
ಮಂಗಳೂರು: 1989 ರಲ್ಲಿ ಸ್ಥಾಪಿತವಾದ ಮತ್ತು 1991 ರಲ್ಲಿ ಅಧಿಕೃತವಾಗಿ ದತ್ತಿ ಸಂಸ್ಥೆಯಾಗಿ ನೋಂದಾಯಿಸಲ್ಪಟ್ಟ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಮೌಲ್ಯಾಧಾರಿತ ಸಮಾಜವನ್ನು ನಿರ್ಮಿಸುವ ತನ್ನ ಬದ್ಧತೆಯಲ್ಲಿ ಅಚಲವಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಜಾನಪದ ಸಂಬಂಧಿತ ಚಟುವಟಿಕೆಗಳಿಗೆ ಸಕ್ರಿಯ ಬೆಂಬಲದ ಮೂಲಕ ಸಾಮರಸ್ಯವನ್ನು ಬೆಳೆಸುವತ್ತ ಗಮನಹರಿಸಿರುವ ಸಂದೇಶವು ಒಂದು ವಿಶಿಷ್ಟ ಶಿಕ್ಷಣ ಸಂಸ್ಥೆಯಾಗಿ ನಿಂತಿದೆ. ಸಂಗೀತ, ನೃತ್ಯ, ಕಲೆ, ಚಿತ್ರಕಲೆ, ಪತ್ರಿಕೋದ್ಯಮ, ಮಾಧ್ಯಮ ಶಿಕ್ಷಣ, ಸಾರ್ವಜನಿಕ ಭಾಷಣ ಮತ್ತು ಸಂಬಂಧಿತ ಕೋರ್ಸ್‌ಗಳಲ್ಲಿ ಸಮಗ್ರ ತರಬೇತಿ ಕಾರ್ಯಕ್ರಮಗಳನ್ನು […]

ಸೃಜನಶೀಲ ಮನಸ್ಸುಗಳಿಗೆ ಅಪರಿಮಿತ ಅವಕಾಶಗಳನ್ನು ಒದಗಿಸಲು ಸೇಂಟ್ ಜೋಸೆಫ್ ಶಾಲೆಯು 20ನೇ ಜನವರಿ 2024 ರಂದು ‘ಕ್ರಿಯೇಟಿವ್ ಸ್ಪ್ಲಾಶ್’ ಎಂದು ನಾಮಕರಣ ಮಾಡುವ ಕಲೆ ಮತ್ತು ಕರಕುಶಲ ಪ್ರದರ್ಶನವನ್ನು ಆಯೋಜಿಸಿದೆ. ಇದು ನಮ್ಮ ವಿದ್ಯಾರ್ಥಿಗಳ ಸಹಜ ಕೌಶಲ್ಯ ಮತ್ತು ಪ್ರತಿಭೆಯನ್ನು ಹೊರತರಲು ಮತ್ತು ಅವರ ಸೃಜನಶೀಲ ಪ್ರತಿಭೆಯನ್ನು ಹೆಚ್ಚಿಸಲು ಒಂದು ಉಪಕ್ರಮವಾಗಿತ್ತು.ಈ ದಿನದ ಮುಖ್ಯ ಅತಿಥಿಯಾಗಿ ಶ್ರೀ ಕೃಷ್ಣ ಸೆಟ್ಟಿ ಸಿಎಸ್ ಅವರು ಭಾಗವಹಿಸಿದ್ದು ನಮಗೆ ಹೆಮ್ಮೆ ತಂದಿದೆ. ಅವರು ಹಿರಿಯ ಕಲಾವಿದ ಮತ್ತು ಕಲಾ ವಿಮರ್ಶಕ, […]

ರೇಷನ್ ಕಾರ್ಡ್ ನಿಂದ ಕೇವಲ ಅಕ್ಕಿ ಗೋದಿ ಪಡೆದುಕೊಳ್ಳುವುದು ಮಾತ್ರವಲ್ಲದೆ ಹಾಗೂ ಉಚಿತವಾಗಿ ಬರುವಂತಹ ಯೋಜನೆಗಳನ್ನು ಪಡೆದುಕೊಳ್ಳುವುದು ಮಾತ್ರ ಅಲ್ಲದೆ ಅದು ನಿಮ್ಮ ಗುರುತಿನ ಅಥವಾ ಪುರಾವೆ ಕೂಡ ಆಗಿದೆ. ಕರ್ನಾಟಕದಲ್ಲಿ ಇತ್ತೀಚಿಗೆ ಹೊಸ ರೇಷನ್ ಕಾರ್ಡ್ ಮಾಡಿಸಲಾಗಿದೇ. ಅಕ್ರಮವಾದ ರೇಷನ್ ಕಾರ್ಡನ್ನು ರದ್ದುಪಡಿಸಲಾಗಿದೆ ಈಗಾಗಲೇ ಅದಕ್ಕಾಗಿ ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರನ್ನು ಸೇರಿಸಲು ಇದೀಗ ಸುವರ್ಣ ಅವಕಾಶ ಹೊಸ ಹೆಸರನ್ನು ಸೇರಿಸಿ ಅವರ ಹೆಸರಿನಲ್ಲಿ ಕೂಡ ಅಕ್ಕಿ ಗೋಧಿ ಅಥವಾ ಇನ್ನಿತರ ಉಚಿತ ಸೇವೆಗಳನ್ನು […]

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕಾಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ನವ ವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಡಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ.ಬೆಳಕಿಗೆ ಬಂದಿದೆ. ನೊಣಬೂರು ಗ್ರಾಪಂ ವ್ಯಾಪ್ತಿಯ ಬಿಜ್ಜಳ […]

ಕೋಲಾರ : ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ರವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರವು ಅಂಗನವಾಡಿ ಹಾಗೂ ಶಾಲಾ ಕೊಠಡಿಗಳನ್ನು ಕಟ್ಟಿಸಿ ಕೊಡುತ್ತದೆ. ಆದರೆ ಆ ಕಟ್ಟಡಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಿಲ್ಲ. ಜಿಲ್ಲೆಯ ಬಹುಪಾಲು ಶಾಲಾ ಕಟ್ಟಡಗಳಿಗೆ ಖಾತೆ […]

ಕುಂದಾಪುರ (ಜ. 17) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದ ಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ, ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು ಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ ಬಲೂನನ್ನು ನಭದೆಡೆಗೆ […]

ಕಾರವಾರ, ಜನವರಿ 13: ಪ್ರಸ್ತುತ ಶಿವಮೊಗ್ಗದ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ, ಸನ್ನಿಧಿಯ ಸಂಚಾಲಕರಾಗಿರುವ ಶಿವಮೊಗ್ಗ ಧರ್ಮಪ್ರಾಂತ್ಯದ ಪಾದ್ರಿಗಳ ಎಮ್‌ಎಸ್‌ಜಿಆರ್ ಡುಮಿಂಗ್ ಡಯಾಸ್ ಅವರನ್ನು ಕಾರವಾರದ ಬಿಷಪ್ ಆಗಿ ಪೋಪ್ ಫ್ರಾನ್ಸಿಸ್ ನೇಮಕ ಮಾಡಿದ್ದಾರೆ. ಈ ನಿಬಂಧನೆಯನ್ನು ರೋಮ್‌ನಲ್ಲಿ ಶನಿವಾರ, ಜನವರಿ 13 ರಂದು ಮಧ್ಯಾಹ್ನ ಸಾರ್ವಜನಿಕಗೊಳಿಸಲಾಯಿತು. ಬಿಷಪ್-ಚುನಾಯಿತ, Msgr ಡುಮಿಂಗ್ ಡಯಾಸ್ ಅವರು ಸೆಪ್ಟೆಂಬರ್ 3, 1969 ರಂದು ಹೊನಾವರ್‌ನಲ್ಲಿ ಅಂಬ್ರೋಜ್ ಮತ್ತು ಮಾರ್ಸೆಲಿನ್ ಡಯಾಸ್‌ಗೆ ಜನಿಸಿದರು. ಅವರು ಬೆಂಗಳೂರಿನ ಸೇಂಟ್ ಪೀಟರ್ಸ್ ಪಾಂಟಿಫಿಕಲ್ ಸೆಮಿನರಿಯಲ್ಲಿ ತತ್ವಶಾಸ್ತ್ರದ ಸ್ನಾತಕೋತ್ತರ […]

ಕಾರ್ಕಳ ಅತ್ತೂರು ಬಸಿಲಿಕಾ ವಾರ್ಷಿಕ ಸಂತ ಲೊರೆನ್ಸ್ ಹಬ್ಬದ ಬಗ್ಗೆ ಬಸಿಲಿಕಾದ ನಿರ್ದೇಶಕ ವಂ|ಧರ್ಮಗುರು ಆಲ್ಬನ್ ಡಿಸೋಜಾ ಪತ್ರಿಕಾಗೋಷ್ಟಿಯ ಮೂಲಕ ವಿವರಣೆಯನ್ನುನೀಡಿದ್ದಾರೆ.

ಶ್ರೀನಿವಾಸಪುರ: ಕರ್ನಾಟಕ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯದ ಒಕ್ಕೂಟದ ರಾಜ್ಯ ನೆರ್ದೇಶಕ ಎಂ.ಆರ್. ಅನಂದ್ ರವರನ್ನು ದಾವಣಗರೆಯಲ್ಲಿ ನಡೆದ ಕರ್ನಾಟಕ ರಾಜ್ಯ ವಾಸವಿಕನ್ಯಕಾಪರಮೇಶ್ವರಿ ದೇವಾಲಯಗಳ ಒಕ್ಕೂಟ ಪ್ರಥಮ ಸಮಾವೇಶದಲ್ಲಿ ಮೆಡಲ್ ನೀಡುವುದರ ಮೂಲಕ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ವಾಸವಿಕನ್ಯಕಾಪರಮೇಶ್ವರಿ ದೇವಾಲಯದ ಒಕ್ಕೂಟದ ಅಧ್ಯಕ್ಷ ಆರ್.ಎಲ್. ಪ್ರಭಾಕರ್,ಇದ್ದರು.