ಮಂಗಳೂರು: ಎಸ್‌.ಸಿ.ಎಸ್ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‌ನ ಪದವಿ ಪ್ರದಾನ ಸಮಾರಂಭವು ಮಾರ್ಚ್ 20, 2024 ರಂದು ಮಂಗಳೂರಿನ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವು ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು, ನಂತರ ಗಣ್ಯರು ದೀಪ ಬೆಳಗಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾದ ಮಂಗಳೂರು ನರ್ಸಿಂಗ್ ಕಾಲೇಜು (ಮಂಗಳೂರು ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್) ಪ್ರಾಂಶುಪಾಲರಾದ ಪ್ರೊ.ಮಲರ್ವಿಝಿ ಎಂ.ಎಂ.ಎಸ್ಸಿ(ಎನ್), ಎಂಬಿಎ(ಎಚ್‌ಎಂ) ಪದವೀಧರರನ್ನು ಉದ್ದೇಶಿಸಿ ಯಶಸ್ಸಿನ ಪ್ರಮುಖ ಅಂಶಗಳನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌.ಸಿ.ಎಸ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಅಬಿನಯ್ […]

Read More

ಶ್ರೀನಿವಾಸಪುರ : ದಾಖಲೆ ಇಲ್ಲದ 1.50 ಲಕ್ಷ ರೂಗಳನ್ನು ಸಮೀಪದ ಹಕ್ಕಿ ಪಿಕ್ಕಿ ಕಾಲೋನಿಯ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ರಾತ್ರಿ ಚೆಕ್‍ಪೋಸ್ಟ್‍ನಲ್ಲಿ ಶಿಡ್ಲಘಟ್ಟ ತಾಲೂಕಿನ ಬುಡುಗವಾರಿಪಲ್ಲಿ ಗ್ರಾಮದ ಗೋಪಾಲ. ಎಸ್ (23 ವರ್ಷ) ಎಂಬುವವರು ನೆರೆಯ ಆಂದ್ರದಿಂದ ಸ್ವಂತ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಹಿಂತುರುಗುತ್ತಿದ್ದ ವೇಳೆ ಹಕ್ಕಿ ಪಿಕ್ಕಿ ಕಾಲೋನಿ ಚೆಕ್ ಪೋಸ್ಟ್‍ನಲ್ಲಿ ದ್ವಿಚಕ್ರ ವಾಹನವನ್ನು ಪರಿಶೀಲಿಸುತ್ತಿದ್ದ ವೇಳೆ 1.50 ಲಕ್ಷ ಹಣವು ಸಿಕ್ಕಿದ್ದು , ಹಣಕ್ಕೆ ಯಾವುದೇ ದಾಖಲೆಗಳು ಇಲ್ಲದೆ ಇದುದ್ದರಿಂದ ಹಣವನ್ನು ಹಾಗು […]

Read More

ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ತಾಡಿಗೋಳ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಚ್.ಚಲಪತಿ ಅವರನ್ನು ನೇಮಿಸಿ ತಾ ಪಂ ಇಒ ಅವರು ಆದೇಶ ಹೊರಡಿಸಿದ್ದಾರೆ.ಈವರೆಗೂ ಯಲ್ದೂರು ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದ ಮಂಗಳಾಂಭ ಆಡಳಿತ ವೈಖರಿ ವಿರುದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಸೇರಿದಂತೆ ಸದಸ್ಯರು ತಿರುಗಿಬಿದ್ದ ಹಿನ್ನಲೆಯಲ್ಲಿ ಪಿಡಿಒ ಹುದ್ದೆ ವಿವಾದಕ್ಕೀಡಾಗಿತ್ತು. ಮತ್ತು ತುರ್ತು ಸಭೆ ನಡೆಸಿ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ವರ್ಗಾವಣೆ ಮಾಡಲು ನಿರ್ಣಯ ಅಂಗೀಕರಿಸಿ ದೂರು […]

Read More

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಯಡಿಯೂರಪ್ಪ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.ಫೆಬ್ರುವರಿ 2ರಂದು ಬಾಲಕಿ ಮಾಜಿ ಸಿಎಂ ಯಡಿಯೂರಪ್ಪ ಬಳಿಗೆ ಸಹಾಯ […]

Read More

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಛೇರಿ ಸಬಾಂಗಣದಲ್ಲಿ ಗುರುವಾರ ವಿವಿಧ ಬಾಬ್ತುಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ಮಾತನಾಡಿದರು.ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಮಾತನಾಡಿ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ 2024-25 ಸಾಲಿಗೆ ಒಂದು ವರ್ಷದ ಅವಧಿಗೆ ವಾರದ ಸಂತೆ, ದಿನದ ಮಾರುಕಟ್ಟೆ , ಕಸಾಯಿಖಾನೆ, ಹಾಗೂ ಬಸ್ ನಿಲ್ದಾಣದ ಸುಂಕ ವಸೂಲಿ, ಪುರಸಭಾ ವಾಣಿಜ್ಯ ಮಾರುಕಟ್ಟೆಯಲ್ಲಿ ಇರುವ ಶೌಚಾಲಯದ ಶುಲ್ಕ, ಮುಸಾಫೀರ್ ಖಾನ್ ವಾಣಿಜ್ಯ ಸಂಕೀರ್ಣದ ನೆಲಮಹಡಿಯ ವಾಹನ ನಿಲುಗಡೆಯ ಶುಲ್ಕ ಸೇರಿ ನಾನಾ ವಾರ್ಷಿಕ […]

Read More

ಬೆಂಗಳೂರು: ಆಕಾಶವಾಣಿ (ಎಐಆರ್) ಯ ನಿವೃತ್ತ ನಿರ್ದೇಶಕ ಮುನಿಕೃಷ್ಣಪ್ಪ ಅವರ ಮನೆಯಲ್ಲಿ ನರ್ಸಿಂಗ್ ಕೇರ್‌ನಲ್ಲಿ ಮೇಡ್ ಆಗಿ ಕೆಲಸಕ್ಕೆ ಸೇರಿ ಸಂಚು ರೂಪಿಸಿ 28 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಕಳ್ಳತನ ಮಾಡಿದ ಮಹಿಳೆ ಸೇರಿ ಇನ್ನೊರ್ವಳನ್ನು  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಖತರ್ನಾಕ್ ಮಹಿಳೆಯರನ್ನು ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಮೂಲದ ಮಂಜುಳ ಉಜರತ್(30) ಹಾಗೂ ಕನಕಪುರದ ಮನೆಗೆಲಸದ ಮಹಿಳೆ ಮಹದೇವಮ್ಮ (50) ಬಂಧಿತ ಆರೋಪಿಗಳಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ […]

Read More

ಮಂಗಳೂರು, ಮಾ.13, 2024: ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಹಾಗೂ ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಅವರು ಮಾರ್ಚ್ 12ರಂದು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ […]

Read More

ಉಡುಪಿ, ಮಾ.೧೩ : ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ  ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ವೇಳೆ ಹಲವಾರು ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬಿಜೆಪಿ ಯಿಂದ ಜನರಿಗೆ ತಪ್ಪು ಮಾಹಿತಿ- ಬಿಜೆಪಿಯವರು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ.  ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು […]

Read More
1 36 37 38 39 40 197