ಶಿವಮೊಗ್ಗ, ಆಗಸ್ಟ್ 3, 2023: ಶಿವಮೊಗ್ಗ ಧರ್ಮಪ್ರಾಂತ್ಯದ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ (ಆರ್) (ಎಸ್‌ಎಂಎಸ್‌ಎಸ್‌ಎಸ್) ತನ್ನ 34 ನೇ ಸಂಸ್ಥಾಪನಾ ದಿನವನ್ನು ಶಿವಮೊಗ್ಗದ ಎಸ್‌ಎಂಎಸ್‌ಎಸ್‌ಎಸ್ – ಚೈತನ್ಯದಲ್ಲಿ ಆಗಸ್ಟ್ 3 ರಂದು ಆಚರಿಸಿತು. ಈ ದಿನದ ನೆನಪಿಗಾಗಿ SMSSS – ಚೈತನ್ಯ ಅವರು ಅರ್ಧ ದಿನದ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಳಗ್ಗೆ 10 ಗಂಟೆಗೆ ಎಸ್‌ಎಂಎಸ್‌ಎಸ್‌ಎಸ್‌ನಲ್ಲಿ ಧರ್ಮಪ್ರಾಂತ್ಯದ ಧರ್ಮಗುರುಗಳು ಮತ್ತು ಧಾರ್ಮಿಕ ಮತ್ತು ಎಸ್‌ಎಂಎಸ್‌ಎಸ್‌ಎಸ್ ಸಿಬ್ಬಂದಿ ಜಮಾಯಿಸಿದರು. ಎಸ್‌ಎಂಎಸ್‌ಎಸ್‌ಎಸ್‌ನ ನಿರ್ದೇಶಕ ರೆ.ಫಾ. ಕ್ಲಿಫರ್ಡ್ ರೋಶನ್ ಪಿಂಟೋ […]
ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ’ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು. ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮಳೆಯಾಗಲಿದೆ. ಕ್ಯಾಸಲ್ರಾಕ್ ಯಲ್ಲಾಪುರ, ಲೋಂಡಾ, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, […]
“Hide not your talents, they were made for use. What’s a sundial in the shades?” St Agnes PU College conducted ‘EXORDIUM 2K23’ on 31 July 2023 in the College Auditorium. This programme was introduced to welcome the freshers’ of our college and to encourage and enhance their creativity and skills, and the most important part, […]
ಮಂಗಳೂರು : ಹಬ್ಬದ ವಿಷಯ: “ಕುಟುಂಬ ಜೀವನವು ದೇವರ ಯೋಜನೆಯಾಗಿದೆ. ನಾವು ಅದನ್ನು ಕೃಪೆಯ ಉಡುಗೊರೆಯಾಗಿ ಮಾಡೋಣ. ”ಹಬ್ಬದ ಸಂದೇಶ: ಸಂತ ಲಾರೆನ್ಸ್ ಅವರ ಮಧ್ಯಸ್ಥಿಕೆಯ ಮೂಲಕ, ನಾವು ನಮ್ಮ ಜೀವನವನ್ನು ಫಲಪ್ರದಗೊಳಿಸೋಣ.ಬೊಂದೇಲ್ ಸೇಂಟ್ ಲಾರೆನ್ಸ್ ಚರ್ಚಿನ ವಾರ್ಷಿಕ ಹಬ್ಬಕ್ಕೆ ಮುಂಚಿನ ಒಂಬತ್ತು-ದಿನಗಳ ನೊವೆನಾವು ಮಂಗಳವಾರ, ಆಗಸ್ಟ್ 1, 2023 ರಂದು ಚರ್ಚ್ ಆವರಣದಲ್ಲಿ ಸಂಜೆ 5.00 ಗಂಟೆಗೆ ಸೇಂಟ್ ಲಾರೆನ್ಸ್ ಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಧರ್ಮಕೇಂದ್ರದ ಧರ್ಮಗುರು ರೆ.ಫಾ.ಆಂಡ್ರ್ಯೂ ಲಿಯೋ ಡಿಸೋಜ ಅತಿಥಿಗಳನ್ನು ಸ್ವಾಗತಿಸಿದರು. ಫರ್ಡಿನಾಂಡ್ ಗೊನ್ಸಾಲ್ವಿಸ್ […]
ಬೆಂಗಳೂರು: ‘ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ, ‘ಇದು ಹೇಗೆ ಸರಿ, ಅದೇಕೆ ಸರಿಯಲ್ಲ’ ಮುಂತಾಗಿ ತರ್ಕಿಸುವ ಬುದ್ಧಿ ನಮಗೆ ಶಾಲಾ ಪಠ್ಯದಿಂದ ದೊರೆತಿದ್ದಲ್ಲ, ಬದಲಾಗಿ ತರ್ಕಶಕ್ತಿ, ಪದ ಭಂಡಾರ. ಪೌರಾಣಿಕ ಜ್ಞಾನ ಇವೆಲ್ಲ ದೊರೆತಿರುವುದು ಯಕ್ಷಗಾನದಿಂದ’ ಎಂದು ಹಿರಿಯ ಅರ್ಥವಾದಿ ಜಬ್ಬಾರ್ ಸಮೋ ಅವರು ತಾಳಮದ್ದಲೆಗೆ ಮುನ್ನ, ಯಕ್ಷ ಸಂಕ್ರಾಂತಿ ವತಿಯಿಂದ ‘ಗುರು ಸಮ್ಮಾನ ಸ್ವೀಕರಿಸಿ ಅವರು ಮಾತಾನಾಡಿದರು. ನಗರದ ರವೀಂದ್ರ ಕಲಾಕ್ಷೇತ್ರ ನಗರದಲ್ಲಿ ನಡೆದ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುಗಾರ […]
ದಿನಾಂಕ 29-07-2023 ರಂದು ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್” ನ್ನು ನಡೆಸಲಾಯಿತು . ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ಮಾತ್ರವಲ್ಲದೆ ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನ ವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಆಗಮಿಸಿದ ಗಣ್ಯರನ್ನು ಪ್ರಿತಿಯಿಂದ ಸ್ವಾಗತಿಸಿದರು. ಮುಖ್ಯ ಅಥಿತಿಗಳಾಗಿ ಮಂಜೇಶ್ವರದ ಶಾಸಕರಾದ […]
ಬೀಜಾಡಿ:ರೋಟರಿ ಸಮುದಾಯದಳ ಮೂಲಕ ಗ್ರಾಮೀಣ ಭಾಗದಲ್ಲಿ ಸಮಾಜಸೇವಾ ಚಟುವಟಿಕೆ ಮಾಡಬಹುದಾಗಿದ್ದು, ಇದರಿಂದ ಸಮಾಜದ ಅಶಕ್ತರಿಗೆ ಸಹಾಯವಾಗಲಿದೆ ಎಂದು ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷ ಜಗನ್ನಾಥ ಮೊಗೇರ ಹೇಳಿದರು.ಅವರು ಬೀಜಾಡಿ-ಗೋಪಾಡಿ ರೋಟರಿ ಸಮುದಾಯದಳ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ಶುಭ ಹಾರೈಸಿದರು. ರೋಟರಿ ಸಮುದಾಯ ದಳದ ಹಿಂದಿನ ಅಧ್ಯಕ್ಷ ಬಿ.ಜಿ.ನಾಗರಾಜ್ ಅನಿಸಿಕೆ ಹಂಚಿಕೊಂಡರು. ನೂತನ ಅಧ್ಯಕ್ಷ ಪ್ರದೀಪ್ ದೇವಾಡಿಗ,ಕಾರ್ಯದರ್ಶಿ […]
ಬೆಂಗಳೂರು, ಜು.೨೮: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಎರಡು ದಿನಗಳ ಕಾಲ ಭಾರಿಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರ್ಗಿ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ […]
ಬೆಂಗಳೂರು: ಕನಕಪುರ ರಸ್ತೆಯ ಪಕ್ಕದ ನೈಸ್ ರಸ್ತೆಯ ಬಳಿಯ ಪೊದೆಯಲ್ಲಿ ಸೂಟ್ ಕೇಸ್ ಹಾಗೂ ಎರಡು ರಟ್ಟಿನ ಕಾರ್ಟುನ್ಗಳಲ್ಲಿ ಎರಡು ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಬಾಕ್ಸ್ ಮತ್ತು ಸೂಟ್ ಕೇಸ್ ಬಿಚ್ಚಿ ನೋಡಿದಾಗ ₹2000 ಮುಖಬೆಲೆಯ ಜೆರಾಕ್ಸ್ ಮಾಡಿದ ನೋಟುಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ₹2000 ಮುಖಬೆಲೆಯ ಒಟ್ಟು ಮೊತ್ತ ₹10 ಕೋಟಿ ಯಾಗಿದ್ದು, ಅಸಲಿ ನೋಟುಗಳ ಜೊತೆ ಸೇರ್ಪಡೆ ಮಾಡಿ ಚಲಾವಣೆ ಮಾಡುವ ಜಾಲದ ಕೈವಾಡ ಇದಾಗಿದೆ ಎಂದು ಅನುಮಾನಿಸಲಾಗಿದೆ. ₹2000 […]