ಕರ್ನಾಟಕ ಯುವ ರಕ್ಷಣಾ ವೇದಿಕೆಯ ವತಿಯಿಂದ ಕೊಡಮಾಡುವ 2025 ನೇ ಸಾಲಿನ ಸಮಾಜ ಸೇವೆ ಹಾಗೂ ಕಾರ್ಪೋರೇಟ್ ಉದ್ಯಮ ಕ್ಷೇತ್ರದ ಅತ್ಯುನ್ನತ ರಾಜ್ಯ ಪುರಸ್ಕಾರವಾದ ❝ಕರ್ನಾಟಕ ಸೇವಾ ರತ್ನ ಬೆಳ್ಳಿ ಪದಕ ಪ್ರಶಸ್ತಿ❞ ಗೆ ಕುಂದಾಪುರದ ಪ್ರತಿಷ್ಠಿತ ಸೇವಾ ಸಿಂಚನ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರು ಹಾಗೂ ನಿರ್ದೇಶಕರು, ಜಿ@ಬಿ.ಪಿ.ಎಸ್.ಕೆ ಸಮೂಹದ ಸಂಸ್ಥಾಪಕ ಆಡಳಿತ ನಿರ್ದೇಶಕರಾದ ಜಿ.ಎಸ್. ಕಿರಣ್ ಕುಮಾರ್ ಕರ್ನಾಟಕದ ಏಕೈಕ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು ಗ್ರಾಮದ ಶ್ರೀಮತಿ ಗಿರಿಜಾ ಮತ್ತು ಶ್ರೀ […]

Read More

ಶ್ರೀನಿವಾಸಪುರ : ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳ ವಿಮೆ ಮಾಡಿಸಬೇಕು, ರಾಸು ವಿಮಾ ಪರಿಹಾರ ಚೆಕ್ ಪಡೆದಿರುವ ಫಲಾನುಭವಿಗಳು ಕಡ್ಡಾಯವಾಗಿ ರಾಸುಗಳನ್ನು ಖರೀದಿಸಿ, ತಮ್ಮ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲನ್ನು ಪೂರೈಸಬೇಕೆಂದು ಮತ್ತು ಒಕ್ಕೂಟದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಲು ಯಲ್ದೂರು ಕ್ಷೇತ್ರದ ಕೋಮುಲ್ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.ಪಟ್ಟಣದ ಕೋಮುಲ್ ಶಿಬಿರ ಕಚೇರಿಯಲ್ಲಿ ಸೋಮವಾರ ರಾಸು ವಿಮಾ ಪರಿಹಾರದ 10 ಚೆಕ್‍ಗಳು ಮೊತ್ತ 6,20,000 ಚೆಕ್ ವಿತರಿಸಿ ಮಾತನಾಡಿದರು.ಕೋಮುಲ್ ಹಾಲು ಒಕ್ಕೂಟದ ಅಡ್ಡಗಲ್ ಕ್ಷೇತ್ರದ ನಿರ್ದೇಶಕ ಕೆ.ಕೆ […]

Read More

ಕುಂದಾಪುರ ಪರಿಸರದ ಅವಿಸ್ಮರಣೀಯ ಸ್ಥಳ ಮತ್ತು ಸಂಸ್ಕøತಿಯ ಪ್ರತೀಕವನ್ನು ಬಿಂಬಿಸುವ ಮತ್ತು ಈ ನೆಲದ ಸಾರವನ್ನು ಅಭಿವ್ಯಕ್ತಪಡಿಸುವ “ನಮ್ ಕುಂದಾಪ್ರ’ ಚಿತ್ರಕಲಾ ಪ್ರದರ್ಶನವು ವಿಶೇಷವಾಗಿದ್ದು: ನಮ್ಮ ನಮ್ಮ ಮಣ್ಣಿನ ಗುಣವನ್ನು ಅರ್ಥೈಸುವುದರೊಂದಿಗೆ, ಕಲಾಭ್ಯಾಸಗೈಯುವ ವಿದ್ಯಾರ್ಥಿಯರಿಗೆ ಕಲಾ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಭಾಗವಹಿಸುವ ಕಲಾ ವಿದ್ಯಾರ್ಥಿಗಳು.:-ಕುಂದಾಪುರ, ಮಣಿಪಾಲ ಮತ್ತು ಆನ್ಲೈನ್ ತ್ರಿವರ್ಣ ಕಲಾ ತರಗತಿಯ 18 ವಷರ್óದೊಳಗಿನ (ಕಿರಿಯರ ವಿಭಾಗ) ಆಯ್ದ 30 ಕಲಾವಿದ್ಯಾರ್ಥಿಯರ ಈ ಕಲಾಪ್ರದರ್ಶನದಲ್ಲಿಅದ್ವಿತ್ ಕುಮಾರ್ ಆರ್, ಆರಾಂಶ್ ಆರ್. ಪೂಜಾರಿ, […]

Read More

ಶಂಕರನಾರಯಣ ; ದಿನಾಂಕ 9.08.2025 ರಂದು ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಂದ ” Inclusive growth ” ಎಂಬ ವಿಷಯಾದರಿತ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮವು ಸಾಮಾಜಿಕ ಶಿಕ್ಷಣದ ಭಾಗವಾಗಿದ್ದು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಮನೋಭಾವ ಹಾಗೂ ಸಾಮೂಹಿಕ ಪ್ರಗತಿಯ ಮಹತ್ವವನ್ನು ಅರಿವಿಗೆ ತರುವ ಉದ್ದೇಶವನ್ನು ಹೊಂದಿತ್ತು.ಕಾರ್ಯಕ್ರಮದ ವಿಶೇಷ ಅಂಶವೆಂದರೆ ಪುಟಾಣಿಗಳ ಉಜ್ವಲ ಪ್ರದರ್ಶನಗಳು ಗೀತ ಗಾಯನ, ನಾಟಕ,ಭಾಷಣ ಮೊದಲಾದ ವಿವಿಧ ಕಲಾ ರೂಪಗಳ ಮೂಲಕ ಅವರು ತೋರಿದ ಪ್ರತಿಭೆ ಎಲ್ಲರ […]

Read More

2K25 – A Day of Joy and Faith for Youth, Diocese of Shimoga ಶಿವಮೊಗ್ಗ, ಆಗಸ್ಟ್ 11, 2025: ಆಗಸ್ಟ್ 10, 2025 ರಂದು, ಶಿವಮೊಗ್ಗ ಡಯಾಸಿಸ್‌ನ ಯುವಮಿತ್ರ, ಯುವ ಆಯೋಗ, ಯುವಮಿತ್ರ, ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಯುವ ಹಬ್ಬ (ಯುವ ಮಹೋತ್ಸವ) – ರಾಷ್ಟ್ರೀಯ ಯುವ ಭಾನುವಾರವನ್ನು ಆಯೋಜಿಸಿತು. ಈ ವಿಶೇಷ ದಿನವನ್ನು ಆಚರಿಸಲು ಡಯಾಸಿಸ್‌ನ ವಿವಿಧ ಭಾಗಗಳಿಂದ 250 ಯುವಕರು ಮತ್ತು 25 ಆನಿಮೇಟರ್‌ಗಳು ಒಟ್ಟುಗೂಡಿದರು.ಕಾರ್ಯಕ್ರಮವು ಯುವಕರ ಸಣ್ಣ […]

Read More

ಗಂಗೊಳ್ಳಿ; ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ” ಪರಿಣಾಮಕಾರಿ ಭಾಷಣ ಮಾಡುವ ಕಲೆಯ ಬಗ್ಗೆ ಮಾಹಿತಿ” ಕಾರ್ಯಗಾರವು ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಸಭಾಭವನದಲ್ಲಿ ಅಗಸ್ಟ್ 10, 2025 ರಂದು ಜರುಗಿತು.ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜರವರ ಮಾರ್ಗದರ್ಶನದಲ್ಲಿ ಜರುಗಿದ ಕಾರ್ಯಕ್ರಮದದಲ್ಲಿ, ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ರವರು ಅಧ್ಯಕ್ಷತೆ ವಹಿಸಿದ್ದರು. ಶಿರ್ವ ಸಂತ […]

Read More

ಜಲೇಶ್ವರ (ಒಡಿಶಾ) ಧರ್ಮಕ್ಷೇತ್ರದ ವ್ಯಾಪ್ತಿಯ ಗಂಗಾಧರ ಮಿಷನ್‌ ಕೇಂದ್ರದಲ್ಲಿ ನಿನ್ನೆ ಆಗಸ್ಟ್ 6ರಂದು ಬುಧವಾರ ನಡೆದ ಕ್ರೂರ, ಕಲ್ಪಿತ ಹಾಗೂ ಪೂರ್ವನಿಯೋಜಿತ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಹೀನಕೃತ್ಯವನ್ನು ಸುಮಾರು 70ಕ್ಕೂ ಹೆಚ್ಚು ಬಜರಂಗದಳದ ಕಾರ್ಯಕರ್ತರು ಕೈಗೊಂಡಿದ್ದು, ಇಬ್ಬರು ಕಥೊಲಿಕ್ ಧರ್ಮಗುರುಗಳು, ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಮತ್ತು ಅವರ ಒಬ್ಬ ಹಿಂಬಾಲಕರ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ ಎಂದು AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಹೇಳಿದರು. ದುಃಖಿತ ಕುಟುಂಬಗಳ ಮರಣ ವಾರ್ಷಿಕ ಪ್ರಾರ್ಥನೆಗಾಗಿ ಹೋಗಿದ್ದ […]

Read More

ಮಂಗಳೂರು, ಆಗಸ್ಟ್ 7, 2025 — ಮಂಗಳೂರು ಧರ್ಮಪ್ರಾಂತ್ಯವು ತನ್ನ ಅತ್ಯಂತ ಗೌರವಾನ್ವಿತ ಧರ್ಮಗುರುಗಳಲ್ಲಿ ಒಬ್ಬರಾದ ಮೊನ್ಸಿಂಜೊರ್ ಅಲೋಶಿಯಸ್ ಡಿ’ಸೋಜಾ ಅವರಿಗೆ ಹೃತ್ಪೂರ್ವಕ ವಿದಾಯ ಹೇಳುತ್ತದೆ, ಅವರು ಆಗಸ್ಟ್ 7, 2025 ರಂದು ಬೆಳಿಗ್ಗೆ ಜೆಪ್ಪುವಿನ ಸೇಂಟ್ ಜುಜ್ ವಾಜ್ ಹೋಂನಲ್ಲಿ 100 ವರ್ಷ ಮತ್ತು 7 ತಿಂಗಳ ಆಶೀರ್ವದಿತ ವಯಸ್ಸಿನಲ್ಲಿ ಶಾಂತಿಯುತವಾಗಿ ನಿಧನರಾದರು. ಅಂತ್ಯಕ್ರಿಯೆಯ ಬಲಿದಾನ ಮತ್ತು ಅಂತ್ಯಕ್ರಿಯೆ ವಿಧಿಗಳು ಶುಕ್ರವಾರ, 8 ಆಗಸ್ಟ್ 2025 ರಂದು ಸಂಜೆ 4:00 ಗಂಟೆಗೆ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಸೇಂಟ್ […]

Read More

ಮಂಗಳೂರು; ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ) ಮಂಗಳೂರು, ಮಕ್ಕಳು, ಯುವಕರು ಮತ್ತು ವಯಸ್ಕರಲ್ಲಿ ಚೆಸ್ ಆಡಲು ಉತ್ಸಾಹ ತುಂಬಲು ಕ್ರೈಸ್ತ ಸಮುದಾಯಕ್ಕಾಗಿ ಮೊದಲ ಬಾರಿಗೆ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿ ಆಯೋಜಿಸಿತು. ಚೆಸ್ ಪಂದ್ಯಾವಳಿಯನ್ನು ಆಗಸ್ಟ್ 3, 2025 ರ ಭಾನುವಾರದಂದು ಸೇಂಟ್ ಅಲೋಶಿಯಸ್ (ಡೀಮ್ಡ್ ಯೂನಿವರ್ಸಿಟಿ) ನಲ್ಲಿರುವ ಸಹೋದಯ ಹಾಲ್‌ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಚೆಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರೆವರೆಂಡ್ ಫಾದರ್ ಮೆಲ್ವಿನ್ ಜೆ. ಪಿಂಟೊ ಎಸ್.ಜೆ. – ರೆಕ್ಟರ್ ಸೇಂಟ್ ಅಲೋಶಿಯಸ್ ಸಂಸ್ಥೆಗಳು, ಶ್ರೀ […]

Read More
1 53 54 55 56 57 281