ಮೂಡ್ಲಕಟ್ಟೆ ಸೆರೆಬ್ರೊಕ್ಸ್  ಉದ್ಘಾಟನೆ  ಮೂಡ್ಲಕಟ್ಟೆ  ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್  ಮತ್ತು  ಮಷಿನ್ ಲರ್ನಿಂಗ್ ವಿಭಾಗದ ವತಿಯಿಂದ ಆಯೋಜಿಸಲಾದ ಫೋರಂ ಸೆರೆಬ್ರೊಕ್ಸ್  (CEREBROX) ಉದ್ಘಾಟನೆ ನಡೆಯಿತು. ಮುಖ್ಯ  ಅತಿಥಿಯಾಗಿ ಆಗಮಿಸಿದ್ದ ಡಾ.ಶ್ರೀಕಾಂತ್ ಪ್ರಭು ( ಪ್ರೊ. ಎಂ.ಐ.ಟಿ, ಮಣಿಪಾಲ ) ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ  ಎ ಐ ಎಂ ಎಲ್ ವಿಭಾಗದಲ್ಲಿ  ಈಗ ಇರುವ ಅವಕಾಶಗಳ ಬಗ್ಗೆ ತಿಳಿಸಿದರು ಪ್ರಾಂಶುಪಾರಾದ ಡಾ. ಅಬ್ದುಲ್ ಕರೀಂ ರವರು ಮಾತನಾಡಿ  ಪೋರಂ ವತಿಯಿಂದ ಹಲವಾರು […]

Read More

ಬೆಂಗಳೂರು; ರಾಜ್ಯದಲ್ಲಿ ಫೆಂಗಲ್ ಸೈಕ್ಲೋನ್ ಪರಿಣಾಮ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ, ಹಾಗೇ ಕೆಲವು ಕಡೆ ಭಾರಿ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ತೊಂದರೆಯಾಗಿದೆ.ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಪು ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಭಾವ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಪುದುಚೇರಿಗೆ ಅಪ್ಪಳಿಸಿರುವ […]

Read More

ಕೋಲಾರ,ಡಿ.02 ನೌಕರರ ಸಂಘದ ಚುನಾವಣೆ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಕೇಂದ್ರ ಸ್ಥಾನದಲ್ಲಿ ಕೆಲಸ ನಿರ್ವಹಿಸಿ ಮತ ಚಲಾಯಿಸಲು ಸೂಚನೆ ನೀಡಬೇಕೆಂದು ರೈತ ಸಂಘದಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜನರ ಸೇವೆಯ ಕರ್ತವ್ಯದ ಹೊಣೆ ಹೊತ್ತ ನೌಕರರು ಕಚೇರಿಗಳಲ್ಲಿ ಕೆಲಸ ಮಾಡದೇ ಅವರ ಚುನಾವಣೆಗೆ ಆದ್ಯತೆ ನೀಡಿ, ರಾಜಕೀಯ ಪಕ್ಷಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ರೆಸಾಟ್ರ್ವಾಸ, ಪ್ರವಾಸ,ಮೋಜು,ಮಸ್ತಿ ನಡೆಸಲು ಅವಕಾಶ ಕಲ್ಪಿಸುತ್ತಿದ್ದು, ಇದು ಕಾನೂನುಬಾಹಿರ ಜೊತೆಗೆ ಸಂವಿಧಾನದ ಆಶಯದಂತೆ ಭ್ರಷ್ರಚಾರ ರಹಿತ ಚುನಾವಣೆ ನಡೆಸಬೇಕಾದ […]

Read More

ಬೆಂಗಳೂರು; ಬ್ರಹ್ಮಗಂಟು ಮತ್ತು ಇನ್ನಿತರ ಹಲವಾರು ಸೀರಿಯಲ್ ಗಳಲ್ಲಿ ನಟಿಸಿದ ಜನಪ್ರಿಯ ಕಿರುತೆರೆ ನಟಿ ಶೋಭಿತಾ ಶಿವಣ್ಣ ಅವರ ಪ್ರಕರಣಕ್ಕೆ ಒಂದು ದಿನದ ಬಳಿಕ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹತ್ವದ ಸುಳಿವು ಪತ್ತೆ ಮಾಡಿದ್ದಾರೆ. ಸುಧೀರ್ ಹಾಗೂ ಶೋಭಿತಾ ದಂಪತಿ ಹೈದರಾಬಾದ್‌ನ ಕೊಂಡಾಪುರ ಶ್ರೀರಾಮ ಕಾಲೋನಿಯಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಶೋಭಿತಾ ಪತಿ ಸುಧೀರ್ ಅವರು ಕೆಲಸದ ನಿಮಿತ್ತ ಲ್ಯಾಪ್ ಟಾಪ್‌ನಲ್ಲಿ ಕೆಲಸ ಮಾಡುತ್ತಾ ಹಾಲ್‌ನಲ್ಲಿ‌ […]

Read More

ಮಂಗಳೂರಿನ ಸೇಂಟ್ ಆಗ್ನೆಸ್ ಶಾಲೆ (CBSE), AICS ಖೋ-ಖೋ ಟೂರ್ನಮೆಂಟ್ ಅನ್ನು ಹೆಮ್ಮೆಯಿಂದ ಆಯೋಜಿಸಿದೆ-AGNO KHOQUEST 2K24, ಜೂನಿಯರ್ ವರ್ಗದ (14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ) ಒಂದು ರೋಮಾಂಚನಕಾರಿ ಘಟನೆ, ನವೆಂಬರ್ 23, 2024 ರಂದು ಸೇಂಟ್ ಆಗ್ನೆಸ್ ಕಾಲೇಜು ಮೈದಾನದಲ್ಲಿ. ಶಾಲೆಯ ರೋಮಾಂಚಕ ಬ್ಯಾಂಡ್ ನೇತೃತ್ವದಲ್ಲಿ ಗಣ್ಯರಿಗೆ ಗೌರವಾನ್ವಿತ ಗೌರವ ಮತ್ತು ವಿಧ್ಯುಕ್ತ ಸ್ವಾಗತದೊಂದಿಗೆ ದಿನವು ಪ್ರಾರಂಭವಾಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು ಕಾರ್ಯಕ್ರಮದ ಅಧ್ಯಕ್ಷರಾಗಿ ಕರ್ನಾಟಕ ಪ್ರಾಂತ್ಯದ ಅಪೋಸ್ಟೋಲಿಕ್ ಕಾರ್ಮೆಲ್ ಸಭೆಯ ಪ್ರಾಂತೀಯ ಕಾರ್ಯದರ್ಶಿ […]

Read More

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2024 ಮತ್ತು ಪುಸ್ತಕ ಬಹುಮಾನ-2024 ಅರ್ಜಿ ಆಹ್ವಾನ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024 ರ ಕ್ಯಾಲೆಂಡರ್ ವರ್ಷದಲ್ಲಿ (2024 ಜನವರಿ 1 ರಿಂದ 2024 ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ. (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು […]

Read More

ಕುಂದಾಪುರ (ನ.28) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ‌,ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೀಶನ್ 2024ರಲ್ಲಿ ಭಾಗವಹಿಸಿ, ಪ್ರಥ್ವಿನ್, ಪ್ರಣವ್.ವಿ.ಶೇಟ್ ಮತ್ತು ಶ್ರೇಯಸ್.ಎಸ್.ರಾವ್ ವಿಜೇತರಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

Read More

ಮಂಗಳೂರು: ಸೈoಟ್ ರೇಮಂಡ್ಸ್ ಪದವಿ ಪೂರ್ವ ಕಾಲೇಜು ವಾಮಂಜೂರು, ಮಂಗಳೂರು ಇಲ್ಲಿನ 2024ನೇ ಸಾಲಿನ ವಾರ್ಷಿಕ ಮಹೋತ್ಸವ ರೇ- ಉತ್ಸವವು ದಿನಾಂಕ 25-11-2024 ರಂದು ಕಾಲೇಜು ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಂ| ಭ| ಡಾ| ಲಿಲ್ಲಿ ಪಿರೇರಾ ಮಂಗಳೂರು ಪ್ರಾಂತ್ಯದ ಪ್ರಾಂತ್ಯಾಧಿಕಾರಿಣಿ ಹಾಗೂ ಕಾರ್ಪೊರೇಟ್ ಮ್ಯಾನೇಜರ್ ಬೆಥನಿ ಸಂಸ್ಥೆ, ರವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ ಬರುತ್ತದೆ. ಯಾವ ಕೆಲಸವನ್ನು ಮಾಡಿದರೂ […]

Read More

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗುರು ವೇದಿಕ್ ಮಾಥ್ಸ್-2024 ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿಅತ್ತ್ಯುತ್ತಮ ಪ್ರತಿಭೆತೋರ್ಪಡಿಸಿರುತ್ತಾರೆ ವಿಜೇತರ ಯಾದಿ :ರಿಷಿ ಎಸ್ ಶೆಟ್ಟಿ (IX ನೇ ತರಗತಿ ) ತೃತೀಯ ಸ್ಥಾನಪ್ರೇರಕ ಪ್ರಶಸ್ತಿ ಚಾಂಪಿಯನ್1.ನಿಖಿಲ್ ಜಿ ಶೆಟ್ಟಿ VII ನೇ ತರಗತಿ2..ಆತ್ಮಿಕಾ VIIನೇ ತರಗತಿ3.ಶ್ರೀಲಕ್ಷ್ಮಿ VIIನೇ ತರಗತಿಸಮಾಧಾನಕರ ಬಹುಮಾನ1.ದಿವ್ಯಾ ಆರ್ ಶೆಟ್ಟಿ VIIನೇ ತರಗತಿ2.ತನಿಶಾ ಶೆಟ್ಟಿ VIIನೇ ತರಗತಿ3.ರಾಜೇಶ್ವರಿ VII ನೇ ತರಗತಿ4.ಅಬಿಗೈಲ್ ರಾಜಿ […]

Read More