ಬೆಂಗಳೂರು, ನವೆಂಬರ್ 23: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸತೊಡಗಿದೆ. ಕಳೆದೊಂದು ವಾರದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಆಗಿದ್ದು. ಈ ಮಳೆ ಮುಂದಿನ ಎರಡು ವಾರಗಳ ಕಾಲ ಮುಂದುವರಿಯಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು […]

Read More

ಶಿವಮೊಗ್ಗ, ನವೆಂಬರ್ 23, 2023: ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘ® ತನ್ನ ವಾರ್ಷಿಕ ದಿನಾಚರಣೆ – 2023 ಮತ್ತು ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ದಶಮಾನೋತ್ಸವವನ್ನು 22 ನವೆಂಬರ್ 2023 ರಂದು ಶಿವಮೊಗ್ಗದ ಲಗಾನ ಮಂದಿರದ ಲಗಾನ ಮಂದಿರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯ ಅಧ್ಯಕ್ಷ ಅತಿ ವಂದನೀಯ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]

Read More

ಶ್ರೀನಿವಾಸಪುರ; ನ.22: ಕಂದಾಯ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ಸಹಕರಿಸಿ ಸ್ಥಗಿತವಾಗಿರುವ ಅರಣ್ಯ ಭೂ ಒತ್ತುವರಿ ತೆರವು ಮುಂದುವರೆಸುವ ಜೊತೆಗೆ ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚಿಸುವಂತೆ ರೈತಸಂಘದಿಂದ ನೂತನ ತಾಲೂಕು ದಂಡಾಧಿಕಾರಿಗಳಾದ ಸುಧೀಂದ್ರ ಅವರಿಗೆ ಗಿಡ ನೀಡುವ ಮೂಲಕ ಸ್ವಾಗತಿಸಿ, ಮನವಿ ನೀಡಿ ಒತ್ತಾಯಿಸಲಾಯಿತು.ಅರಣ್ಯ ಭೂಮಿ ಕೆರೆ ರಾಜಕಾಲುವೆಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕಂದಾಯ ಹಾಗೂ ಸರ್ವೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ […]

Read More

Mangluru: In the dynamic world of sports, our athletes have showcased exceptional competence and determination in various disciplines, with notable achievements in Table Tennis, Throw ball, Basketball, Volleyball, Football, Wrestling, Karate, Floor ball and more. (PHOTO 1) At the State Level Free Style Wrestling Tournament held at Karwar, Anusha and AnanyaAshokan garnered the third prize […]

Read More

ಬೆಂಗಳೂರು: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಸರಕಾರ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಜನಪರ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 5000 ಮಕ್ಕಳಿಗೆ ಇದರ ಪ್ರಯೋಜನ ಪಡೆಯಲಿದ್ದಾರೆ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಇಂತಹ ಮಹತ್ತರವಾದ ಹೆಜ್ಜೆ ಇಟ್ಟಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಸಮಸ್ಯೆ ಕಾಡುವುದನ್ನು ತಪ್ಪಿಸಲು ಸರಕಾರ […]

Read More

ಕುಂದಾಪುರ -ನವೆಂಬರ್ 16ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಬಿಸಿನೆಸ್ ಮ್ಯಾನೇಜಮೆಂಟ್ ವಿಭಾಗದ ಆಶ್ರಯದಲ್ಲಿ  ಒಂದು ದಿನದ ಆರಂಭ -23 ಕಾರ್ಯಕ್ರಮದಡಿ “ಬ್ರ್ಯಾಂಡ್ ವಿಸ್ಟಾ” ಪ್ರದರ್ಶನ ಮತ್ತು ವ್ಯಾಪಾರ ಮೇಳ ನಡೆಯಿತು.      ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಪಾಠಪೂರಕ ಸೃಜನಶೀಲ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ತುಂಬುತ್ತದೆ. ಪ್ರಾಯೋಗಿಕವಾಗಿ ಕಲಿಯಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೋದಿಕೇರ್ ಇದರ  […]

Read More

ಬೆಂಗಳೂರು: ಉದ್ಯಮಿಗೆ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಕುಂದಾಪುರ ನಿವಾಸಿ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ.2018ರಲ್ಲಿ ಅಭಿನವ ಹಾಲಶ್ರೀಯನ್ನು ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ನನಗೆ ಒಂದು ಮಾತು ಹೇಳಿದ್ರು. ಈಗಾಗಲೇ 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ ಯಾರಿಗಾದ್ರೂ ಬೇಕು ಅಂದ್ರೆ ನನಗೆ ಹೇಳಿ ಟಿಕೆಟ್ ಕೊಡಿಸ್ತೀನಿ ಅಂದಿದ್ರು.     […]

Read More

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್‌ ಅಧಿಕಾರಿಗಳಿಂದ 1.26 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೆಜಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ. ಗುರುವಾರ ತಡರಾತ್ರಿ ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರು ಮತ್ತು ಕೊಲಂಬೋದಿಂದ ಬಂದ ಇಬ್ಬರು ಮಹಿಳಾ ಪ್ರಯಾಣಿಕರ ತಪಾಸಣೆ ವೇಳೆ ದಾಖಲೆ ಇಲ್ಲದ ಚಿನ್ನ ಪತ್ತೆ ಆಗಿತ್ತು. ಚಿನ್ನದ ಸರಗಳನ್ನ ಅಂಗಿಯ ಕಾಲರ್‌ ಹಾಗೂ ಒಳ ಉಡುಪಿನಲ್ಲಿ ಬಚ್ಚಿಟ್ಟಿಕೊಂಡು […]

Read More

ಐಡಿಯಲ್ ಪ್ಲೇ ಅಭಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 18ನೇ ರಾಜ್ಯ ಮಟ್ಟದ ಅಭಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯು ಹಾಸನದಲ್ಲಿ ನಡೆಯಿತು . ರಾಜ್ಯ ವಿವಿಧ ಪ್ರದೇಶದಿಂದ ಸುಮಾರು 1600 ವಿದ್ಯಾರ್ಥಿಗಳು ವಗವಿಹಿಸದ್ದರು. ಇದರಲ್ಲಿ ಕುಂದಾಪುರ ಸೆಂಟರ್ ನ 67 ವಿದ್ಯಾರ್ಥಿಗಳಲ್ಲಿ 6 ಪ್ರಥಮ ಬಹುಮಾನ, 16 ದ್ವಿತೀಯ ಬಹುಮಾನ ಮತ್ತು 18 ತೃತಿಯ ಬಹುಮಾನ ವಿವಿಧ ವಿಭಾಗದಲ್ಲಿ ಪಡಿದ್ದಾರೆ. ಇವರಿಗೆ ಐಡಿಯಲ್ ಪ್ಲೇ ಅಭಾಕಸ್ ಕುಂದಾಪುರ ಸೆಂಟರ್ ನ ಬೋಧಕರಾದ ಮಹಾಲಕ್ಷ್ಮಿ, ದೀಪ, […]

Read More
1 38 39 40 41 42 187