರೋಗ್ಯ ಸೇವೆಯಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಬಲಪಡಿಸುವ ಉದ್ದೇಶದಿಂದ, ‘ಕ್ಯಾಥೊಲಿಕ್ ಮೆಂಟಲ್ ಹೆಲ್ತ್ ಮಿನಿಸ್ಟ್ರಿ, ಕರ್ನಾಟಕ’ವು ‘ಕರ್ನಾಟಕ ಪ್ರಾದೇಶಿಕ ಮಾನಸಿಕ ಆರೋಗ್ಯ ಸಮ್ಮೇಳನ 2026’ನ್ನು ಆಯೋಜಿಸಿದೆ. ಈ ಸಮ್ಮೇಳನವು ಸೆಪ್ಟೆಂಬರ್ 19 […]

Read More

ಕುಂದಾಪುರ ; ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಬರುವ ಕಾರಂತಜ್ಜಿಯರು ಬರೇ ಸುಕ್ಕುಗಟ್ಟಿದ ವಯಸ್ಸಾದ ಅಜ್ಜಿಯರಲ್ಲ ಶತಶತಮಾನಗಳ ಪ್ರಬುದ್ಧತೆಯನ್ನು ವಿಚಾರಧಾರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮುದುಕಿಯರು ಎಂದು ಭಂಡಾರಕಾರ್ಸ್ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕಿಯಾದ ಡಾ.ರೇಖಾ ವಿ ಬನ್ನಾಡಿಯವರು ಅಭಿಪ್ರಾಯಪಟ್ಟರು.ಅವರು ಸೆಪ್ಟೆಂಬರ್ 22ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಲ್ಲಿನ ಕನ್ನಡ ವಿಭಾಗ ಮತ್ತು ‘ಗಿಳಿವಿಂಡು’ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದೊಂದಿಗೆ “ಬಾರಿಸು ಕನ್ನಡ ಡಿಂಡಿಮವ” “ಗಿಳಿವಿಂಡು ಯಾನ ಮರಳಿ ಮನೆಗೆ” ಎಂಬ ಕಾರ್ಯಕ್ರಮದ […]

Read More

ಬೆಂಗಳೂರು, ಸೆಪ್ಟೆಂಬರ್ 23, 2026: ಕರ್ನಾಟಕ ಪ್ರಾದೇಶಿಕ ಕ್ಯಾಥೊಲಿಕ್ ಚಿಂತಕರ ವೇದಿಕೆಯು (KRCTT) ಬುಧವಾರ, ಸೆಪ್ಟೆಂಬರ್ 23, 2026 ರಂದು ಬೆಂಗಳೂರಿನ ‘ಸುಬೋಧನ’ ಪ್ರಾದೇಶಿಕ ಧರ್ಮಪಾಲನಾ ಕೇಂದ್ರದಲ್ಲಿ (KROSS) ತನ್ನ ವಾರ್ಷಿಕ ಮಹಾಸಭೆಯನ್ನು (AGM) ನಡೆಸಿತು. ಈ ಸಭೆಯು ಕರ್ನಾಟಕದಾದ್ಯಂತದ ಬಿಷಪ್‌ಗಳು, ಸಹಾಯಕ ಬಿಷಪ್‌ಗಳು ಮತ್ತು ಧರ್ಮಪ್ರಾಂತ್ಯದ ಪ್ರತಿನಿಧಿಗಳನ್ನು ಒಂದೆಡೆ ಸೇರಿಸಿ, ಚಿಂತನೆ, ಸಂವಾದ, ವಿಚಾರ ವಿನಿಮಯ ಮತ್ತು ಸಮನ್ವಯದ ಕಾರ್ಯಗಳಿಗೆ ವೇದಿಕೆಯಾಯಿತು. ಈ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕದ ಎಲ್ಲಾ 13 ಮಂದಿ ಬಿಷಪ್‌ಗಳು ಮತ್ತು ಇಬ್ಬರು […]

Read More

ಕುಂದಾಪುರ; ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಆಯೋಜಿಸಿದ್ದ 21 ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯು ಕೋಟೇಶ್ವರದ ಯುವ ಮೆರಿಡಿಯನ್ ಹಾಲ್ ನಲ್ಲಿ ಸೆಪ್ಟೆಂಬರ್ 20 ರಂದು ನಡೆಯಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರ್ ನ 183 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಪ್ರಥಮ, 37 ವಿದ್ಯಾರ್ಥಿಗಳು ದ್ವಿತೀಯ ಮತ್ತು 45 ವಿದ್ಯಾರ್ಥಿಗಳು ತ್ರಿತಿಯ ಸ್ಥಾನ, 23 ಚತುರ್ಥ ಮತ್ತು 22 ಪಂಚಮ ಸ್ಥಾನ ವಿವಿಧ […]

Read More

ಬೆಳ್ತಂಗಡಿ: ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿಯ ಭಾಷಾ, ಸಾಂಸ್ಕೃತಿಕ ಹಾಗೂ ಪರಂಪರೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ತುಳು ಕೇವಲ ಒಂದು ಭಾಷೆಯಲ್ಲ; ಅದು ಕರಾವಳಿಯ ಜನಜೀವನ, ಆಚರಣೆ, ಕಲೆ, ಸಾಹಿತ್ಯ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ಅವಿಭಾಜ್ಯ ಅಂಗವಾಗಿದೆ. ಈ ಮಾನ್ಯತೆಯ […]

Read More

ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ 17 ವರ್ಷದ ಬಾಲಕನೋರ್ವನನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ಭಾನುವಾರ ವರದಿಯಾಗಿದೆ. ಕೊಲೆಯಾದ ಬಾಲಕ ಪರಿಶಿಷ್ಟ ಜಾತಿಗೆ ಸೇರಿದ ಸಿಂಹಾದ್ರಿ(17) ಎಂದು ತಿಳಿದು ಬಂದಿದೆ. ಈ ಕುರಿತು ಕಸಾಪುರ ಗ್ರಾಮದ ಮಾರುತೇಶ (ಬಂಡೆ ಗುಂಡ) ಎಂಬಾತನ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಬಂಧಿಸಿ ಸಿಂಹಾದ್ರಿಯ ತಾಯಿ ಅನ್ನಪೂರ್ಣಾ ಪೊಲೀಸ್ ದೂರು ನೀಡಿದ್ದಾರೆ […]

Read More

ಎಂ.ಸಿ.ಸಿ. ಬ್ಯಾಂಕ್ ಲಿ. 2025–26ನೇ ಸಾಲಿನಲ್ಲಿ ರೂ. 10.07 ಕೋಟಿ ನಿವ್ವಳ ಲಾಭ ದಾಖಲಿಸಿದ್ದು, ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ 10% ಡಿವಿಡೆಂಡ್ ಘೋಷಿಸಲಾಯಿತು. ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯು 20 ಸೆಪ್ಟೆಂಬರ್ 2026ರ ಭಾನುವಾರದಂದು ಬೆಳಿಗ್ಗೆ 11.00 ಗಂಟೆಗೆ ಲೊಯೊಲಾ ಆಡಿಟೋರಿಯಂ, ಸಂತ ಅಲೋಶಿಯಸ್ ಪಿ.ಯು. ಕಾಲೇಜು, ಕೊಡಿಯಾಲಬೈಲ್, ಮಂಗಳೂರು ಇಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ಆರಂಭದಲ್ಲಿ ದೀಪ ಬೆಳಗಿಸುವ […]

Read More