ಕುಂದಾಪುರ: 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೇಯಶ್ರೀ ಇವರಿಗೆ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶಣೈ ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇವರು ಅಂಕದಕಟ್ಟೆ ಉದಯ ಮತ್ತು ಉಮಾ ದಂಪತಿಗಳ ಪುತ್ರಿಯಾಗಿದ್ದಾಳೆ

Read More

ಮಂಗಳೂರು, ಆಗಸ್ಟ್‌ 8, 2023: ಅರ್ಪಿತ ಡಿಸೊಜಾ, ಮಂಗಳೂರಿನ ಸಿಟಿ ಕಾಲೇಜ್‌ ಆಫ್‌ ಫಿಜಿಯೊಥೆರಪಿಕಾಲೇಜಿನ ವಿದ್ಯಾರ್ಥಿಯಾಗಿರುವ ಇವರು ಪ್ರತಿಷ್ಠಿತ ರಾಜೀವ್‌ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಗಳಲ್ಲಿಮನೋವಿಜ್ಞಾನ ಮತ್ತು ಸಮಾಜಶಾಸ್ತ್ರ ವಿಷಯಗಳಲ್ಲಿ ನಾಲ್ಕನೇ ರ್ಯಾಂಕ್‌ ಪಡೆದಿದ್ದಾರೆ. ಇವರು ಡೊಡ್ಡ ಮೂಲೆ ಹೌಸ್‌, ಕಯ್ಯಾರ್‌, ಕಾಸರಗೋಡು ನಿವಾಸಿಗಳಾದ ಅಲ್ಬರ್ಟ್‌ ಡಿಸೊಜಾ ಮತ್ತು ಸೆಲೀನ್‌ ಮಚಾದೊವರ ಮಗಳಾಗಿದ್ದಾರೆ.

Read More

ಐಡಿಯಲ್ ಪ್ಲೇ ಅಭಾಕಸ್ ನ   ಅಂತಾರಾಷ್ಟ್ರೀಯ ಮಟ್ಟದ   ಅಭಾಕಸ್ ಮತ್ತು ಮೆಂಟಲ್ ಅರ್ಥಮೇಟಿಕ್ ಕಾಂಪಿಟಿಷನ್ ‘world city cup-23’  30 ನೇ ಭಾನುವಾರ    ತಮಿಳುನಾಡಿನ  ಮಹಾಬಲಿಪುರಂ ನಲ್ಲಿ ನಡೆಯಿತು .19 ದೇಶಗಳಿಂದ ಸುಮಾರು 3000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಕರ್ನಾಟಕದ ರಾಜ್ಯದ ವತಿಯಿಂದ   ಕುಂದಾಪುರದ ಅಭಾಕಸ್ ಸೆಂಟರ್ ವತಿಯಿಂದ ಪ್ರತಿನಿದಿಸಿದ 10 ವಿದ್ಯಾರ್ಥಿಗಳಲ್ಲಿ  ಒಂದು ಬಂಗಾರದ ಪ್ರಶಸ್ತಿ ಮತ್ತು 9 ಬೆಳ್ಳಿ(silver medal)ಪ್ರಶಸ್ತಿ ಪಡೆದು ನಾಡಿಗೆ ಕೀರ್ತಿ ತಂದಿದ್ದಾರೆ. ಇದರಲ್ಲಿ ಅರಟೆ ಶ್ರೀಮತಿ ರೇಷ್ಮಾ ಮತ್ತು ರಾಜೇಶ್ […]

Read More

ಕುಂದಾಪುರ: ಈ ವರ್ಷ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು 2022ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಇಂದ್ರ ಕುಮಾರ್ ಹೆಚ್.ಬಿ ಅವರ ” ಎತ್ತರ” ಕಾದಂಬರಿಗೆ ದೊರೆತಿದೆ. ಕಥೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಇವರು ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಲೇಖಕರುಗಳಾದ ಡಿ.ಎಸ್.ಚೌಗುಲೆ, ಶ್ರೀನಿವಾಸ ಮೂರ್ತಿ, ಅನುಪಮಾ ಪ್ರಸಾದ್ ಅವರು ನಿರ್ಣಾಯಕರಾಗಿ ಸಹಕರಿಸುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಇದೇ ಆಗಸ್ಟ್ ತಿಂಗಳಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ […]

Read More

ಕೇಂದ್ರ ಸರ್ಕಾರದ ಮಾನವ ಅಭಿವೃದ್ಧಿ ರಕ್ಷಣಾ ಸಂಸ್ಥೆ ಇದರ ಗೋವಾ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಘಟಕಗಳ ಅಧ್ಯಕ್ಷೆಯಾಗಿರುವ ಶ್ರೀಮತಿ ಖತೀಜಾ ಖಾನ್ ಅವರು ವನಮಹೋತ್ಸವ ಅಂಗವಾಗಿ ಕಾರವಾರ ಜಿಲ್ಲೆಯ ಮಾಜಾಳಿಯ ಅಂಗನವಾಡಿ ಶಾಲೆಯ ತೋಟದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ರಾಜ್ಯ ಸದಸ್ಯೆ ಶ್ರೀಮತಿ ದೀಕ್ಷಾ ಕುಲ್ವೇಕರ್ ಅವರು ಉಪಸ್ಥಿತರಿದ್ದರು. ಕಾರ್ಯ ಕ್ರಮದ ನಂತರ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

Read More

ಶಿವಮೊಗ್ಗ, ಆಗಸ್ಟ್ 3, 2023: ಶಿವಮೊಗ್ಗ ಧರ್ಮಪ್ರಾಂತ್ಯದ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ (ಆರ್) (ಎಸ್‌ಎಂಎಸ್‌ಎಸ್‌ಎಸ್) ತನ್ನ 34 ನೇ ಸಂಸ್ಥಾಪನಾ ದಿನವನ್ನು ಶಿವಮೊಗ್ಗದ ಎಸ್‌ಎಂಎಸ್‌ಎಸ್‌ಎಸ್ – ಚೈತನ್ಯದಲ್ಲಿ ಆಗಸ್ಟ್ 3 ರಂದು ಆಚರಿಸಿತು. ಈ ದಿನದ ನೆನಪಿಗಾಗಿ SMSSS – ಚೈತನ್ಯ ಅವರು ಅರ್ಧ ದಿನದ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಳಗ್ಗೆ 10 ಗಂಟೆಗೆ ಎಸ್‌ಎಂಎಸ್‌ಎಸ್‌ಎಸ್‌ನಲ್ಲಿ ಧರ್ಮಪ್ರಾಂತ್ಯದ ಧರ್ಮಗುರುಗಳು ಮತ್ತು ಧಾರ್ಮಿಕ ಮತ್ತು ಎಸ್‌ಎಂಎಸ್‌ಎಸ್‌ಎಸ್ ಸಿಬ್ಬಂದಿ ಜಮಾಯಿಸಿದರು. ಎಸ್‌ಎಂಎಸ್‌ಎಸ್‌ಎಸ್‌ನ ನಿರ್ದೇಶಕ ರೆ.ಫಾ. ಕ್ಲಿಫರ್ಡ್ ರೋಶನ್ ಪಿಂಟೋ […]

Read More

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ’ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು. ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮಳೆಯಾಗಲಿದೆ. ಕ್ಯಾಸಲ್ರಾಕ್ ಯಲ್ಲಾಪುರ, ಲೋಂಡಾ, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, […]

Read More

“Hide not your talents, they were made for use. What’s a sundial in the shades?” St Agnes PU College conducted ‘EXORDIUM 2K23’ on 31 July 2023 in the College Auditorium. This programme was introduced to welcome the freshers’ of our college and to encourage and enhance their creativity and skills, and the most important part, […]

Read More

ಮಂಗಳೂರು : ಹಬ್ಬದ ವಿಷಯ: “ಕುಟುಂಬ ಜೀವನವು ದೇವರ ಯೋಜನೆಯಾಗಿದೆ. ನಾವು ಅದನ್ನು ಕೃಪೆಯ ಉಡುಗೊರೆಯಾಗಿ ಮಾಡೋಣ. ”ಹಬ್ಬದ ಸಂದೇಶ: ಸಂತ ಲಾರೆನ್ಸ್ ಅವರ ಮಧ್ಯಸ್ಥಿಕೆಯ ಮೂಲಕ, ನಾವು ನಮ್ಮ ಜೀವನವನ್ನು ಫಲಪ್ರದಗೊಳಿಸೋಣ.ಬೊಂದೇಲ್ ಸೇಂಟ್ ಲಾರೆನ್ಸ್ ಚರ್ಚಿನ ವಾರ್ಷಿಕ ಹಬ್ಬಕ್ಕೆ ಮುಂಚಿನ ಒಂಬತ್ತು-ದಿನಗಳ ನೊವೆನಾವು ಮಂಗಳವಾರ, ಆಗಸ್ಟ್ 1, 2023 ರಂದು ಚರ್ಚ್ ಆವರಣದಲ್ಲಿ ಸಂಜೆ 5.00 ಗಂಟೆಗೆ ಸೇಂಟ್ ಲಾರೆನ್ಸ್ ಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಧರ್ಮಕೇಂದ್ರದ ಧರ್ಮಗುರು ರೆ.ಫಾ.ಆಂಡ್ರ್ಯೂ ಲಿಯೋ ಡಿಸೋಜ ಅತಿಥಿಗಳನ್ನು ಸ್ವಾಗತಿಸಿದರು. ಫರ್ಡಿನಾಂಡ್ ಗೊನ್ಸಾಲ್ವಿಸ್ […]

Read More
1 61 62 63 64 65 198