ಕೋಲಾರ:- 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-2 ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ವಿಶೇಷ ಶಿಕ್ಷಕರ ಜಿಲ್ಲೆಯೊಳಗಿನ ಕೋರಿಕೆ, ಪರಸ್ಪರ ವರ್ಗಾವಣೆಗಳು ಹಾಗೂ ನಿರ್ದಿಷ್ಟ ಪಡಿಸಿದ ವೃಂದದ (ಕನಿಷ್ಠ 03 ರಿಂದ 05 ವರ್ಷದೊಳಗಡೆ) ಶಿಕ್ಷಕರ ಗಣಕೀಕೃತ ಕೌನ್ಸಿಲಿಂಗ್ ತಮ್ಮ ಕಚೇರಿಯ ಎಸ್.ಎಸ್.ಎ. ವಿಭಾಗದಲ್ಲಿ ಜು.11 ರಿಂದ ನಡೆಯಲಿದ್ದು, ಅದರ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ […]

Read More

ಶಿಕ್ಷಣ ಇಲಾಖೆ 37,587 ಕೋಟಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಲೋಕೋಪಯೋಗಿ ಇಲಾಖೆ 10,143 ಕೋಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,166 ಕೋಟಿ ಇಂಧನ ಇಲಾಖೆ 22,773 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ನೀರಾವರಿ ಯೋಜನೆಗೆ   770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ […]

Read More

‘Great leaders are not born, rather they are made’ *Investiture Ceremony and Clubs Inauguration* ‘Great leaders are not born, rather they are made’ Investiture Ceremony of School Cabinet of Holy Redeemer English Medium School, Belthangady was held on July 3rd.  Investiture of School Cabinet Members and inauguration of various school clubs, sqauds and activities for […]

Read More

ಸಕಲೇಶಪುರ: ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಪೋಲಿಸರು ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಸಕಲೇಶಪುರರವರ ಮನೆಗೆ ನುಗ್ಗಿ‌ ಪೋಲಿಸರು ರಘುರವರನ್ನು ಬಂಧಿಸಲು ಮುಂದಾಗಿದ್ದಾರೆ‌‌ ಆದರೆ ಸ್ಥಳದಿಂದ ರಘುರವರು ಪರಾರಿಯಾಗಿದ್ದು ಪೋಲಿಸರು ರಘು ಬಂಧನಕ್ಕೆ ವ್ಯಾಪಕ ಬಲೆ ಬೀಸಿದ್ದಾರೆ.  ಘಟನೆ ವಿವರ: ತಾಲೂಕಿನ ಕ್ಯಾಮನಹಳ್ಳಿ ಸೇರಿದಂತೆ ಸುತ್ತಮುತ್ತಲು ವ್ಯಾಪಕ ಗೋಹತ್ಯೆ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ತಾಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಗಿತ್ತು.ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ […]

Read More

ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದ ಪರವಾಗಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ. ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಹಿಂಸಾಚಾರ ಮತ್ತು ಜೀವ ಹಾನಿ, […]

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಅವರ ನೇತೃತ್ವದ ನಿಯೋಗ ಹೊರನಾಡಿನ ಕನ್ನಡ ಪತ್ರಕರ್ತರ ಸಮಸ್ಯೆ ಬಗ್ಗೆ ಗಮನಸೆಳೆಯಿತು. ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಗಡಿನಾಡಿನ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕೇರಳ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು […]

Read More

ಶ್ರೀನಿವಾಸಪುರ: ಮಾನವೀಯ ಮೌಲ್ಯ ಬಿತ್ತುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಕೋಡಿ ರಂಗಪ್ಪ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ’ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ತಜ್ಞ ಎಂ.ಶ್ರೀರಾಮರೆಡ್ಡಿ ಮರೆತ ಮಾನವೀಯ ಪರಂಪರೆಗೆ ಜೀವ ಕೊಟ್ಟ ಚೈತನ್ಯ ಶೀಲ ವ್ಯಕ್ತಿ. ಮಕ್ಕಳಿಗೆ ಅಕ್ಷರದ ಜತೆಗೆ ಆಲೋಚನೆ ಕಲಿಸಿದ […]

Read More
1 65 66 67 68 69 198